Breaking News

ರೈತ , ದಿನಗೂಲಿಗಳಿಗೆ ವಿಶೇಷ ಪ್ಯಾಕೇಜ್ ಇಲ್ಲದಿರುವುದು ನಿರಾಸೆ: ಸಿದ್ದು

ಬೆಂಗಳೂರು : ಕರೋನ ಸಂಕಷ್ಟ ನಿವಾರಣೆಗಾಗಿ ಮೇ. 3 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿರುವುದಕ್ಕೆ ನಮ್ಮ ವಿರೋಧ ಇಲ್ಲ. ಆದರೆ ಸಂಕಷ್ಟದಲ್ಲಿರುವ ರೈತ ವರ್ಗ ಮತ್ತು ದಿನಗೂಲಿ ಸಮುದಾಯಕ್ಕೆ ವಿಶೇಷ ಪ್ಯಾಕೇಜ್…

Continue Reading

ಲಾಕ್ ಡೌನ್ ವಿಸ್ತರಣೆ ಸ್ವಾಗತಾರ್ಹ: ಸಚಿವ ರಮೇಶ್ ಜಾರಕಿಹೊಳಿ

ಬೆಂಗಳೂರು : ಎಲ್ಲೆಡೆ ಮಹಾಮಾರಿಯಾಗಿ ಹರಡುತ್ತಿರುವ ಕೊರೋನಾ ಸೊಂಕು (ಕೋವಿಡ್ – 19) ನಿಯಂತ್ರಣಕ್ಕಾಗಿ ಪ್ರಧಾನಮಂತ್ರಿ ‌ನರೇಂದ್ರ‌ ಮೋದಿ ಲಾಕ್ ಡೌನ್ ಅವಧಿಯನ್ನು ಮೇ ತಿಂಗಳ ಮೂರನೇ ದಿನಾಂಕದವರೆಗೆ ವಿಸ್ತರಿಸಿರುವುದನ್ನು‌ ಜಲಸಂಪನ್ಮೂಲ ಸಚಿವ…

Continue Reading

ಆರ್ಥಿಕ ನೆರವು ಸಂಬಂಧ ಪ್ರಧಾನಿ ಮೋದಿ ಏನನ್ನೂ ಹೇಳಲಿಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ಮೇ 3ರವರೆಗೂ ಲಾಕ್ ಡೌನ್ ಮುಂದುವರಿಕೆ ಸಂಬಂಧ ಇಂದು ಆದೇಶ ಹೊರಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿರುವವರಿಗೆ ಆರ್ಥಿಕ ನೆರವಿಗೆ ಸಂಬಂಧಿಸಿದಂತೆ ಏನನ್ನೂ ಹೇಳಲಿಲ್ಲ, ಈ ಸಂಬಂಧ ಅಧಿಸೂಚನೆ…

Continue Reading

ಮಾನವೀಯತೆಯಿಂದ ಕೆಲಸ ಮಾಡಿ: ಪೊಲೀಸರಿಗೆ ಭಾಸ್ಕರ್‌ ರಾವ್ ಸೂಚನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಭಾಷಣ ಬೆನ್ನಲ್ಲೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಪೊಲೀಸ್ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ಕಳೆದ ಮೂರು ವಾರಗಳಲ್ಲಿ ಪೊಲೀಸ್ ಸಿಬ್ಬಂದಿಯ ಸೇವೆಗೆ ಸರ್ಕಾರ ಹಾಗೂ…

Continue Reading

ಲಾಕ್‌ಡೌನ್ ವಿಸ್ತರಣೆ ಸ್ವಾಗತ: ಇಂದಿನಿಂದ ಮತ್ತಷ್ಟು ಕಠಿಣ ಕ್ರಮಗಳ ಜಾರಿ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆಯಂತೆ ಎಲ್ಲರೂ ಲಾಕ್‌ ಡೌನ್ ನಿಯಮ ಪಾಲಿಸಲೇಬೇಕು. ನಿಯಮ ಮುರಿದರೆ ಮತ್ತಷ್ಟು ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ…

Continue Reading

ಕೋವಿಡ್-19: ಭಾರತದಲ್ಲಿ 339ಕ್ಕೇರಿದ ಸಾವಿನ ಸಂಖ್ಯೆ, 10,363 ಮಂದಿಯಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಾದ್ಯಂತ ಮಹಾಮಾರಿ ಕೊರೋನಾ ರುದ್ರತಾಂಡವವಾಡುತ್ತಿದ್ದು, ಸಾವಿನ ಸಂಖ್ಯೆ 339ಕ್ಕೆ ಏರಿಕೆಯಾಗಿದೆ. ಅಲ್ಲದೆ, ಸೋಂಕಿತರ ಸಂಖ್ಯೆ 10,363ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.  ರಾಷ್ಟ್ರ…

Continue Reading

ಮೇ 3ರ ತನಕ ಲಾಕ್‌ ಡೌನ್‌ ವಿಸ್ತರಣೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದ ಜನತೆಯ ಸಹಕಾರದಿಂದ ಕೊರೋನಾ ಒಂದಷ್ಟು ಮಟ್ಟಿದೆ ನಿಯಂತ್ರಣಕ್ಕೆ ಬರಲು ಅನುಕೂಲವಾಗಿದ್ದು, ಕೊರೋನಾ ಹತ್ತಿಕ್ಕಲು ದೇಶದಾದ್ಯಂತ ಮೇ.3ರವರೆಗೂ ಲಾಕ್’ಡೌನ್ ಮುಂದೂಡುವ ಅಗತ್ಯವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಹೇಳಿದ್ದಾರೆ.  ಮಹಾಮಾರಿ…

Continue Reading

ದೇಶದಲ್ಲಿ ಕೊರೋನಾ ‘ಮಹಾ’ ಸ್ಫೋಟ: ಸಾವಿನ ಸಂಖ್ಯೆ 324ಕ್ಕೆ ಏರಿಕೆ, 10,000 ಗಡಿಯತ್ತ ಸೋಂಕಿತರ ಸಂಖ್ಯೆ

ನವದೆಹಲಿ; 21 ದಿನಗಳ ಲಾಕ್’ಡೌನ್ ಮುಕ್ತಾಯಗೊಳ್ಳುತ್ತಿರುವಾಗಲೇ ಮಾರಕ ಕೊರೋನಾ ವೈರಸ್ ದೇಶದಲ್ಲಿ ಮಹಾ ಸ್ಪೋಟದ ರೂಪ ತಳೆಯುತ್ತಿರುವ ಲಕ್ಷಣಗಳು ಕಂಡು ಬರುತ್ತಿವೆ. ದೇಶದಲ್ಲಿ ಸೋಮವಾರ 839 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದ್ದು, ವೈರಸ್…

Continue Reading

ಪಡುಬಿದ್ರೆ: ಮೊಬೈಲ್ ಕೊಡದಿದ್ದಕ್ಕೆ ಬಾಲಕಿ ಆತ್ಮಹತ್ಯೆ

ಪಡುಬಿದ್ರಿ: ನಿತ್ಯ ಮೊಬೈಲ್ ನೋಡ ಬೇಡ ಮನೆಯಲ್ಲಿ ಸ್ವಲ್ಪ ಕೆಲಸ ಮಾಡು ಎಂದಿದ್ದಕ್ಕೆ ವಿದ್ಯಾರ್ಥಿನಿಯೊರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇಲ್ಲಿನ ಅದಮಾರು ಲಯನ್ಸ್ ಶಾಲೆಯಲ್ಲಿ 7 ನೇ ತರಗತಿಯ ವಿದ್ಯಾರ್ಥಿನಿ ಸೃಜನ್ಯ…

Continue Reading

ರಾಜ್ಯದಲ್ಲಿ ಮಾರಕ ಸೋಂಕಿಗೆ ಬಲಿಯಾದವರ ಸಂಖ್ಯೆ 8ಕ್ಕೆ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಮಾರಕ ಕರೋನಾ ಸೋಂಕಿಗೆ ಬೆಂಗಳೂರಿನಲ್ಲಿ ಮೊದಲ ಬಲಿಯಾಗಿದೆ.ಬೆಂಗಳೂರಿನ ರಾಜೀವ್ ಗಾಂಧಿ ಎದೆರೋಗ ಆಸ್ಪತ್ರೆಯಲ್ಲಿ ಸೋಂಕಿತ ವ್ಯಕ್ತಿಯೊಬ್ಬರು ಇಂದು ಮೃತಪಟ್ಟಿದ್ದಾರೆ.ಬೆಂಗಳೂರಿನ ಮೃತಪಟ್ಟ ಮೊದಲ ಪ್ರಕರಣ ಇದಾಗಿದೆ.ಇದರೊಂದಿಗೆ ರಾಜ್ಯದಲ್ಲಿ ಮಾರಕ ಸೋಂಕಿಗೆ…

Continue Reading

ಬೆಂಗಳೂರು: ಲಾಕ್ ಡೌನ್ ವೇಳೆ ಅಪಘಾತಕ್ಕೀಡಾಗಿದ್ದ ಮುಖ್ಯ ಪೊಲೀಸ್ ಪೇದೆ ಸಾವು

ಬೆಂಗಳೂರು: ಅಪಘಾತಕ್ಕೀಡಾಗಿದ್ದ ಮುಖ್ಯ ಪೊಲೀಸ್ ಪೇದೆ ನಾಗೇಶ್ ಅವರು ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ರವಿವಾರ ಪೀಣ್ಯ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಲಾಕ್ ಡೌನ್ ಉಲ್ಲಂಘಿಸಿ ಅನಗತ್ಯವಾಗಿ ಓಡಾಡುತ್ತಿದ್ದ ಆಟೋವನ್ನು ನಾಗೇಶ್​ ಅವರು…

Continue Reading

ಅಂಬೇಡ್ಕರ್ ಜಯಂತಿ ಮನೆಯಲ್ಲೇ ಆಚರಿಸಿ: ನಳೀನ್ ಕುಮಾರ್ ಕಟೀಲ್

ಬೆಂಗಳೂರು : ಭಾರತರತ್ನ, ಸಂವಿಧಾನದ ನಿರ್ಮಾತೃ ಡಾ|| ಭೀಮರಾವ್ ಅಂಬೇಡ್ಕರ್ ಅವರ ೧೨೯ನೇ ಜಯಂತಿಯನ್ನು ಮನೆಗಳಲ್ಲೇ ಆಚರಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಲಹೆ ಮಾಡಿದ್ದಾರೆ.ರಾಜ್ಯದ ನಾಯಕರು, ಶಾಸಕರು, ಸಂಸದರು ಹಾಗೂ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×