Breaking News

ಮಾ.7-8:ಮಂಗಳೂರಿನಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ -ಸಿದ್ಧತೆ ಪೂರ್ಣ

ಮಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಕರ್ತರ 35ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಇದೇ ಮೊದಲ ಬಾರಿ ಮಂಗಳೂರಿನಲ್ಲಿ ಮಾ.7 ಮತ್ತು 8 ರಂದು ನಡೆಯಲಿದೆ. ಸಮ್ಮೇಳನದ ಸಿದ್ಧತೆ ಪೂರ್ಣಗೊಂಡಿದೆ…

Continue Reading

ಧ್ರುವ ಸರ್ಜಾ ಅಭಿಮಾನಿಗಳಿಗೆ ಗುಡ್ ನ್ಯೂಸ್: ಪೊಗರು ರಿಲೀಸ್ ಡೇಟ್ ಫಿಕ್ಸ್

ಪೊಗರು ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿ ಎರಡು ವರ್ಷದ ಮೇಲಾಗಿದೆ. ಸಿನಿಮಾ ಯಾವಾಗ ತೆರೆಗೆ ಬರುತ್ತೆ ಎಂದು ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಹೊರ ಬಿದ್ದಿದೆ. ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷೆಯ…

Continue Reading

ಟಿ20 ವಿಶ್ವಕಪ್: ಮೊದಲ ಬಾರಿ ಫೈನಲ್ ಗೆ ಭಾರತ ಮಹಿಳಾ ತಂಡ ಪ್ರವೇಶ

ಸಿಡ್ನಿ : ಭಾರತ ಮತ್ತು ಇಂಗ್ಲೆಂಡ್ ನಡುವಿನ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಮೊದಲ ಸೆಮಿಫೈನಲ್ ಪಂದ್ಯ ಮಳೆಯಿಂದಾಗಿ ಟಾಸ್ ಸಹ ಕಾಣದೆ ರದ್ದಾದ ಪರಿಣಾಮ, ಭಾರತ ಮಹಿಳಾ ತಂಡ ವಿಶ್ವಕಪ್ ಇತಿಹಾಸದಲ್ಲಿ…

Continue Reading

ಕರ್ನಾಟಕ ಬಜೆಟ್ 2020: ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ, ಇಂಧನ ಇನ್ನೂ ದುಬಾರಿ

ಬೆಂಗಳೂರು: ರಾಜ್ಯ ಬಜೆಟ್ ಮಂಡಿಸುತ್ತಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ರಾಜ್ಯದ ತೆರಿಗೆ ಪ್ರಮಾಣವನ್ನು ಹೆಚ್ಚಳ ಮಾಡಿದ್ದಾರೆ. ವಿಧಾನಸೌಧದಲ್ಲಿ ಇಂದು 2020-21ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಸಿಎಂ ಬಿಎಸ್…

Continue Reading

ಕೊರೊನವೈರಸ್: ಗಡಿ ಮತ್ತು ವಿಮಾನ ನಿಲ್ದಾಣಗಳಲ್ಲಿ 16 ಲಕ್ಷ ಜನರಿಗೆ ವೈದ್ಯಕೀಯ ಪರೀಕ್ಷೆ- ಜಾವಡೇಕರ್

ನವದೆಹಲಿ : ಇಡೀ ಜಗತ್ತನ್ನು ವ್ಯಾಪಿಸುತ್ತಿರುವ ಕೊರೊನವೈರಸ್ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಸಕ್ರಿಯವಾಗಿ ತೊಡಗಿಸಿಕೊಂಡಿದೆ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಪ್ರಕಾಶ್ ಜಾವಡೇಕರ್ ಅವರು ಬುಧವಾರ ಹೇಳಿದ್ದಾರೆ.ಕೇಂದ್ರ…

Continue Reading

ಯುವತಿಯೊಂದಿಗೆ ಪರಾರಿಯಾದ ಸ್ವಾಮೀಜಿ ಮಂಗಳೂರಿನಲ್ಲಿ ಪತ್ತೆ

ಮಂಗಳೂರು : ಕೋಲಾರದ ಹೊಳಲಿ ಭೀಮಲಿಂಗೇಶ್ವರ ಸೇವಾಶ್ರಮದ ಪೀಠಾಧಿಪತಿ ದತ್ತಾತ್ರೇಯ ಅವಧೂತ ಸ್ವಾಮೀಜಿ (40) ಪಾದಪೂಜೆ ಮಾಡುತ್ತಿದ್ದ ಯುವತಿಯೊಂದಿಗೆ ನಾಪತ್ತೆಯಾಗಿದ್ದು, ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಕೋಲಾರ ತಾಲ್ಲೂಕು ಹೊಳಲಿ ಗ್ರಾಮದಿಂದ ಫೆ.27ರಂದು ಸ್ವಾಮೀಜಿ ಯುವತಿಯೊಂದಿಗೆ ನಾಪತ್ತೆಯಾಗಿದ್ದರು….

Continue Reading

ಕಂಪೆನಿಗಳ (2ನೇ ತಿದ್ದುಪಡಿ) ಮಸೂದೆ- 2019 ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ : ಕಂಪೆನಿಗಳ (2ನೇ ತಿದ್ದುಪಡಿ) ಮಸೂದೆ- 2019ಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.ಸಚಿವ ಸಂಪುಟ ಸಭೆ ನಂತರ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್, ಮಸೂದೆಯು ಸಾಲ ಮರುಪಾವತಿ ಸರಿಯಾಗಿ…

Continue Reading

ಕೃಷ್ಣಾ ಮೇಲ್ದಂಡೆ ಯೋಜನೆ 3, ಶೀಘ್ರ ಪೂರ್ಣಗೊಳಿಸಿ: ರಮೇಶ್ ಜಾರಕಿಹೊಳಿ

ಬೆಂಗಳೂರು : ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಕಾಮಗಾರಿಗಳನ್ನು ತಕ್ಷಣವೇ ಪೂರ್ಣಗೊಳಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಯೋಜನೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಯೋಜನೆಗೆ ಅಗತ್ಯವಾಗಿರುವ…

Continue Reading

ತಾಯಿ, ಮಗ ಆತ್ಮಹತ್ಯೆ

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಮಗನಿಗೆ ನೇಣುಬಿಗಿದು ಬಳಿಕ ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬ್ಯಾಟರಾಯನಪುರ ಬಳಿಯ ಕವಿಕಾ ಲೇಔಟ್ ನಲ್ಲಿ ಮಂಗಳವಾರ ರಾತ್ರಿ ವರದಿಯಾಗಿದೆ.ತಾಯಿ ಶಶಿಕಲಾ (43) ಮತ್ತು ಮಗ ಹೇಮಾಂದ್ರಿ…

Continue Reading

ಜಿಐ ಸ್ಯಾಟ್ ಉಪಗ್ರಹ ಉಡಾವಣೆ ತಾಂತ್ರಿಕ ಕಾರಣ ನೀಡಿ ಮುಂದೂಡಿದ ಇಸ್ರೋ

ಚೆನ್ನೈ : ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಾಳೆ ಸಂಜೆ ಶ್ರೀಹರಿ ಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾಯಿಸಬೇಕಿದ್ದ ಜಿಯೋ ಇಮೇಜಿಂಗ್ ಉಪಗ್ರಹ ಜಿಐ ಸ್ಯಾಟ್ -೧ ಪ್ರಕ್ರಿಯೆಯನ್ನು ತಾಂತ್ರಿಕ…

Continue Reading

ಕನ್ನಡಿಗ ಸುನಿಲ್ ಜೋಷಿ ಬಿಸಿಸಿಐ ಆಯ್ಕೆ ಸಮಿತಿಯ ನೂತನ ಮುಖ್ಯಸ್ಥ

ಮುಂಬೈ : ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷರನ್ನಾಗಿ ಮಾಜಿ ಆಲ್‌ರೌಂಡರ್ ಕನ್ನಡಿಗ ಸುನಿಲ್ ಜೋಶಿ ಅವರನ್ನು ನೇಮಿಸಲಾಗಿದೆ.ಮದನ್ ಲಾಲ್, ಆರ್.ಪಿ.ಸಿಂಗ್ ಮತ್ತು ಸುಲಕ್ಷಣಾ ನಾಯಕ್ ಅವರನ್ನೊಳಗೊಂಡ ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ಸುನಿಲ್…

Continue Reading

ಮೈಸೂರಿನಲ್ಲಿ ನಟ ದರ್ಶನ್ ಆಸ್ಪತ್ರೆಗೆ ದಾಖಲು

ಮೈಸೂರು : ಅನಾರೋಗ್ಯ ಹಿನ್ನಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ‌.ಬುಧವಾರ ಬೆಳಿಗ್ಗೆ 4 ಗಂಟೆಗೆ ದರ್ಶನ್ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ.ಗ್ಯಾಸ್ಟ್ರಿಕ್‌ ಪರಿಣಾಮ ತೀವ್ರ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×