Breaking News

ದಕ್ಷಿಣ ಕನ್ನಡ; ಏ.15ರಿಂದ ಮೀನುಗಾರಿಕೆಗೆ ಅನುಮತಿ

ಮಂಗಳೂರು : ಲಾಕ್ ಡೌನ್ ಅವಧಿಯಲ್ಲಿ ಮೀನುಗಾರಿಕೆಗೆ ಅವಕಾಶ ಕಲ್ಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ ಬೆನ್ನಲ್ಲೇ ಏಪ್ರಿಲ್ 15ರಿಂದ ಕರಾವಳಿ ಜಿಲ್ಲೆಗಳ 14 ಸಾವಿರ ಸಾಂಪ್ರದಾಯಿಕ ಮೀನುಗಾರರಿಗೆ ಅವಕಾಶ…

Continue Reading

ರಾಜ್ಯದಲ್ಲಿ ಮತ್ತೆ 11 ಹೊಸ ಪಾಸಿಟಿವ್ ಪ್ರಕರಣ ದೃಢ: ಸೋಂಕಿತರ ಸಂಖ್ಯೆ 226ಕ್ಕೆ

ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಒಂದೇ ದಿನ 11 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢವಾಗಿದ್ದು, ಆ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 226ಕ್ಕೆ ಏರಿಕೆಯಾಗಿದೆ.  ರಾಜ್ಯ ಸರ್ಕಾರ ಹೊರಡಿಸಿರುವ ಹೆಲ್ತ್‌ ಬುಲೆಟಿನ್‌ನಲ್ಲಿ ಈ ಮಾಹಿತಿ…

Continue Reading

ಕೊರೊನಾ ಲಾಕ್‍ಡೌನ್- ನಕಲಿ ಪಾಸ್ ಮಾರುತ್ತಿದ್ದವ ಅರೆಸ್ಟ್

ಚಿಕ್ಕಮಗಳೂರು: ಕೊರೊನಾ ಆತಂಕದಲ್ಲಿ ದೇಶವೇ ಲಾಕ್‍ಡೌನ್ ಆಗಿದ್ದು, ಅಗತ್ಯ ವಸ್ತುಗಳಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ಕ್ರಮ ಕೈಗೊಂಡಿದೆ. ಇಂತಹವರಿಗೆ ಪಾಸ್ ವಿತರಿಸಿದೆ. ಆದರೆ ಇದೇ ಪಾಸ್‍ಗಳನ್ನು ನಕಲಿ ಮಾಡಿ ಮಾರುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ….

Continue Reading

ಏ.30,ರವರೆಗೆ ಲಾಕ್ಡೌನ್ ವಿಸ್ತರಣೆ: ಎರಡು ದಿನಗಳಲ್ಲಿ ಮಾರ್ಗಸೂಚಿ ಬಿಡುಗಡೆ – ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ತಡೆಯುವ ನಿಟ್ಟಿನಲ್ಲಿ ಏಪ್ರಿಲ್ ೩೦ ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡುತ್ತಿದ್ದು, ಒಂದೆರಡು ದಿನಗಳಲ್ಲಿ ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಲಿದೆ…

Continue Reading

ರಾಜ್ಯದಲ್ಲಿ 7 ಹೊಸ ಕೊರೋನಾ ಸೋಂಕಿನ ಪ್ರಕರಣ ಪತ್ತೆ, ಒಟ್ಟು ಸೋಂಕಿತರ ಸಂಖ್ಯೆ 214ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ 7 ಹೊಸ ಕೊರೋನಾ ಸೋಂಕಿನ ಪ್ರಕರಣ ಪತ್ತೆಯಾಗಿದ್ದು, ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 214ಕ್ಕೆ ಏರಿಕೆಯಾಗಿದೆ.  ಆದರೆ, ಶುಕ್ರವಾರದಿಂದ ಈವರೆಗೂ ಯಾವುದೇ ಸಾವುಗಳು ಸಂಭವಿಸಿಲ್ಲ. ರಾಜ್ಯದಲ್ಲಿ ಸೋಂಕಿಗೆ ಈ ವರೆಗೂ 6…

Continue Reading

ಬೆಳಗಾವಿ: ಯುವತಿಯ ಮನವಿಗೆ ಸ್ಪಂದಿಸಿ, ಮನೆ ಬಾಗಿಲಿಗೆ ಔಷಧಿ ಕಳುಹಿಸಿದ ಸಿಎಂ ಬಿಎಸ್ ವೈ

ಬೆಳಗಾವಿ: ಕಿಡ್ನಿ ಕಸಿಮಾಡಿಕೊಂಡಿದ್ದ ಮಹಿಳೆ ಔಷಧಿಗಾಗಿ ಪರದಾಡುತ್ತಿದ್ದ ಹಿನ್ನಲೆಯಲ್ಲಿ ಸೂಕ್ತ ಔಷಧಿ ಆಕೆಯ ಮನೆ ಬಾಗಿಲಿಗೆ ತಲುಪಿಸುವ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾನವೀಯತೆ ಮೆರೆದಿದ್ದಾರೆ. ಜಿಲ್ಲೆಯ ರಾಮದುರ್ಗ ತಾಲೂಕಿನ ನರಸಾಪುರ ಗ್ರಾಮದ ಶೇಖವ್ವ…

Continue Reading

ಕೊವಿದ್ -19: ಉಡುಪಿ ಜಿಲ್ಲಾಡಳಿತದಿಂದ ಪ್ರಯಾಣ ನಿಷೇಧ

ಉಡುಪಿ : ಜಿಲ್ಲೆಯಾದ್ಯಂತ ಪ್ರಯಾಣ ನಿಷೇಧವನ್ನು ಜಿಲ್ಲಾಧಿಕಾರಿ ಶುಕ್ರವಾರ ಘೋಷಿಸಿದ್ದಾರೆ.ಜಿಲ್ಲೆಯಲ್ಲಿ ಯಾವುದೇ ನಿವಾಸಿಗಳು ಜಿಲ್ಲೆಯಿಂದ ಹೊರಗೆ ಹೋಗಲು ಮತ್ತು ಹೊರಗಿನಿಂದ ಜಿಲ್ಲೆಯೊಳಗೆ ಯಾರನ್ನೂ ಪ್ರವೇಶಿಸಲು ಅನುಮತಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಜಿಲ್ಲೆಯ…

Continue Reading

ಮೈಸೂರು ಉಸ್ತುವಾರಿ ತಪ್ಪಿದ್ದಕ್ಕೆ ಸೋಮಣ್ಣ ಮುನಿಸು

ಬೆಂಗಳೂರು: ಕೊರೊನಾ ನಿಯಂತ್ರಣದ ಹೋರಾಟದ ನಡುವೆಯೇ ಜಿಲ್ಲಾ ಉಸ್ತುವಾರಿಯನ್ನು ಬದಲಾಯಿಸಿರುವುದು ಹಿರಿಯ ಸಚಿವ ವಿ. ಸೋಮಣ್ಣ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಹಿರಿಯ ಸಚಿವರಾಗಿರುವ ತಮ್ಮಿಂದ ಮೈಸೂರು ಉಸ್ತುವಾರಿಯನ್ನು ಕಸಿದುಕೊಂಡು ವಲಸಿಗ ಸಚಿವ ಎಸ್….

Continue Reading

ಏಪ್ರಿಲ್ 30 ವರೆಗೆ ಲಾಕ್ ಡೌನ್ ವಿಸ್ತರಣೆ!?: ಸರ್ಕಾರದ ಮುಂದಿನ ಯೋಜನೆಗಳು ಹೀಗಿವೆ

ನವದೆಹಲಿ: ಸರ್ಕಾರದ ಉನ್ನತ ಮೂಲಗಳ ಮಾಹಿತಿಯ ಪ್ರಕಾರ ಕೊರೋನಾ ವೈರಸ್ ತಡೆಗೆ ವಿಧಿಸಲಾಗಿರುವ ಲಾಕ್ ಡೌನ್ ನ್ನು ಏ.30 ವರೆಗೆ ವಿಸ್ತರಣೆ ಮಾಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಮಾ.25-ಏ.14 ವರೆಗೆ 3 ವಾರಗಳ ಲಾಕ್…

Continue Reading

ಮಂಗಳೂರು: ಕೊರೋನಾ ಸೋಂಕಿತ 21 ವರ್ಷದ ವ್ಯಕ್ತಿ ಗುಣಮುಖ; ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಂಗಳೂರು: ಕೊರೋನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 21 ವರ್ಷದ ವ್ಯಕ್ತಿ  ಗುಣಮುಖವಾಗಿದ್ದು ಶುಕ್ರವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 21 ವರ್ಷದ ಯುವಕ ಡಿಸ್ಚಾರ್ಜ್ ಆಗುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾದಿಂದ…

Continue Reading

ಭಾರತದಲ್ಲಿ ಕಳೆದ 24 ಗಂಟೆಯಲ್ಲಿ ಕೊರೋನಾ ಸೋಂಕಿಗೆ 40 ಸಾವು, 1035 ಹೊಸ ಕೇಸುಗಳು

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 40 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 1035 ಹೊಸ ಪ್ರಕರಣಗಳು ವರದಿಯಾಗಿದೆ. ಇದು ಭಾರತದಲ್ಲಿ ಸೋಂಕು ಕಾಣಿಸಿಕೊಂಡ ನಂತರ ನಿನ್ನೆ ಕಂಡುಬಂದ ಅತಿಹೆಚ್ಚು ಪ್ರಕರಣವಾಗಿದೆ. ಈ ಮೂಲಕ…

Continue Reading

ದೇಶಾದ್ಯಂತ ನಿನ್ನೆ 16,002 ಕೊರೋನಾ ಪರೀಕ್ಷೆ, ಶೇಕಡ 0.2ರಷ್ಟು ಮಾತ್ರ ಪಾಸಿಟಿವ್ ಪ್ರಕರಣ

ನವದೆಹಲಿ: ಕೊರೊನಾ ವೈರಸ್ ಹಬ್ಬುವ ವಿಷಯದಲ್ಲಿ ಪ್ರಪಂಚದ ಉಳಿದ ದೇಶಗಳಿಗೆ ಹೋಲಿಸಿದರೆ, ಭಾರತದಲ್ಲಿ ಸೋಂಕು ಪ್ರಸರಣ ಪ್ರಮಾಣ ಅತ್ಯಂತ ಕಡಿಮೆಯಿದೆ. ಅಲ್ಲದೆ, ಸೋಂಕಿನಿಂದ ಚೇತರಿಸಿಕೊಳ್ಳುವವರ ಸಂಖ್ಯೆಯೂ ಆಶಾದಾಯಕವಾಗಿದೆ. ಈ ವೈರಸ್‌ಗೆ ಸೂಕ್ತ ಲಸಿಕೆ ಇಲ್ಲದಿದ್ದರೂ,…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×