ಎಲ್ಲ ಮಾದರಿಯ ಕ್ರಿಕೆಟ್‍ಗೆ ವಾಸಿಮ್ ಜಾಫರ್ ಗುಡ್ ಬೈ March 7, 2020 ನವದೆಹಲಿ : ಕ್ರಿಕೆಟ್‌ನ ನಿರ್ವಿವಾದ ರಾಜ, ರಣಜಿ ಟ್ರೋಫಿಯ ಸ್ಟಾರ್ ಬ್ಯಾಟ್ಸ್ ಮನ್ ಮುಂಬೈನ ವಾಸಿಮ್ ಜಾಫರ್ ಶನಿವಾರ ಎಲ್ಲಾ ರೀತಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಜಾಫರ್ ತಮ್ಮ ಪ್ರಥಮ ದರ್ಜೆ… Continue Reading
ಅನ್ನಭಾಗ್ಯದ ಅಕ್ಕಿ ಕಡಿತ: ಸಿದ್ದರಾಮಯ್ಯ ಬೇಸರ March 7, 2020 ಬೆಂಗಳೂರು : ಹಿಂದಿನ ಕಾಂಗ್ರೆಸ್ ಸರ್ಕಾದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಲ್ಲಿ ಪಡಿತರ ಕಡಿತಗೊಳಿಸಿರುವ ಬಿಜೆಪಿ ಸರ್ಕಾರದ ನಡೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಬೇಸರ ವ್ಯಕ್ತಪಡಿಸಿದ್ದು ಈ ಸಂಬಂಧ ಅಧಿವೇಶನದಲ್ಲಿ ಧ್ವನಿಮೊಳಗಿಸುವುದಾಗಿ ಹೇಳಿದ್ದಾರೆ.ಕೆಪಿಸಿಸಿ… Continue Reading
ಎ. 3 ರಂದು ತೆರೆಕಾಣಲಿದೆ ತುಳು ಸಿನಿಮಾ ‘ಕಾರ್ನಿಕದ ಕಲ್ಲುರ್ಟಿ’ March 7, 2020 ಮಂಗಳೂರು : ಮಹೇಂದ್ರ ಕುಮಾರ್ ನಿರ್ದೇಶನದ ತುಳು ಸಿನಿಮಾ ಕಾರ್ನಿಕದ ಕಲ್ಲುರ್ಟಿ ಎಪ್ರಿಲ್ 3 ರಂದು ತೆರೆಕಾಣಲಿದೆ. ಈ ಸಿನಿಮಾದ ಚಿತ್ರೀಕರಣವು ಕಾರ್ಕಳದ ಸುತ್ತಮುತ್ತಲಿನ ಪ್ರದೇಶದಲ್ಲಿ 70 ದಿನಗಳ ಕಾಲ ನಡೆದಿದೆ.ಈ ಸಿನಿಮಾದ ಕುರಿತಾಗಿ ಮಾತನಾಡಿದ ಸಿನಿಮಾದ… Continue Reading
ಚಾಮರಾಜನಗರ ಜಿಲ್ಲೆ ಅಭಿವೃದ್ಧಿ ರಾಯಭಾರಿಯಾಗಿ ಪುನೀತ್ ರಾಜ್‍ಕುಮಾರ್ March 7, 2020 ಬೆಂಗಳೂರು : ರಾಜ್ಯದ ಗಡಿಭಾಗದ ಜಿಲ್ಲೆಯಾದ ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿ ರಾಯಭಾರಿಯಾಗಿ ಚಿತ್ರನಟ ಪುನೀತ್ ರಾಜ್‍ಕುಮಾರ್ ಕಾರ್ಯನಿರ್ವಹಿಸಲಿದ್ದಾರೆ.ಮೂಲತಃ ಚಾಮರಾಜನಗರ ಜಿಲ್ಲೆಯವರೇ ಆದ ಪುನೀತ್‍ರಾಜ್‍ಕುಮಾರ್ ಅವರನ್ನು ಶನಿವಾರ ಸಂಜೆ ಸದಾಶಿವನಗರದ ಅವರ ಮನೆಯಲ್ಲಿ ಚಾಮರಾಜನಗರ… Continue Reading
ಪತ್ರಕರ್ತರ ರಾಜ್ಯ ಸಮ್ಮೇಳನ ಉದ್ಘಾಟನೆ March 7, 2020 ಮಂಗಳೂರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಕಡಲ ನಗರಿ ಮಂಗಳೂರಿನಲ್ಲಿ ನಡೆಯುವ ರಾಜ್ಯ ಪತ್ರಕರ್ತರ ೩೫ನೇ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ದೊರೆಯಿತು. ಕರಾವಳಿ ಭಾಗದಲ್ಲಿ ಪ್ರಥಮ… Continue Reading
ರಾಜ್ಯದಲ್ಲಿ ಕೊರೋನಾ ಸೋಂಕು ಪತ್ತೆಯಾಗಿಲ್ಲ, ಇದುವರೆಗೆ 72,542 ಪ್ರಯಾಣಿಕರ ತಪಾಸಣೆ- ಬಿ.ಶ್ರೀರಾಮುಲು March 6, 2020 ಬೆಂಗಳೂರು : ರಾಜ್ಯದಲ್ಲಿ ಈವರೆಗೆ ಯಾವುದೇ ಕೋವಿಡ್-19 ಪ್ರಕರಣ ದಾಖಲಾಗಿಲ್ಲ. ಬೆಂಗಳೂರು ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮಂಗಳೂರು, ಕಾರವಾರ ಬಂದರಿನಲ್ಲಿ ಅನ್ಯ ದೇಶಗಳಿಂದ ಬರುವ ಎಲ್ಲಾ ಪ್ರಯಾಣಿಕರನ್ನು ತಪಾಸಣೆ… Continue Reading
2017 ರಿಂದ ರಿಸರ್ವ್ ಬ್ಯಾಂಕ್ ನಿಂದ ಯೆಸ್ ಬ್ಯಾಂಕ್ ನ ಮೇಲ್ವಿಚಾರಣೆ ಮತ್ತು ಪರಿಶೀಲನೆ-ನಿರ್ಮಲಾ ಸೀತಾರಾಮನ್ March 6, 2020 ನವದೆಹಲಿ : ಯೆಸ್ ಬ್ಯಾಂಕ್ ಅನ್ನು ರಿಸರ್ವ್ ಬ್ಯಾಂಕ್ 2017 ರಿಂದ ನಿರಂತರವಾಗಿ ಮೇಲ್ವಿಚಾರಣೆ ಮತ್ತು ಪರಿಶೀಲನೆ ನಡೆಸುತ್ತಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಹೇಳಿದ್ದಾರೆ.ಯೆಸ್ ಬ್ಯಾಂಕ್ ನಿಂದ ಏಪ್ರಿಲ್… Continue Reading
ಮತ್ತೆ ಸುಪ್ರೀಂ ಮೆಟ್ಟಿಲೇರಿದ ನಿರ್ಭಯಾ ಅಪರಾಧಿ ಮುಕೇಶ್ March 6, 2020 ನವದೆಹಲಿ : ಇದೇ 20 ರಂದು ನಿರ್ಭಯಾ ಆರೋಪಿಗಳಿಗೆ ಮರಣದಂಡನೆ ವಿಧಿಸಿ ದೆಹಲಿ ಹೈಕೋರ್ಟ್ ಆದೇಶಿ ಹೊರಡಿಸಿದ ಬೆನ್ನಲ್ಲೇ ಪ್ರಕರಣದ ಆರೋಪಿ ಮುಕೇಶ್ ಮತ್ತೊಮ್ಮೆ ಸುಪ್ರೀಂಕೊರ್ಟ್ ಮೆಟ್ಟಿಲೇರಿದ್ದಾನೆ. ನಿರ್ಭಯಾ ಪ್ರಕರಣದ ನಾಲ್ವರು ಅರಾಧಿಗಳಿಗೆ… Continue Reading
ಭೂಸ್ವಾಧೀನ: ಕೃಷಿಕರ ಹಿತಾಸಕ್ತಿ ಕುರಿತು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು March 6, 2020 ನವದೆಹಲಿ : ಭೂ ಸ್ವಾಧೀನಪಡಿಸಿಕೊಂಡಾಗ ಸೂಕ್ತ ಪರಿಹಾರ ನೀಡದೆ, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಐತಿಹಾಸಿಕ ತೀರ್ಪು ನೀಡಿದೆ.ಅಲ್ಲದೆ, ಪರಿಹಾರವನ್ನು ಪಾವತಿಸಿ ಐದು ವರ್ಷಗಳಲ್ಲಿ ಸ್ವಾಧೀನಪಡಿಸಿಕೊಳ್ಳದಿದ್ದಾಗ ಸ್ವಾಧೀನ ಪ್ರಕ್ರಿಯೆ… Continue Reading
ಫೆಡ್ ಕಪ್: ಕೊರಿಯಾ ಮಣಿಸಿದ ಭಾರತ March 6, 2020 ದುಬೈ : ಗುರುವಾರ ನಡೆದ ಫೆಡ್ ಕಪ್ ಏಷ್ಯಾ / ಓಷಿಯಾನಿಯಾ ವಲಯ ಗುಂಪು ಪಂದ್ಯದಲ್ಲಿ ಸ್ಟಾರ್ ಆಟಗಾರ್ತಿಯರಾದ ಸಾನಿಯಾ ಮಿರ್ಜಾ ಮತ್ತು ಅಂಕಿತಾ ರೈನಾ ಅವರ ಅದ್ಭುತ ಪ್ರದರ್ಶನದ ಫಲವಾಗಿ ಭಾರತ… Continue Reading
ಒತ್ತಡಕ್ಕೊಳಗಾಗದೆ ಆಡಿ ಫೈನಲ್ ಗೆಲ್ಲಿರಿ: ಸಚಿನ್ March 6, 2020 ಮುಂಬೈ : ದಿಗ್ಗಜ ಕ್ರಿಕೆಟ್ ಆಟಗಾರ ಸಚಿನ್ ತೆಂಡೂಲ್ಕರ್ ಅವರು ಟಿ-20 ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ಗೆ ಅರ್ಹತೆ ಪಡೆದ ಹರ್ಮನ್ ಪ್ರೀತ್ ಬಳಗವನ್ನು ಅಭಿನಂದಿಸಿದ್ದು, ಸ್ಥಿರ ಆಟವಾಡುವಂತೆ ಕಿವಿ ಮಾತು… Continue Reading
ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಹೆಚ್ಚಿನ ಆದ್ಯತೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ March 6, 2020 ಬೆಂಗಳೂರು : ಸುಶಿಕ್ಷಿತ ಸಮಾಜ ನಿರ್ಮಾಣ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಶಿಕ್ಷಣಕ್ಕೆ ಹಿಂದಿನಿಂದಲೂ ಆದ್ಯತೆ ನೀಡುವ ಪ್ರವೃತ್ತಿ ನಮ್ಮದು. ಶಿಕ್ಷಣ, ಆರೋಗ್ಯ ಮೊದಲಾದವುಗಳು ನಮ್ಮ ಸರ್ಕಾರದ ಆದ್ಯತಾ ಕ್ಷೇತ್ರಗಳಾಗಿವೆ ಎಂದು ಮುಖ್ಯಮಂತ್ರಿ ಬಿ.ಎಸ್…. Continue Reading