Breaking News

ಮಂಗಳೂರು: ಖೋಟಾ ನೋಟು ಜಾಲದ ಇಬ್ಬರ ಸೆರೆ – 4.5 ಲಕ್ಷ ರೂ. ವಶ

ಮಂಗಳೂರು : ಖೋಟಾ ನೋಟು ದ್ವಿಚಕ್ರ ವಾಹನದಲ್ಲಿ ಸಾಗಿಸಿ ಚಲಾವಣೆಗೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಅವರಲ್ಲಿದ್ದ 500 ರೂ ಮುಖಬೆಲೆಯ 4.5 ಲಕ್ಷ ರೂ. ಖೋಟಾ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಬಿ.ಸಿ ರೋಡ್…

Continue Reading

ಮಂಗಳೂರು: ‘ರಸ್ತೆ, ಒಳಚರಂಡಿಯಂತಹ ಸಮಸ್ಯೆ ಬಿಟ್ಟು ಲವ್ ಜಿಹಾದ್‌‌ ಬಗ್ಗೆ ಯೋಚಿಸಿ’ – ನಳಿನ್ ಕುಮಾರ್

ಮಂಗಳೂರು : ರಸ್ತೆ, ಒಳಚರಂಡಿಯಂತಹ ಸಮಸ್ಯೆಗಳನ್ನು ಮಾತನಾಡುವ ಅಗತ್ಯವಿಲ್ಲ. ಬದಲಿಗೆ ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಿ ಲವ್ ಜಿಹಾದ್‌‌ನಿಂದ ರಕ್ಷಿಸಿ ಎಂದು ನಳಿನ್ ಕುಮಾರ್ ಕಟೀಲು ಕರೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ…

Continue Reading

ಮಂಗಳೂರು: ಪಣಂಬೂರು ಬೀಚ್ ನಲ್ಲಿ ಗಬ್ಬು ನಾರುವ ಫಾಸ್ಟ್ ಫುಡ್ ಸೆಂಟರ್ ಗಳಿಗೆ ಜಿಲ್ಲಾಧಿಕಾರಿ ದಾಳಿ

ಮಂಗಳೂರು:  ನಗರ ಹೊರವಲಯದ ಪ್ರಸಿದ್ಧ ಪಣಂಬೂರು ಬೀಚ್ ನಲ್ಲಿ ಗಬ್ಬು ನಾರುವ ಫಾಸ್ಟ್ ಫುಡ್ ಸೆಂಟರ್ ಗಳಿಗೆ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ದಿಢೀರ್ ದಾಳಿ ನಡೆಸಿ 8-10 ಅಂಗಡಿ ಬಂದ್ ಮಾಡಿದ್ದರು. ವರ್ಷಾನುಗಟ್ಟಲೆ ಲೈಸೆನ್ಸ್…

Continue Reading

ಕಾರ್ಕಳ: ಶಾಲಾ ಶೈಕ್ಷಣಿಕ ಪ್ರವಾಸದ ಬಸ್ ಪಲ್ಟಿ-ಮೂರು ಮಕ್ಕಳಿಗೆ ಗಂಭೀರ ಗಾಯ

ಕಾರ್ಕಳ: ಶಾಲಾ ಪ್ರವಾಸದ ಬಸ್ಸೊಂದು ಪಲ್ಟಿಯಾಗಿ ಮೂರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಕಳ ತಾಲ್ಲೂಕಿನ ನಲ್ಲೂರು ಪಾಜೆಗುಡ್ಡೆ ತಿರುವಿನಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ರಾಂಪುರ ಶ್ರೀ ಬಸವೇಶ್ವರ ಪ್ರೌಢಶಾಲೆಯ…

Continue Reading

ನ್ಯೂ ಇಯರ್ ಪಾರ್ಟಿಯಲ್ಲಿ ಲವ್ವರ್ಸ್ ಫುಲ್ ರೊಮ್ಯಾನ್ಸ್-ನೋಡ್ತಾ ನಿಂತು ರೋಡ್ ಬ್ಲಾಕ್ ಮಾಡಿದರೋರಿಗೆ ಬಿತ್ತು ಲಾಠಿಚಾರ್ಜ್…!

ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಮಧ್ಯರಾತ್ರಿ ಕೋರಮಂಗಲದ ಮುಖ್ಯ ರಸ್ತೆಯಲ್ಲಿ 40 ಸಾವಿರಕ್ಕೂ ಅಧಿಕ ಜನ ಒಂದೇ ಜಾಗದಲ್ಲಿ ಸೇರಿದ್ದು 100ಕ್ಕೂ ಹೆಚ್ಚು ಬಾರ್, ಪಬ್, ರೆಸ್ಟೋರೆಂಟ್‍ಗಳು ಫುಲ್ ಮಿರಮಿರ ಎನ್ನುತ್ತಿತ್ತು. ಆದರೆ…

Continue Reading

ಕಿನ್ನಿಗೋಳಿ : ಬಸ್ ಢಿಕ್ಕಿಯಾಗಿ ಬಾಲಕ ಸ್ಥಳದಲ್ಲೇ ಮೃತ್ಯು

ಮುಲ್ಕಿ:ಬಸ್ ಢಿಕ್ಕಿ ಹೊಡೆದು ಶಾಲಾ ಬಾಲಕ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಕಿನ್ನಿಗೋಳಿ ಉಲ್ಲಂಜೆ ಕಟೀಲು ಹೆದ್ದಾರಿಯಲ್ಲಿ ನಡೆದಿದೆ. ಉಲ್ಲಂಜೆ ನಿವಾಸಿ ಚರಣ್ (15) ಮೃತ ಬಾಲಕ.ಚರಣ್ ಕಟೀಲು ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ.ಸಂಜೆ…

Continue Reading

ಕಾರ್ಕಳ : ಸಾಲಬಾಧೆಗೆ ಬೇಸತ್ತು ನೇಣಿಗೆ ಕೊರಳೊಡ್ಡಿದ ದಯಾನಂದ

ಕಾರ್ಕಳ: ಸಾಲಬಾಧೆಯಿಂದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದ ತೆಳ್ಳಾರಿನ ದೇಲೊಟ್ಟುವಿನಲ್ಲಿ ನಡೆದಿದೆ. ದೇಲೊಟ್ಟುವಿನ ದಯಾನಂದ ಎಂಬವರೇ ಆತ್ಮಹತ್ಯೆಗೆ ಶರಣಾದ ಯುವಕ. ದಯಾನಂದ ಅವರು ಬುಧವಾರ ಬೆಳಿಗ್ಗೆ ಮನೆಯಿಂದ ಹೊರಟವರು ವಾಪಸ್‌ ಮನೆಗೆ…

Continue Reading

ಬೆಳ್ತಂಗಡಿ: ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಮೃತ್ಯು

ಬೆಳ್ತಂಗಡಿ: ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ತೆಂಕಕಾರಂದೂರು ಗ್ರಾಮದ ಸಿಂಗ ಎಂಬವರ ಪುತ್ರಿ ಪವಿತ್ರ (22) ಅನಾರೋಗ್ಯದಿಂದ ಮೃತಪಟ್ಟ ದುರ್ದೈವಿ. ತೀವ್ರ ಜ್ವರದಿಂದ…

Continue Reading

ಮಂಗಳೂರು: ನೋಟಿನ ಬಂಡಲ್ ಪತ್ತೆ ಪ್ರಕರಣ – ವಾರಸುದಾರ ಪೊಲೀಸ್ ಠಾಣೆಗೆ ಹಾಜರ್

ಮಂಗಳೂರು: ಪಂಪ್‌ವೆಲ್‌ನಲ್ಲಿ ಕುಡುಕನೋರ್ವನಿಗೆ ಬಿದ್ದು ಪತ್ತೆಯಾಗಿದ್ದ ನೋಟಿನ ಬಂಡಲ್‌ನ ವಾರಸುದಾರ ಎನ್ನಲಾದ ವ್ಯಕ್ತಿಯೋರ್ವರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ. ಆ ವ್ಯಕ್ತಿ ಠಾಣೆಗೆ ಬಂದು ‘ತಾನು ಅಡಿಕೆ…

Continue Reading

ಸುಳ್ಯ : ಮದುವೆಗೆ ಹೋಗುತ್ತಿದ್ದ ಕಾರು ಪಲ್ಟಿ: ತಾಯಿ-ಮಗು ದುರಂತ ಅಂತ್ಯ

ಸುಳ್ಯ: ಮದುವೆಗೆ ಹೋಗುತ್ತಿದ್ದ ಕಾರೊಂದು ಪಲ್ಟಿಯಾಗಿ ತಾಯಿ ಮತ್ತು ಮಗು ಮೃತಪಟ್ಟ ಘಟನೆ ಸುಳ್ಯದ ಜಾಲ್ಸೂರು ಕಾಸರಗೋಡು ರಸ್ತೆಯ ಪರಪ್ಪೆ ಬಳಿ ನಡೆದಿದೆ.ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ, ಶಾನ್ ಎಂಬವರ…

Continue Reading

ಮಂಗಳೂರು :  ಉಳ್ಳಾಲ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ-ಆರೋಪಿ ಕೊಣಾಜೆ ಪೊಲೀಸರ ವಶಕ್ಕೆ

ಉಳ್ಳಾಲ : ತೆಂಗಿನಕಾಯಿ ಕೀಳಲೆಂದು ಬಂದವ ಮನೆಯಲ್ಲಿ ಒಂಟಿಯಾಗಿದ್ದ ಏಳನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ. ಮಂಜನಾಡಿ ನಿವಾಸಿ ಬಶೀರ್(28) ಕೊಣಾಜೆ ಪೊಲೀಸ್…

Continue Reading

ಉಡುಪಿ : ಟೈಮಿಂಗ್ಸ್ ವಿಚಾರಕ್ಕೆ ಗಲಾಟೆ-ರೋಡಲ್ಲೇ ಕಿತ್ತಾಡಿಕೊಂಡ ನಿರ್ವಾಹಕರು

ಉಡುಪಿ: ಟೈಮಿಂಗ್ ವಿಚಾರದಲ್ಲಿ ಖಾಸಗಿ ಬಸ್ ನಿರ್ವಾಹಕರು ಬೆಳ್ಳಂ ಬೆಳಗ್ಗೆ ರೋಡಲ್ಲೇ ಕಿತ್ತಾಡಿಕೊಂಡ ಘಟನೆ ಉಡುಪಿ ಕಾಪು ಎಂಬಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗ್ತಾ ಇದೆ. ಇನ್ನು…

Continue Reading