Breaking News

ಕಾಶ್ಮೀರದಲ್ಲಿ ಉಗ್ರರ ದಾಳಿ: 3 ಸಿಆರ್ ಪಿಎಫ್ ಯೋಧರು ಹುತಾತ್ಮ

ಶ್ರೀನಗರ; ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಮೂವರು ಸಿಆರ್ ಪಿಎಫ್ ಯೋಧರನ್ನು ಬಲಿ ಪಡೆದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಕ್ರಾಲ್ ಗುಂಡ್ ನ ವಾಂಗಾಮ್…

Continue Reading

ಕೊರೋನಾ: ದೇಶದಲ್ಲಿ 24 ಗಂಟೆಗಳಲ್ಲಿ 2573 ಮಂದಿಯಲ್ಲಿ ವೈರಸ್ ಪತ್ತೆ; 42,836ಕ್ಕೇರಿದ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಕೇವಲ 24 ಗಂಟೆಗಳಲ್ಲಿ 2,573 ಮಂದಿಯಲ್ಲಿ ಹೊಸದಾಗಿ ವೈರಸ್ ದೃಢಪಟ್ಟಿದೆ. ಇದರಂತೆ ಸೋಂಕಿತರ ಸಂಖ್ಯೆ 42,836ಕ್ಕೇ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು…

Continue Reading

ರಾಜ್ಯದ ಎಲ್ಲಾ ವೈದ್ಯಕೀಯ ಕಾಲೇಜುಗಳು, ಇಎಸ್ಐ ಆಸ್ಪತ್ರೆಗಳಲ್ಲಿ ಕೊವಿಡ್ ಲ್ಯಾಬ್: ಸುರೇಶ್ ಕುಮಾರ್

ಬೆಂಗಳೂರು: ಮುಂದಿನ 30 ದಿನದೊಳಗೆ ರಾಜ್ಯದ ಎಲ್ಲ ಖಾಸಗಿ ವೈದ್ಯಕೀಯ ಕಾಲೇಜುಗಳು ಮತ್ತು ಎರಡು ಇಎಸ್ಐ ಆಸ್ಪತ್ರೆಗಳಲ್ಲಿ ಕೊವಿಡ್-19 ಲ್ಯಾಬ್ ತೆರೆಯಲು ಸರ್ಕಾರ ಆದೇಶ ನೀಡಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಕೊವಿಡ್-19…

Continue Reading

ವಲಸೆ ಕಾರ್ಮಿಕರನ್ನು ಉಚಿತವಾಗಿ ಊರಿಗೆ ಕಳುಹಿಸಲೆಂದು ಕಾಂಗ್ರೆಸ್‌ ನೀಡಿದ ಚೆಕ್‌ ನಕಲಿ’ – ಆರ್‌.ಅಶೋಕ್‌ ಆರೋಪ

ಬೆಂಗಳೂರು : ವಲಸೆ ಕಾರ್ಮಿಕರನ್ನು ತಮ್ಮ ಊರುಗಳಿಗೆ ಉಚಿತವಾಗಿ ಕಳುಹಿಸಲೆಂದು ಕಾಂಗ್ರೆಸ್‌ ಅಧ್ಯಕ್ಷರು ನೀಡಿದ ಚೆಕ್‌ ನಕಲಿ. ಇವರಿಗೆ ಖಾತೆ ಬದಲಾವಣೆ ಮಾಡುವ ಜ್ಞಾನ ಇಲ್ಲ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಆರೋಪಿಸಿದ್ದಾರೆ. ಸೋಮವಾರ…

Continue Reading

ಕೊರೋನಾ ವೈರಸ್ ಅನ್ನು ಕೇರಳ ಬಗ್ಗು ಬಡಿದಿದ್ದು, 2 ದಿನಗಳಿಂದ ಹೊಸ ಪ್ರಕರಣ ದಾಖಲಾಗಿಲ್ಲ: ಸಿಎಂ ಪಿಣರಾಯಿ ವಿಜಯನ್

ಕೊಚ್ಚಿನ್ : ಮಾರಕ ಕೊರೋನಾ ವೈರಸ್ ಕೇರಳದಲ್ಲಿ ಸಂಪೂರ್ಣ ಹತೋಟಿಗೆ ಬಂದಿದ್ದು, ಕಳೆದ 2 ದಿನಗಳಿಂದ ರಾಜ್ಯದಲ್ಲಿ ಯಾವುದೇ ಹೊಸ ಪಾಸಿಟಿವ್ ಪ್ರಕರಣಗಳು ಬಂದಿಲ್ಲ ಎಂದು ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಈ ಬಗ್ಗೆ…

Continue Reading

ಉಡುಪಿ : ಮಂಗಳವಾರದಿಂದ ಉಡುಪಿಯಲ್ಲಿ ಬೆಳಗ್ಗೆ 7ರಿಂದ ಸಂಜೆ 7ರ ತನಕ ಲಾಕ್ ಡೌನ್ ಸಡಿಲಿಕೆ

ಉಡುಪಿ : ಜಿಲ್ಲೆಯಲ್ಲಿ ಲಾಕ್ ಡೌನ್ ಮತ್ತಷ್ಟು ಸಡಿಲಿಕೆಗೊಳಿಸಲಾಗಿದೆ. ಮಂಗಳವಾರದಿಂದ ಜಿಲ್ಲೆಯಲ್ಲಿ ಖರೀದಿಗೆ ಹೆಚ್ಚಿನ ಸಮಯ ಸಿಗಲಿದ್ದು, ಬೆಳಗ್ಗೆ 7ರಿಂದ ಸಂಜೆ 7ರ ತನಕ ಅಂಗಡಿಗಳು ಓಪನ್ ಇರಲಿವೆ ಎಂಬುವುದಾಗಿ ಉಡುಪಿ ಜಿಲ್ಲಾಧಿಕಾರಿ ಜಿ….

Continue Reading

ಕೇಂದ್ರ ನಾಗರಿಕ ಸೇವಾ ಪರೀಕ್ಷೆಗಳು ಮತ್ತೆ ಮುಂದೂಡಿಕೆ: ಯುಪಿಎಸ್ ಸಿ

ನವದೆಹಲಿ: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ನಾಗರಿಕ ಸೇವಾ ಪರೀಕ್ಷೆಗಳನ್ನು ಮತ್ತೆ ಮುಂದೂಡಿಕೆ ಮಾಡಲಾಗಿದೆ ಎಂದು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಹೇಳಿದೆ. ಯುಪಿಎಸ್‌ಸಿ ಈ ವರ್ಷದ ಕೇಂದ್ರ ನಾಗರಿಕ ಸೇವೆಗಳ…

Continue Reading

ನಾಳೆ ಪ್ರಥಮ ಪಿಯು ಫಲಿತಾಂಶ; ಮೊಬೈಲ್, ಇಮೇಲ್ ಮೂಲಕ ರಿಸಲ್ಟ್ ಲಭ್ಯ

ಬೆಂಗಳೂರು: ಪ್ರಥಮ ಪಿಯು ಫಲಿತಾಂಶ ಮಂಗಳವಾರ ಪ್ರಕಟವಾಗಲಿದೆ. ವಿದ್ಯಾರ್ಥಿಗಳ ಮೊಬೈಲ್‌ಗೆ ಅಥವಾ ಇಮೇಲ್‌ಗೆ ಫಲಿತಾಂಶದ ವಿವರ ತಲುಪಲಿದೆ. ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಕೊರೊನಾ ವೈರಸ್‌ ಸೋಂಕು…

Continue Reading

ಬೀದರ್ ನಲ್ಲಿ ಮತ್ತೆ 7 ಮಂದಿಗೆ ಕೊರೋನಾ ಸೋಂಕು, ಕೋವಿಡ್ ಸೋಂಕಿತರ ಸಂಖ್ಯೆ 651ಕ್ಕೆ ಏರಿಕೆ

ಬೆಂಗಳೂರು: ಬೀದರ್ ನಲ್ಲಿ ಏಳು ಸೇರಿ ರಾಜ್ಯದಲ್ಲಿ ಸೋಮವಾರ ಸಂಜೆ ಮತ್ತೆ ಒಂಬತ್ತು ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದುವರೆಗೆ ಕರ್ನಾಟಕದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 651ಕ್ಕೆ ಏರಿಕೆಯಾಗಿದೆ. ಕಳೆದ ಇಪ್ಪತ್ತನಾಲ್ಕು ಗಂಟೆಗಳಲ್ಲಿ ರಾಜ್ಯದಲ್ಲಿ ಮತ್ತೆ…

Continue Reading

ಎಸ್ ಎಸ್ ಎಲ್ ಸಿ ಪರೀಕ್ಷಾ ಸಿದ್ಧತೆಗಳನ್ನು ಆರಂಭಿಸಲು ಜಿಲ್ಲಾಧಿಕಾರಿಗಳಿಗೆ ಎಸ್. ಸುರೇಶ್ ಕುಮಾರ್ ಸೂಚನೆ

ಬೆಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ದತೆಗಳನ್ನು ಪ್ರಾರಂಭಿಸಬೇಕೆಂದು ಅಧಿಕಾರಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ. ಸೋಮವಾರ ರಾಜ್ಯದ…

Continue Reading

ಇನ್ಫೋಸಿಸ್ ಪ್ರತಿಷ್ಠಾನದಿಂದ ಬಿಪಿಎಲ್‌ ಕಾರ್ಡ್‌ ಇಲ್ಲದ ಮತ್ತು ವಿಶೇಷ ಚೇತನರಿಗೆ ದಿನಸಿ ಸಾಮಗ್ರಿ ವಿತರಣೆ

ಬೆಂಗಳೂರು: ಕೊರೋನಾ ಲಾಕ್ ಡೌನ್ ನಿಂದಾಗಿ  ಎಲ್ಲಾ ಸ್ತರದ ಜನರು ತೊಂದರೆಗೀಡಾಗಿದ್ದು, ಇನ್ಫೋಸಿಸ್ ಪ್ರತಿಷ್ಠಾನದಿಂದ ಬಿಪಿಎಲ್ ಪಡಿತರ ಚೀಟಿ ಹೊಂದಿಲ್ಲದ ಮತ್ತು ವಿಶೇಷ ಚೇತನರಿಗೆ ಪಡಿತರ ಧಾನ್ಯ ವಿತರಿಸಲಾಯಿತು ರಾಜ್ಯ ಸರಕಾರದಿಂದ ದಿನಸಿ…

Continue Reading

ಕಾರ್ಮಿಕರಿಗೆ ಉಚಿತ ಬಸ್ ಸೌಲಭ್ಯ ಇನ್ನೂ 2 ದಿನ ವಿಸ್ತರಣೆ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು: ವಲಸೆ ಕಾರ್ಮಿಕರಿಗೆ ಪ್ರಕಟಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಸುಗಮವಾಗಿ ನಡೆಯುತ್ತಿದ್ದು ಅದನ್ನು ಇನ್ನು 2 ದಿನಗಳ ಕಾಲ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಮಂಗಳವಾರ ಈ ಸೌಲಭ್ಯ…

Continue Reading