Breaking News

ಇಂದು 7 ಮಂದಿಗೆ ಕೊರೊನಾ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 425ಕ್ಕೇರಿಕೆ

ಬೆಂಗಳೂರು: ರಾಜ್ಯದಲ್ಲಿಂದು 7 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 425ಕ್ಕೆ ಏರಿಕೆಯಾಗಿದೆ. ಕಲಬರುಗಿಯಲ್ಲಿ 4 ತಿಂಗಳು ಮಗು ಸೇರಿದಂತೆ ಐವರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಕೊರೊನಾ ಸೋಂಕಿತರ…

Continue Reading

ಚಿನ್ನದ ಮೇಲೆ ಕೊರೋನಾ ಗಂಭೀರ ಪರಿಣಾಮ: ಪ್ರತಿ ಗ್ರಾಂಗೆ ರೂ.5,000 ಏರಿಕೆ ಸಾಧ್ಯತೆ

ಬೆಂಗಳೂರು: ದೇಶದ ವಿವಿಧ ವ್ಯಾಪಾರ ಹಾಗೂ ವಹಿವಾಟುಗಳ ಮೇಲೆ ಪರಿಣಾ ಬೀರಿರುವ ಕೊರೋನಾ ವೈರಸ್, ಚಿನ್ನದ ಮೇಲೆ ಗಂಭೀರ ಪರಿಣಾಮ ಬೀರತೊಡಗಿದ್ದು, ಶೀಘ್ರದಲ್ಲೇ ಪ್ರತೀ ಗ್ರಾಂ ಚಿನ್ನ ರೂ.5,000 ತಲುಪಲಿದೆ ಎಂದು ಹೇಳಲಾಗುತ್ತಿದೆ. …

Continue Reading

ದೇಶದಲ್ಲಿ ಮಹಾಮಾರಿ ಆರ್ಭಟ: 24 ಗಂಟೆಗಳಲ್ಲಿ 19,984ಕ್ಕೇರಿದ ಸೋಂಕಿತರ ಸಂಖ್ಯೆ, 50 ಮಂದಿ ಬಲಿ

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, 24 ಗಂಟೆಗಳಲ್ಲಿ ಸೋಂಕಿತರ ಸಂಖ್ಯೆ 19,984ಕ್ಕೆ ಏರಿಕೆಯಾಗಿದೆ. ಅಲ್ಲದೆ, ವೈರಸ್’ಗೆ ಹೊಸದಾಗಿ 50 ಮಂದಿ ಬಲಿಯಾಗಿದ್ದಾರೆ.  ಮಂಗಳವಾರ ಒಂದೇ ದಿನ…

Continue Reading

ರಿಲಯನ್ಸ್ ಜೊತೆ ಕೈಜೋಡಿಸಿದ ಫೇಸ್ ಬುಕ್: ಜಿಯೊ ಟೆಲಿಕಾಂನಲ್ಲಿ ಶೇ. 10ರಷ್ಟು ಹೂಡಿಕೆ

ನವದೆಹಲಿ: ಮುಕೇಶ್ ಅಂಬಾನಿ ಒಡೆತನದ ಟೆಲಿಕಾಂ ಕಂಪೆನಿ ಜಿಯೊದಲ್ಲಿ ಶೇಕಡಾ 10ರಷ್ಟು ಹೂಡಿಕೆ ಮಾಡುವುದಾಗಿ ಫೇಸ್ ಬುಕ್ ಬುಧವಾರ ಪ್ರಕಟಿಸಿದೆ. ಈ ಮೂಲಕ ಸೋಷಿಯಲ್ ಮೀಡಿಯಾ ಸಂಸ್ಥೆ ತನ್ನ ಅಸ್ಥಿತ್ವವನ್ನು ಟೆಲಿಕಾಂ ಕ್ಷೇತ್ರದವರೆಗೆ ವಿಸ್ತರಿಸಿದ್ದು…

Continue Reading

ಮಂಗಳೂರು : ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗೂ ಈಗ ಕ್ವಾರಂಟೈನ್

ಮಂಗಳೂರು : ಇತ್ತೀಚೆಗೆ ಕೊರೊನಾದಿಂದ ಮೃತಪಟ್ಟ ಬಂಟ್ವಳದ ಕಸ್ಬಾ ನಿವಾಸಿಯಾಗಿರುವ ಮಹಿಳೆಯ ದೂರದ ಸಂಬಂಧಿಯಾಗಿರುವ , ದ.ಕ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಯೂ ಮಹಿಳೆ ದಾಖಲಾಗಿದ್ದ ವೆನ್ಲಾಕ್ ಆಸ್ಪತ್ರೆಗೆ ಹೋಗಿ ಅವರ ಯೋಗಕ್ಷೇಮ ವಿಚಾರಿಸಿದ್ದರು…

Continue Reading

ವಿವಾಹ ಮುಂದೂಡಿದ ಸ್ಯಾಂಡಲ್‍ವುಡ್‍ನ ಖ್ಯಾತ ಖಳನಟ : ರಾಜ್ ದೀಪಕ್ ಶೆಟ್ಟಿ

ಬೆಂಗಳೂರು : ಸ್ಯಾಂಡಲ್‍ವುಡ್‍ನ ಖ್ಯಾತ ಖಳನಟ ರಾಜ್ ದೀಪಕ್ ಶೆಟ್ಟಿ ಕೊರೊನಾ ಕಾರಣದಿಂದಾಗಿ ತಮ್ಮ ವಿವಾಹವನ್ನು ಮುಂದೂಡಿದ್ದಾರೆ. ಮಂಗಳೂರು ಮೂಲದವರಾದ ದೀಪಕ್‌ ಶೆಟ್ಟಿ ಅವರ ವಿವಾಹ ಮೇ 17ಕ್ಕೆ ಮಂಗಳೂರಿನಲ್ಲಿ ನಡೆಯಲಿತ್ತು. ಆದರೆ ಕೊರೊನಾ…

Continue Reading

ಜ್ವರದ ಲಕ್ಷಗಳಿದ್ದರೆ ಆಶಾ ಕಾರ್ಯಕರ್ತೆಯರ ಗಮನಕ್ಕೆ ತನ್ನಿ: ಶಾಸಕ ಯು.ಟಿ. ಖಾದರ್

ಮುಡಿಪು : ಕೊರೊನಾ ಪರಿಸ್ಥಿತಿ ಗಂಭೀರವಾಗಿದೆ. ಯಾವುದನ್ನೂ ಲಘುವಾಗಿ ತೆಗೆದುಕೊಳ್ಳುವುದು ಸರಿಯಲ್ಲ. ಜಾಗೃತಿ ಇದ್ದಷ್ಟು ಎಲ್ಲರಿಗೂ ಒಳ್ಳೆಯದು. ಯಾರೂ ಕೂಡ ತಮ್ಮಲ್ಲಿ ಅಥವಾ ನೆರೆಹೊರೆಯವರಲ್ಲಿ ಜ್ವರ ಕುರಿತ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಆಶಾ ಕಾರ್ಯಕರ್ತೆಯರ…

Continue Reading

ಅಮೆರಿಕದಲ್ಲಿ ಕೊರೋನಾಗೆ ಒಂದೇ ದಿನ 1500 ಬಲಿ, ಜಗತ್ತಿನಾದ್ಯಂತ 1,75 ಲಕ್ಷ ಸಾವು, 25 ಲಕ್ಷ ದಾಟಿದ ಸೋಂಕು!

ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಅಮೆರಿಕವನ್ನು ಮಾರಕ ಕೊರೋನಾ ವೈರಸ್ ಅಕ್ಷರಶಃ ಕಂಗೆಡಿಸಿದ್ದು, ನಿನ್ನೆ ಒಂದೇ ದಿನ ಅಮೆರಿಕದಲ್ಲಿ ಮತ್ತೆ 1500 ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ಅಮೆರಿಕದಲ್ಲಿ ಕೋವಿಡ್-19 ವೈರಸ್ ಗೆ ಬಲಿಯಾದವರ ಸಂಖ್ಯೆ…

Continue Reading

ಕೊವಿಡ್-19: ರಾಜ್ಯದಲ್ಲಿ ಮತ್ತೆ ಮೂವರಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 418ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಮಂಗಳಾರ ಮತ್ತೆ 10 ಹೊಸ ಕೊರೋನಾ ಸೋಂಕಿತ ಪ್ರಕರಣಗಳ ಪತ್ತೆಯಾಗಿವೆ. ಇದರಿಂದ ಸೋಂಕಿತರ ಸಂಖ್ಯೆ 418ಕ್ಕೇರಿಕೆಯಾಗಿದೆ. ಇಂದು ಬೆಳಗ್ಗೆ ಏಳು ಮಂದಿಗೆ ಹಾಗೂ ಸಂಜೆ ಮೂವರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ…

Continue Reading

ಪತ್ರಕರ್ತರಿಗೆ ವಿಶೇಷ ಕೋವಿಡ್‌ ತಪಾಸಣಾ ಶಿಬಿರ ನಡೆಸಲು ಮುಖ್ಯಮಂತ್ರಿ ಸೂಚನೆ

ಬೆಂಗಳೂರು: ದಿನನಿತ್ಯವೂ ಸಾರ್ವಜನಿಕರ ಮಧ್ಯೆಯೇ ಇರುವ ಪರ್ತಕರ್ತರಿಗೂ ಮಹಾರಾಷ್ಟ್ರ ಮಾದರಿಯಲ್ಲಿ ಕೋವಿಡ್ ತಪಾಸಣೆ ನಡೆಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ಮನವಿಗೆ ಸ್ಪಂದಿಸುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಲ್ಲಾ…

Continue Reading

ಖಾಸಗಿ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ಜ್ವರದ ಕ್ಲಿನಿಕ್ ಸ್ಥಾಪನೆ: ಸುರೇಶ್ ಕುಮಾರ್

ಬೆಂಗಳೂರು : ರಾಜ್ಯದ ಖಾಸಗಿ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿಯೂ ಸಹ ಜ್ವರದ ಕ್ಲಿನಿಕ್ ಗಳನ್ನು ಸ್ಥಾಪಿಸಿ ಕೋವಿಡ್ 19 ನಿಯಂತ್ರಣಕ್ಕೆ ಸಹಕಾರ ನೀಡುವಂತೆ ಆರೋಗ್ಯ ಇಲಾಖೆ ರಾಜ್ಯದ ಎಲ್ಲ ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಿಗೆ…

Continue Reading

ರಾಮನಗರ: ಅಪಘಾತದಲ್ಲಿ ಕರ್ತವ್ಯನಿರತ ಪತ್ರಕರ್ತ ಸಾವು; ಎಚ್.ಡಿ. ಕುಮಾರಸ್ವಾಮಿ 5 ಲಕ್ಷ ರೂ. ಪರಿಹಾರ ಘೋಷಣೆ

ರಾಮನಗರ: ಕರ್ತವ್ಯನಿರತ ಖಾಸಗಿ ಸುದ್ದಿವಾಹಿನಿಯ ಪತ್ರಕರ್ತರೊಬ್ಬರು ಅಪಘಾತಕ್ಕೀಡಾಗಿ ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಪಬ್ಲಿಕ್ ಟಿವಿಯ ಜಿಲ್ಲಾ ವರದಿಗಾರ ಹನುಮಂತು ಎಂದು ಗುರುತಿಸಲಾಗಿದೆ. ರಾಮನಗರ ಜಿಲ್ಲಾ ಕಾರಾಗೃಹದ ಮುಂಭಾಗ ಇಂದು…

Continue Reading