Breaking News

ಕೊರೋನಾ ವೈರಸ್, ಆತಂಕ ಬೇಡ, ಮುಂಜಾಗ್ರತೆ ವಹಿಸಿ – ಯಡಿಯೂರಪ್ಪ

ಬೆಂಗಳೂರು : ಕೊರೋನಾ ವೈರಸ್ ಬಗ್ಗೆ ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೊಳಗಾಗಬಾರದು. ಅಗತ್ಯ ವೈದ್ಯಕೀಯ ನೆರವಿಗೆ ಸರ್ಕಾರ ಎಲ್ಲ ರೀತಿಯಲ್ಲೂ ಸಜ್ಜಾಗಿದ್ದು, ಮುಂಜಾಗ್ರತಾ ಕ್ರಮಗಳಿಗೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ…

Continue Reading

ರಣಜಿ ಟ್ರೋಫಿ ಕ್ರಿಕೆಟ್: ಸೆಮಿಫೈನಲ್ ನಲ್ಲಿ ಸೋತ ಕರ್ನಾಟಕ

ಕೋಲ್ಕತಾ: ಮಾಜಿ ಚಾಂಪಿಯನ್ ಕರ್ನಾಟಕ ತಂಡದ ವಿರುದ್ಧ ಅಮೋಘ ಸಂಘಟಿತ ಪ್ರದರ್ಶನ ನೀಡಿದ ಬಂಗಾಳ ತಂಡ ರಣಜಿ ಟೂರ್ನಿಯ ಸೆಮಿಫೈನಲ್ಸ್ ಪಂದ್ಯದಲ್ಲಿ ಜಯ ಸಾಧಿಸಿ, 14ನೇ ಬಾರಿಗೆ ಟೂರ್ನಿಯ ಫೈನಲ್ ಗೆ ಪ್ರವೇಶ ಪಡೆದಿದೆ. …

Continue Reading

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ಪ್ರಾರಂಭ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ದ್ವಿತೀಯ ಪಿಯುಸಿ ಪರೀಕ್ಷೆ ಬುಧವಾರದಿಂದ ಪ್ರಾರಂಭವಾಗಲಿದೆ. ಪರೀಕ್ಷೆಗೆ ಪಿಯು ಬೋರ್ಡ್ ಸಕಲ ಸಿದ್ಧತೆ ಮುಗಿಸಿದ್ದು, ಪರೀಕ್ಷೆಗೆ ಸ್ಕ್ವಾಡ್‍ನ ಹದ್ದಿನ ಕಣ್ಣಿಡಲಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಎಲ್ಲಾ…

Continue Reading

ಪಶುವೈದ್ಯೆ ಅತ್ಯಾಚಾರ: ಎಲ್ಲಾ ಆರೋಪಿಗಳ ಎನ್ ಕೌಂಟರ್

ಹೈದರಾಬಾದ್​ : ಹೈದರಾಬಾದ್​ 26 ವರ್ಷದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿಯ ಮೇಲೆ ಅತ್ಯಾಚಾರ ಮಾಡಿ ಬೆಂಕಿ ಹಾಕಿ ಸುಟ್ಟ ನಾಲ್ವರು ಆರೋಪಿಗಳು ಪೊಲೀಸರು ಎನ್​ಕೌಂಟರ್​ ಮಾಡಿದ್ದು ಆರೋಪಿಗಳು ಸಾವನ್ನಪ್ಪಿದ್ದಾರೆ. ಈ ಘಟನೆ ನ್ಯಾಷನಲ್‌ ಹೈವೇ…

Continue Reading

ಮಂಗಳೂರು: ಪ್ಲ್ಯಾಟ್ ನಲ್ಲಿ ಕಳ್ಳತನ – ಏಳು ಆರೋಪಿಗಳ ಬಂಧನ

ಮಂಗಳೂರು : ನಗರದ ಬಲ್ಮಠದ ಸಮೀಪದ ಅಪಾರ್ಟ್‌ಮೆಂಟ್‌ನ 6ನೇ ಮಹಡಿಯ ಮನೆಗೆ ಪ್ಲ್ಯಾಟ್ ನ ಡಕ್ಟ್ ವೆಂಟಿಲೇಟರ್ ನ ಮೂಲಕ ಬಾತ್ ರೂಮ್ ಮುಖಾಂತರ ಒಳಗೆ ಪ್ರವೇಶಿಸಿ ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಏಳು…

Continue Reading

ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌: ವಿರಾಟ್ ಕೊಹ್ಲಿ ಮತ್ತೆ ನಂ.1 ಸ್ಥಾನಕ್ಕೆ

ದುಬೈ : ನೂತನ ಟೆಸ್ಟ್‌ ರ‍್ಯಾಂಕಿಂಗ್ ಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ಪ್ರಕಟ ಮಾಡಿದ್ದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತೆ ನಂ.1 ಸ್ಥಾನಕ್ಕೇರಿದ್ದಾರೆ. ವಿರಾಟ್ ಕೊಹ್ಲಿ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ದ್ವಿತೀಯ…

Continue Reading

ಹಾಸಿಗೆ ಗೋಡೌನ್ ನಲ್ಲಿ ಬೆಂಕಿ ಅವಘಢ ಲಕ್ಷಾಂತರ ರೂ ನಷ್ಟ

ಮಂಗಳೂರು : ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಕಲ್ಲಾಪು ಪಟ್ಲ ಏಮಬಲ್ಲಿರುವ ಹಾಸಿಗೆ ಗೋಡೌನ್ ಗೆ ಬೆಂಕಿ ತಗಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ತೊಕ್ಕೊಟ್ಟು ಸಪ್ನ…

Continue Reading

ಪಾಲ್ದನೆ ಸಂತ ತೆರೆಸಾ ಚರ್ಚಿನಲ್ಲಿ ಬಾಂಧವ್ಯ ದಿನಾಚರಣೆ

ಮಂಗಳೂರಿನ ಕುಲಶೇಖರ ಸಮೀಪದ ಪಾಲ್ದನೆ ಸಂತ ತೆರೆಸಾ ಚರ್ಚಿನ ವಾರ್ಷಿಕೋತ್ಸವ ಅ.20 ರಂದು ನಡೆಯಲಿದೆ. ಆ ಪ್ರಯುಕ್ತ ಬಾಂಧವ್ಯ ದಿನ‌ ಆಚರಿಸಲಾಯಿತು. ಕಾರ್ಯಕ್ರಮದ ನೇತೃತ್ವ ವನ್ನು ಪ್ರಾಧ್ಯಾಪಕ ಫಾ. ಮ್ಯಾಕ್ಸಿಂ ಡಿಸೋಜ ವಹಿಸಿದ್ದರು….

Continue Reading

ಮತ್ತೆ ಮಂಗಳೂರಿನಲ್ಲಿ ಆರಂಭಗೊಂಡ ಮಳೆ

ಮಂಗಳೂರು: ಮಂಗಳೂರಿನಾದ್ಯಂತ ಶುಕ್ರವಾರ ಬೆಳಗ್ಗಿನಿಂದಲೇ ಧಾರಾಕಾರ ಮಳೆ ಆರಂಭವಾಗಿದೆ. ಗುರುವಾರ ಸಂಜೆ ವೇಳೆ ಏಕಾಏಕಿ ಸುರಿದ ಗುಡುಗು ಸಹಿತ ಮಳೆಯಿಂದಾಗಿ ಅಪಾರ ನಷ್ಟ ಸಂಭವಿಸಿತ್ತು. ಮಳೆಯ ಆರ್ಭಟದ ನಡುವೆ ರೈಲು ಹಳಿ ದಾಟುತ್ತಿದ್ದ…

Continue Reading

ಸಿಡಿಲಾಘಾತಕ್ಕೆ ಮನೆ ಕುಸಿತ, ಇಬ್ಬರಿಗೆ ಗಾಯ ಶಾಸಕ ಖಾದರ್ ಭೇಟಿ, ಪರಿಹಾರದ ಭರವಸೆ

ಉಳ್ಳಾಲ: ಗುರುವಾರ ಸಂಜೆ ಭಾರೀ ಸಿಡಿಲಿಗೆ ಉಳ್ಳಾಲದ ಚೆಂಬುಗುಡ್ಡೆ ಮನೆಯೊಂದು ಕುಸಿದು, ಇಬ್ಬರು ಗಾಯಗೊಂಡು ಏಳು ಮಂದಿ ಅಪಾಯದಿಂದ ಪಾರಾದ ಘಟನೆ ನಡೆದಿದೆ. ಸ್ಥಳಕ್ಕೆ ಶುಕ್ರವಾರ ಶಾಸಕ ಯು.ಟಿ.ಖಾದರ್ ಭೇಟಿ ನೀಡಿ ಪರಿಹಾರದ…

Continue Reading

ತುಳು ಅಕಾಡೆಮಿ ಅಧ್ಯಕ್ಷ ರಾಗಿ ದಯಾನಂದ ಕತ್ತಲ್ ಸಾರ್ ಅಧಿಕಾರ ಸ್ವೀಕಾರ

ಮಂಗಳೂರು: ತುಳು ಭಾಷೆ ರಾಜ್ಯದ ಅಧಿಕೃತ ಭಾಷೆಯಾಗಬೇಕು. ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಜವಾಬ್ದಾರಿ ನನ್ನ ಮೇಲಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ನೂತನ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ತಿಳಿಸಿದ್ದಾರೆ.ನಗರದ…

Continue Reading

ಮಂಗಳೂರು ನೆಲೆ ಸೇರಿದ ‘ವರಾಹ’

ಮಂಗಳೂರು: ಚೆನ್ನೈಯಲ್ಲಿ ರಕ್ಷಣಾ ಸಚಿವರು ಇತ್ತೀಚೆಗೆ ಲೋಕಾರ್ಪಣೆಗೊಳಿಸಿದ್ದ ತಟರಕ್ಷಣಾ ಪಡೆಯ ಅತ್ಯಾಧುನಿಕ ನೌಕೆ ‘ಐಸಿಜಿಎಸ್ ವರಾಹ’ ಮಂಗಳವಾರ ಪಣಂಬೂರಿನ ನೆಲೆ ಸೇರಿತು. ಪಣಂಬೂರಿನಲ್ಲಿರುವ ತಟರಕ್ಷಣಾ ಪಡೆಯ ನೆಲೆಯಲ್ಲಿದ್ದುಕೊಂಡು ಈ ನೌಕೆ ಪಶ್ಚಿಮ ಕರಾವಳಿಯ…

Continue Reading