Breaking News

ಕೊರೋನಾವೈರಸ್ ವಿರುದ್ಧ ಪ್ರತಿಕಾಯ (ಅಂಟಿಬಾಡಿ )ಅಭಿವೃದ್ಧಿಯಲ್ಲಿ ಮಹತ್ವದ ಪ್ರಗತಿ-ಇಸ್ರೇಲ್

ಜೆರುಸೆಲೆಂ: ಕೊರೋನಾವೈರಸ್ ವಿರುದ್ಧ ಪ್ರತಿಕಾಯಗಳನ್ನು (ಅಂಟಿಬಾಡಿ) ಅಭಿವೃದ್ಧಿಪಡಿಸುವಲ್ಲಿ ದೇಶದ ಮುಖ್ಯ ಜೈವಿಕ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಮಹತ್ವದ ಪ್ರಗತಿ ಸಾಧಿಸಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ನಫ್ತಾಲಿ ಬೆನೆಟ್ ಹೇಳಿದ್ದಾರೆ. ಇಸ್ರೇಲ್ ನ ಜೈವಿಕ…

Continue Reading

ದೇಶದಲ್ಲಿ ಒಂದೇ ದಿನದಲ್ಲಿ 3900 ಕೊರೋನಾ ಸೋಂಕು ಪ್ರಕರಣ, 195 ಜನರ ಸಾವು-ಕೇಂದ್ರ ಸರ್ಕಾರ

ನವದೆಹಲಿ: ದೇಶದಲ್ಲಿ ಇಂದು ಒಂದೇ ದಿನದಲ್ಲಿ ಅತಿ ಹೆಚ್ಚು ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 46, 433ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ ಕಳೆದ 24 ಗಂಟೆಗಳಲ್ಲಿ 3900…

Continue Reading

ರಾಜ್ಯ ಸರ್ಕಾರಿ ನೌಕರರಿಗೆ ಕಹಿ ಸುದ್ದಿ: ನೌಕರರ ಗಳಿಕೆ ರಜೆ ಕಟ್!

ಬೆಂಗಳೂರು: ಸರ್ಕಾರಿ ನೌಕರರಗಳಿಕೆ ರಜೆಗೆ ಸರ್ಕಾರ ಕತ್ತರಿಹಾಕಿದ್ದು, ಸರ್ಕಾರ ಗಳಿಕೆ ರಜೆಯನ್ನು ಸಂಬಳವಾಗಿ ಪರಿವರ್ತಿಸಲು ಇರುವ ಅವಕಾಶವನ್ನು ರದ್ದುಪಡಿಸಿದೆ. ಕೋವಿಡ್-19ರ ಹಿನ್ನೆಲೆಯಲ್ಲಿ ಸರ್ಕಾರವು ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಹಿನ್ನೆಲೆಯಲ್ಲಿ 2020ನೇ ಸಾಲಿನ ಅವಧಿಗೆ…

Continue Reading

ದಾವಣಗೆರೆಯಲ್ಲಿ ಮತ್ತೆ 11 ಕೊರೋನಾ ಪ್ರಕರಣ, ಒಂದು ಸಾವು; ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಹೊಸದಾಗಿ 22 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ ಮತ್ತಿಬ್ಬರು ಕೊರೋನಾಗೆ ಬಲಿಯಾಗಿದ್ದಾರೆ. ವಿಜಯಪುರದಲ್ಲಿ ಬೆಳಗ್ಗೆ ಒಬ್ಬರು ಮೃತಪಟ್ಟಿದ್ದು ಇದೀಗ ದಾವಣಗೆರೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ….

Continue Reading

ಪೂರ್ಣ ಪ್ರಮಾಣದ ಆರ್ಥಿಕ ಚಟುವಟಿಕೆ ಪುನಾರಂಭ; ವಲಸೆ ಹೋಗದಂತೆ ಕಾರ್ಮಿಕರಿಗೆ ಯಡಿಯೂರಪ್ಪ ಮನವಿ

ಬೆಂಗಳೂರು: ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕೊರೊನಾ ಸೋಂಕು ಹತೋಟಿಯಲ್ಲಿದ್ದು, ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಆರ್ಥಿಕ ಚಟುವಟಿಕೆಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಲು ಯಾವುದೇ ಅಡ್ಡಿಯಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ರಾಜ್ಯದಲ್ಲಿ ಕಟ್ಟಡ ನಿರ್ಮಾಣ ಕಾರ್ಯವನ್ನು…

Continue Reading

ಪಾಕ್ ಇತಿಹಾಸದಲ್ಲೇ ಪ್ರಥಮ – ವಾಯುಪಡೆಯ ಫೈಟರ್ ಪೈಲೆಟ್ ಆಗಿ ಹಿಂದೂ ಯುವಕ ನೇಮಕ

ಕರಾಚಿ : ಪಾಕಿಸ್ತಾನ ವಾಯುಪಡೆಯ ಇತಿಹಾಸದಲ್ಲಿ ಮೊತ್ತ ಮೊದಲ ಬಾರಿಗೆ ಹಿಂದೂ ಯುವಕನೋರ್ವ ವಾಯುಸೇನೆಯ ಫೈಟರ್ ಪೈಲೆಟ್ ಆಗಿ ನೇಮಕಗೊಂಡಿದ್ದಾನೆ. ಪಾಕಿಸ್ತಾನ ವಾಯುಸೇನೆ (ಪಿಎಎಫ್​)ಯ ಜನರಲ್​ ಡ್ಯೂಟಿ ಪೈಲಟ್​ ಅಧಿಕಾರಿಯಾಗಿ ಮತ್ತು ಫೈಟರ್ ಪೈಲೆಟ್…

Continue Reading

ಕೇರಳ ಬುಡಕಟ್ಟು ಜನಾಂಗದ ಮೊದಲ ಐಎಎಸ್ ಶ್ರೀಧನ್ಯಾ ಈಗ ಕೋಯಿಕ್ಕೋಡ್‌ ಉಪ ಜಿಲ್ಲಾಧಿಕಾರಿಯಾಗಿ ನೇಮಕ

ಕೋಯಿಕ್ಕೋಡ್ :  2018ರಲ್ಲಿ ಸಿವಿಲ್ ಸರ್ವೀಸ್ ಪರೀಕ್ಷೆ ಪಾಸ್ ಮಾಡಿದ ಕೇರಳದ ಬುಡಕಟ್ಟು ಜನಾಂಗದ ಮೊದಲ ಮಹಿಳೆ 26 ರ ಹರೆಯದ ಶ್ರೀಧನ್ಯಾ ಸುರೇಶ್ ಇದೀಗ ಕೋಯಿಕ್ಕೋಡ್ ಜಿಲ್ಲೆಯ ಉಪಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಇವರು…

Continue Reading

ಧಾರಾವಾಹಿಗಳ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್, ಷರತ್ತು ಅನ್ವಯ!

ಬೆಂಗಳೂರು: ಕೊರೋನಾ ಲಾಕ್ ಡೌನ್ ನಿಂದಾಗಿ ನಿಂತು ಹೋಗಿದ್ದ ಧಾರಾವಾಹಿಗಳ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಮುಂದಿನ ವಾರದಿಂದ ಧಾರವಾಹಿಗಳ ನಿರ್ಮಾಣಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಇದಕ್ಕೂ ಷರತ್ತು ಹಾಕಿದ್ದು ರಸ್ತೆಗಳಲ್ಲಿ ಮತ್ತು…

Continue Reading

ಕೊರೋನಾ ಸೋಂಕು ನಿಯಂತ್ರಣಕ್ಕೆ ರೋಗ ನಿರೋಧಕ ಶಕ್ತಿಯೇ ರಾಮಬಾಣ: ಶ್ರೀರಾಮುಲು

ಬೆಂಗಳೂರು: ಜಾಗತಿಕವಾಗಿ ಕೊರೋನಾ ಸೋಂಕು ವ್ಯಾಪಕ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿ ರೋಗ ನಿರೋಧಕ ಶಕ್ತಿಯೇ ಸೋಂಕಿಗೆ ರಾಮಬಾಣ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ ನಗರದಲ್ಲಿಂದು ಕೊರೊನಾ ಸೋಂಕು ನಿಯಂತ್ರಣಕ್ಕಾಗಿ…

Continue Reading

ಪ್ರಥಮ ಪಿಯುಸಿ – ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 91.36 ಫಲಿತಾಂಶ

ಮಂಗಳೂರು : ರಾಜ್ಯಾದ್ಯಂತ ಇಂದು ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ . ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಪ್ರಥಮ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದೆ….

Continue Reading

ಕೊರೋನಾ ಲಾಕ್’ಡೌನ್ ನಡುವೆ 12 ದೇಶಗಳಿಂದ, 64 ವಿಮಾನದಲ್ಲಿ, 14,800 ಮಂದಿ ಕರೆತರಲು ಭಾರತ ಸಿದ್ಧ!

ನವದೆಹಲಿ: ಕೊರೋನಾ ಮಹಾಮಾರಿಯಿಂದ ವಿದೇಶಗಳಲ್ಲಿ ಸಿಲುಕಿರುವ ಸುಮಾರು 14,800 ಭಾರತೀಯರು ಸ್ವದೇಶಕ್ಕೆ ಮರಳಲು ಮುಂದಾಗಿದ್ದ ಈ ಹಿನ್ನೆಲೆಯಲ್ಲಿ ಅತಿದೊಡ್ಡ ಏರ್ ಲಿಫ್ಟ್‌ಗೆ ಭಾರತ ಸರ್ಕಾರ ಮುಂದಾಗಿದೆ.  ಮೇ 7ರಿಂದ ಕಾರ್ಯಾಚರಣೆ ಆರಂಭವಾಗಲಿದ್ದು ಮೇ 14ರವರೆಗೆ…

Continue Reading

ಪೆಟ್ರೋಲ್, ಡೀಸೆಲ್ ದರ ಏರಿಕೆ: ಅನುಕ್ರಮವಾಗಿ ಪ್ರತಿ ಲೀಟರ್ ಗೆ 1.67, 7.10 ರೂಪಾಯಿ ಹೆಚ್ಚಳ

ನವದೆಹಲಿ: ಪೆಟ್ರೋಲ್, ಡಿಸೆಲ್ ದರ ಏರಿಕೆಯಾಗಿದ್ದು, ಪ್ರತಿ ಲೀಟರ್ ಗೆ 1.67, 7.10 ರೂಪಾಯಿ ಹೆಚ್ಚಳವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಲ್ಲಿನ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಸ್ಥಳೀಯ ಮಾರಾಟ ತೆರಿಗೆಯನ್ನು ಏರಿಕೆ ಮಾಡಲಾಗಿದೆ. …

Continue Reading