ಮಂಗಳೂರು: ಕಲಿತ ಶಾಲೆಯಲ್ಲೇ ಯುವಕ ಆತ್ಮಹತ್ಯೆ May 20, 2025 ಉಳ್ಳಾಲ: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಸಂಬಂಧಿಕರಿಗೆ ನನ್ನ ಕಿಡ್ನಿಯನ್ನು ನೀಡಿ, ಮೇ 29ರಂದು ನಿಗದಿಯಾಗಿರುವ ಸಹೋದರನ ವಿವಾಹವನ್ನು ನಿಲ್ಲಿಸಬೇಡಿ ಎಂದು ಡೆತ್ ನೋಟ್ ಬರೆದಿಟ್ಟ ಯುವಕ ತಾನು ಕಲಿತ ಶಾಲೆಯ ಆವರಣದಲ್ಲಿ ನೇಣುಹಾಕಿಕೊಂಡು… Continue Reading
ಮಳೆ ಅಬ್ಬರ : ಉಡುಪಿ-ಮಣಿಪಾಲ ರಸ್ತೆಯಲ್ಲಿ ಪ್ರವಾಹ ರೀತಿಯಲ್ಲಿ ಹರಿದ ನೀರು May 20, 2025 ಉಡುಪಿ ಜಿಲ್ಲೆಯ ಪ್ರಮುಖ ಶೈಕ್ಷಣಿಕ ಮತ್ತು ಆರೋಗ್ಯದ ಹಬ್ ಆಗಿರುವ ಮಣಿಪಾಲದಲ್ಲಿ ಮಳೆಯಿಂದಾಗಿ ಉಡುಪಿ-ಮಣಿಪಾಲ ರಸ್ತೆಯುದ್ದಕ್ಕೂ ಕೃತಕ ಪ್ರವಾಹ ನಿರ್ಮಾಣವಾಗಿದ್ದು, ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದ್ದಾರೆ. ಮಣಿಪಾಲದ ಐನಾಕ್ಸ್ ಬಳಿಯ ರಸ್ತೆ… Continue Reading
ಮಂಗಳೂರು : ವರ್ಕ್ ಫ್ರಮ್ ಹೋಮ್ ಆಮಿಷ – ವಂಚನೆ May 20, 2025 ಮಂಗಳೂರು: ವರ್ಕ್ ಫ್ರಮ್ ಹೋಮ್ ಆನ್‌ಲೈನ್ ಕೆಲಸದ ಜಾಹೀರಾತನ್ನು ನಂಬಿ ವ್ಯಕ್ತಿಯೊಬ್ಬ 6.50 ಲಕ್ಷ ರೂ. ಕಳೆದುಕೊಂಡಿರುವ ಕುರಿತಂತೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಇನ್‌ಸ್ಟಾಗ್ರಾಂನಲ್ಲಿ ಆನ್‌ಲೈನ್ ಕೆಲಸದ ಜಾಹೀರಾತೊಂದರ ಲಿಂಕ್… Continue Reading
ಭಾರೀ ಮಳೆ – ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ May 20, 2025 ಉಡುಪಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮಂಗಳವಾರ (ಮೇ.20) ಮುಂಜಾನೆಯಿಂದಲೇ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಅದರಂತೆ ಅಗತ್ಯ ಮುನ್ನೆಚರಿಕೆ ಕ್ರಮಗಳನ್ನು… Continue Reading
ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ನೌಷಾದ್ ಮೇಲೆ ಕೈದಿಗಳಿಂದ ಹಲ್ಲೆ ಯತ್ನ May 20, 2025 ಮಂಗಳೂರು: ಜಿಲ್ಲಾ ಕಾರಾಗೃಹ ದಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ನೌಷಾದ್ ಯಾನೇ ಚೊಟ್ಟೆ ನೌಷಾದ್ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ನೌಷಾದ್ ಅಪಾಯದಿಂದ ಪಾರಾಗಿದ್ದಾನೆ. ಸೋಮವಾರ ನೌಷಾದ್ ನ ಪೊಲೀಸ್… Continue Reading
ಚಂಡಮಾರುತ ಪ್ರಸರಣ: ಇಂದಿನಿಂದ 5 ದಿನ ಭಾರೀ ಮಳೆ May 19, 2025 ಬೆಂಗಳೂರು: ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ ಮುಂದುವರಿದಿದೆ. ಕರಾವಳಿ ಜಿಲ್ಲೆಗಳು ಹಾಗೂ ಒಳನಾಡಿನ ಜಿಲ್ಲೆಗಳಾದ್ಯಂತ ಆಗಾಗ ಭಾರೀ ಮಳೆ ಆಗುತ್ತಿದೆ. ಗುಡುಗು ಸಹಿತ ಅತ್ಯಧಿಕ ಮಳೆ ಆರ್ಭಟ ಇಂದಿನಿಂದ ಮುಂದಿನ 05… Continue Reading
ಕುಶಾಲನಗರ ಸಂಪತ್ ಕೊಲೆ ಕೇಸ್ – ಮೂವರು ಅರೆಸ್ಟ್ May 19, 2025 ಮಡಿಕೇರಿ: ಮೇ 10ರಂದು ನಾಪತ್ತೆಯಾಗಿದ್ದ ಕೊಡಗಿನ ಸೋಮವಾರಪೇಟೆಯ ನಿವಾಸಿ ಸಂಪತ್ ನಾಯರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. ಸೋಮವಾರಪೇಟೆ ತಾಲೂಕಿನ ಹಾನಗಲ್ ಗ್ರಾಮದ ಬಿ.ಎಂ ಕಿರಣ್ (44), ಆತನ… Continue Reading
ಉಡುಪಿ: ಗಾಂಜಾ ಸೇವನೆ; ಇಬ್ಬರು ವಶಕ್ಕೆ May 19, 2025 ಉಡುಪಿ: ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕುತ್ಪಾಡಿಯ ಕಾನಂಗಿ ವಾಸುಕಿ ದೇವಸ್ಥಾನದ ಬಳಿಯ ಸಾರ್ವಜನಿಕ ರಸ್ತೆಯಲ್ಲಿ ನಶೆಯಲ್ಲಿದ್ದ ಮೊಹಮ್ಮದ್ ಅನಾಸ್ ಮತ್ತು ಫರ್ಹಾನ್ ಅವರನ್ನು ವಶಕ್ಕೆ ತೆಗೆದುಕೊಂಡು… Continue Reading
ಪಂಜಾಬಿನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಧರ್ಮಸ್ಥಳದ ಯುವತಿಯ ಪ್ರಕರಣಕ್ಕೆ ಟ್ವಿಸ್ಟ್ : ಪ್ರೇಮ ವೈಫಲ್ಯಕ್ಕೆ ಆತ್ಮಹತ್ಯೆ! May 19, 2025 ಬೆಳ್ತಂಗಡಿ: ಮೇ 17 ರಂದು ಪಂಜಾಬ್ ನಲ್ಲಿ ಧರ್ಮಸ್ಥಳದ ಗ್ರಾಮದ ಬೊಳಿಯಾರ್ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ, ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22) ನಿಗೂಢವಾಗಿ ಸಾವನ್ನಪ್ಪಿದ್ದು ಇದೀಗ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ…. Continue Reading
ಬಾಗಲಕೋಟೆ: ತಾಳಿ ಕಟ್ಟಿದ 15 ನಿಮಿಷದಲ್ಲೇ ಮದುಮಗ ನಿಧನ May 17, 2025 ಬಾಗಲಕೋಟೆ: ಜಿಲ್ಲೆಯ ಜಮಖಂಡಿಯಲ್ಲಿ ಹೃದಯ ವಿದ್ರಾವಕ ಘಟನೆ ನಡೆದು ಹೋಗಿದೆ. ವಧುವಿಗೆ ವರ ತಾಳಿ ಕಟ್ಟಿದ ಕೇವಲ 15 ನಿಮಿಷಗಳಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಪ್ರವೀಣ ಕುರಣಿ (25) ಮೃತ ವರ. ಪ್ರವೀಣ ಕುರಣಿ… Continue Reading
ಬಂಟ್ವಾಳ: ಚಾಕು ಇರಿತ ಪ್ರಕರಣ; ಹಲವರನ್ನು ವಶಕ್ಕೆ ಪಡೆದು ವಿಚಾರಣೆ May 17, 2025 ಬಂಟ್ವಾಳ: ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬವರಿಗೆ ಚಾಕುವಿನಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸರು ಹಲವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಜೊತೆಗೆ ಘಟನಾ ಸ್ಥಳಕ್ಕೆ ಎಸ್.ಪಿ.ಯತೀಶ್ ಎನ್. ಅವರು… Continue Reading
ಮಲ್ಪೆ: ಸೈಂಟ್‌ಮೇರಿಸ್ ನಲ್ಲಿ ಇಂದಿನಿಂದ ಜಲಸಾಹಸ ಸ್ಥಗಿತ May 17, 2025 ಮಲ್ಪೆ: ಪ್ರವಾಸಿಗರ ಆಕರ್ಷಣೀಯ ತಾಣವಾದ ಮಲ್ಪೆ ಸೈಂಟ್‌ಮೇರಿಸ್ ದ್ವೀಪ ಪ್ರವೇಶಕ್ಕೆ 4 ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ. ಜತೆಗೆ ಎಲ್ಲ ಜಲಸಾಹಸ ಕ್ರೀಡೆಗಳನ್ನು ಅಲ್ಲಿಯವರೆಗೆ ಸ್ಥಗಿತಗೊಳಿಸಲಾಗಿದೆ. ಮಳೆಗಾಲದಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ… Continue Reading