ಮಂಗಳೂರು : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದಲ್ಲಿ ಕಾರ್ಯಾಚರಿಸುವ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಅಧಿಕೃತವಾಗಿ ಉದ್ಯೋಗ ನೆರವಿಗಾಗಿ ವೆಬ್‍ಪೋರ್ಟಲ್‍ನ್ನು ಅನಾವರಣಗೊಳಿಸಲಾಗಿದೆ. ಈ ವೆಬ್ ಪೋರ್ಟಲ್‍ನಲ್ಲಿ ಪ್ರತಿಷ್ಠಿತ ಕಂಪನಿಗಳು ನೋಂದಾಯಿಸಿಕೊಂಡು ಅಭ್ಯರ್ಥಿಗಳ…