Breaking News

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್‌‌ನಲ್ಲಿ ನೀರಜ್‌ ಚೋಪ್ರಾಗೆ ಬೆಳ್ಳಿಪದಕ

: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ಜಾವೆಲಿನ್ ಫೈನಲ್‌ನಲ್ಲಿ ನೀರಜ್ ಚೋಪ್ರಾ ಅವರು 88.13 ಮೀಟರ್‌ ದೂರ ಜಾವೆಲಿನ್‌ ಬೆಳ್ಳಿ ಪದಕ ಗೆದ್ದಿದ್ದಾರೆ. ನೀರಜ್ ಚೋಪ್ರಾಗೆ ಪ್ರಬಲ ಸ್ಪರ್ಧೆ ನೀಡಿದ ಆಯಂಡರ್ಸನ್ ಪೀಟರ್ ಮೂರು…

Continue Reading

ಬಂಟ್ವಾಳ: ಫೇಸ್‌ಬುಕ್‌ನಲ್ಲಿ ಪುರುಷ ಎಂದು ಬಿಂಬಿಸಿ ಮಹಿಳೆಗೆ ವಂಚನೆ – ತೃತೀಯಲಿಂಗಿಯ ಬಂಧನ

ಬಂಟ್ವಾಳ: ಫೇಸ್‌ಬುಕ್ ಖಾತೆಯಲ್ಲಿ ಪುರುಷನಂತೆ ನಟಿಸಿ ಮಹಿಳೆಯೊಬ್ಬರಿಗೆ ವಂಚಿಸಿದ ಆರೋಪದ ಮೇಲೆ ತೃತೀಯಲಿಂಗಿಯೊಬ್ಬರನ್ನು ಬಂಧಿಸಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಸಿವಿಲ್ ಇಂಜಿನಿಯರ್ ಆಗಿ ನಟಿಸಿದ ಆರೋಪಿಗಳು ಫೇಸ್‌ಬುಕ್‌ನಲ್ಲಿ ಯುವತಿಯೊಂದಿಗೆ ಸ್ನೇಹ ಬೆಳೆಸಿ ಕಳೆದ ನಾಲ್ಕು…

Continue Reading

ಕೊಪ್ಪಳ: ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ದುರ್ಮರಣ, ಕೆಲವರ ಸ್ಥಿತಿ ಚಿಂತಾಜನಕ

ಕೊಪ್ಪಳ್ಳ: ಲಾರಿ ಡಿಕ್ಕಿಯಾಗಿ ಸ್ಕಾರ್ಪಿಯೋ ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ದುರ್ಮರಣ ಹೊಂದಿರುವ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಬಾನಪುರ ಗ್ರಾಮದ ಬಳಿ ತಡರಾತ್ರಿ ಸಂಭವಿಸಿದೆ. ಘಟನೆಯಲ್ಲಿ ಇತರ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಕೆಲವರ…

Continue Reading

ಬೆಂಗಳೂರು: ಈಶ್ವರಪ್ಪಗೆ ಕ್ಲೀನ್ ಚಿಟ್ ಸಿಕ್ಕಿರುವುದು ದುರ್ದೈವ-ಕಾಂಗ್ರೆಸ್ ಆಕ್ರೋಶ

ಬೆಂಗಳೂರು : ರಾಜ್ಯದಲ್ಲಿ ಸಂಚಲನವನ್ನುಂಟು ಮಾಡಿದ್ದ ಮಾಜಿ ಸಚಿವ ಈಶ್ವರಪ್ಪ ವಿರುದ್ಧ ೪೦ ಪರ್ಸೆಂಟ್ ಕಮಿಷನ್ ಆರೋಪ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಕ್ಲೀನ್ ಚಿಟ್ ಸಿಕ್ಕಿರುವುದಕ್ಕೆ ಕಾಂಗ್ರೆಸ್ ಆಕ್ರೋಶ…

Continue Reading

ರಿಷಬ್ ಪಂತ್ ಭರ್ಜರಿ ಶತಕ: ಇಂಗ್ಲೆಂಡ್ ನೆಲದಲ್ಲಿ ಏಕದಿನ ಸರಣಿ ಗೆದ್ದ ಟೀಂ ಇಂಡಿಯಾ! 

ಮ್ಯಾಂಚೆಸ್ಟರ್: ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸುವ ಮೂಲಕ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ.  ಮ್ಯಾಂಚೆಸ್ಟರ್ ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್…

Continue Reading

ಬಂಟ್ವಾಳ: ಸ್ನಾನದ ಕಾಯಿಲ್ ನಿಂದ ವಿದ್ಯುತ್ ಶಾಕ್-ವ್ಯಕ್ತಿ ಸ್ಥಳದಲ್ಲೇ ಸಾವು

ಬಂಟ್ವಾಳ: ಸ್ನಾನ ಮಾಡಲು ಉಪಯೋಗಿಸುವ ವಿದ್ಯುತ್ ಕಾಯಿಲ್ ನ ಮೂಲಕ ಶಾಕ್ ಹೊಡೆದು ವ್ಯಕ್ತಿಯೋರ್ವರು ಸ್ನಾನಗೃಹದಲ್ಲಿಯೇ ಮೃತಪಟ್ಟ ಘಟನೆ ಬ್ರಹ್ಮರಕೊಟ್ಲು ಎಂಬಲ್ಲಿ ನಡೆದಿದೆ. ಮೂಲತಃ ನೀರು ಮಾರ್ಗ ನಿವಾಸಿಯಾಗಿರುವ ಪ್ರಸ್ತುತ ಬ್ರಹ್ಮರಕೊಟ್ಲು ಕಳ್ಳಿಗೆ ಚಂದ್ರಿಗೆಯ…

Continue Reading

ಬಂಟ್ವಾಳ: ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ರೈತ

ಬಂಟ್ವಾಳ : ಸಾಲ ಮರುಪಾವತಿಸಲು ಸಾಧ್ಯವಾಗದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಇಡಿದು ಎಂಬಲ್ಲಿ ನಡೆದಿದೆ ಎಂದು ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಜೀವ ಪೂಜಾರಿ(75) ವಿಷ ಸೇವಿಸಿ ಆತ್ಮಹತ್ಯೆ…

Continue Reading

ಮಂಗಳೂರು: ದ.ಕ. ಜಿಲ್ಲೆಯ ಶಾಲೆ, ಅಂಗನವಾಡಿಗೆ ನಾಳೆ (ಜುಲೈ 11ರಂದು) ರಜೆ ಘೋಷಣೆ

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲೆ ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಿದೆ. ಪಿಯುಸಿ, ಪದವಿ ಮತ್ತು ಇತರ ವೃತ್ತಿಪರ…

Continue Reading

ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಗೆ ಬಿದ್ದ ಬೃಹತ್ ಮರ: ಸಂಚಾರ ಸ್ಥಗಿತ

ಬೆಳ್ತಂಗಡಿ: ರಸ್ತೆಯಲ್ಲಿ ಮರ ಹಾಗೂ ಮಣ್ಣು ಬಿದ್ದು ರಸ್ತೆ ಸಂಚಾರ ಸ್ಥಗಿತಗೊಂಡ ಘಟನೆ ಬೆಳ್ತಂಗಡಿಯ ಚಾರ್ಮಾಡಿ ಘಾಟ್ ನ 8 ನೇ ತಿರುವಿನ ಬಳಿ ನಡೆದಿದೆ.ಸ್ಥಳಕ್ಕೆ ಬೆಳ್ತಂಗಡಿ ಅರಣ್ಯ ಇಲಾಖೆ ಹಾಗೂ ರಾಷ್ಟ್ರೀಯ…

Continue Reading

ಮಂಗಳೂರು : ಪಿಲಿಕುಳ ನಿಸರ್ಗಧಾಮದಲ್ಲಿ ನೆರೆ: ಪ್ರವಾಸಿಗರಿಗೆ ಸದ್ಯ ನಿರ್ಬಂಧ

ಮಂಗಳೂರು: ತಾಲೂಕಿನಲ್ಲಿ ಸತತವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಇಲ್ಲಿನ ಪ್ರವಾಸಿ ತಾಣವಾದ ಪಿಲಿಕುಳ ನಿಸರ್ಗಧಾಮದ ಮೃಗಾಲಯದೊಳಕ್ಕೆ ಭಾರಿ ಪ್ರಮಾಣದಲ್ಲಿ ನೆರೆ ನೀರು ನುಗ್ಗಿದೆ. ಇದರಿಂದಾಗಿ ಸದ್ಯ ಪ್ರವಾಸಿಗರಿಗೆ ಪ್ರವೇಶಾವಕಾಶ ನಿರ್ಬಂಧಿಸಲಾಗಿದೆ ಎಂದು ಜೈವಿಕ…

Continue Reading

ನಿತ್ಯಾನಂದ ನನಗಿಷ್ಟ, ಅವರನ್ನೇ ಮದುವೆ ಆಗಲು ಬಯಸಿದ್ದೇನೆ: ಚರ್ಚೆಗೆ ಗ್ರಾಸವಾಯ್ತು ನಟಿಯ ಹೇಳಿಕೆ

ಬೆಂಗಳೂರು: ಬಹುಭಾಷಾ ನಟಿ ಪ್ರಿಯಾ ಆನಂದ್ ಅವರು ಮದುವೆ ಬಗ್ಗೆ ನೀಡಿರುವ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆ ಗ್ರಾಸವಾಗಿದೆ.  ಇತ್ತೀಚೆಗೆ ಯೂಟ್ಯೂಬ್‌ ಚಾನೆಲ್‌ನ ಸಂದರ್ಶನವೊಂದರಲ್ಲಿ ಮಾತನಾಡಿರುವ ಪ್ರಿಯಾ, ‘ನಾನು ನಿತ್ಯಾನಂದ ಸ್ವಾಮಿ ಅವರೊಂದಿಗೆ…

Continue Reading

ಮಂಗಳೂರು : ಮುಂದಿನ ಮೂರು ದಿನ ಭಾರೀ ಮಳೆ-ರೆಡ್ ಅಲರ್ಟ್ ಮುಂದುವರಿಕೆ

ಮಂಗಳೂರು : ಕರಾವಳಿ ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರೆಡ್ ಅಲರ್ಟ್ ಮುಂದುವರಿಯಲಿದೆ. ಜಿಲ್ಲೆಯಲ್ಲಿ ಭಾನುವಾರ ಭಾರೀ ಮಳೆಯಾಗಿದ್ದು, ರೆಡ್ ಅಲರ್ಟ್ ಜಾರಿಯಲ್ಲಿತ್ತು. ಜುಲೈ…

Continue Reading