Breaking News

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ

ಮಂಗಳೂರು : ಗ್ರಾಮೀಣ ಪ್ರತಕರ್ತರಿಗೆ ಉಚಿತ ಬಸ್ ಪಾಸ್ ಹಾಗೂ ಕನ್ನಡ ಪತ್ರಿಕಾ ಲೋಕದ ಪಿತಾಮಹ ಡಾ.ಹೆರ್ಮನ್ ಮೊಗ್ಲಿಂಗ್ ಅವರ ಹೆಸರಿನಲ್ಲಿ ಬೆಂಗಳೂರಿನಲ್ಲಿ ರಸ್ತೆಗೆ ನಾಮಕರಣ ಹಾಗೂ ಪ್ರತಿಮೆ ನಿರ್ಮಿಸುವಂತೆ ಆಗ್ರಹಿಸಿ ಕರ್ನಾಟಕ…

Continue Reading

ಮಂಗಳೂರು : ವ್ಯಕ್ತಿ ನಾಪತ್ತೆ: ಪತ್ತೆಗೆ ಕೋರಿಕೆ

ಮಂಗಳೂರು ಜು.04 : ಮುಲ್ಕಿ ತಾಲೂಕಿನ ಹಳೆಯಂಗಡಿ ಗ್ರಾಮದ ಕದ್ರಾತೋಟ ಎಂಬಲ್ಲಿ  ವಾಸವಾಗಿದ್ದ ದೇವದಾಸ(52 ವರ್ಷ) ಇದೇ ಜು.25ರಿಂದ ಕಾಣೆಯಾಗಿರುವ ಬಗ್ಗೆ ಕಂಕನಾಡಿ  ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ಇಂತಿವೆ :…

Continue Reading

“ಉಡುಪಿ ವೀಡಿಯೋ ಪ್ರಕರಣದಂತೆ ಬೇರೆ ಇದ್ದರೆ ಗಮನಕ್ಕೆ ತನ್ನಿ ರಕ್ಷಣೆ ಮಾಡುತ್ತೇನೆ” ಸಚಿವೆ ಶೋಭಾ ಕರಂದ್ಲಾಜೆ ಮನವಿ

ಉಡುಪಿ : ಹಿಜಾಬ್ ಬಳಿಕ ಕಾಲೇಜಿನ ಶೌಚಾಲಯಲ್ಲಿ ನಡೆದ ಮೊಬೈಲ್‌ ವೀಡಿಯೋ ಚಿತ್ರೀಕರಣದಿಂದ ಉಡುಪಿ ಚರ್ಚೆಯಾಗುತ್ತಿದೆ. ಯಾವುದೇ ಹಾಸ್ಟೆಲ್ ಕಾಲೇಜು ವಸತಿ ಶಾಲೆಯಲ್ಲಿ ಯಾರೇ ಹೀಗೆ ಮಾಡಿದ್ರೂ ನನ್ನ ಗಮನಕ್ಕೆ ತನ್ನಿ. ನಿಮ್ಮನ್ನು…

Continue Reading

ಮಂಗಳೂರು: ಜೀವ ಹಾನಿ ತಡೆಗಟ್ಟಲು ಜಿಲ್ಲಾಡಳಿತ ಸನ್ನದ್ದ: ಮುಲ್ಲೈ ಮುಗಿಲನ್

ಮಂಗಳೂರು : ಮಳೆಗಾಲದಲ್ಲಿ ಸಂಭವಿಸುವ ಪ್ರಾಕೃತಿಕ ವಿಕೋಪಗಳಿಂದ ಜೀವ ಹಾನಿಯನ್ನು ತಡೆಗಟ್ಟಲು ಜಿಲ್ಲಾಡಳಿತ ಸರ್ವ ರೀತಿಯಲ್ಲಿ ಸನ್ನದ್ದವಾಗಿದ್ದು, ಹಲವಾರು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತಿಳಿಸಿದರು. ಅವರು…

Continue Reading

ಬೆಂಗಳೂರು : ಪ್ರಿಯಕರನ ಕಿರುಕುಳದಿಂದ ನೊಂದು ಯುವತಿ ಆತ್ಮಹತ್ಯೆ- ಜಿಮ್ ತರಬೇತುದಾರ ಅರೆಸ್ಟ್

ಬೆಂಗಳೂರು: ಪ್ರೀತಿಸಿದ ಹುಡುಗ ಮೋಸ ಮಾಡಿ ವಂಚನೆ ಮಾಡಿದ ಕಾರಣಕ್ಕೆ ನೊಂದ ಯುವತಿ ಡೆತ್ ನೋಟ್ ಬರೆದಿಟ್ಟು ಬೆಂಗಳೂರಿನ ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಮ್ ತರಬೇತುದಾರನ್ನು ಪೊಲೀಸರು…

Continue Reading

ಪುತ್ತೂರು : ಗ್ರಾಂ ಪಂ. ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಅಭ್ಯರ್ಥಿಗೆ ಜಯ

ಪುತ್ತೂರು: ದಕ್ಷಿಣ ಕನ್ನಡದ ಪುತ್ತೂರಿನ ಆರ್ಯಾಪು ಗ್ರಾ.ಪಂನ ಆರ್ಯಾಪು ವಾರ್ಡ್-2 ಕ್ಕೆ ನಡೆದ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಜಯಭೇರಿ ಗಳಿಸಿದ್ದು ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ಪುತ್ತಿಲ ಪರಿವಾರದ ಬೆಬಲಿತ…

Continue Reading

ಪುದು ಗ್ರಾಮ ಪಂಚಾಯತ್ ಉಪ ಚುನಾವಣೆ, ಜಯಭೇರಿ ಬಾರಿಸಿದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಇಕ್ಬಾಲ್ ಪಾಡಿ

ಬಂಟ್ವಾಳ : ಪುದು ಗ್ರಾಮ ಪಂಚಾಯಿತಿನ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮೊಹಮ್ಮದ್ ಇಕ್ಬಾಲ್ ಪಾಡಿ ಅವರು ಗೆಲುವು ಸಾಧಿಸಿದ್ದಾರೆ.ಗ್ರಾ.ಪಂ. ಸದಸ್ಯ ಹುಸೈನ್ ಪಾಡಿ ಅವರ ನಿಧನದ ಹಿನ್ನೆಲೆಯಲ್ಲಿ…

Continue Reading

ಬಂಟ್ವಾಳ : ಮಾಣಿ ಮೈಸೂರು ರಸ್ತೆಯಲ್ಲಿ ಕಾರು-ಟಿಪ್ಪರ್ ನಡುವೆ ಭೀಕರ ರಸ್ತೆ ಅಪಘಾತ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪರ್ಲೊಟ್ ಸಮೀಪ ಮಾಣಿ ಮೈಸೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಈ ಅಪಘಾತ ಸಂಭವಿಸಿದ್ದು…

Continue Reading

ಹಾವೇರಿ : ಗೃಹಲಕ್ಷ್ಮೀ ಯೋಜನೆ ಹಣ ಪಡೆದರೆ ಕ್ರಿಮಿನಲ್ ಮೊಕದ್ದಮೆ – ಸಿಎಂ ಸಿದ್ದರಾಮಯ್ಯ

ಗೃಹಲಕ್ಷ್ಮಿ ಯೋಜನೆಗೆ ಹಣ ಪಡೆದಿರುವ ಬಗ್ಗೆ ದೂರು ಹಾಗೂ ಸಾಕ್ಷಿ ಇದ್ದರೆ ಹಣ ಪಡೆದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಜುಲೈ 25ರಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ…

Continue Reading

ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆಗೆ ಸರ್ಕಾರ ಹೆದರುವುದಿಲ್ಲ: ಲೋಕಸಭೆಯಲ್ಲಿ ಅಮಿತ್ ಶಾ

ಮಣಿಪುರ ಹಿಂಸಾಚಾರದ ಬಗ್ಗೆ ದೇಶದೆಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕೇಂದ್ರ ಗೃಹಸಚಿವರು ತುಟಿಬಿಚ್ಚಿದ್ದಾರೆ. ಸಂಬಂಧಿಸಿದಂತೆ ಎಷ್ಟು ದಿನ ಬೇಕಾದರೂ ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ…

Continue Reading

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮಹಾಸಭೆ

ಮಂಗಳೂರು : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮಹಾಸಭೆಯು ಕೆ.ಜೆ.ಯು. ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಬಂಟ್ವಾಳ್ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ವುಡ್ ಲ್ಯಾಂಡ್ ಹೋಟೆಲ್ ಸಭಾಭವನದಲ್ಲಿ ಜು.25ರಂದು…

Continue Reading

ಬೆಂಗಳೂರು : ರಸ್ತೆ ಬದಿಯಲ್ಲಿಎರಡು ಸಾವಿರ ಮುಖಬೆಲೆಯ ನೋಟಿನ ಕಂತೆಗಳು ಪತ್ತೆ

ಬೆಂಗಳೂರು: ಬೆಂಗಳೂರು ನಗರದ ಹೊರವಲಯದ ಕನಕಪುರ ರಸ್ತೆಯ ಪಕ್ಕದಲ್ಲಿ ಬಾಕ್ಸ್​​ಗಳಲ್ಲಿ ಎರಡು ಸಾವಿರ ಮುಖಬೆಲೆಯ ಲಕ್ಷಾಂತರ ರೂಪಾಯಿ ಮೌಲ್ಯದ 2 ಸಾವಿರ ಮುಖಬೆಲೆಯ ನೋಟುಗಳು ಪತ್ತೆಯಾಗಿವೆ. ಕನಕಪುರ ರಸ್ತೆಯೊಂದರ ಪಕ್ಕದಲ್ಲಿ ಖಾಲಿ ಜಾಗದಲ್ಲಿ…

Continue Reading