Breaking News

ಕೋವಿಡ್ -19 ಹೋರಾಟ ನಿರತ ಆಶಾ ಕಾರ್ಯಕರ್ತರು, ನರ್ಸ್, ಅಂಗನವಾಡಿ ಕಾರ್ಯಕರ್ತರಿಗೆ ರಾಹುಲ್ ಶ್ಲಾಘನೆ

ನವದೆಹಲಿ : ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ತಮ್ಮ ಜೀವವನ್ನು ಪಣಕ್ಕಿಟ್ಟು ಹೋರಾಡುತ್ತಿರುವ ಆಶಾ ಕಾರ್ಯಕರ್ತರು, ನರ್ಸ್ ಗಳು, ಅಂಗನವಾಡಿ ಕಾರ್ಯಕರ್ತರ ತ್ಯಾಗವನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶ್ಲಾಘಿಸಿದ್ದಾರೆ.ಅಗತ್ಯದ ಸಂದರ್ಭದಲ್ಲಿ ದೇಶಕ್ಕಾಗಿ…

Continue Reading

ಫೇಸ್‌ಬುಕ್ ಪೋಸ್ಟ್‌ನಲ್ಲಿ ಇಸ್ಲಾಂ ಬಗ್ಗೆ ಅವಹೇಳನ: ಯುಎಇಯಲ್ಲಿ ಹಾವೇರಿ ಮೂಲದ ಯುವಕನಿಗೆ ಜೈಲುಶಿಕ್ಷೆ

ದುಬೈ: ಕೊರೋನಾವೈರಸ್  ಕುರಿತು ಫೇಸ್‌ಬುಕ್ ಪೋಸ್ಟ್‌ಗೆ ಪ್ರತಿಕ್ರಿಯೆಯಾಗಿ ಸಾಮಾಜಿಕ ತಾಣಗಳಲ್ಲಿ  ಇಸ್ಲಾಂ ಧರ್ಮವನ್ನು ಅವಹೇಳನ ಮಾಡಿದ್ದ ಕರ್ನಾಟಕದ ಮೂಲದ ಯುವಕನ ವಿರುದ್ಧ ಪೋಲೀಸರು ಕ್ರಮ ತೆಗೆದುಕೊಂಡಿದ್ದಾರೆ ಎಂದು  ಮಾಧ್ಯಮವೊಂದು ವರದಿ ಮಾಡಿದೆ. ಎಮ್ರಿಲ್ ಸರ್ವೀಸ್…

Continue Reading

ವಾರದಲ್ಲಿ‌ ಒಂದು ದಿನ ಪೊಲೀಸರಿಗೆ ರಜೆ, ಸಹಾಯವಾಣಿ ಆರಂಭ: ಭಾಸ್ಕರ್ ರಾವ್

ಬೆಂಗಳೂರು: ಕೊರೋನಾ ವೈರಸ್​ ಹತೋಟಿಗೆ ತರಲು ಲಾಕ್​ಡೌನ್​ ಆದೇಶವಾದಾಗಿನಿಂದ ಪೊಲೀಸರು ಹಗಲಿರುಳೆನ್ನದೇ ಶ್ರಮಿಸುತ್ತಿದ್ದಾರೆ. ಹೀಗಾಗಿ ನಗರ ಪೊಲೀಸ್ ಆಯುಕ್ತ ಭಾಸ್ಕರ್​ ರಾವ್​ ಅವರು ಸಿಬ್ಬಂದಿಗೆ ಕೊಂಚ ವಿಶ್ರಾಂತಿಗಾಗಿ ಸಮಯಾವಕಾಶ ನೀಡಲು ಮುಂದಾಗಿದ್ದಾರೆ. ನಗರ ಠಾಣೆಗಳ…

Continue Reading

ಮೈಸೂರಿನ ಐವರಿಗೆ ಸೇರಿ 10 ಮಂದಿಗೆ ಕೊರೋನಾ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 207ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯ ಏರಿಕೆ ನಿಲ್ಲುವ ಲಕ್ಷಣಗಳು ಕಂಡುಬರುತ್ತಿಲ್ಲ. ಗುರುವಾರ ರಾತ್ರಿಯಿಂದ ಶುಕ್ರವಾರ ಮಧ್ಯಾಹ್ನದವರೆಗೆ ಮೈಸೂರು ಒಂದರಲ್ಲೇ 5 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೂ ಸೇರಿ, ರಾಜ್ಯಾದ್ಯಂತ ಒಂದೇ ದಿನದಲ್ಲಿ…

Continue Reading

ಬೆಂಗಳೂರಿನಲ್ಲಿ ಯಾವುದೇ ಸೀಲ್ ಡೌನ್ ಇಲ್ಲ, ವದಂತಿ ನಂಬಬೇಡಿ: ಭಾಸ್ಕರ್ ರಾವ್

ಬೆಂಗಳೂರು: ರಾಜ್ಯದಲ್ಲಿ 21 ದಿನಗಳ ಲಾಕ್ಡೌನ್ ಅವಧಿ ಮುಗಿಯುತ್ತಿದ್ದಂತೆ ಸೀಲ್ಡೌನ್ ಜಾರಿ ಮಾತುಗಳು ಬಹಳವಾಗಿ ಕೇಳಿ ಬರುತ್ತಿವೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸ್ಪಷ್ಟನೆ ನೀಡಿದ್ದು, ಸದ್ಯಕ್ಕೆ ಬೆಂಗಳೂರಿನಲ್ಲಿ…

Continue Reading

ಲಾಕ್ ಡೌನ್ ಉಲ್ಲಂಘನೆ: ಕಲಬುರಗಿಯಲ್ಲಿ 17 ಜನ ಜೈಲಿಗೆ

ಕಲಬುರಗಿ : ಕಲಬುರಗಿಯ ವೃದ್ಧರೊಬ್ಬರು ಕೊರೊನಾ ಸೋಂಕಿಗೆ ಬಲಿಯಾಗಿ ಇಂದಿಗೆ ಒಂದು ತಿಂಗಳು ಗತಿಸಿದ್ದು, ರಾಜ್ಯದಲ್ಲೇ ಇದೇ ಮೊದಲ‌ ಬಲಿಯಾಗಿತ್ತು.ಈಗಾಗಲೇ ಜಿಲ್ಲೆಯಲ್ಲಿ ಕೊರೊನಾ ಎರಡು ಬಲಿ ಪಡೆದಿದ್ದು, 9 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.ಈ…

Continue Reading

ಭಾರತದಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ: ಸಾವಿನ ಸಂಖ್ಯೆ 199ಕ್ಕೆ ಏರಿಕೆ, 6,500 ಗಡಿಯತ್ತ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ಕಳೆದ 24 ಗಂಟೆಗಳಲ್ಲಿ 33 ಮಂದಿ ವೈರಸ್’ಗೆ ಬಲಿಯಾಗಿದ್ದು, ಇದರಂತೆ ಸಾವಿನ ಸಂಖ್ಯೆ 199ಕ್ಕೆ ಏರಿಕೆಯಾಗಿದೆ. ಅಲ್ಲದೆ, ಸೋಂಕಿತರ ಸಂಖ್ಯೆ 6,500 ಗಡಿಯತ್ತ…

Continue Reading

“ಭಾರತವನ್ನು ತವರಿನಲ್ಲಿ ಸೋಲಿಸುವ ಕನಸು”:ಸ್ಮಿತ್

ಸಿಡ್ನಿ : ಆಸ್ಟ್ರೇಲಿಯಾ ತಂಡವು ವಿಶ್ವದ ನಂಬರ್ ಒನ್ ತಂಡವಾದ ಭಾರತವನ್ನು ತವರಿನಲ್ಲಿ ನಡೆಯುವ ಟೆಸ್ಟ್ ಸರಣಿಯನ್ನು ಗೆಲ್ಲುವ ಕನಸು ಹೊಂದಿದೆ ಎಂದು ಆಸ್ಟ್ರೇಲಿಯಾದ ಮಾಜಿ ನಾಯಕ ಮತ್ತು ಸ್ಟಾರ್ ಬ್ಯಾಟ್ಸ್‌ಮನ್ ಸ್ಟೀವನ್…

Continue Reading

ಚಿನ್ನದ ಬೇಡಿಕೆ ಶೇ. 30ರಷ್ಟು ಇಳಿಕೆ; ಐಸಿಸಿ

ಕೋಲ್ಕತಾ : ಕೊರೋನಾ ವೈರಸ್ ಸೋಂಕು ವ್ಯಾಪಿಸಿರುವ ಹಿನ್ನೆಲೆಯಲ್ಲಿ ಹರಳು ಮತ್ತು ಚಿನ್ನಾಭರಣ ವಲಯ ಸಂಪೂರ್ಣ ಸ್ಥಗಿತಗೊಂಡಿದೆ.ದೇಶದ ಜಿಡಿಪಿಗೆ ಈ ವಲಯಕ್ಕೆ ಶೇ. 7ರಷ್ಟು ಕೊಡಗೆ ನೀಡುತ್ತಿದ್ದು, 5 ಮಿಲಿಯನ್ ಗೂ ಹೆಚ್ಚು…

Continue Reading

ಕೊವಿದ್ -19: ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ

ಬೆಂಗಳೂರು : ಸಾರ್ವಜನಿಕರು ಮನೆಯಿಂದ ಹೊರಬಂದಾಗಲೆಲ್ಲಾ ಮುಖಗವಸು (ಮಾಸ್ಕ್‍) ಗಳನ್ನು ಕಡ್ಡಾಯವಾಗಿ ಧರಿಸಬೇಕೆಂದು ರಾಜ್ಯ ಆರೋಗ್ಯ ಇಲಾಖೆ ಗುರುವಾರ ಸುತ್ತೋಲೆ ಹೊರಡಿಸಿದ್ದು, ಎಲ್ಲರೂ ಮಾಸ್ಕ್‍ಗಳನ್ನು ಧರಿಸಬೇಕಾಗಿಲ್ಲ ಎಂದು ಈ ಹಿಂದೆ ಹೊರಡಿಸಲಾಗಿದ್ದ ಸುತ್ತೋಲೆಯನ್ನು…

Continue Reading

ಕೊರೋನಾ ವೈರಸ್: ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಿಸಿದ ಸಿಎಂ ಬಿಎಸ್ ವೈ

ಬೆಂಗಳೂರು: ಮಾರಕ ಕೊರೋನಾ ವೈರಸ್ ಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳ ಸ್ಥಾನವನ್ನು ಸಿಎಂ ಬಿಎಸ್ ಯಡಿಯೂರಪ್ಪ ಭರ್ತಿ ಮಾಡಿದ್ದು, ಬೆಂಗಳೂರು ನಗರದ ಉಸ್ತುವಾರಿಯನ್ನು ತಮ್ಮಲ್ಲಿಯೇ ಉಳಿಸಿಕೊಂಡಿದ್ದಾರೆ. ಕೊರೋನಾ ವೈರಸ್ ರಾಜ್ಯದಲ್ಲಿ ದಿನದಿಂದ ದಿನಕ್ಕೆ…

Continue Reading

ಕಾರ್ಮಿಕರಿಗೆ ಆಹಾರ ಹಂಚುತ್ತಿದ್ದವರ ಮೇಲೆ ದಾಳಿ: ಜರೀನ್ ತಾಜ್‌ ಗೆ ಪತ್ರ ಬರೆದ ದೇವನೂರು ಮಹಾದೇವ

ಬೆಂಗಳೂರು: ಹಸಿವಿನಲ್ಲಿದ್ದ ಬಡವರು, ವಲಸೆ ಕಾರ್ಮಿಕರಿಗೆ ಆಹಾರ ಹಂಚುತ್ತಿದ್ದ ಜರೀನ್ ತಾಜ್ ಮತ್ತು ಅವರ ಜೊತೆಗಾರರ ಮೇಲೆ ದಾಳಿ ಮಾಡಿದ ಹಿನ್ನೆಲೆಯಲ್ಲಿ ಸಾಹಿತಿ, ಬರಹಗಾರ ದೇವನೂರ ಮಹಾದೇವ ಅವರು ತಾಜ್‌ ಅವರಿಗೆ ಪತ್ರ ಬರೆದು…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×