Breaking News

ಪುತ್ತೂರು : ರಾಷ್ಟ್ರಮಟ್ಟದ ವೈಟ್‌ಲಿಫ್ಟರ್ ಹೃದಯಾಘಾತದಿಂದ ನಿಧನ

ಪುತ್ತೂರು: ರಾಷ್ಟ್ರಮಟ್ಟದಲ್ಲಿ ವೈಟ್‌ಲಿಫ್ಟರ್ ಆಗಿ ಗುರುತಿಸಿಕೊಂಡಿದ್ದ ಆಳ್ವಾಸ್ ಕಾಲೇಜಿನ ಕೋಚ್ ಓರ್ವರು ಹೃದಯಾಘಾತದಿಂದ ನಿಧನರಾಗಿದ್ದಾರೆ.ರಾಜೇಂದ್ರ ಪ್ರಸಾದ್ (39) ಹೃದಯಾಘಾತಕ್ಕೊಳಗಾದ ವ್ಯಕ್ತಿ. ಮೂಲತಃ ಪುತ್ತೂರಿನ ಕೆಮ್ಮಿಂಜೆ ನಿವಾಸಿಯಾಗಿದ್ದ ಇವರು ಪುತ್ತೂರು ಫಿಲೋಮಿನಾ ಕಾಲೇಜಿನಲ್ಲಿ ಶಿಕ್ಷಣವನ್ನು…

Continue Reading

ಬೆಂಗಳೂರು: ಹೊಸ ಪಕ್ಷ ಆರಂಭಿಸಲಿರುವ ಗಣಿಧಣಿ ಜನಾರ್ಧನ ರೆಡ್ಡಿ

ಬೆಂಗಳೂರು: ಮಾಜಿ ಬಿಜೆಪಿ ನಾಯಕ ಹಾಗೂ ಗಣಿಧಣಿ ಗಾಲಿ ಜನಾರ್ಧನ ರೆಡ್ಡಿ ಅವರು ವಿಧಾನಸಭಾ ಚುನಾವಣೆಗೂ ಮುನ್ನ ತಮ್ಮ ಹೊಸ ಪಕ್ಷವನ್ನು ಪ್ರಾರಂಭಿಸಲು ಸಜ್ಜಾಗಿರುವ ಬಗ್ಗೆ ಕರ್ನಾಟಕದ ಆಡಳಿತಾರೂಢ ಬಿಜೆಪಿ ಚಿಂತಿತವಾಗಿದೆ. ‘ಕಲ್ಯಾಣ ರಾಜ್ಯ…

Continue Reading

ಸುಳ್ಯ: ಯುವತಿಯೊಂದಿಗೆ ಲಾಡ್ಜ್ ನಲ್ಲಿದ್ದ ಪತಿ -ಸ್ಥಳಕ್ಕೆ ಬಂದ ಪತ್ನಿ, ರಂಪಾಟ

ಸುಳ್ಯ: ವಿವಾಹಿತ ಯುವಕನೋರ್ವ ಬೇರೆ ಯುವತಿಯೊಂದಿಗೆ ಲಾಡ್ಡಿಗೆ ಬಂದು ತಂಗಿದ್ದಾರೆಂದು ತಿಳಿದ ಆತನ ಪತ್ನಿ ಲಾಡ್ಜ್ ಬಳಿ ಬಂದು ಬೀದಿರಂಪ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪದ ಲಾಡ್ಜ್ ವೊಂದರಲ್ಲಿ…

Continue Reading

ಬೆಂಗಳೂರು : ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾದ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್

ಬೆಂಗಳೂರು: ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ಮಾಜಿ ನಾಯಕ ಎಸ್ ಆರ್ ಪಾಟೀಲ್ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು…

Continue Reading

ವಿಟ್ಲ : ಸಾರ್ವಜನಿಕ ನೆಮ್ಮದಿ ಹಾಳು ಮಾಡಿದ ಪ್ರಕರಣದಲ್ಲಿ ಮೂವರು ಬಸ್ ಚಾಲಕರು ಪೊಲೀಸ್ ವಶಕ್ಕೆ

ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಕೈಯಿಂದ ದೂಡಾಡಿಕೊಂಡು ಸಾರ್ವಜನಿಕ ಅಶಾಂತಿಗೆ ಕಾರಣವಾದ ಮೂವರು ಬಸ್ ಚಾಲಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚಾಲಕರಾದ  ಚಿಂತನ್, ಹೊನ್ನಯ್ಯ, ಯತಿರಾಜ್ ಬಂಧಿತ ಆರೋಪಿಗಳಾಗಿದ್ದಾರೆ….

Continue Reading

ಮಂಗಳೂರು : ಯು ಟಿ ಖಾದರ್ ಸಂಚರಿಸುತ್ತಿದ್ದ ಕಾರ್‌ ಬ್ರೇಕ್‌ಫೈಲ್; ಅಪಾಯದಿಂದ ಶಾಸಕ ಪಾರು

ಮಂಗಳೂರು : ವಿಪಕ್ಷ ಉಪನಾಯಕ ಹಾಗೂ ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಯು ಟಿ ಖಾದರ್ ಅವರ ಕಾರ್‌ ಬ್ರೇಕ್ ಫೈಲ್ ಆಗಿರುವ ಘಟನೆ ಶುಕ್ರವಾರ ಅಪರಾಹ್ನ ನಡೆದಿದೆ. ಬಂಟ್ವಾಳ ಬಿ…

Continue Reading

ಸುರತ್ಕಲ್ : ಆಸ್ಪತ್ರೆಯಲ್ಲಿ ಬಟ್ಟೆ ಬದಲಾಯಿಸುವ ರೂಂನಲ್ಲಿ ರಹಸ್ಯ ಕ್ಯಾಮೆರಾ – ಆರೋಪಿ ಅರೆಸ್ಟ್

ಮಂಗಳೂರು : ಖಾಸಗಿ ಆಸ್ಪತ್ರೆಯೊಂದರಲ್ಲಿ ವೈದ್ಯಕೀಯ ತಪಾಸಣೆಗೆ ತೆರಳಿದ್ದ ಮಹಿಳೆಯರು ಬಟ್ಟೆ ಬದಲಿಸುವಾಗ ಮೊಬೈಲ್ ಕ್ಯಾಮೆರಾವನ್ನು ಗುಪ್ತ ಸ್ಥಳದಲ್ಲಿ ಇರಿಸಿ ವೀಡಿಯೊ ಸೆರೆ ಹಿಡಿಯುತ್ತಿದ್ದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು…

Continue Reading

ಮಂಗಳೂರು: ಟಿಕೆಟ್ ರಿಯಾಯಿತಿಗೆ ಬಸ್ ಕಂಡಕ್ಟರ್‌ಗೆ ಒತ್ತಾಯ-ಒಪ್ಪದಿದ್ದಾಗ ಯುವಕರಿಂದ ಹಲ್ಲೆ

ಮಂಗಳೂರು: ತಮ್ಮನ್ನು ಕೆಪಿಟಿ ವಿದ್ಯಾರ್ಥಿಗಳು ಎಂದು ಹೇಳಿ ತಮಗೆ ಟಿಕೆಟ್‌ ದರದಲ್ಲಿ ರಿಯಾಯಿತಿ ನೀಡಬೇಕೆಂದು ಆಗ್ರಹಿಸಿ ಖಾಸಗಿ ಸಿಟಿ ಬಸ್ಸೊಂದರ ಚಾಲಕ ಮತ್ತು ನಿರ್ವಾಹಕರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಮಂಗಳೂರಿನ ಕೂಳೂರಿನ…

Continue Reading

ಕಾಸರಗೋಡು: ರೈಲು ಬಡಿದು ಕಾಲೇಜು ವಿದ್ಯಾರ್ಥಿನಿ ಮೃತ್ಯು

ಮಂಗಳೂರು;ಮಂಗಳೂರಿನ‌ ಕಾಲೇಜು ವಿದ್ಯಾರ್ಥಿನಿ ಕಾಸರಗೋಡಿನ‌ ರೈಲ್ಚೇ ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ‌. ಕಡಪ್ಪುರದ ಸುರೇಂದ್ರರವರ ಪುತ್ರಿ ಅಂಜನಾ.ಎಸ್(22) ಮೃತಪಟ್ಟವರು.ಅಂಜನಾ ಮಂಗಳೂರು ಸೈ೦ಟ್ ಅಲೋಶಿಯಸ್ ಕಾಲೇಜಿನಲ್ಲಿ ಎಂಎಸ್ಸಿ ಓದುತ್ತಿದ್ದರು. ಸೋಮವಾರ ರಾತ್ರಿ ಊಟ ಮಾಡಿ…

Continue Reading

ಉಡುಪಿ : ‘ರೋಸ್’ ಸಮಾರಂಭದಲ್ಲಿ ಭಾಗವಹಿಸಿದ್ದ ಯುವತಿ ಕುಸಿದು ಬಿದ್ದು ಮೃತ್ಯು

ಉಡುಪಿ : ರೋಸ್ ಸಮಾರಂಭದಲ್ಲಿ(ಕ್ರೈಸ್ತರ ಮದುವೆಯ ಮುನ್ನ ದಿನ ನಡೆಯುವ ಕಾರ್ಯಕ್ರಮ) ರಕ್ತದೊತ್ತಡ ಕಡಿಮೆಯಾಗಿ ಕುಸಿದುಬಿದ್ದು ಯುವತಿಯೋರ್ವಳು ಮೃತಪಟ್ಟ ಘಟನೆ ಕೊಳಲಗಿರಿ ಹಾವಂಜೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ಬಸ್ರೂರು ನಿವಾಸಿ ಜೋತ್ಸ್ನಾ ಕೋಥಾ ಎಂದು ಗುರುತಿಸಲಾಗಿದೆ.ಇವರು…

Continue Reading

ಮಂಗಳೂರು : ಆಧಾರ್ ಕಳೆದು ಹೋಗಿದ್ರೆ ನಿರ್ಲಕ್ಷ್ಯವಹಿಸದಿರಿ-ಎಡಿಜಿಪಿ ಅಲೋಕ್ ಕುಮಾರ್

ಮಂಗಳೂರು :  ಒಂದೊಮ್ಮೆ ನಿಮ್ಮ ಆಧಾರ್ ಕಾರ್ಡ್ ಕಳೆದು ಹೋಗಿದ್ದಲ್ಲಿ ನಿರ್ಲಕ್ಷ್ಯ ವಹಿಸಬೇಡಿ. ಬಾಂಬ್ ಬ್ಲಾಸ್ಟ್ ಪ್ರಕರಣ ನಿಮಗೊಂದು ನಿದರ್ಶನ ಆಗಲಿ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು,…

Continue Reading

ಬೆಂಗಳೂರು : ವರದಕ್ಷಿಣೆಯ ದಾಹಕ್ಕೆ ಹೆಂಡತಿಯನ್ನೇ ಮಚ್ಚಿನಿಂದ ಕೊಂದ ಪಾಪಿ ಪತಿ

ಬೆಂಗಳೂರು : ಮಹಿಳೆಯನ್ನು‌ ಮಾರಕಾಸ್ತ್ರದಿಂದ ಹೊಡೆದು ಕೊಲೆ‌ ಮಾಡಿದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಭೂಸಂದ್ರ ಗ್ರಾಮದಲ್ಲಿ ನಡೆದಿದೆ.  ಶ್ರುತಿ (29)ಯನ್ನು ಕೊಲೆಯಾದ ಮಹಿಳೆಯಾಗಿದ್ದಾಳೆ. ಪತಿಯೇ ಮಾರಕಾಸ್ತ್ರದಿಂದ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು…

Continue Reading