Breaking News

ಜನರಿಗೆ ಅಗತ್ಯವಿರುವ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸಿ: ಅಧಿಕಾರಿಗಳಿಗೆ ಶೆಟ್ಟರ್ ಸೂಚನೆ

ಬೆಳಗಾವಿ: ಅಗತ್ಯ ವಸ್ತುಗಳ ಖರೀದಿ ವೇಳೆ ಜನರು ಗುಂಪು ಸೇರದಂತೆ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರು ಸೂಚಿಸಿದ್ದಾರೆ.  ಜಿಲ್ಲಾ ಕಚೇರಿಯಲ್ಲಿ ಶಾಸಕರೊಂದಿಗೆ ಗುರುವಾರ ಸಭೆ…

Continue Reading

ಕೋವಿಡ್‌-19: ಬಾಡಿಗೆದಾರ ವೈದ್ಯರಿಗೆ ಕಿರುಕುಳ; ಮನೆ ಮಾಲೀಕರ ವಿರುದ್ದ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ ಆದೇಶ

ಕಲಬುರಗಿ: ಭೀತಿಯಿಂದಾಗಿ ವೈದ್ಯರು,ಶುಶ್ರೂಷಕಿಯರು ವಾಸವಾಗಿರುವ ಬಾಡಿಗೆ ಮನೆಗಳ ಮಾಲೀಕರು ಕಿರುಕುಳ ನೀಡಿ, ಮನೆ ಖಾಲಿಮಾಡುವಂತೆ ಒತ್ತಾಯಿಸುತ್ತಿರುವ ದೂರುಗಳ ಹಿನ್ನಲೆಯಲ್ಲಿ ಮನೆ ಮಾಲೀಕರು ಹಾಗೂ ಭೂಮಾಲಿಕರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ….

Continue Reading

ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದಾಗಿಲ್ಲ, ಮುಂದೂಡಲಾಗಿದೆ: ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು : ಕೆಲ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದಾಗಿದೆ ಎಂಬ ಒಂದು ಅಪ್ಪಟ ಸುಳ್ಳು ಸುದ್ದಿ ಹರಿದಾಡುತ್ತಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು ಮಾಡುವ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪರೀಕ್ಷೆಗಳ…

Continue Reading

ಪೊಲೀಸ್ ಮೇಲೆ ಹಲ್ಲೆಗೈದಿದ್ದ ಆರೋಪಿ ಕಾಲಿಗೆ ಗುಂಡೇಟು

ಬೆಂಗಳೂರು: ಸಂಜಯ ನಗರದ ಪೇದೆಗಳ ಮೇಲೆ ಹಲ್ಲೆಗೈದಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿದ್ದಾರೆ. ಆರೋಪಿ ತಾಜುದ್ದೀನ್ ಸಂಜಯ ನಗರದಲ್ಲಿ ಬುಧವಾರ ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ್ದ. ಈ ಸಂಬಂಧ ಆತನನ್ನು ವಶಕ್ಕೆ…

Continue Reading

ಕೊರೋನಾ ವೈರಸ್: ಗುಜರಾತ್ ನಲ್ಲಿ ಸೌದಿಯಿಂದ ವಾಪಸ್ ಆಗಿದ್ದ ಮಹಿಳೆ ಸಾವು, ಭಾರತದಲ್ಲಿ 15ಕ್ಕೇರಿದ ಸಾವಿನ ಸಂಖ್ಯೆ

ನವದೆಹಲಿ: ಭಾರತದಲ್ಲಿ ಮಾರಕ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಇತ್ತೀಚೆಗೆ ಸೌದಿ ಅರೇಬಿಯಾದಿಂದ ಗುಜರಾತ್ ಗೆ ಆಗಮಿಸಿದ್ದ ಮಹಿಳೆಯೊಬ್ಬರು ವೈರಸ್ ಸೋಂಕಿನಿಂದಾಗಿ ಸಾವನ್ನಪ್ಪುವ ಮೂಲಕ ಭಾರತದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ…

Continue Reading

ಕೊರೋನಾ ವೈರಸ್: ದೇಶಾದ್ಯಂತ ಲಾಕ್ ಡೌನ್ ಹಿನ್ನಲೆ, ರಾಷ್ಟ್ರೀಯ ಹೆದ್ದಾರಿ ಟೋಲ್‌ ಸಂಗ್ರಹ ತಾತ್ಕಾಲಿಕ ರದ್ದುಗೊಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೊರೋನಾ ವೈರಸ್ ಪ್ರಸರಣ ತಪ್ಪಿಸುವ ಉದ್ದೇಶದಿಂದ ದೇಶಾದ್ಯಂತ ಹೇರಲಾಗಿರುವ ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಟೋಲ್‌ ಸಂಗ್ರಹ ರದ್ದು ಮಾಡಿದೆ. ಈ ಕುರಿತಂತೆ ಸ್ವತಃ ಕೇಂದ್ರ…

Continue Reading

ಕೊರೋನಾ ಭೀತಿ: ಡೆತ್ ನೋಟ್ ಬರೆದು ಕೆ ಎಸ್ ಆರ್ ಟಿಸಿ ಸಿಬ್ಬಂದಿ ಆತ್ಮಹತ್ಯೆ

ಉಡುಪಿ: ತನಗೆ ಕೊರೋನಾವೈರಸ್ ರೋಗವಿದೆ ಎಂದು ಭಯಪಟ್ಟ ವ್ಯಕ್ತಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆ ಬ್ರಹ್ಮಾವರ ಸಮೀಪದ ಉಪ್ಪೂರುವಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಾತ ಉಪ್ಪೂರಿನ ನರ್ನಾಡು ನಿವಾಸಿ…

Continue Reading

ಕೊರೋನಾ ಮಾಹಾಮಾರಿ ಎಫೆಕ್ಟ್; ಫ್ಲಿಪ್ ಕಾರ್ಟ್ ಸೇವೆಗಳು ತಾತ್ಕಾಲಿಕ ಸ್ಥಗಿತ

ಬೆಂಗಳೂರು : ಈ ಕುರಿತು ತಮ್ಮ ಬ್ಲಾಗ್ ನಲ್ಲಿ ಪ್ರಕಟಿಸಿರುವ  ಫ್ಲಿಪ್ ಕಾರ್ಟ್, ತಾತ್ಕಾಲಿಕವಾಗಿ ಸೇವೆಯನ್ನು ರದ್ದುಗೊಳಿಸಿದ್ದು, ಶೀಘ್ರದಲ್ಲೇ ಸೇವೆಗೆ ಮರಳಲಿದ್ದೇವೆ ಎಂದು ಭರವಸೆ ನೀಡಿದೆ. ಸೋಂಕು ತಡೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅನಿವಾರ್ಯತೆ…

Continue Reading

ಕೊರೋನಾ ಹೋರಾಟಕ್ಕೆ ಒಂದು ಕೋಟಿ ರೂ. ನೆರವು ನೀಡಿದ ನಳಿನ್ ಕುಮಾರ್ ಕಟೀಲ್

ಮಂಗಳೂರು : ಕೊರೋನಾ ಸೋಂಕಿನ ವಿರುದ್ಧದ ಹೋರಾಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೈಗೊಳ್ಳುವ ಅಗತ್ಯ ಸುರಕ್ಷಾ ಕ್ರಮಗಳಿಗೆ ವಿನಿಯೋಗ ಮಾಡುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಅವರ…

Continue Reading

ಕೋವಿಡ್ ಪರಿಹಾರ ನಿಧಿಗೆ ಉದಾರ ದೇಣಿಗೆ ನೀಡುವಂತೆ ಮುಖ್ಯಮಂತ್ರಿ ಮನವಿ

ಬೆಂಗಳೂರು : ಕೊರೋನಾ ವೈರಾಣು ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ಮನವಿ ಮಾಡಿದ್ದಾರೆ.ಕೋವಿಡ್‌19 ಎಂಬ ವೈರಾಣು ವಿಶ್ವದೆಲ್ಲೆಡೆ…

Continue Reading

ಕೊರೋನಾ ತಡೆ ಹಿನ್ನೆಲೆ;ಇಂದು ಮಧ್ಯರಾತ್ರಿಯಿಂದ ಸಂಪೂರ್ಣ ದೇಶ ಲಾಕ್ ಡೌನ್ –ಪ್ರಧಾನಿ ಮೋದಿ

ಬೆಂಗಳೂರು : ಕೊರೋನಾ ವೈರಸ್ ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂಬ ಸೂಚನೆಯನ್ನು ನಾಗರಿಕರು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ರಾತ್ರಿ ಮಧ್ಯರಾತ್ರಿ 12 ಗಂಟೆಯಿಂದ…

Continue Reading

ಎಸ್ ಎಸ್ ಎಲ್ ಸಿ ಪರೀಕ್ಷೆ ಸೇರಿದಂತೆ ಎಲ್ಲಾ ಪರೀಕ್ಷೆಗಳ ಮುಂದೂಡಿಕೆ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ

ಬೆಂಗಳೂರು: ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಸೇರಿದಂತೆ ಅನೇಕ ಪರೀಕ್ಷೆಗಳನ್ನು ಮುಂದೂಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಅವರು…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×