Breaking News

ವಿಟ್ಲ: ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣ ಆರೋಪಿಗೆ ನ್ಯಾಯಾಂಗ ಬಂಧನ

ವಿಟ್ಲ: ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿಯನ್ನು ದಸ್ತಗಿರಿ ಮಾಡಿ ಪೊಲೀಸರು ನ್ಯಾಯಲಯಕ್ಕೆ ಹಾಜರುಪಡಿಸಿದ್ದು. 15 ದಿನ ನ್ಯಾಯಾಂಗ ಬಂಧನ ನೀಡಿದ್ದಾರೆ. ಮಹಮ್ಮದ್ ಆಸಿಫ್ (23) ಬಂಧಿತ ಆರೋಪಿ. ಈತನು ಗಾಂಜಾ…

Continue Reading

ಉಡುಪಿ : ಕಾಂಗ್ರೆಸ್ ನಾಯಕಿ ಅಂಜುಂ ಎಡವಟ್ಟು-ಬುಲೆಟ್ ಮೇಲೆ ಉಲ್ಟಾ ಧ್ವಜ ಹಾರಾಟ

ಉಡುಪಿ : ಉಡುಪಿಯಲ್ಲಿ ನಡೆದ ತಿರಂಗ ರ್ಯಾಲಿಯಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆ ಸುರಯ್ಯ ಅಂಜುಂ ಅವರು ತಮ್ಮ ಬೈಕಿನಲ್ಲಿ ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿಕೊಂಡು ಹೋಗಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.ಸುರಯ್ಯ ಅಂಜುಂ…

Continue Reading

ಟಿ20 ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾಗೆ ಸೋಲು; ಪಾಕಿಸ್ತಾನದ ಸೆಮಿಫೈನಲ್ ಕನಸಿಗೆ ಮತ್ತಷ್ಟು ಸಂಕಷ್ಟ

ಪರ್ತ್: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಪಾಕಿಸ್ತಾನ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ಗೆಲ್ಲಲಿ ಎಂದು ಪ್ರಾರ್ಥನೆ ಮಾಡಿತ್ತು. ಆದರೆ ಇಂದಿನ ಪಂದ್ಯದಲ್ಲಿ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಸೋಲು…

Continue Reading

ಉಡುಪಿ : ಬೈಕ್ ಮತ್ತು ಕಾರು ನಡುವೆ ಅಪಘಾತ -ಯುವಕ ಸ್ಥಳದಲ್ಲೇ ಸಾವು

ಉಡುಪಿ : ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಿರಿಯಡ್ಕ ಪದವಿ ಪೂರ್ವ ಸರಕಾರಿ ಕಾಲೇಜು ಬಳಿ ಶನಿವಾರ ನಡೆದಿದೆ. ಹಿರಿಯಡ್ಕ ಸಮೀಪದ ಪುತ್ತಿಗೆ ನಿವಾಸಿ…

Continue Reading

ಸುರತ್ಕಲ್ : ಟೋಲ್ ಗೇಟ್ ಸುತ್ತ ಸೆಕ್ಷನ್ 144 ಜಾರಿ

ಮಂಗಳೂರು : ನಗರ ಹೊರವಲಯದ ಸುರತ್ಕಲ್ ಠಾಣಾ ವ್ಯಾಪ್ತಿಯ ಎನ್.ಐ.ಟಿ.ಕೆ. ಟೋಲ್ ಪ್ಲಾಜಾದಲ್ಲಿ ಅಹೋರಾತ್ರಿ ಧರಣಿಗೆ ಸಿದ್ಧತೆ ನಡೆಸಿರುವಾಗಲೇ ಟೋಲ್ ಗೇಟ್ ನ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್…

Continue Reading

ಪಾಕಿಸ್ತಾನ ವಿರುದ್ಧ ಜಿಂಬಾಬ್ವೆ ಕಮಾಲ್-ಪಾಕ್ ವಿರುದ್ಧ ಕೊನೇ ಓವರ್ ನಲ್ಲಿ ರೋಚಕ ಗೆಲುವು

ಪರ್ತ್: ಟಿ20 ವಿಶ್ವಕಪ್ 2022 ಪಂದ್ಯದಲ್ಲಿ ಪಾಕ್ ವಿರುದ್ಧ ಜಿಂಬಾಂಬ್ವೆ ತಂಡಕ್ಕೆ ಒಂದು ರನ್ ಗಳ ರೋಚಕ ಜಯ ದೊರೆತಿದೆ.  ಪರ್ತ್ ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಜಿಬಾಬ್ವೆ ತಂಡ ನಿಗದಿತ 20…

Continue Reading

ಚಿಕ್ಕಮಗಳೂರು : ಅಪಘಾತದಲ್ಲಿ ಯುವತಿ ನಿಧನ ಸಾವಲ್ಲೂ ಸಾರ್ಥಕತೆ ಮೆರೆದು 9 ಜನರ ಬಾಳಿಗೆ ಬೆಳಕಾದ ರಕ್ಷಿತಾ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಸಮೀಪ ಬಸ್‌ ಇಳಿಯುವಾಗ ಬಿದ್ದು ತಲೆಗೆ ತೀವ್ರ ಪೆಟ್ಟಾಗಿ ಮಿದುಳು ನಿಷ್ಕ್ರಿಯಗೊಂಡಿದ್ದ ಯುವತಿ ರಕ್ಷಿತಾ ಅವರು ಸಾವಲ್ಲೂ ಸಾರ್ಥಕತೆ ಮೆರೆದು 9 ಜನರ ಬಾಳಿಗೆ ಬೆಳಕಾಗಿದ್ದಾಳೆ. ರಕ್ಷಿತಾಳ(17)…

Continue Reading

ನೇಮಕಾತಿ 2022: SBI ನಲ್ಲಿ 1,673 ಪ್ರೊಬೇಷನರಿ ಆಫೀಸರ್ ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿ

ದೇಶದ ಪ್ರಮುಖ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1673 ಪ್ರೊಬೇಷನರಿ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಪದವೀದರರು ಕೂಡಲೇ ಅರ್ಜಿ ಸಲ್ಲಿಸಬಹುದು. ವಿವರಗಳುಒಟ್ಟು ಹುದ್ದೆಗಳ ಸಂಖ್ಯೆ: 1673 ಅರ್ಹತೆ: ಈ…

Continue Reading

ಬೆಂಗಳೂರು : ಪೇಟಿಎಂ ಮಾದರಿಯಲ್ಲಿ ʻಪೇ ಸಿಎಂʼ ಪೋಸ್ಟರ್‌ ವೈರಲ್‌; ಬಿಜೆಪಿ ಭ್ರಷ್ಟಾಚಾರ ವಿರುದ್ಧ ಕ್ಯೂ ಆರ್ ಕೋಡ್ ಸಹಿತ ಕಾಂಗ್ರೆಸ್ ಅಭಿಯಾನ

ಬೆಂಗಳೂರು : ಬಿಜೆಪಿ ಹಾಗೂ ‌ಕಾಂಗ್ರೆಸ್ ನಡುವೆ QR ಕೋಡ್ ಜಟಾಪಟಿ ಶುರುವಾಗಿದೆ. 40% ಕಮಿಷನ್ ಆರೋಪ ಮುಂದಿಟ್ಟುಕೊಂಡು ಪೇ ಸಿಎಂ  ಎಂದು ಪೇಟಿಎಂ ಮಾದರಿಯಲ್ಲಿ ರಚಿಸಲಾಗಿರುವ ಪೋಸ್ಟರ್ ನಗರದ ಹಲವು ಕಡೆಗಳಲ್ಲಿ ಹಾಕಲಾಗಿತ್ತು…

Continue Reading

ಶಿವಮೊಗ್ಗ : ಭಯೋತ್ಪಾದಕ ಸಂಘಟನೆ ಜೊತೆ ಲಿಂಕ್ ಆರೋಪ ಮಂಗಳೂರು ಮೂಲದ ಇಬ್ಬರು ಅರೆಸ್ಟ್

ಶಿವಮೊಗ್ಗ: ದೇಶದಲ್ಲಿ ನಿಷೇಧಿತವಾಗಿರುವ ಭಯೋತ್ಪಾದಕ ಸಂಘಟನೆ ನಂಟನ್ನು ಹೊಂದಿರುವ ಆರೋಪದಲ್ಲಿ ಶಿವಮೊಗ್ಗ ಪೊಲೀಸರ ವಿಶೇಷ ತನಿಖಾ ತಂಡ ಆರೋಪಿಗಳ ಮೇಲೆ ಬಲೆ ಬೀಸಿದೆ.ಇಬ್ಬರನ್ನು ಈಗಾಗಲೇ ಬಂಧಿಸಿದ್ದು ಇನ್ನೊಬ್ಬನಿಗಾಗಿ ಶೋಧ ಕಾರ್ಯ ನಡೆಸುತ್ತಿದೆ. ಮಂಗಳೂರಿನ…

Continue Reading

ಮಂಗಳೂರು : ಪ್ರಯಾಣಿಕ ಒಳಗೆ ಬಾರದೆ ಬಸ್ ಚಲಾಯಿಸಿ, ಅವಘಡ ಸಂಭವಿಸಿದರೆ ಬಸ್ ಸಿಬ್ಬಂದಿಯೇ ಹೊಣೆ: ಪೊಲೀಸ್ ಕಮಿಷನರ್

ಮಂಗಳೂರು : ಬಸ್ ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಕರು ನೇತಾಡುವುದು ಕಂಡರೆ ಕೂಡಲೇ ಬಸ್‌ಗಳನ್ನು ನಿಲ್ಲಿಸಿ, ಪ್ರಯಾಣಿಕರು ಬಸ್‌ನೊಳಗೆ ಬರಲು ಸೂಚನೆ ನೀಡಬೇಕು. ಬಸ್ಸಿನೊಳಗೆ ಪ್ರಯಾಣಿಕ ಬಾರದೆ ಬಸ್ ಚಲಾಯಿಸಬೇಡಿ. ಈ ರೀತಿಯ ಕಠಿಣ ನಿರ್ಧಾರ ತೆಗೆದುಕೊಳ್ಳದಿದ್ದರೆ…

Continue Reading

ಮಂಗಳೂರು : ಕೊಲೆ ಯತ್ನ ಪ್ರಕರಣ ಆರೋಪಿ ಬಂಧನ

ಉಳ್ಳಾಲ : ಇಲ್ಲಿನ ಠಾಣಾ ವ್ಯಾಪ್ತಿಯ ಕೆ.ಸಿ ರೋಡ್ ಅಜ್ಜಿನಡ್ಕ ಎಂಬಲ್ಲಿ ಮೀನಿನ ವ್ಯಾಪಾರಿ ರೌಡಿಶೀಟರ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಖತರ್ ನಾಕ್ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ…

Continue Reading