ಮಣಿಪಾಲ: ಲಾಡ್ಜ್ ನಲ್ಲಿ ಮಾದಕ ವಸ್ತುಗಳ ಸಹಿತ ಮೂವರು ಅರೆಸ್ಟ್ April 23, 2025 ಮಣಿಪಾಲ: 80 ಬಡಗಬೆಟ್ಟು ಗ್ರಾಮದ ದಶರಥ ನಗರದ ಲಾಡ್ಜ್ ಒಂದರಲ್ಲಿ ಮಾದಕ ವಸ್ತು ಸಹಿತ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮಾದಕವಸ್ತುವನ್ನು ತೆಗೆದುಕೊಳ್ಳಲು ಉಪಯೋಗಿಸುವ ಸಿರಿಂಜ್‌ಗಳನ್ನು ಹೊಂದಿದ ಬಗ್ಗೆ ಬಂದ ಮಾಹಿತಿ ಆಧರಿಸಿ ಮಣಿಪಾಲ… Continue Reading
ಉಡುಪಿ: ಗ್ರಾಪಂ ಉಪಚುನಾವಣೆ ಮುಂದೂಡಿಕೆ! April 23, 2025 ಉಡುಪಿ: ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯತ್‌ಗಳ ಖಾಲಿ ಸ್ಥಾನಗಳಿಗೆ ನಡೆಸಲುದ್ದೇಶಿಸಿದ್ದ ಉಪ ಚುನಾವಣೆಯನ್ನು ಮುಂದೂಡಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ. ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಇತರೆ ಸಮಸ್ಯೆಗಳ ಕಾರಣಗಳಿಗಾಗಿ ರಾಜ್ಯ… Continue Reading
ಮಂಗಳೂರು: 17 ವರ್ಷದ ಬಾಲಕಿ ನಾಪತ್ತೆ! April 22, 2025 ಮಂಗಳೂರು: ಪಕ್ಷಿಕೆರೆಯಿಂದ 17 ವರ್ಷದ ಸ್ವಾತಿ ಕಾಣೆಯಾಗಿ ಒಂದು ತಿಂಗಳು ಕಳೆದರೂ, ಆಕೆಯ ಪೋಷಕರು ಇನ್ನೂ ಮಗಳನ್ನು ಹುಡುಕುತ್ತಿದ್ದಾರೆ. ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ಪೂರ್ವ ವಿದ್ಯಾರ್ಥಿನಿಯಾಗಿರುವ ಸ್ವಾತಿ, ರಜಾದಿನಗಳಲ್ಲಿ ಪಕ್ಷಿಕೆರೆಯ… Continue Reading
ಮದುವೆ ವಿಚಾರ – ತಂದೆಯ ಬಳಿ ಕ್ಷಮೆ ಕೇಳಿದ ಗಾಯಕಿ ಪೃಥ್ವಿ ಭಟ್ April 22, 2025 ಗಾಯಕಿ ಪೃಥ್ವಿ ಭಟ್ ಅವರ ಪ್ರೇಮವಿವಾಹ ಇದೀಗ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಪೋಷಕರನ್ನು ಧಿಕ್ಕರಿಸಿ ಮದುವೆಯಾದ ಬಗ್ಗೆ ತಂದೆ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಇದೀಗ ತಂದೆ ಆರೋಪಕ್ಕೆಲ್ಲಾ ಪೃಥ್ವಿ ಭಟ್ ಸ್ಪಷ್ಟನೆ ನೀಡಿದ್ದಾರೆ…. Continue Reading
ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗದು, ಚಿನ್ನಾಭರರಣ ಕಳವು April 22, 2025 ಬೆಳ್ತಂಗಡಿ: ಮಾಲಾಡಿ ಗ್ರಾಮದ ಕೊಲ್ಪೆದಬೈಲು ಎಂಬಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಒಡೆದು ಒಳನುಗ್ಗಿದ ಕಳ್ಳರು 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳ್ಳತನ ಮಾಡಿದ ಘಟನೆ… Continue Reading
ಬೆಳ್ತಂಗಡಿ: ಮೀಸಲು ಅರಣ್ಯದಿಂದ ಮರ ಕಳವು ಯತ್ನ – ಮರ, ಯಂತ್ರೋಪಕರಣ ಜಪ್ತಿ April 22, 2025 ಬೆಳ್ತಂಗಡಿ: ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಮೇಲಂತಬೆಟ್ಟು ಗ್ರಾಮದ ಮೀಸಲು ಅರಣ್ಯ ಪ್ರದೇಶದೊಳಗೆ ಅಕ್ರಮವಾಗಿ ಪ್ರವೇಶ ಮಾಡಿ ಹಿಟಾಚಿ ಬಳಸಿ ಬೆಳೆಬಾಳುವ ಮರಗಳನ್ನು ಕಡಿದ ಕಳ್ಳರನ್ನು ಖಚಿತ ಮಾಹಿತಿ… Continue Reading
ಉಡುಪಿ: ಪಕ್ಷ ವಿರೋಧಿ ಚಟುವಟಿಕೆ : ಬಿಜೆಪಿಯಿಂದ ಇಬ್ಬರು 6 ವರ್ಷ ಉಚ್ಚಾಟನೆ! April 22, 2025 ಉಡುಪಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ(ಕೆಎಂಎಫ್) ಚುನಾವಣೆಯಲ್ಲಿ ಪಕ್ಷದ ತೀರ್ಮಾನಕ್ಕೆ ವಿರುದ್ಧವಾಗಿ ಸ್ಪರ್ಧಿಸುರುತ್ತಿರುವ ಇಬ್ಬರನ್ನು ಜಿಲ್ಲಾ ಬಿಜೆಪಿ ಮುಂದಿನ 6 ವರ್ಷಗಳಿಗೆ ಅನ್ವಯವಾಗುವಂತೆ ಉಚ್ಛಾಟನೆ ಮಾಡಿದೆ. ಜಿಲ್ಲಾ ಬಿಜೆಪಿ ಕಾರ್ಯದರ್ಶಿ… Continue Reading
ಮುಂಬೈನಿಂದ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲಿ ಕುಳಿತಲ್ಲಿಯೇ ಪ್ರಯಾಣಿಕ ಸಾವು April 21, 2025 ಶಿರ್ವ: ಮುಂಬೈನಿಂದ ಉಡುಪಿ-ಶಿರ್ವ-ಮೂಡುಬಿದಿರೆಗಾಗಿ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಐರಾವತ ಬಸ್ಸಿನಲ್ಲಿ ಕುಳಿತಿದ್ದ ಪ್ರಯಾಣಿಕರೋರ್ವರು ಸೀಟಿನಲ್ಲಿ ಕುಳಿತಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಕುಮಟಾ ಮೂಲದ ಪ್ರಯಾಣಿಕ ಸತ್ಯ ಭಂಡಾರಿ ಮೃತಪಟ್ಟವರು. ಮೃತದೇಹವನ್ನು ಆಂಬ್ಯುಲೆನ್ಸ್‌ನಲ್ಲಿ ಉಡುಪಿ… Continue Reading
ಕ್ರೈಸ್ತ ಧರ್ಮದ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ನಿಧನ April 21, 2025 ವ್ಯಾಟಿಕನ್ ಸಿಟಿ: ಕ್ರೈಸ್ತ ಧರ್ಮದ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ಸೋಮವಾರ ಕೊನೆಯುಸಿರೆಳೆದಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪೋಪ್ ಫ್ರಾನ್ಸಿಸ್ (88) ವ್ಯಾಟಿಕನ್ ಸಿಟಿಯಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ ಎಂದು… Continue Reading
ಲವ್ವರ್ ಬ್ಲ್ಯಾಕ್‌ಮೇಲ್ – ಹಸೆಮಣೆ ಏರಬೇಕಿದ್ದ ಶಿಕ್ಷಕಿ ಆತ್ಮಹತ್ಯೆ April 21, 2025 ಗದಗ: ಲವ್ವರ್ ಬ್ಲ್ಯಾಕ್‌ಮೇಲ್‌ನಿಂದ ಹಸೆಮಣೆ ಏರಬೇಕಿದ್ದ ದೈಹಿಕ ಶಿಕ್ಷಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಸುಂಡಿ ಗ್ರಾಮದಲ್ಲಿ ನಡೆದಿದೆ. ಸೈರಾಬಾನು ನದಾಫ್(29) ಆತ್ಮಹತ್ಯೆ ಮಾಡಿಕೊಂಡವರು. ಮದುವೆಗೆ ಇನ್ನೂ ಕೇವಲ 8… Continue Reading
ಉಡುಪಿ: ಮೂರು ಠಾಣೆಗಳ 9 ಮಂದಿ ಪೊಲೀಸರ ಅಮಾನತು! April 21, 2025 ಉಡುಪಿ: ಅಕ್ರಮವಾಗಿ ನಡೆಯುತ್ತಿದ್ದ ಕೆಂಪುಕಲ್ಲು ಗಣಿಗಾರಿಕೆ ಬಗ್ಗೆ ಮಾಹಿತಿ ನೀಡದ ಕಾರಣಕ್ಕೆ 9 ಮಂದಿ ಪೊಲೀಸರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಆದೇಶಿಸಿದ್ದಾರೆ. ‘ಡೀಮ್ಡ್ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ… Continue Reading
ಮಂಗಳೂರು: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್- ಬಂಧಿತರು ಪೊಲೀಸ್ ಕಸ್ಟಡಿಗೆ April 19, 2025 ಉಳ್ಳಾಲ: ನಗರದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಯುವತಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು,… Continue Reading