Breaking News

ಗಲ್ಫ್ ನಿಂದ ಕೇರಳಕ್ಕೆ ಬಂದಿದ್ದ ಇಬ್ಬರು ಭಾರತೀಯರಿಗೆ ಕೊರೋನ ಸೋಂಕು ದೃಢ

ತಿರುವನಂತಪುರಂ : ಗಲ್ಫ್ ನಿಂದ ಕೇರಳಕ್ಕೆ ಬಂದಿದ್ದ ಇಬ್ಬರು ಭಾರತೀಯರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.  ವಿದೇಶಗಳಲ್ಲಿ ಸಿಲುಕಿದ ಭಾರತೀಯರನ್ನು ವಾಪಸ್ ಕರೆತರುವ ಕೇಂದ್ರ ಸರ್ಕಾರದ ಕಾರ್ಯಾಚರಣೆಯ ಭಾಗವಾಗಿ ಮೇ.07 ರಂದು ಅಬು ಧಾಬಿಯಿಂದ ಕೇರಳಕ್ಕೆ…

Continue Reading

ಯಾರು ಯಾವುದೇ ಧರ್ಮ ಸ್ವೀಕರಿಸಬಹುದು, ಬಲವಂತವಿರಬಾರದಷ್ಟೆ: ಸಿದ್ದರಾಮಯ್ಯ

ಬೆಂಗಳೂರು : ಕೋಲಾರದ ಮಾಲೂರಿನಲ್ಲಿ ತಬ್ಲಿಘಿಗಳಿಂದ ಮತಾಂತರ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಯಾರೂ ಯಾರನ್ನಾದರೂ ಯಾವುದೇ ಧರ್ಮಕ್ಕೆ ಬೇಕಾದರೂ ಸೇರಿಸಿಕೊಳ್ಳಬಹುದು ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೂ ಬೇಕಾದರೂ ಯಾವುದೇ ಧರ್ಮಕ್ಕೆ…

Continue Reading

ಬೆಂಗಳೂರು: ಹೂವಿನ ಅಂಗಡಿಗೆ ಆಕಸ್ಮಿಕ ಬೆಂಕಿ: 10 ಲಕ್ಷ ರೂ.‌ ನಷ್ಟ

ಬೆಂಗಳೂರು : ಹೂವಿನ ಅಲಂಕಾರ ಮಾಡುವ ಅಂಗಡಿಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ‌ದ ಪರಿಣಾಮ ಲಕ್ಷಾಂತರ ರೂ. ನಷ್ಟ ಸಂಭವಿಸಿರುವ ಘಟನೆ ಹನುಮಂತನಗರದ ಪೈಪ್ ಲೈನ್ ರಸ್ತೆ ಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ನಗರದ ಪೈಪ್…

Continue Reading

ಹೊರ ರಾಜ್ಯದ ಕನ್ನಡಿಗರನ್ನೂ ತಾಯ್ನಾಡಿಗೆ ಕರೆಯಿಸಿಕೊಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು : ಹೊರದೇಶ, ಹೊರರಾಜ್ಯದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರು ಮರಳಿ ಕರ್ನಾಟಕಕ್ಕೆ ಬರಲು ಲಕ್ಷಾಂತರ ಮಂದಿ ಮನವಿ ಮಾಡಿಕೊಂಡಿದ್ದು, ರಾಜ್ಯ ಸರ್ಕಾರ ಇದಕ್ಕೆ ಸ್ಪಂದಿಸದೇ ಇರುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೇಸರ…

Continue Reading

ಕೇಂದ್ರ ಸುಳ್ಳು ಹೇಳುತ್ತಿದೆ, ಬಂಗಾಳ ಸರ್ಕಾರ ವಲಸಿಗರಿಗಾಗಿ 8 ರೈಲು ಓಡಿಸಲು ಯೋಜಿಸಿದೆ: ಅಮಿತ್ ಶಾಗೆ ಟಿಎಂಸಿ ತಿರುಗೇಟು

ಕೋಲ್ಕತಾ : ಅವ್ಯವಸ್ಥಿತ ಲಾಕ್ ಡೌನ್ ಹೇರುವ ವಲಸೆ ಕಾರ್ಮಿಕರನ್ನು ನಿರಾಶ್ರಿತಗೊಳಿಸಿದ ಕೇಂದ್ರ ಸರ್ಕಾರಕ್ಕೆ ಅವರ ಬಗ್ಗೆ ಮಾತನಾಡುವ ಹಕ್ಕಿಲ್ಲ, ವಲಸೆ ಕಾರ್ಮಿಕರ ರವಾನೆಗಾಗಿ ಬಂಗಾಳ ಸರ್ಕಾರ 8 ರೈಲುಗಳ ಓಡಿಸಲು ಯೋಜನೆ ರೂಪಿಸಿದೆ…

Continue Reading

ಕೋವಿಡ್-19: ಇಂದು 41 ಹೊಸ ಪ್ರಕರಣ ಪತ್ತೆ; ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 794ಕ್ಕೆ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕಕಾರಿಯಾಗಿ ಏರಿಕೆಯಾಗುತ್ತಲೇ ಇದೆ. ಶುಕ್ರವಾರ ಸಂಜೆಯಿಂದ ಶನಿವಾರ ಮಧ್ಯಾಹ್ನದವರೆಗೆ ಒಟ್ಟು 41 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.  ದಾವಣಗೆರೆಯಲ್ಲಿ 651ನೇ ರೋಗಿಯ ಸಂಪರ್ಕಕ್ಕೆ ಬಂದ…

Continue Reading

ಕೊರೋನಾ ವಿರುದ್ಧ ದಿಟ್ಟ ಕ್ರಮ: ವೈದ್ಯಕೀಯ ವ್ಯವಸ್ಥೆ ಬಲಪಡಿಸಿ ಮೃತರ ಸಂಖ್ಯೆ ಇಳಿಸುವತ್ತ ಸರ್ಕಾರದ ಚಿತ್ತ

ಬೆಂಗಳೂರು : ರಾಜ್ಯದ ನಿದ್ದೆ ಕೆಡಿಸಿರುವ ಮಹಾಮಾರಿ ಕೊರೋನಾ ವಿರುದ್ಧ ದಿಟ್ಟ ಕ್ರಮಗಳನ್ನು ಕೈಗೊಳ್ಳುತ್ತಿರುವ ಸರ್ಕಾರ, ವೈದ್ಯಕೀಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ ಮೃತರ ಸಂಖ್ಯೆಯನ್ನು ಇಳಿಕೆ ಮಾಡಲು ನಿರ್ಧಾರ ಕೈಗೊಂಡಿದೆ.  ಆರೋಗ್ಯ ಇಲಾಖೆಯ…

Continue Reading

ರಾಜ್ಯದಲ್ಲಿ 36 ಹೊಸ ಕೊರೋನಾ ಪ್ರಕರಣಗಳು ಪತ್ತೆ, ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕಕಾರಿಯಾಗಿ ಏರಿಕೆಯಾಗುತ್ತಲೇ ಇದೆ. ಶುಕ್ರವಾರ ಸಂಜೆಯಿಂದ ಶನಿವಾರ ಮಧ್ಯಾಹ್ನದ ವರೆಗೆ ರಾಜ್ಯದಲ್ಲಿ ಮತ್ತೆ 36 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಕರ್ನಾಟಕದ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ…

Continue Reading

ಪಶ್ಚಿಮ ಬಂಗಾಳಕ್ಕೆ ರೈಲು ಹೋಗಲು ಬಿಡುತ್ತಿಲ್ಲ, ಇದು ಕಾರ್ಮಿಕರಿಗೆ ಮಾಡುತ್ತಿರುವ ಅನ್ಯಾಯ:ಅಮಿತ್ ಶಾ ಆರೋಪ

ನವದೆಹಲಿ : ವಲಸೆ ಕಾರ್ಮಿಕರನ್ನು ಕರೆದೊಯ್ಯುವ ಶ್ರಮಿಕ ವಿಶೇಷ ರೈಲನ್ನು ಪಶ್ಚಿಮ ಬಂಗಾಳ ರಾಜ್ಯದೊಳಗೆ ಪ್ರವೇಶಿಸಲು ಬಿಡುತ್ತಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಇದರಿಂದ ವಲಸೆ ಕಾರ್ಮಿಕರಿಗೆ ಕಷ್ಟವಾಗುತ್ತಿದೆ ಎಂದು…

Continue Reading

ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಮೂರು ಮಂದಿಗೆ ಕೊರೋನಾ ಪಾಸಿಟಿವ್

ಮಂಗಳೂರು : ಫಸ್ಟ್ ನ್ಯೂರೋ ಆಸ್ಪತ್ರೆಯ ಹೊಡೆತಕ್ಕೆ ನಲುಗಿದ ಕಡಲತಡಿ ಮಂಗಳೂರು ಒಂದೇ ಕುಟುಂಬದ ಮೂವರಿಗೆ ಕೊರೋನಾ ಸೋಂಕು ಪತ್ತೆ ಇಬ್ಬರು ‌ಮಹಿಳೆಯರು ಮತ್ತು ಓರ್ವ ‌ಪುರುಷನಿಗೆ ಸೋಂಕು ದೃಢ ಮೇ.1ರಂದು ಕೊರೋನ…

Continue Reading

ರಾಕಿ ಬಾಯ್ ಯಶ್ ಚಿತ್ರದ ಅಕ್ರಮ ಪ್ರಸಾರ: ತೆಲುಗು ಚಾನಲ್ ವಿರುದ್ಧ ಕಾನೂನು ಹೋರಾಟಕ್ಕೆ ಸಜ್ಜಾದ ಕೆಜಿಎಫ್ ಟೀಂ

ರಾಕಿ ಬಾಯ್ ಯಶ್ ಅಭಿನಯದ ಬಿಗ್ ಬಜೆಟ್ ಚಿತ್ರ ಕೆಜಿಎಫ್ ಚಾಪ್ಟರ್ 1 ಅದ್ಭುತ ಯಶಸ್ಸು ಗಳಿಸಿದ್ದು ಎಲ್ಲರಿಗೆ ಗೊತ್ತಿರುವ ಸಂಗತಿ. ಇದೀಗ ಚಾಪ್ಟರ್ 2 ಸಹ ಬಿಡುಗಡೆಗಾಗಿ ದಿನಗಣನೆ ಪ್ರಾರಂಭಗೊಂಡಿದೆ. ಈ…

Continue Reading

‘ಮುಖ್ಯಮಂತ್ರಿಗಳೇ ನಿಮ್ಮ ಕೆಲಸಕ್ಕೆ ಹ್ಯಾಟ್ಸ್ ಆಫ್’:ಯಡಿಯೂರಪ್ಪನವರನ್ನು ಹಾಡಿ ಹೊಗಳಿದ ಸಚಿವ ಸುರೇಶ್ ಕುಮಾರ್

ಬೆಂಗಳೂರು : ಕರ್ನಾಟಕ ಸೇರಿದಂತೆ ಇಡೀ ಜಗತ್ತು ಇಂದು ಕೊರೋನಾ ಸವಾಲನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ನಮ್ಮ ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕಳೆದ 50 ದಿನಗಳಿಂದ ಸಮಯಕ್ಕೆ ಸರಿಯಾಗಿ ಉತ್ತಮ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ…

Continue Reading