Breaking News

ಕೊರೋನಾ ಭೀತಿ; ರಾಜ್ಯದ ಎಲ್ಲಾ ಪಠ್ಯಕ್ರಮ ಶಾಲೆಗಳ 7, 8, 9ನೇ ತರಗತಿಗಳ ಪರೀಕ್ಷೆ ಮುಂದೂಡಿಕೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 7, 8, 9ನೇ ತರಗತಿಗಳ ಪರೀಕ್ಷಾ ದಿನಾಂಕವನ್ನು ಮಾರ್ಚ್ 31ರ ನಂತರ ಪ್ರಕಟಿಸಲಿದ್ದು, ಅಲ್ಲಿಯ ವರೆಗೆ ಪರೀಕ್ಷಾ ಪೂರ್ವಸಿದ್ಧತೆಗೆ ರಜೆ ಘೋಷಿಸಲಾಗಿದೆ…

Continue Reading

ಚೆಕ್ ಡ್ಯಾಂ ವೆಚ್ಚ 5ಲಕ್ಷ ರೂ. ಒಳಗಿದ್ದರೆ ಟೆಂಡರ್ ಅಗತ್ಯವಿಲ್ಲ: ಬಿ.ಸಿ.ಪಾಟೀಲ್

ಬೆಂಗಳೂರು : ಸರ್ಕಾರದ ಕೆಪಿಟಿಟಿ ನಿಯಮಾವಳಿ ಪ್ರಕಾರ 5ಲಕ್ಷ ರೂ.ಗಿಂತಲೂ ಹೆಚ್ಚಿನ‌ ಕಾಮಗಾರಿಗೆ ಇ‌-ಟೆಂಡರ್ ಮೂಲಕ ಹಾಗೂ 5ಲಕ್ಷದೊಳಗಿನ ಕಾಮಗಾರಿಗೆ ರಾಜ್ಯದಲ್ಲಿ 1500 ಗ್ರಾಮ ಪಂಚಾಯಿತಿ ಅಧ್ಯಕ್ಷರ ಮಟ್ಟದಲ್ಲಿ ಜಲಾನಯನ ಸಮಿತಿಗಳಿವೆ.ಆ ಸಮಿತಿಯಿಂದ…

Continue Reading

ಧರ್ಮಶಾಲಾದಲ್ಲಿ ನಾಳೆ ಭಾರತ-ದ.ಆಫ್ರಿಕಾ ಮೊದಲ ಏಕದಿನ ಕದನ

ಧರ್ಮಶಾಲಾ :ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಹಣಾಹಣಿ ಗುಡ್ಡಗಳ ನಾಡು ಧರ್ಮಶಾಲಾದಲ್ಲಿ ನಡೆಯಲಿದೆ.ಕೋವಿಡ್-19 ಆತಂಕದಿಂದ ಭಾರತ ಸೇರಿದಂತೆ ವಿಶ್ವಾದ್ಯಂತ ಬಹುತೇಕ ಕ್ರೀಡಾ ಟೂರ್ನಿಗಳನ್ನು ಮುಂದೂಡಲಾಗಿದೆ…

Continue Reading

ಬಿಜೆಪಿಯವರಿಗೆ ಕಲಾಪ ನಡೆಯದಂತೆ ತಡೆಯುವ ದುರುದ್ದೇಶವಿದೆ: ಸಿದ್ದರಾಮಯ್ಯ

ಬೆಂಗಳೂರು : ಬಿಜೆಪಿಯವರು ಸಭಾಧ್ಯಕ್ಷರ ಮಾತಿಗೂ ಬೆಲೆ ಕೊಡದೆ ಸದನದಲ್ಲಿ ಅಡ್ಡಿ ಪಡಿಸುತ್ತಿರುವುದನ್ನು ನೋಡಿದರೆ ಕಲಾಪ ನಡೆಯದಂತೆ ತಡೆಯುವ ದುರುದ್ದೇಶ ಅವರಿಗಿದ್ದ ಹಾಗೆ ಕಾಣುತ್ತಿದೆ. ಹಾಗಿದ್ದರೆ ಅಧಿವೇಶನ ಕರೆದಿರುವುದು ಯಾಕೆ? ಎಂದು ವಿರೋಧ…

Continue Reading

ಕಾಫಿ ಡೆ ಮಾದರಿಯಲ್ಲಿ ನಂದಿನಿ ಕೆಫೆ ತೆರೆಯಲು ಕೆ.ಎಂ.ಎಫ್ ಚಿಂತನೆ

ಬೆಂಗಳೂರು : ಹಾಲು ಹಾಗೂ ಅದರ ಉತ್ಪನ್ನಗಳಿಂದ ತನ್ನದೇ ಆದ ಬ್ರ್ಯಾಂಡ್ ಮೌಲ್ಯ ಹೊಂದಿರುವ ಕೆಎಂಎಫ್ ರಾಜ್ಯದಲ್ಲಿ ತನ್ನ ವಹಿವಾಟು ವಿಸ್ತರಿಸಿ, ಅಮುಲ್ ನಂತೆ ದೇಶಾದ್ಯಂತ ಬ್ರ್ಯಾಂಡ್ ಸೃಷ್ಟಿಸಲು ಮುಂದಾಗಿದೆ. ಜಗತ್ತಿನಾದ್ಯಂತ ಇರುವ…

Continue Reading

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್

ಬೆಂಗಳೂರು : ರಾಜ್ಯದಲ್ಲಿ ಪ್ರಬಲ ಸಮುದಾಯದಲ್ಲೊಂದಾದ ಒಕ್ಕಲಿಗ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಡಿ.ಕೆ.ಶಿವಕುಮಾರ್‌ಗೆ ಪಕ್ಷದ ಚುಕ್ಕಾಣಿ ನೀಡಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಶಿವಕುಮಾರ್ ನೇಮಕವಾಗಿದ್ದು, ಪಕ್ಷದ ಸಾರಥ್ಯ ವಹಿಸಿದ್ದಾರೆ.ಈ…

Continue Reading

ಅಂಬಾನಿ ಸೇರಿ ಕೋಟ್ಯಧಿಪತಿಗಳಿಂದ ಮುಳುಗಿದ ಯೆಸ್ ಬ್ಯಾಂಕ್

ಮುಂಬೈ : ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಯೆಸ್ ಬ್ಯಾಂಕ್‍ನ ಒಟ್ಟು ವಾಪಸಾಗದ ಸಾಲ ಎನ್‍ ಪಿ ಎ ಪ್ರಮಾಣದ ಹೆಚ್ಚು ಭಾಗ ಕೋಟ್ಯಧಿಪತಿಗಳದ್ದಾಗಿದೆ ಎಂಬ ವರದಿ ಆಘಾತಕಾರಿಯಾಗಿದೆ. ಯೆಸ್ ಬ್ಯಾಂಕ್ ನ…

Continue Reading

ತಿರುಪತಿ ನಂತರ ಈಗ ಶಬರಿಮಲೆ ದೇವಾಲಯ ಮಂಡಳಿ ಮನವಿ..!

ತಿರುವನಂತಪುರ : ಕೊರೋನ ವೈರಾಣು ಸೋಂಕಿನ ಕಾರಣ ಭಕ್ತರು ಶಬರಿಮಲೆ ದೇವಾಲಯಕ್ಕೆ ಬರಬಾರದು ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಯಾತ್ರಾರ್ಥಿಗಳಲ್ಲಿ ಮನವಿ ಮಾಡಿದೆ.ತಿರುಪತಿ ನಂತರ ಈಗ ಶಬರಿಮಲೆ ದೇವಸ್ಥಾನ ಸರದಿ ಬಂದಿದೆ ಕರೋನ…

Continue Reading

ಮಂಗಳೂರು ವಿಮಾನ ನಿಲ್ದಾಣ ವಿಶ್ವದ ಅತ್ಯುತ್ತಮ ನಿಲ್ದಾಣ

ಮಂಗಳೂರು : ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ(ಎಎಐ) ನಿರ್ವಹಿಸುತ್ತಿರುವ ದೇಶದ ನಾಲ್ಕು ವಿಮಾನ ನಿಲ್ದಾಣಗಳು ವಿಶ್ವದ ಅತ್ಯುತ್ತಮ ವಿಮಾನ ನಿಲ್ದಾಣಗಳೆಂಬ ಪ್ರಶಸ್ತಿಗೆ ಪಾತ್ರವಾಗಿವೆ.ಉಳಿದಂತೆ, ಚಂಡೀಗಢ, ತಿರುವನಂತಪುರ ಹಾಗೂ…

Continue Reading

ದೇಶದ ಜನತೆಗೆ ಹೋಳಿ ಹಬ್ಬದ ಶುಭ ಕೋರಿದ ರಾಷ್ಟ್ರಪತಿ, ಪ್ರಧಾನಿ

ನವದೆಹಲಿ : ರಾಷ್ಟ್ರಪತಿ ರಾಮನಾಥ್ ಕೋವಿಂದ್‍ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಹೋಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.ರಾಷ್ಟ್ರಪತಿ ರಾಮನಾಥ್ ಕೋವಿಂದ್, ಹೋಳಿ ಹಬ್ಬವು ಜನರ ಮನದಲ್ಲಿ, ಸಮಾಜದಲ್ಲಿ ಆನಂದ, ಶಾಂತಿ,…

Continue Reading

ದೇಶದಲ್ಲಿ ಏಕರೂಪತೆ ತರುತ್ತೇವೆ ಎನ್ನುವುದು ಮೂರ್ಖತನದ ಪರಮಾವಧಿ: ಕೃಷ್ಣಬೈರೇಗೌಡ

ಬೆಂಗಳೂರು : ಇಸ್ರೇಲ್‌, ಇಸ್ತೋನಿಯಾದಂತಹ ಸಣ್ಣ ದೇಶಗಳಲ್ಲೂ ಏಕರೂಪತೆ ಸಾಧ್ಯವಾಗಿಲ್ಲ. ಆದ್ದರಿಂದ ಸಾವಿರಾರು ಭಾಷೆ, ಸಂಸ್ಕೃತಿ, ಧರ್ಮಗಳಿರುವ ಭಾರತದಲ್ಲಿ ಇಂತಹ ಪ್ರಯತ್ನ ಮೂರ್ಖತನದ ಪರಮಾವಧಿ. ಇದನ್ನು ಭಾರತೀಯರು ಒಪ್ಪುವುದಿಲ್ಲ ಎಂದು ಕಾಂಗ್ರೆಸ್ ಸದಸ್ಯ…

Continue Reading

ಕೊರೋನಾ ಸೋಂಕು ಹರಡದಂತೆ ತಡೆಯಲು ಸಮಿತಿ ರಚನೆ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ನಾಲ್ವರಿಗೆ ಕೋವಿಡ್‌ 19 ಸೋಂಕು ತಗುಲಿದ್ದು, ಸೋಂಕು ಹರಡದಂತೆ ತಡೆಯಲು ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.ಕೊರೋನಾ ಸೋಂಕು ಸಂಬಂಧ ಸಚಿವರು ಮತ್ತು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ…

Continue Reading