Breaking News

ಸರ್ಕಾರದ ಲೋಪಗಳನ್ನು ತಿಳಿಸಿದ್ದೇವೆ: ಮುಖ್ಯಮಂತ್ರಿ ಭೇಟಿ ಬಳಿಕ ಡಿ.ಕೆ.ಶಿವಕುಮಾರ್ ಹೇಳಿಕೆ

ಬೆಂಗಳೂರು : ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ಸರ್ಕಾರದ ಇದುವರೆಗಿನ ಕ್ರಮಗಳಲ್ಲಿ ಸ್ವಲ್ಪ ಲೋಪಗಳಿದ್ದವು. ಅವುಗಳನ್ನು ನಾವು ಸರ್ಕಾರದ ಗಮನ ತಂದಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅವರ ಗೃಹ…

Continue Reading

ಚಿಕ್ಕೋಡಿ: ಚರಂಡಿಯಲ್ಲಿ ಕಲ್ಲಂಗಡಿ ಹಣ್ಣು ತೊಳೆದು ಮಾರುತ್ತಿದ್ದ ಇಬ್ಬರ ಬಂಧನ

ಚಿಕ್ಕೋಡಿ : ಚರಂಡಿಯಲ್ಲಿ ಕಲ್ಲಂಗಡಿ ಹಣ್ಣುಗಳನ್ನ ತೊಳೆದು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು  ನಿಪ್ಪಾಣಿಯ ಬಸವೇಶ್ಚರ ಚೌಕ ಠಾಣೆ ಪೊಲೀಸರು ಬಂಧಿಸಿದ್ದಾರೆ ನಿಪ್ಪಾಣಿ ಪಟ್ಟಣದ ಭೋಪಳೆ ಗಲ್ಲಿಯ ಶಾಬಾಜ್ ಮುನ್ನಾ ಸತಾರಿ (20) ಹಾಗೂ…

Continue Reading

ಮಂಗಳೂರು: ವಾಟ್ಸಪ್ ಬಳಸುವವರೇ ಎಚ್ಚರ-ಸೋಂಕಿತರ ಫೋಟೊ ಮಾಹಿತಿ ಶೇರ್ ಮಾಡಿದವರ ವಿರುದ್ಧ ಕಠಿಣ ಕ್ರಮ

ಮಂಗಳೂರು : ದ.ಕ. ಜಿಲ್ಲೆಯ ಜನತೆಯೇ ಆತಂಕ ಪಡುವ ಘಟನೆ ಏಪ್ರಿಲ್ 19ರಂದು ನಡೆದಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಯಾಗಿದೆ. ಬಂಟ್ವಾಳ ಮೂಲದ ಮಹಿಳೆಯೊಬ್ಬರು ಕೊರೊನಾ ವಿರುದ್ಧದ ಹೋರಾಟ ಗೆಲ್ಲಲು ವಿಫಲರಾಗಿದ್ದು, ಮೃತ…

Continue Reading

ಮಂಗಳೂರು : ಉಸಿರಾಟದ ತೊಂದರೆಯಿಂದ ವೆನ್ಲಾಕ್‌ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವು

ಮಂಗಳೂರು : ಉಸಿರಾಟದ ತೊಂದರೆಯಿಂದ ದಾಖಲಾಗಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಮೂಲದ 45 ವರ್ಷದ ಮಹಿಳೆ‌ ಉಸಿರಾಟದ ತೊಂದರೆಯಿಂದ ಖಾಸಗಿ ಆಸ್ಪತ್ರೆಗೆ…

Continue Reading

ಅಮೆರಿಕಾಗೆ ಕೊರೋನಾಘಾತ: 24 ಗಂಟೆಗಲಲ್ಲಿ 1,891 ಮಂದಿ ಬಲಿ, 732,197 ಜನರಲ್ಲಿ ಸೋಂಕು ಪತ್ತೆ

ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಎಂದೇ ಖ್ಯಾತಿ ಹೊಂದಿರುವ ಅಮೆರಿಕಾದಲ್ಲಿ ಮಹಾಮಾರಿ ಕೊರೋನಾ ವೈರಸ್ ಎಡೆಬಿಡದೆ ಕಾಡುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,891 ಮಂದಿ ವೈರಸ್’ಗೆ ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.  ಶನಿವಾರ ಒಂದೇ ದಿನ…

Continue Reading

ಮಂಗಳೂರು ವೈದ್ಯರ ಚೀಟಿ ಇಲ್ಲದೆ ಔಷಧಿ ನೀಡದಂತೆ ಸೂಚನೆ

ಮಂಗಳೂರು : ಶೀತ, ಕೆಮ್ಮು, ನೆಗಡಿ, ಜ್ವರ ಹಾಗೂ ಉಸಿರಾಟದ ತೊಂದರೆ ಇರುವ ಯಾವುದೇ ವ್ಯಕ್ತಿಗೆ ವೈದ್ಯರ ಸಲಹಾ ಚೀಟಿ ಇಲ್ಲದೆ ಪ್ಯಾರಾಸಿಟಮಾಲ್‌ ಇರುವ ಔಷಧಿಗಳನ್ನು ಪೂರೈಕೆ ಮಾಡಬಾರದು ಎಂದು ಮಂಗಳೂರು ಪ್ರಾದೇಶಿಕ ಕಚೇರಿ…

Continue Reading

ಮಂಗಳೂರು: ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರು ಪಡಿತರ ಪಡೆಯಲು ಸೂಚನೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಹೊಸದಾಗಿ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿರುವವರಿಗೂ ಪಡಿತರ ಹಂಚಿಕೆಯಾಗಿದೆ. ಅರ್ಜಿದಾರರು ತಮ್ಮ ಮನೆಯ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಪಡಿತರ…

Continue Reading

ಲಾಕ್ ಡೌನ್ ಸಡಿಲಿಕೆ ವಾಪಾಸ್ ಪಡೆದ ಸರ್ಕಾರ: ಏ. 20ರಿಂದ ಯಥಾಸ್ಥಿತಿ ಮುಂದುವರಿಕೆ

ಬೆಂಗಳೂರು: ಲಾಕ್ ಡೌನ್ ಸಡಿಲಿಕೆ ನಿಯಮವನ್ನು ಸರ್ಕಾರ ವಾಪಾಸ್ ಪಡೆದುಕೊಂಡಿದೆ.ಕಂಟೇನ್ ಮೆಂಟ್ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ದ್ವಿಚಕ್ರ ವಾಹನಗಳ ಓಡಾಟಕ್ಕೆ ನೀಡಲಾಗಿದ್ದ ಅವಕಾಶವನ್ನು ಹಿಂಪಡೆದುಕೊಂಡಿದ್ದು, ಏ.20ರಿಂದ ಯಥಾಸ್ಥಿತಿ ಮುಂದುವರೆಯಲಿದೆ. ಏಪ್ರಿಲ್ 20ರ…

Continue Reading

ಬೆಳೆನಷ್ಟ ಪರಿಹಾರ ಅಂದಾಜಿಗೆ ಸೂಚನೆ: ಎಸ್‌.ಟಿ.ಸೋಮಶೇಖರ್

ಚಿತ್ರದುರ್ಗ: ಹೂವು, ಹಣ್ಣುಗಳು ಹಾಗೂ ತರಕಾರಿಗಳ ಬೆಳೆ ನಷ್ಟಕ್ಕೆ ಪರಿಹಾರ ಕೊಡುವ ಸಂಬಂಧ ನಷ್ಟದ ಅಂದಾಜು ಮಾಡಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ….

Continue Reading

ಲಾಕ್ ಡೌನ್ ಉಲ್ಲಂಘಿಸಿ ರಥೋತ್ಸವ: 13 ಜನರ ಬಂಧನ

ಕಲಬುರಗಿ: ಕೊರೋನಾ ನಿಯಂತ್ರಿಸಲು ಜಾರಿಯಾಗಿದ್ದ ಲಾಕ್ ಡೌನ್ ಉಲ್ಲಂಘಿಸಿ ರಥೋತ್ಸವ ಮಾಡಿದ ಹಿನ್ನೆಲೆಯಲ್ಲಿ ಸಂಸ್ಥೆಯ ಟ್ರಸ್ಟ್ ಕಾರ್ಯದರ್ಶಿ ಗುಂಡಣ್ಣ ಬಾಳಿ ಸೇರಿ 13 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಠಾಣೆ…

Continue Reading

ಭಾರತೀಯ ನೌಕಾಪಡೆಗೂ ತಟ್ಟಿದ ಕೊರೋನಾ: 20 ಮಂದಿ ಸಿಬ್ಬಂದಿಯಲ್ಲಿ ಸೋಂಕು ಪತ್ತೆ

ಮುಂಬೈ: ಭಾರತೀಯ ನೌಕಾಪಡೆಗೂ ಕೊರೋನಾ ವೈರಸ್ ತಟ್ಟಿದ್ದು, ಮುಂಬೈನಲ್ಲಿ 20 ಮಂದಿ ಸಿಬ್ಬಂದಿಗಳಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.  ಭಾರತೀಯ ನೌಕಾಪಡೆಯ 20 ಸೇಲರ್’ಗಳು ಸೇರಿ ಒಟ್ಟು 21 ಮಂದಿ ಸಿಬ್ಬಂದಿಗೆಯಲ್ಲಿ…

Continue Reading