Breaking News

ಬಂಟ್ವಾಳ : ಮಾಣಿ ಮೈಸೂರು ರಸ್ತೆಯಲ್ಲಿ ಕಾರು-ಟಿಪ್ಪರ್ ನಡುವೆ ಭೀಕರ ರಸ್ತೆ ಅಪಘಾತ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪರ್ಲೊಟ್ ಸಮೀಪ ಮಾಣಿ ಮೈಸೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಈ ಅಪಘಾತ ಸಂಭವಿಸಿದ್ದು…

Continue Reading

ಹಾವೇರಿ : ಗೃಹಲಕ್ಷ್ಮೀ ಯೋಜನೆ ಹಣ ಪಡೆದರೆ ಕ್ರಿಮಿನಲ್ ಮೊಕದ್ದಮೆ – ಸಿಎಂ ಸಿದ್ದರಾಮಯ್ಯ

ಗೃಹಲಕ್ಷ್ಮಿ ಯೋಜನೆಗೆ ಹಣ ಪಡೆದಿರುವ ಬಗ್ಗೆ ದೂರು ಹಾಗೂ ಸಾಕ್ಷಿ ಇದ್ದರೆ ಹಣ ಪಡೆದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಜುಲೈ 25ರಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ…

Continue Reading

ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆಗೆ ಸರ್ಕಾರ ಹೆದರುವುದಿಲ್ಲ: ಲೋಕಸಭೆಯಲ್ಲಿ ಅಮಿತ್ ಶಾ

ಮಣಿಪುರ ಹಿಂಸಾಚಾರದ ಬಗ್ಗೆ ದೇಶದೆಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕೇಂದ್ರ ಗೃಹಸಚಿವರು ತುಟಿಬಿಚ್ಚಿದ್ದಾರೆ. ಸಂಬಂಧಿಸಿದಂತೆ ಎಷ್ಟು ದಿನ ಬೇಕಾದರೂ ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ…

Continue Reading

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮಹಾಸಭೆ

ಮಂಗಳೂರು : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮಹಾಸಭೆಯು ಕೆ.ಜೆ.ಯು. ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಬಂಟ್ವಾಳ್ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ವುಡ್ ಲ್ಯಾಂಡ್ ಹೋಟೆಲ್ ಸಭಾಭವನದಲ್ಲಿ ಜು.25ರಂದು…

Continue Reading

ಬೆಂಗಳೂರು : ರಸ್ತೆ ಬದಿಯಲ್ಲಿಎರಡು ಸಾವಿರ ಮುಖಬೆಲೆಯ ನೋಟಿನ ಕಂತೆಗಳು ಪತ್ತೆ

ಬೆಂಗಳೂರು: ಬೆಂಗಳೂರು ನಗರದ ಹೊರವಲಯದ ಕನಕಪುರ ರಸ್ತೆಯ ಪಕ್ಕದಲ್ಲಿ ಬಾಕ್ಸ್​​ಗಳಲ್ಲಿ ಎರಡು ಸಾವಿರ ಮುಖಬೆಲೆಯ ಲಕ್ಷಾಂತರ ರೂಪಾಯಿ ಮೌಲ್ಯದ 2 ಸಾವಿರ ಮುಖಬೆಲೆಯ ನೋಟುಗಳು ಪತ್ತೆಯಾಗಿವೆ. ಕನಕಪುರ ರಸ್ತೆಯೊಂದರ ಪಕ್ಕದಲ್ಲಿ ಖಾಲಿ ಜಾಗದಲ್ಲಿ…

Continue Reading

ಮಂಗಳೂರು : ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ 25 ರಂದು ರಜೆ ಘೋಷಣೆ

ಮಂಗಳೂರು: ಕಳೆದ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಇಂದು ಮತ್ತು ನಾಳೆ (ಜು.24, 25) ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ…

Continue Reading

ಕಾರ್ಕಳ : ಬಸ್ಸು ಹಾಗೂ ಟಿಪ್ಪರ್ ಢಿಕ್ಕಿ- ಚಾಲಕನಿಗೆ ಗಂಭೀರ ಗಾಯ

ಕಾರ್ಕಳ: ಬೈಲೂರು ಸಮೀಪದ ಜಾರ್ಕಳ ಬಸ್ರಿಶಾಲೆ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಬಸ್ಸು ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಬಸ್ಸು ಚಾಲಕ ತೀವ್ರಸ್ವರೂಪದಲ್ಲಿ ಗಾಯಗೊಂಡ ಘಟನೆ ಜು.24ರಂದು  ಸಂಭವಿಸಿದೆ. ಉಡುಪಿಯಿಂದ ಕಾರ್ಕಳ ಕಡೆಗೆ…

Continue Reading

ಉಡುಪಿ : ತುಳುನಾಡ ದೈವ ಕೊರಗಜ್ಜನ ಮತ್ತೊಂದು ಕಾರ್ಣಿಕ – ನಿದ್ದೆಗಣ್ಣಲ್ಲಿ ಮಧ್ಯ ರಾತ್ರೀಲಿ ಬೀದಿಗೆ ಬಂದ ಮಗುವನ್ನು ರಕ್ಷಿಸಿದ ದೈವ..!?

ಉಡುಪಿ: ದೈವ- ದೇವರ ನಾಡು ತುಳುನಾಡು ಕಾರ್ಣಿಕಗಳ ಪುಣ್ಯ ಭೂಮಿ ಕೂಡ ಹೌದು, ದಿನ ನಿತ್ಯ ಅನೇಕ ಪವಾಡಗಳು ಈ ಮಣ್ಣಿನಲ್ಲಿ ಘಟಿಸುತ್ತಿವೆ. ಇದೀಗ ಅಂತಹುದೇ ಪವಾಡ ಈ ಕರಾವಳಿಯ ಮಣ್ಣಲ್ಲಿ ನಡೆದಿದೆ…

Continue Reading

ಉಡುಪಿ : ಆಸ್ಪತ್ರೆಯ ನಿರ್ಲಕ್ಷ್ಯದಿಂದ ಮೃತಪಟ್ಟ ವಿದ್ಯಾರ್ಥಿನಿಯ ಕುಟುಂಬಕ್ಕೆ 20 ಲಕ್ಷ ಪರಿಹಾರ

ಉಡುಪಿ : ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಮಾನವೀಯ ನೆಲೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟ ಕಾಲೇಜು ವಿದ್ಯಾರ್ಥಿನಿ ನಿಖಿತಾ ಅವರ ಕುಟುಂಬಕ್ಕೆ 20 ಲಕ್ಷ. ರೂ.ಗಳ ಪರಿಹಾರ ಧನವನ್ನು ಹಸ್ತಾಂತರ ಮಾಡಿದೆ. ಈ ವಿಚಾರವಾಗಿ…

Continue Reading

ಕಾವೂರು : ನೀರಿನ ಬಕೆಟ್ ಗೆ ಬಿದ್ದು ಮಗು ಸಾವು

ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷ ಎಂಟು ತಿಂಗಳ ಮಗು ಸಾವನ್ನಪ್ಪಿರುವ ಮನಕಲಕುವ ಘಟನೆ ಕಾವೂರಿನಲ್ಲಿ ನಡೆದಿದೆ. ಕಾವೂರು ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಫಿರೋಝ್ ಅನ್ಸಾರಿ ಎಂಬವರ…

Continue Reading

ಪುತ್ತೂರು: ಅಪ್ರಾಪ್ತ ಬಾಲಕಿಯರಿಬ್ಬರಿಗೆ ಲೈಂಗಿಕ ಕಿರುಕುಳ..!

ಪುತ್ತೂರು : ಅಪ್ರಾಪ್ತ ವಯಸ್ಸಿನ ಇಬ್ಬರು ಬಾಲಕಿಯರ‌ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಸೀತಾರಾಮ ಯಾನೆ ಪ್ರವೀಣ್ ಎಂಬಾತ ಆರೋಪಿ ಎಂದು ಗುರುತಿಸಲಾಗಿದೆ. ನಿನ್ನೆ ಬೆಳಗ್ಗೆ…

Continue Reading

ಟೊಮ್ಯಾಟೋ ಬೆಲೆ ದುಬಾರಿಯಾದ್ರು ಡೋಂಟ್ ಕೇರ್‌ ಎಂದು ಫೋಸ್‌ ಕೊಟ್ಟ ಉರ್ಫಿ

ಹಣ್ಣು, ತರಕಾರಿ ಹೀಗೆ ನಾನಾ ಕಾಸ್ಟ್ಯೂಮ್ ಡಿಸೈನ್ ಮಾಡಿಕೊಳ್ಳುವ ಮಾಜಿ ಬಿಗ್ ಬಾಸ್ ಸ್ಪರ್ಧಿ ಉರ್ಫಿ ಜಾವೇದ ಇದೀಗ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ, ಹೌದು ಟೋಮೇಟೋ ಬೆಲೆ ಮಾರುಕಟ್ಟೆಯಲ್ಲಿ ಕೈಸುಡುತ್ತಿರುವ ಈ ಸಂದರ್ಭದಲ್ಲಿ ಉರ್ಫಿ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×