Breaking News

ಬೆಳ್ಳಾರೆ : ಪ್ರವೀಣ್ ನೆಟ್ಟಾರು ಕನಸಿನ ಮನೆಗೆ ಸಂಸದ ಕಟೀಲ್ ಶಿಲಾನ್ಯಾಸ

ಪುತ್ತೂರು : ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ನಾಯಕ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಭೂಮಿಪೂಜೆ ನೆರವೇರಿಸಿದರು.ಕೆಲ ದಿನಗಳ ಹಿಂದೆ ಪ್ರವೀಣ್…

Continue Reading

ಬೆಂಗಳೂರು: ಎರಡು ವರ್ಷಗಳ ಬಳಿಕ ಇದೀಗ ಮತ್ತೊಮ್ಮೆ ಪ್ರತ್ಯಕ್ಷನಾದ ಡ್ರೋನ್​ ಪ್ರತಾಪ್

ಬೆಂಗಳೂರು: ನಾನೊಬ್ಬ ಯುವ ವಿಜ್ಞಾನಿ, ನಾನು ಡ್ರೋನ್​ ತಯಾರಿಸಿದ್ದೇನೆ ಎಂದು ಹೇಳಿಕೊಂಡು ವ್ಯಾಪಕ ಸುದ್ದಿಗೆ ಗ್ರಾಸವಾಗಿ ವಿವಾದದ ಬಳಿಕ ನಾಪತ್ತೆಯಾಗಿದ್ದ ಡ್ರೋನ್​ ಪ್ರತಾಪ್ ಇದೀಗ ಮತ್ತೆ ಕಾಣಿಸಿಕೊಂಡಿದ್ದಾರೆ. ಹೌದು.. ಪೊಲೀಸರ ವಿಚಾರಣೆಯನ್ನೂ ಎದುರಿಸಿ ಕಣ್ಮರೆಯಾಗಿದ್ದ…

Continue Reading

ಪ್ರಭಾವಿ ಬಿಜೆಪಿ ಶಾಸಕನಿಗೆ ಹನಿ ಟ್ರ್ಯಾಪ್ ಯತ್ನ?: ಬೆತ್ತಲೆ ವಿಡಿಯೋ ಕಾಲ್ ಮಾಡಿದ ಯುವತಿ; ಪ್ರಕರಣ ದಾಖಲು

ಚಿತ್ರದುರ್ಗ: ರಾಜ್ಯದ ಪ್ರಭಾವಿ ಬಿಜೆಪಿ ಶಾಸಕರೊಬ್ಬರಿಗೆ ನಗ್ನವಾಗಿ ವಿಡಿಯೋ ಕಾಲ್ ಮಾಡಿ, ಅಶ್ಲೀಲ ವಿಡಿಯೋ ಕಳುಹಿಸಿರುವ ಯುವತಿ ಹನಿ ಟ್ರ್ಯಾಪ್ ಗೆ ಯತ್ನಿಸಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ. ಚಿತ್ರದುರ್ಗದ ಶಾಸಕ ತಿಪ್ಪಾರೆಡ್ಡಿ…

Continue Reading

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಸುಳಿವು ನೀಡಿದ್ದಲ್ಲಿ 5 ಲಕ್ಷ ರೂ. ಬಹುಮಾನ

ಸುಳ್ಯ : ತಾಲೂಕಿನ ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ನಡೆದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಾಲ್ವರನ್ನು ಬಂಧಿಸುವುದು ಪೊಲೀಸರಿಗೆ ಕಗ್ಗಂಟಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ತಲೆ ಮರೆಸಿಕೊಂಡಿರುವ ನಾಲ್ವರು ಆರೋಪಿಗಳ…

Continue Reading

ಬೆಂಗಳೂರು : ‘ಇನ್ವೆಸ್ಟ್ ಕರ್ನಾಟಕ’ದಡಿ 3 ಲಕ್ಷ ಉದ್ಯೋಗ ಸೃಷ್ಟಿ – ಸಿಎಂ ಬೊಮ್ಮಾಯಿ

ಬೆಂಗಳೂರು : ಇಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಜನರಿಗೆ ಸಿಹಿಸುದ್ದಿ ನೀಡಿದ್ದಾರೆ. ರಾಜ್ಯದಲ್ಲಿ ನಾಳೆಯಿಂದ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿದ್ದು, ಒಟ್ಟು7 ಲಕ್ಷ ಕೋಟಿ ರೂ.ಬಂಡವಾಳ ಹರಿದುಬರಲಿದೆ. ಇದರಿಂದ…

Continue Reading

ಮಂಗಳೂರು: ಹೃದಯಾಘಾತದಿಂದ ಯುವಕ ಮೃತ್ಯು

ಮಂಗಳೂರು : ಮಂಗಳೂರಿನಲ್ಲಿ 28 ವರ್ಷದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಮಂಗಳೂರಿನ ಮಹಾನಗರ ಪಾಲಿಕೆಯ ಸದಸ್ಯರಾದ ರವೂಫ್ ಬಜಾಲ್ ಅವರ ಸಹೋದರಿಯ ಮಗ ಕೃಷ್ಣಾಪುರ ನಿವಾಸಿ ಸಾಹಿಫ್ ಮುದಸ್ಸಿರ್(28…

Continue Reading

ಕಾರವಾರ : ತೂಗುಸೇತುವೆ ಮೇಲೆ ಕಾರು ಚಾಲನೆ – ಆಕ್ಷೇಪಿಸಿದ ಸ್ಥಳೀಯರೊಂದಿಗೆ ಅನುಚಿತ ವರ್ತನೆ

ಕಾರವಾರ : ಯಲ್ಲಾಪುರ ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆಯ ಮೇಲೆ ಅಪರಿಚಿತರು ಕಾರು ಚಲಾಯಿಸಿಕೊಂಡು ಬಂದಿದದ್ದು ಇದಕ್ಕೆ ಸ್ಥಳೀಯರು ವಿರೋಧಿಸಿದಾಗ ಕಾರಿನಲ್ಲಿದ್ದವರು ಅನುಚಿತವಾಗಿ ವರ್ತಿಸಿ, ದರ್ಪ ತೋರಿದ್ದಾರೆ…

Continue Reading

ಮಂಗಳೂರು : ಏರ್‌ಪೋರ್ಟ್‌ಗೆ ನೂತನವಾಗಿ ಪ್ರಾರಂಭಿಸಿದ ಬಸ್‌ಗೆ ಸಂಸದ ನಳಿನ್ ಚಾಲನೆ

ಮಂಗಳೂರು : ಮಂಗಳೂರು ಬಜ್ಪೆಯಲ್ಲಿರುವ ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸಾರಿಗೆಗೆ ಇಂದು (ನವೆಂಬರ್ 1) ಕನ್ನಡ ರಾಜ್ಯೋತ್ಸವದಂದು ನಗರದ ಬಿಜೈನಲ್ಲಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಕರಾವಳಿ ಕನ್ನಡ ತೇರು ಹೆಸರಿನ…

Continue Reading

ಬಂಟ್ವಾಳ : ಬಾವಿ ಸ್ವಚ್ಛಗೊಳಿಸುವ ವೇಳೆ ಅಸ್ವಸ್ಥಗೊಂಡ ವ್ಯಕ್ತಿ-ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಬಂಟ್ವಾಳ: ಬಾವಿ ಸ್ವಚ್ಛಗೊಳಿಸುವ ವೇಳೆ ಅಸ್ವಸ್ಥಗೊಂಡ ವ್ಯಕ್ತಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ ಘಟನೆ ಬಂಟ್ವಾಳದ ಗಾಣದಪಡ್ಪು ಎಂಬಲ್ಲಿ ನಡೆದಿದೆ. ಇಲ್ಲಿನ ಬಿ.ವಾಸು ಪೂಜಾರಿ ಎಂಬವರು ಮನೆಯ ಬಾವಿಯನ್ನು ಸ್ವಚ್ಚಗೊಳಿಸಲು ಬಾವಿಗೆ ಇಳಿದ್ದಿದ್ದು, ಸ್ವಚ್ಚತಾ…

Continue Reading

ಇಂದೋರ್ : ಬಾಲಕರನ್ನು ವಾಹನಕ್ಕೆ ಕಟ್ಟಿ ಎಳೆದೊಯ್ದ ಪ್ರಕರಣ-ಮೂವರು ಶಂಕಿತರ ಬಂಧನ

ಇಂದೋರ್ : ನಗದು ಕಳವುಗೈದ ಆರೋಪದ ಮೇಲೆ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಬಾಲಕರಿಬ್ಬರನ್ನು ಥಳಿಸಿ ವಾಹನಕ್ಕೆ ಕಟ್ಟಿ ಎಳೆದೊಯ್ದ ಘಟನೆಗೆ ಸಂಬಂಧಿಸಿದಂತೆ ಮೂವರು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಾಹನದಿಂದ ಹಣ ಕದ್ದಿದ್ದಾರೆಂದು ಆರೋಪಿಸಿ…

Continue Reading

ಗುಜರಾತ್ : ತೂಗುಸೇತುವೆ ದುರಂತ – ಬಿಜೆಪಿ ಸಂಸದನ ಕುಟುಂಬದ 12 ಮಂದಿ ನೀರುಪಾಲು!

ಮೊರ್ಬಿ(ಗುಜರಾತ್​): ಗುಜರಾತ್​ನ ಮೊರ್ಬಿಯ ನವೀಕರಣಗೊಂಡ ಶತಮಾನಗಳಷ್ಟು ಹಳೆಯದಾದ ಸೇತುವೆ ಕುಸಿದು ಬಿದ್ದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 141ಕ್ಕೆ ಏರಿಕೆಯಾಗಿದ್ದು, ಈ ವರೆಗೂ 177ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೇನೆ,…

Continue Reading

ಸರ್ಕಾರಿ ಬಸ್‌ಗಳಲ್ಲಿ ನಾಯಿಗೆ ಫುಲ್, ಮರಿಗೆ ಅರ್ಧ ಟಿಕೆಟ್

ಬೆಂಗಳೂರು : ಇನ್ನು ಮುಂದೆ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸುವಾಗ ನಾಯಿಗಳನ್ನು ಜೊತೆಗೊಯ್ದರೆ ಅವುಗಳಿಗೆ ಪೂರ್ಣ ಪ್ರಮಾಣದ ಟಿಕೆಟ್ ಕಡ್ಡಾಯ. ಮರಿ ನಾಯಿಗಳಿಗೆ ಅರ್ಧ ದರ ಹಾಗೂ ದೊಡ್ಡ ನಾಯಿಗಳಿಗೆ ವಯಸ್ಕರಂತೆ ಪರಿಗಣಿಸಿ ಅಷ್ಟೇ ದರ…

Continue Reading