Breaking News

ಕೊರೊನವೈರಸ್: ಗಡಿ ಮತ್ತು ವಿಮಾನ ನಿಲ್ದಾಣಗಳಲ್ಲಿ 16 ಲಕ್ಷ ಜನರಿಗೆ ವೈದ್ಯಕೀಯ ಪರೀಕ್ಷೆ- ಜಾವಡೇಕರ್

ನವದೆಹಲಿ : ಇಡೀ ಜಗತ್ತನ್ನು ವ್ಯಾಪಿಸುತ್ತಿರುವ ಕೊರೊನವೈರಸ್ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಸಕ್ರಿಯವಾಗಿ ತೊಡಗಿಸಿಕೊಂಡಿದೆ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಪ್ರಕಾಶ್ ಜಾವಡೇಕರ್ ಅವರು ಬುಧವಾರ ಹೇಳಿದ್ದಾರೆ.ಕೇಂದ್ರ…

Continue Reading

ಯುವತಿಯೊಂದಿಗೆ ಪರಾರಿಯಾದ ಸ್ವಾಮೀಜಿ ಮಂಗಳೂರಿನಲ್ಲಿ ಪತ್ತೆ

ಮಂಗಳೂರು : ಕೋಲಾರದ ಹೊಳಲಿ ಭೀಮಲಿಂಗೇಶ್ವರ ಸೇವಾಶ್ರಮದ ಪೀಠಾಧಿಪತಿ ದತ್ತಾತ್ರೇಯ ಅವಧೂತ ಸ್ವಾಮೀಜಿ (40) ಪಾದಪೂಜೆ ಮಾಡುತ್ತಿದ್ದ ಯುವತಿಯೊಂದಿಗೆ ನಾಪತ್ತೆಯಾಗಿದ್ದು, ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಕೋಲಾರ ತಾಲ್ಲೂಕು ಹೊಳಲಿ ಗ್ರಾಮದಿಂದ ಫೆ.27ರಂದು ಸ್ವಾಮೀಜಿ ಯುವತಿಯೊಂದಿಗೆ ನಾಪತ್ತೆಯಾಗಿದ್ದರು….

Continue Reading

ಕಂಪೆನಿಗಳ (2ನೇ ತಿದ್ದುಪಡಿ) ಮಸೂದೆ- 2019 ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ : ಕಂಪೆನಿಗಳ (2ನೇ ತಿದ್ದುಪಡಿ) ಮಸೂದೆ- 2019ಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.ಸಚಿವ ಸಂಪುಟ ಸಭೆ ನಂತರ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್, ಮಸೂದೆಯು ಸಾಲ ಮರುಪಾವತಿ ಸರಿಯಾಗಿ…

Continue Reading

ಕೃಷ್ಣಾ ಮೇಲ್ದಂಡೆ ಯೋಜನೆ 3, ಶೀಘ್ರ ಪೂರ್ಣಗೊಳಿಸಿ: ರಮೇಶ್ ಜಾರಕಿಹೊಳಿ

ಬೆಂಗಳೂರು : ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಕಾಮಗಾರಿಗಳನ್ನು ತಕ್ಷಣವೇ ಪೂರ್ಣಗೊಳಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಯೋಜನೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಯೋಜನೆಗೆ ಅಗತ್ಯವಾಗಿರುವ…

Continue Reading

ತಾಯಿ, ಮಗ ಆತ್ಮಹತ್ಯೆ

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಮಗನಿಗೆ ನೇಣುಬಿಗಿದು ಬಳಿಕ ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬ್ಯಾಟರಾಯನಪುರ ಬಳಿಯ ಕವಿಕಾ ಲೇಔಟ್ ನಲ್ಲಿ ಮಂಗಳವಾರ ರಾತ್ರಿ ವರದಿಯಾಗಿದೆ.ತಾಯಿ ಶಶಿಕಲಾ (43) ಮತ್ತು ಮಗ ಹೇಮಾಂದ್ರಿ…

Continue Reading

ಜಿಐ ಸ್ಯಾಟ್ ಉಪಗ್ರಹ ಉಡಾವಣೆ ತಾಂತ್ರಿಕ ಕಾರಣ ನೀಡಿ ಮುಂದೂಡಿದ ಇಸ್ರೋ

ಚೆನ್ನೈ : ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಾಳೆ ಸಂಜೆ ಶ್ರೀಹರಿ ಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾಯಿಸಬೇಕಿದ್ದ ಜಿಯೋ ಇಮೇಜಿಂಗ್ ಉಪಗ್ರಹ ಜಿಐ ಸ್ಯಾಟ್ -೧ ಪ್ರಕ್ರಿಯೆಯನ್ನು ತಾಂತ್ರಿಕ…

Continue Reading

ಕನ್ನಡಿಗ ಸುನಿಲ್ ಜೋಷಿ ಬಿಸಿಸಿಐ ಆಯ್ಕೆ ಸಮಿತಿಯ ನೂತನ ಮುಖ್ಯಸ್ಥ

ಮುಂಬೈ : ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷರನ್ನಾಗಿ ಮಾಜಿ ಆಲ್‌ರೌಂಡರ್ ಕನ್ನಡಿಗ ಸುನಿಲ್ ಜೋಶಿ ಅವರನ್ನು ನೇಮಿಸಲಾಗಿದೆ.ಮದನ್ ಲಾಲ್, ಆರ್.ಪಿ.ಸಿಂಗ್ ಮತ್ತು ಸುಲಕ್ಷಣಾ ನಾಯಕ್ ಅವರನ್ನೊಳಗೊಂಡ ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ಸುನಿಲ್…

Continue Reading

ಮೈಸೂರಿನಲ್ಲಿ ನಟ ದರ್ಶನ್ ಆಸ್ಪತ್ರೆಗೆ ದಾಖಲು

ಮೈಸೂರು : ಅನಾರೋಗ್ಯ ಹಿನ್ನಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ‌.ಬುಧವಾರ ಬೆಳಿಗ್ಗೆ 4 ಗಂಟೆಗೆ ದರ್ಶನ್ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ.ಗ್ಯಾಸ್ಟ್ರಿಕ್‌ ಪರಿಣಾಮ ತೀವ್ರ…

Continue Reading

ಕಡಬ: ನೆಕ್ಕಿಲಾಡಿ ಅಪಘಾತ ಪ್ರಕರಣ – ಚಾಲಕನಿಗೆ 15 ದಿನ ನ್ಯಾಯಾಂಗ ಬಂಧನ

ಕಡಬ : ಕಡಬ ಸಮೀಪದ ಬೊಳ್ಳೂರು ಎಂಬಲ್ಲಿ ತಾಲೂಕು ಪಂಚಾಯಿತಿ ಸದಸ್ಯ ಫಝಲ್ ಕೋಡಿಂಬಾಳಗೆ ಸೇರಿದ ಅಕ್ರಮ ಮರಳು ಸಾಗಾಟ ಲಾರಿ ಹಾಗೂ ದ್ವಿಚಕ್ರ ವಾಹನ ಡಿಕ್ಕಿಯಾಗಿ ಕೂಲಿ ಕಾರ್ಮಿಕ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ…

Continue Reading

ಮಾರ್ಚ್ 6 ರಂದು ಬಹು ನಿರೀಕ್ಷಿತ ತುಳು ಸಿನಿಮಾ ‘ಇಂಗ್ಲೀಷ್‌’ ನ ಟೀಸರ್‌ ಬಿಡುಗಡೆ

ಮಂಗಳೂರು : ಅಕ್ಮೆ ಮೂವೀಸ್ ಇಂಟರ್‌ನ್ಯಾಷನಲ್ ಲಾಂಛನದಲ್ಲಿ ತಯಾರಾಗಿರುವ ದುಬೈಯ ಖ್ಯಾತ ಉದ್ಯಮಿ, ಮಾರ್ಚ್ – 22, ಕನ್ನಡ ಚಲನಚಿತ್ರದ ನಿರ್ಮಾಪರಾದ ಹರೀಶ್ ಶೇರಿಗಾರ್ ಮತ್ತು ಶ್ರೀಮತಿ ಶರ್ಮಿಳಾ ಶೇರಿಗಾರ್ ನಿರ್ಮಿಸುತ್ತಿರುವ ಕೆ. ಸೂರಜ್…

Continue Reading

ಪುತ್ತೂರು: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಯುವಕ ಠಾಣೆಯಿಂದ ಎಸ್ಕೇಪ್.!

ಪುತ್ತೂರು : ಬಸ್ಸೊಂದರಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಯುವಕನನ್ನು ಪ್ರಯಾಣಿಕರು ಹಾಗೂ ಸಿಬ್ಬಂದಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದು, ವಿಚಾರಣೆ ಸಂದರ್ಭ ಆತ ಠಾಣೆಯಿಂದ ಎಸ್ಕೇಪ್ ಆಗಿದ್ದಾನೆ. ಮಂಗಳವಾರ ಸುಳ್ಯ ಕಡೆಯಿಂದ ಬರುತ್ತಿದ್ದ ಕೆಎಸ್ಆರ್…

Continue Reading

ಮಂಗಳೂರು: ಬಾಂಬರ್ ಆದಿತ್ಯ ರಾವ್ ಮರಳಿ ಕಾರಾಗೃಹಕ್ಕೆ

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಪೋಟಕದ ಇರಿಸಿದ್ದ ಆರೋಪಿ ಆದಿತ್ಯ ರಾವ್ ಮಲೇರಿಯಾ ಜ್ವರದಿಂದ ಚೇತರಿಸಿಕೊಂಡ ಹಿನ್ನಲೆಯಲ್ಲಿ ಆತನನ್ನು ಆಸ್ಪತ್ರೆಯಿಂದ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ವಿಮಾನ ನಿಲ್ದಾಣದಲ್ಲಿ ಬಾಂಬ್‌ ಪ್ರಕರಣಕ್ಕೆ ಸಂಬಂಧಿಸಿ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×