ಹಸಿದ ಹೊಟ್ಟೆಗೆ ಅನ್ನ ನೀಡಿ ಎನ್ನುತ್ತಿರುವ ಕಾರ್ಮಿಕರು: 8 ಸಾವಿರ ಕೋಟಿ ಹಣವಿದ್ದರೂ ಬಳಸದೆ ಕೈಕಟ್ಟಿ ಕುಳಿತ ಇಲಾಖೆ April 16, 2020 ಬೆಂಗಳೂರು: ಕಾರ್ಮಿಕ ಇಲಾಖೆಯಲ್ಲಿ ಸುಮಾರು 8 ಸಾವಿರ ಕೋಟಿ ಹಣವಿದ್ದರೂ ಅದನ್ನು ಬಳಸಿಕೊಳ್ಳಲು ಸಾಧ್ಯವಾಗದ ಸ್ಥಿತಿಯಲ್ಲಿ ಕೈಕಟ್ಟಿ ಕುಳಿತಿದೆ. ಹಸಿವಿನಿಂದ ಕಂಗೆಟ್ಟಿರುವ ಕಾರ್ಮಿಕರಿಗೆ ಈ ಹಣವನ್ನು ಬಳಸಿಕೊಳ್ಳಲು ಹಲವು ಕಾನೂನಾತ್ಮಕ ತೊಡಕುಗಳು ಅಡ್ಡಿಯಾಗಿವೆ. ಲಾಕ್ ಡೌನ್… Continue Reading
ಮಂಗಳೂರು: ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿದ 106 ವಾಹನ ವಶ April 16, 2020 ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಒಟ್ಟು 106 ವಾಹನಗಳನ್ನು ಮಂಗಳೂರು ನಗರ ಪೊಲೀಸರು ಬುಧವಾರ ಮುಟ್ಟುಗೋಲು ಹಾಕಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್… Continue Reading
ಕೆಎಸ್ಆರ್ಟಿಸಿ ಸಿಬ್ಬಂದಿ ವೇತನ ಕಡಿತವಿಲ್ಲ:ಮೂರುತಿಂಗಳ ವೇತನ ಸರ್ಕಾದಿಂದಲೇ ಪಾವತಿ April 16, 2020 ಬೆಂಗಳೂರು : ಲಾಕ್ ಡೌನ್ ನಿಂದಾಗಿ ಬಸ್ ಸಂಚಾರ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ ಸಾರಿಗೆ ನಿಗಮಗಳು ಆದಾಯವಿಲ್ಲದೇ ಸಿಬ್ಬಂದಿಗೆ ವೇತನ ನೀಡಲು ಸಾಧ್ಯವಾಗದ ಸ್ಥಿತಿ ಎದುರಾಗಿರುವ ಕಾರಣ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಯ… Continue Reading
‘ ಮಕ್ಕಳ ವಾಣಿ: ನಲಿಯೋಣ, ಕಲಿಯೋಣ ಯುಟ್ಯೂಬ್ ಚಾನೆಲ್ ಗೆ ಸಿಎಂ ಚಾಲನೆ April 16, 2020 ಬೆಂಗಳೂರು : ಬೇಸಿಗೆ ರಜೆ, ಲಾಕ್ ಡೌನ್ ಹಿನ್ನಲೆಯಲ್ಲಿ ಮಕ್ಕಳಿಗೆ ಹಾಗೂ ಪೋಷಕರಿಗೆ ಸಹಕಾರಿಯಾಗಲೆಂದೇ ಶಿಕ್ಷಣ ಇಲಾಖೆ ಪ್ರಪ್ರಥಮ ಪ್ರಯೋಗವಾಗಿ ಇಂದಿನಿಂದ ಆರಂಭಿಸಿರುವ ಮಕ್ಕಳ ಯುಟ್ಯೂಬ್ ಚಾನಲ್ ಗೆ ಇಂದು ಮುಖ್ಯಮಂತ್ರಿ ಬಿ.ಎಸ್… Continue Reading
ರಾಜ್ಯದಲ್ಲಿ ಒಂದೇ ದಿನ 34 ಹೊಸ ಕೊರೋನಾ ಪ್ರಕರಣ, ಸೋಂಕಿತರ ಸಂಖ್ಯೆ 313ಕ್ಕೇರಿಕೆ, 13 ಸಾವು April 16, 2020 ಬೆಂಗಳೂರು : ರಾಜ್ಯದಲ್ಲಿ ಮಂಗಳವಾರ ಸಂಜೆಯಿಂದ 34 ಹೊಸ ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾಗಿದೆ. ಇದು ಇಲ್ಲಿಯವರೆಗೆ ಒಂದೇ ದಿನದಲ್ಲಿ ವರದಿಯಾದ ಅತಿ ಹೆಚ್ಚಿನ ಪ್ರಕರಣವಾಗಿವೆ.ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 313ಕ್ಕೇರಿಕೆಯಾಗಿದ್ದು, 13… Continue Reading
ಮಂಗಳೂರು: ದ.ಕ. ಜಿಲ್ಲೆ ಹಾಟ್ ಸ್ಪಾಟ್ ಘೋಷಣೆ-ಲಾಕ್ ಡೌನ್ ಮತ್ತಷ್ಟು ಕಠಿಣ April 15, 2020 ಮಂಗಳೂರು : ದೇಶದೆಲ್ಲೆಡೆ ಕೊರೊನಾ ನಿಯಂತ್ರಣಕ್ಕೆ ಕ್ರಮಕೈಗೊಳ್ಳಲಾಗುತ್ತಿದ್ದು, ಈ ನಡುವೆ ಸೋಂಕಿತರು ಹೆಚ್ಚಿರುವ ಜಿಲ್ಲೆಗಳನ್ನು ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ. ದ.ಕ. ಜಿಲ್ಲೆ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳನ್ನು ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ…. Continue Reading
ಮಂಗಳೂರು: ಕೂಲಿ ಕಾರ್ಮಿಕರಿಗೆ 2000 ರೂ. ಸಿಕ್ಕುವ ವದಂತಿ-ಸಾಮಾಜಿಕ ಅಂತರ ಮರೆತು ಗುಂಪು ಸೇರಿದ ನೂರಾರು ಮಂದಿ April 15, 2020 ಮಂಗಳೂರು: ಸರ್ಕಾರ ತಮ್ಮ ಕಷ್ಟಕ್ಕೆ ಸ್ಪಂದಿಸಿ ತಮಗೆ 2,000 ರೂ. ನಗದು ನೀಡುತ್ತದೆ ಎಂದು ಭಾವಿಸಿ ಲಾಕ್ ಡೌನ್, ಸಾಮಾಜಿಕ ಅಂತರದ ನಿಯಮಗಳನ್ನೆಲ್ಲಾ ಮರೆತು ನೂರಾರು ಜನ ಗುಂಪು ಗುಂಪಾಗಿ ನೆರೆದ ವಿಲಕ್ಷಣ… Continue Reading
ಕೊವಿಡ್-19: ರಾಜ್ಯದ 8 ಜಿಲ್ಲೆ ಸೇರಿ ದೇಶದ 170 ಜಿಲ್ಲೆಗಳು ಹಾಟ್ ಸ್ಪಾಟ್ ಎಂದು ಘೋಷಿಸಿದ ಕೇಂದ್ರ April 15, 2020 ಬೆಂಗಳೂರು: ರಾಜ್ಯದಲ್ಲಿ 8 ಜಿಲ್ಲೆಗಳು ಸೇರಿದಂತೆ ದೇಶಾದ್ಯಂತ 170 ಜಿಲ್ಲೆಗಳನ್ನು ಕೊರೋನಾ ಸೋಂಕಿನ ಹಾಟ್ ಸ್ಪಾಟ್ ಎಂದು ಗುರುತಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ, ಮೈಸೂರು, ಬೆಳಗಾವಿ, ದಕ್ಷಿಣ ಕನ್ನಡ, ಬೀದರ್,… Continue Reading
ಮಾಸ್ಕ್, ಸ್ಯಾನಿಟೈಸರ್ ದರ ಹೆಚ್ಚಳ- ಔಷಧಿ ಅಂಗಡಿಗಳ ವಿರುದ್ಧ ಮೊಕದ್ದಮೆ April 15, 2020 ಹುಬ್ಬಳ್ಳಿ: ಮಾಸ್ಕ್ ಹಾಗೂ ಹ್ಯಾಂಡ್ ಸ್ಯಾನಿಟೈಸರ್ ದರವನ್ನು ಬೇಕಾಬಿಟ್ಟಿಯಾಗಿ ಹೆಚ್ಚಳ ಮಾಡಿದ್ದ ಔಷಧಿ ಅಂಗಡಿಗಳ ಮೇಲೆ ಕಾನೂನು ಮಾಪನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಮೊಕದ್ದಮೆ ದಾಖಲಿಸಿ 75 ಸಾವಿರ ರೂ. ದಂಡ ವಿಧಿಸಿದ್ದಾರೆ…. Continue Reading
ಕೇಂದ್ರದ ಮಾರ್ಗಸೂಚಿ ಅನ್ವಯ ಕಟ್ಟುನಿಟ್ಟಿನ ನಿಷೇಧಾಜ್ಞೆ: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ April 15, 2020 ಬೆಂಗಳೂರು: ನಗರದಲ್ಲಿ ಕೊರೊನಾ ವೈರಸ್ ಸೋಂಕು ತಡೆಗಟ್ಟುವ ದೃಷ್ಟಿಯಿಂದ ನಗರದಲ್ಲಿ ಮಂಗಳವಾರ ಮಧ್ಯರಾತ್ರಿ 12 ಗಂಟೆಯಿಂದ ಏಪ್ರಿಲ್ 20ರ ಮಧ್ಯರಾತ್ರಿ 12ರವರೆಗೆ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ… Continue Reading
ಗಾಂಜಾ ನಶೆಯಲ್ಲಿದ್ದ ದುಷ್ಕರ್ಮಿಗಳಿಂದ ಚಾಕು ಇರಿತ: ಯುವಕ ಗಂಭೀರ April 15, 2020 ಬೆಂಗಳೂರು: ಕೊರೊನಾ ಲಾಕ್ಡೌನ್ ಸಮಯದಲ್ಲಿ ಗಾಂಜಾ ಸೇರಿಸಿದ ಮೂವರು ಯುವಕರು ಯುವಕನೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ಮಂಗಳವಾರ ವಿವೇಕನಗರದಲ್ಲಿ ನಡೆದಿದೆ. ಆಸ್ಟಿನ್ ಟೌನ್ ಬಳಿ ರಾತ್ರಿ ವಿಜಯ್ (20) ಎಂಬ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. … Continue Reading
ಕರ್ನಾಟಕದಲ್ಲಿ ಕೊರೋನಾಗೆ ಮತ್ತೊಂದು ಬಲಿ, ಸಾವಿನ ಸಂಖ್ಯೆ 12ಕ್ಕೆ, ಸೋಂಕಿತರ ಸಂಖ್ಯೆ 279ಕ್ಕೆ ಏರಿಕೆ April 15, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರಿಸಿದ್ದು, ಕೊವಿಡ್-19ಗೆ ಬುಧವಾರ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಇಂದು ಬೆಳಗಾವಿ 80 ವರ್ಷದ ವೃದ್ಧೆಯೊಬ್ಬರು ಕೊರೋನಾ ವೈರಸ್ ನಿಂದ… Continue Reading