SSLC ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಪ್ರಥಮ, ಉಡುಪಿ 2ನೇ ಸ್ಥಾನ May 2, 2025 ಬೆಂಗಳೂರು: ಇಂದು ಕರ್ನಾಟಕ ಪರೀಕ್ಷಾ ಮಂಡಳಿ SSLC ಫಲಿತಾಂಶ ಪ್ರಕಟ ಮಾಡಲಾಗಿದೆ. ಕಳೆದ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ರಾಜ್ಯಾದ್ಯಂತ SSLC ಪರೀಕ್ಷೆ ನಡೆದಿತ್ತು. ಇದೀಗ ಪ್ರತಿ ವರ್ಷದಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ…. Continue Reading
ಸುಹಾಸ್ ಶೆಟ್ಟಿ ಹತ್ಯೆ: ಇಂದು ದ.ಕ ಜಿಲ್ಲೆ ಬಂದ್‌ಗೆ ಕರೆ: ಮೇ 6 ರವರೆಗೆ ನಿಷೇಧಾಜ್ಞೆ May 2, 2025 ಮಂಗಳೂರು: ಗುರುವಾರ ರಾತ್ರಿ ನಡೆದ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಹತ್ಯೆಯನ್ನು ಖಂಡಿಸಿ ಶುಕ್ರವಾರ (ಇಂದು) ಬೆಳಿಗ್ಗೆ 6 ಗಂಟೆಯಿಂದ ಸಂಜೆ 6:00 ಗಂಟೆಯ ತನಕ ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ… Continue Reading
ಬಜ್ಪೆ: ಫಾಜಿಲ್ ಕೊಲೆ ಪ್ರಕರಣದ ಆರೋಪಿ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ May 1, 2025 ಮಂಗಳೂರು: ರೌಡಿಶೀಟರ್ ಒಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರ್ ದಾಳಿ ನಡೆಸಿದ ಘಟನೆ ಸಂಜೆ ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಸುಹಾಸ್ ಶೆಟ್ಟಿ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ ಎಂದು… Continue Reading
ಮಂಗಳೂರು: ಪಾಕ್ ಪರ ಘೋಷಣೆ ಕೂಗಿದ್ದವನ ಹತ್ಯೆ ಕೇಸ್ – ಮೂವರು ಪೊಲೀಸರು ಸಸ್ಪೆಂಡ್ May 1, 2025 ಮಂಗಳೂರು: ಕುಡುಪು ಬಳಿ ನಡೆದಿದ್ದ ಕೇರಳ ಮೂಲದ ಮುಸ್ಲಿಂ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಆರೋಪದಡಿ ಇನ್ಸ್‌ಪೆಕ್ಟರ್… Continue Reading
ಉಡುಪಿ: ಕಳ್ಳತನಕ್ಕೆ ಯತ್ನ; ಪ್ರಕರಣ ದಾಖಲು May 1, 2025 ಉಡುಪಿ: ಮನೆಗೆ ಬೀಗ ಹಾಕಿ ಬ್ರಹ್ಮಕಲಶೋತ್ಸವಕ್ಕೆ ಹೋಗಿದ್ದ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಕಳ್ಳತನಕ್ಕೆ ಯತ್ನಿಸಿದ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಳ್ಳಿಯ ಪ್ರಶಾಂತ (43) ಎಂಬವವರ ಮನೆಯಲ್ಲಿ ಕಳವು ನಡೆಸಲು… Continue Reading
ಇನ್‌ಸ್ಟಾ ಫಾಲೋವರ್ಸ್ ಕುಸಿತ – ಕಂಟೆಂಟ್ ಕ್ರಿಯೇಟರ್ ಯುವತಿ ಆತ್ಮಹತ್ಯೆ May 1, 2025 ಮುಂಬೈ: ಇನ್‌ಸ್ಟಾಗ್ರಾಂನಲ್ಲಿ ಫಾಲೋವರ್ಸ್ ಕಡಿಮೆಯಾಗುತ್ತಿದ್ದಾರೆ ಎಂದು ಮಾನಸಿಕ ಖಿನ್ನತೆಗೊಳಗಾಗಿ ಕಂಟೆಂಟ್ ಕ್ರಿಯೇಟರ್ ಮಿಶಾ ಅಗರ್ವಾಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಮೃತಳ ಸಹೋದರಿ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ತನ್ನ 25ನೇ ಹುಟ್ಟುಹಬ್ಬ ಸಮೀಪಿಸುತ್ತಿರುವಾಗ… Continue Reading
ಶಿರ್ವ: ಗಾಂಜಾ ಸೇವನೆ; ಇಬ್ಬರು ವಶಕ್ಕೆ May 1, 2025 ಶಿರ್ವ: ಪೊಲೀಸ್ ಠಾಣಾ ವ್ಯಾಪ್ತಿಯ ಬಂಟಕಲ್ಲು ಬಸ್ಸು ನಿಲ್ದಾಣದ ಬಳಿ ಮಾದಕವಸ್ತು ಗಾಂಜಾವನ್ನು ಸಿಗರೇಟ್‌ನಲ್ಲಿ ಸೇರಿಸಿ ಸೇದುತ್ತಿದ್ದ ಶಿವಪ್ರಸಾದ್ (30) ಮತ್ತು ಆಲ್ವಿನ್ ಶರೂನ್ ಡಿ’ಅಲ್ಮೇಡ (29) ರನ್ನು ಶಿರ್ವ ಪೊಲೀಸ್ ಠಾಣಾಧಿಕಾರಿ… Continue Reading
ಮಂಗಳೂರು: ಅಪರಿಚಿತ ವ್ಯಕ್ತಿಯ ಕೊಲೆ; 15 ಮಂದಿ ಅರೆಸ್ಟ್ April 29, 2025 ಮಂಗಳೂರು: ಕುಡುಪು ಬಳಿ ಸಂಶಯಾಸ್ಪದ ರೀತಿಯಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾದ ಪ್ರಕರಣ ಸಂಬಂಧ 15 ಮಂದಿಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ… Continue Reading
‘ಭಾರತವನ್ನು ದ್ವೇಷಿಸುತ್ತೇನೆ’: ಮಂಗಳೂರು ವೈದ್ಯೆ ಅಫೀಫ ಫಾತಿಮಾ ಪೋಸ್ಟ್ April 29, 2025 ಮಂಗಳೂರು: ‘ಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ. ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ’ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವೈದ್ಯೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಪ್ರಕಟಿಸಿದ್ದು… Continue Reading
ಕಡಬ: ಚಲಿಸುತ್ತಿದ್ದ ಕಾರಿನಲ್ಲಿ ಯುವಕರ ಹುಚ್ಚಾಟ April 29, 2025 ಕಡಬ: ಚಲಿಸುತ್ತಿದ್ದ ಕಾರಿನ ಬಾಗಿಲು ಮತ್ತು ಕಾರಿನ ಮೇಲ್ಭಾಗದಲ್ಲಿ ಕುಳಿತು ಪುಂಡಾಟ ಮಾಡುತ್ತಾ ಇತರ ವಾಹನಗಳ ಸಂಚಾರಕ್ಕೆ ತೊಂದರೆ ಉಂಟು ಮಾಡಿ ಹುಚ್ಚಾಟ ಮೆರೆದ ಘಟನೆ ಕಡಬದಲ್ಲಿ ನಡೆದಿದೆ. ಕಡಬ-ಉಪ್ಪಿನಂಗಡಿ ರಾಜ್ಯ ರಸ್ತೆಯಲ್ಲಿ… Continue Reading
ಕಾರ್ಕಳ: ಕಾರಿನೊಳಗೆ ಶೂಟ್ ಮಾಡಿಕೊಂಡು ಉದ್ಯಮಿ ಆತ್ಮಹತ್ಯೆ April 29, 2025 ಕಾರ್ಕಳ: ಉದ್ಯಮಿಯೊಬ್ಬರು ಕಾರಿನೊಳಗೆ ತನಗೆ ತಾನೆ ಗುಂಡುಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ನಡೆದಿದೆ. ಮೃತರನ್ನು ಕಾರ್ಕಳದ ಉದ್ಯಮಿ, ಕಾರ್ಕಳ ಪುರಸಭೆಯ ಮಾಜಿ ಸ್ಥಾಯಿ… Continue Reading
ಕುದುರೆಮುಖ ರಾಷ್ಟ್ರೀಯ ಉದ್ಯಾನವನ- ಪ್ಲಾಸ್ಟಿಕ್ ಬಾಟಲಿ ಬಳಕೆ ಸಂಪೂರ್ಣ ನಿಷೇಧ April 29, 2025 ಉಡುಪಿ: ಕುದುರೆಮುಖ ವನ್ಯಜೀವಿ ವಿಭಾಗದ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ಲಾಸ್ಟಿಕ್ ಬಾಟಲಿಯ ಬಳಕೆಯನ್ನು ಮೇ 01 ರಿಂದ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪ್ರವಾಸಿಗರ ಉಪಯೋಗಕ್ಕೆ ರಾಷ್ಟ್ರೀಯ ಉದ್ಯಾನವನದಲ್ಲಿ ಹಾದು ಹೋಗಿರುವ ರಸ್ತೆಗಳಲ್ಲಿ ಇರುವ ಮುಳ್ಳೂರು… Continue Reading