Breaking News

ಸಿಎಂ ವಿರುದ್ಧ ಪೋಸ್ಟ್: ಚಿಕ್ಕಮಗಳೂರಿನ ಉಪನ್ಯಾಸಕನ ಅಮಾನತು

ಚಿಕ್ಕಮಗಳೂರು/ರಾಯಚೂರು: ಕೊವಿಡ್‌ -19 ವಿಷಯದಲ್ಲಿ ಮುಖ್ಯಮಂತ್ರಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಚಿಕ್ಕಮಗಳೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರೊಬ್ಬರನ್ನು ಅಮಾನತು ಮಾಡಲಾಗಿದೆ. ಬಿ.ಎಸ್.ಮಂಜುನಾಥ್ ಅಮಾನತುಗೊಂಡ ಉಪನ್ಯಾಸಕ. ಚಿಕ್ಕಮಗಳೂರು ನಗರದ…

Continue Reading

ಮಂಗಳೂರು: ಬೋಳೂರಿನ 58 ವರ್ಷದ ಮಹಿಳೆಗೆ ಕೊರೊನಾ ಸೋಂಕು ದೃಢ

ಮಂಗಳೂರು : ಮಂಗಳೂರು ನಗರ ವ್ಯಾಪ್ತಿಯಲ್ಲಿ ಮತ್ತೆ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಬೋಳೂರು ನಿವಾಸಿ , 58 ವರ್ಷದ ಮಹಿಳೆಯಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಇವರು ಕಳೆದ ಕೆಲವು ದಿನಗಳ ಹಿಂದೆ ನಗರದ…

Continue Reading

ದೇಶದಲ್ಲಿ ಕೊರೋನಾ ಅಬ್ಬರ: 1,074 ಮಂದಿ ಬಲಿ, 33,000 ಕ್ಕೇರಿದ ಸೋಂಕಿತರ ಸಂಖ್ಯೆ

ನವದೆಹಲಿ; ದೇಶದಲ್ಲಿ ಕೊರೋನಾ ಅಬ್ಬರ ಏರುತ್ತಲೇ ಇದ್ದು, ಇವರೆಗೂ ಮಹಾಮಾರಿ ವೈರಸ್ 1,074 ಮಂದಿಯನ್ನು ಬಲಿಪಡೆದುಕೊಂಡಿದೆ, ಅಲ್ಲದೆ, 33,000 ಸಾವಿರಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.  ಕಳೆದ 24 ಗಂಟೆಗಳಲ್ಲಿ 67 ಮಂದಿ ಸಾವನ್ನಪ್ಪಿದ್ದು,…

Continue Reading

ಬಾಲಿವುಡ್‌ನ ಹಿರಿಯ ನಟ ರಿಷಿ ಕಪೂರ್‌ ನಿಧನ

ಮುಂಬಯಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ಮುಂಬೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 67 ವರ್ಷದ ರಿಷಿಕಪೂರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಅವರ ಸಾವಿನ ವಿಷಯವನ್ನು ಅವರ ಸಹೋದರ ರಣದೀರ್ ಕಪೂರ್…

Continue Reading

ಕಿನ್ನಗೋಳಿ : ವಿನ್ಸೆಂಟ್‌ – ಹೆಲಿನ್‌ ದಂಪತಿಗಳ ಬರ್ಬರ ಹತ್ಯೆ – ಕೊಲೆ ಆರೋಪಿ ಪೊಲೀಸ್ ವಶಕ್ಕೆ

ಕಿನ್ನಗೋಳಿ : ಹಾಡುಹಗಲಲ್ಲೇ ದಂಪತಿಯನ್ನು ನೆರೆಮನೆಯ ವ್ಯಕ್ತಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಿನ್ನಗೋಳಿ ಏಳಿಂಜೆಯಲ್ಲಿ ಬುಧವಾರ ನಡೆದಿದ್ದು ಆರೋಪಿಯನ್ನು ಬಂಧನ ಮಾಡಲಾಗಿದೆ. ಮೃತರನ್ನು ವಿನ್ಸೆಂಟ್‌ ಡಿಸೋಜ (50) ಹಾಗೂ ಅವರು ಪತ್ನಿ ಹೆಲಿನ್‌…

Continue Reading

ಚಿಕ್ಕೋಡಿ: ಯೋಧನ ಕೈಗೆ ಕೋಳ, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ, 5 ದಿನಗಳ ನಂತರ ಸಿಕ್ತು ಜಾಮೀನು!

ಚಿಕ್ಕೋಡಿ: ಇತ್ತೀಚಿಗೆ ಯಕ್ಸಂಬಾದಲ್ಲಿ ಇಬ್ಬರು ಪೋಲೀಸ್ ಪೇದೆಗಳ ಜೊತೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಹಲ್ಲೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಸಿ ಆ ಪಿ ಎಫ್ ಯೋಧನಿಗೆ ಜಾಮೀನು ಮಂಜೂರು ಆಗಿದೆ. ಚಿಕ್ಕೋಡಿ 1ನೇ…

Continue Reading

ಮಾಜಿ ಶಾಸಕಿ, ಕಾಂಗ್ರೆಸ್ ಹಿರಿಯ ನಾಯಕಿ ವಿನ್ನಿಫ್ರೆಡ್ ಫೆರ್ನಾಂಡಿಸ್ ನಿಧನ

ಕುಂದಾಪುರ: ಮಾಜಿ ಶಾಸಕಿ, , ಎಂಎಲ್‌ಸಿ ಮತ್ತು ಹಿರಿಯ ಕಾಂಗ್ರೆಸ್ ನಾಯಕಿಯಾದ ವಿನ್ನಿಫ್ರೆಡ್ ಫರ್ನಾಂಡಿಸ್ (90)ಏಪ್ರಿಲ್ 28 ರ ಮಂಗಳವಾರ ಮಧ್ಯಾಹ್ನ ತಮ್ಮ ಚರ್ಚ್ ರಸ್ತೆ ನಿವಾಸದಲ್ಲಿ ನಿಧನರಾದರು. ಪ್ರಜಾ ಸೋಷಿಯಲಿಸ್ಟ್ ಪಕ್ಷದ…

Continue Reading

ಕರ್ನಾಟಕಕ್ಕೆ ಗುಡ್ ನ್ಯೂಸ್: ರಾಜ್ಯದ 13 ಜಿಲ್ಲೆಗಳಲ್ಲಿ ರಿಲೀಫ್, ಆದರೆ ಮದ್ಯಕ್ಕೆ ಬ್ರೇಕ್; ಏನಿರುತ್ತೆ?, ಏನಿರಲ್ಲ?!

ಬೆಂಗಳೂರು: ರಾಜ್ಯದ 13 ಜಿಲ್ಲೆಗಳಲ್ಲಿ ಕೊರೋನಾ ಕೊರೋನಾ ಸೋಂಕು ಇಲ್ಲದಿರುವುದರಿಂದ ಅವುಗಳನ್ನು ಗ್ರೀನ್ ಜೋನ್ ಎಂದು ಗುರುತಿಸಲಾಗಿದ್ದು ಇದೀಗ ಕೆಲ ಷರತ್ತುಗಳ ಮೇಲೆ ಸಹಜ ಜೀವನಕ್ಕೆ ಅವಕಾಶ ಮಾಡಿಕೊಡಲಾಗಿದೆ.  ಇದರಿಂದ 14 ಜಿಲ್ಲೆಗಳ ಜನರು…

Continue Reading

ಬೆಳಗಾವಿಯ ಸಿಆರ್ ಪಿಎಫ್ ಯೋಧನ ಮೇಲೆ ಹಲ್ಲೆ, ಕೈಗೆ ಕೋಳ: ತನಿಖೆಗೆ ಗೃಹ ಸಚಿವರ ಆದೇಶ

ಬೆಳಗಾವಿ: ಸಿಆರ್ ಪಿಎಫ್ ಕಮಾಂಡೊನ ಮೇಲೆ ಹಲ್ಲೆ ನಡೆಸಿ ಪೊಲೀಸ್ ಠಾಣೆಗೆ ಕರೆದೊಯ್ದು ಚೈನ್ ನಲ್ಲಿ ಕಟ್ಟಿಹಾಕಿದ ಘಟನೆಗೆ ಸಂಬಂಧಪಟ್ಟಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ತನಿಖೆಗೆ ಆದೇಶಿಸಿದ್ದಾರೆ. ಸಿಆರ್ ಪಿಎಫ್ ಹೆಚ್ಚುವರಿ ಪೊಲೀಸ್…

Continue Reading

ದಕ್ಷಿಣ ಕನ್ನಡದ ಮೂರು ಪ್ರದೇಶಗಳು ಕಂಟೈನ್ಮೆಂಟ್ ವಲಯದಿಂದ ಹೊರಕ್ಕೆ: ಜಿಲ್ಲಾಧಿಕಾರಿ ಘೋಷಣೆ

ಮಂಗಳೂರು: ಕಳೆದ 28 ದಿನಗಳಿಂದ ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆಯಾಗದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂರು ಪ್ರದೇಶಗಳನ್ನು ಕಂಟೈನ್ಮೆಂಟ್ ವಲಯ ಎಂಬ ಘೋಷಣೆಯಿಂದ ಮುಕ್ತಗೊಳಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.  ದಕ್ಷಿಣ ಕನ್ನಡ…

Continue Reading

ಕೋವಿಡ್-19: ರಾಜ್ಯದಲ್ಲಿ ಮತ್ತೆ 8 ಹೊಸ ಪ್ರಕರಣ, ಸೋಂಕಿತರ ಸಂಖ್ಯೆ 520ಕ್ಕೆ ಏರಿಕೆ

ಬೆಂಗಳೂರು; ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಭಾವ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಮತ್ತೆ 8 ಹೊಸ ಪ್ರಕರಣಗಳು ಮಂಗಳವಾರ ಬೆಳಕಿಗೆ ಬಂದಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 520ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ…

Continue Reading

ಕರ್ನಾಟಕದಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿ, 20ಕ್ಕೇರಿದ ಸಾವಿನ ಸಂಖ್ಯೆ!

ಬೆಂಗಳೂರು: ಲಾಕ್ ಡೌನ್ ನಡುವೆಯೂ ಕೊರೋನಾ ಮಹಾಮಾರಿ ಕರ್ನಾಕಟವನ್ನು ನಲುಗಿಸುತ್ತಿದೆ. ಹೌದು ಕಲಬುರಗಿಯಲ್ಲಿ ಕೊರೋನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದು ಸಾವಿನ ಸಂಖ್ಯೆ 20ಕ್ಕೇರಿದೆ.  ಅಳಂದದ ನಿವಾಸಿಯಾಗಿದ್ದ 57 ವರ್ಷದ ವ್ಯಕ್ತಿಗೆ ಏಪ್ರಿಲ್ 21ರಂದು ಕೊರೋನಾ…

Continue Reading