Breaking News

ಉಡುಪಿ: ಕಾಪು ಹೆದ್ದಾರಿಯಲ್ಲಿ ಟ್ಯಾಂಕರ್ ನಿಂದ ಕಾರ್ಬನ್ ಡಯಾಕ್ಸೈಡ್ ಸೋರಿಕೆ

ಉಡುಪಿ: ಮಹಾರಾಷ್ಟ್ರದಿಂದ-ಮಂಗಳೂರಿಗೆ ಕಾರ್ಬನ್ ಡೈಆಕ್ಸೈಡ್ ಅನಿಲ ಸಾಗಿಸುತ್ತಿದ್ದ ಬುಲೆಟ್ ಟ್ಯಾಂಕರ್‌ನಲ್ಲಿ ಅನಿಲ ಸೋರಿಕೆ ಆದ ಘಟನೆ ಇಂದು ಬೆಳಗ್ಗೆ ಕಾಪುವಿನಲ್ಲಿ ಸಂಭವಿಸಿದೆ.ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಪಂಜಾಬ್ ಕಾರ್ಬೋನಿಕ್ ಸಂಸ್ಥೆಗೆ ಸೇರಿದ, ಮಹಾರಾಷ್ಟ್ರದಿಂದ…

Continue Reading

ಮಂಗಳೂರು: ವಾರಪೂರ್ತಿ ರಜೆ ಪಠ್ಯ ಸರಿದೂಗಿಸಲು ಸಾರ್ವತ್ರಿಕ ರಜೆಗೆ ಕತ್ತರಿ -ಡಿಸಿ ಸೂಚನೆ

ಮಂಗಳೂರು : ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಶಾಲಾ ಕಾಲೇಜುಗಳಿಗೆ ನೀಡಲಾಗಿರುವ ರಜೆ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರ ಸಾರ್ವತ್ರಿಕ ರಜಾದಿನಗಳಂದು ಸರಿದೂಗಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ…

Continue Reading

ಮಂಗಳೂರು : ಉಳ್ಳಾಲ ಮಳೆಯಿಂದ ಮನೆ ಕುಸಿತಕ್ಕೊಳಗಾದ ನಿವಾಸಿಗಳಿಗೆ 5 ಲಕ್ಷ ರೂ. ಪರಿಹಾರ-ಸಚಿವ ಆರ್. ಅಶೋಕ್

ಉಳ್ಳಾಲ : ರಾಜ್ಯದ ಏಳು ಜಿಲ್ಲೆಗಳಲ್ಲಿ ತೀವ್ರ ಮಳೆಯಾಗಿದ್ದು, ಇಲ್ಲಿ ಸಂಪೂರ್ಣ ಹಾನಿಗೀಡಾದ ಮನೆಯವರಿಗೆ ತಕ್ಷಣ ರೂ. 5 ಲಕ್ಷ ಪರಿಹಾರ ನೀಡುವಂತೆ ಏಳು ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್…

Continue Reading

ಮೂಡುಬಿದಿರೆ: ಅಕ್ರಮವಾಗಿ ಕಸಾಯಿಖಾನೆಗೆ ದಾಳಿ-ಐದು ದನಗಳ ರಕ್ಷಣೆ

ಮೂಡುಬಿದಿರೆ: ಗುಡ್ಡಗಾಡು ಪ್ರದೇಶದಲ್ಲಿದ್ದ ಅಕ್ರಮವಾಗಿ ಕಸಾಯಿಖಾನೆಗೆ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿ, ಐದು ದನಗಳನ್ನು ರಕ್ಷಿಸಿದ ಘಟನೆ ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಡೇಲು ಎಂಬಲ್ಲಿ ನಡೆದಿದೆ. ಹಂಡೇಲು ನಿವಾಸಿ ಹಸನ್‌ಬಾವ ಎಂಬಾತ…

Continue Reading

ಬಂಟ್ವಾಳ ಸೂರಿಕುಮೇರು ಬಳಿ ಭೀಕರ ರಸ್ತೆ ಅಪಘಾತ : ಚಾಲಕ ಗಂಭೀರ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸೂರಿ ಕುಮೇರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಫಘಾತ ಸಂಭವಿಸಿದೆ.  ಟ್ಯಾಂಕರ್ ಹಾಗೂ ತೂಪಾನ್ ವ್ಯಾನ್ ನಡುವೆ ಗುರುವಾರ ಸಂಜೆ ಈ ಅಪಘಾತ…

Continue Reading

ಮೊದಲ ಟಿ-20 ಪಂದ್ಯ : ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಸೌತಂಪ್ಟಾನ್ (ಬ್ರಿಟನ್): ಹಾರ್ದಿಕ್ ಪಾಂಡ್ಯ ಅವರ ಆಲ್‍ ರೌಂಡ್ ಪ್ರದರ್ಶನದಿಂದ ಅತಿಥೇಯ ಇಂಗ್ಲೆಂಡ್ ವಿರುದ್ಧದ ಮೊದಲ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಭಾರತ 50 ರನ್‍ಗಳ ಭರ್ಜರಿ ವಿಜಯ ಸಾಧಿಸಿದೆ. ಚೊಚ್ಚಲ ಟಿ-20 ಅಂತರರಾಷ್ಟ್ರೀಯ…

Continue Reading

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಧವನ್ ನೇತೃತ್ವದ ಟೀಂ ಇಂಡಿಯಾ ಪ್ರಕಟ

ನವದೆಹಲಿ : ಮುಂದಿನ ವೆಸ್ಟ್​ ಇಂಡೀಸ್​​​ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಅನೌನ್ಸ್​ ಆಗಿದೆ. ವೆಸ್ಟ್​ ಇಂಡೀಸ್ ವಿರುದ್ಧದ ಸೀರೀಸ್​​ಗೆ ಟೀಂ ಇಂಡಿಯಾದ ಕ್ಯಾಪ್ಟನ್​​ ಆಗಿ ಶಿಖರ್​ ಧವನ್​​ ಮತ್ತು ವೈಸ್​…

Continue Reading

ಬೆಂಗಳೂರು : ‘ಸಿದ್ದರಾಮೋತ್ಸವದಿಂದ ನಮಗೆ ಭಯವಿಲ್ಲ, ಬೇಕಾದರೇ ನಾವೇ 4, 5 ಲಕ್ಷ ಜನರನ್ನು ಕಳುಹಿಸುತ್ತೇವೆ’ – ನಳಿನ್ ವ್ಯಂಗ್ಯ

ಬೆಂಗಳೂರು : ಸಿದ್ದರಾಮೋತ್ಸವದಿಂದ ನಮಗೆ ಯಾವುದೇ ಭಯ ಇಲ್ಲ. ನಾವೂ ಸಹಕಾರ ಕೊಡುತ್ತೇವೆ. ಬೇಕಾದರೇ ಇನ್ನೂ 4-5 ಲಕ್ಷ ಜನರನ್ನು ನಾವೇ ಕಳುಹಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ….

Continue Reading

ಬೆಂಗಳೂರು : ‘ಚುನಾವಣೆವರೆಗೂ ನಿದ್ರಿಸದೆ ಕೆಲಸ ಮಾಡಿ’-ಕಾರ್ಯಕರ್ತರಿಗೆ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಬಿಜೆಪಿಯ ಸುಳ್ಳುಗಳನ್ನು ಜನರಿಗೆ ಪರಿಣಾಮಕಾರಿಯಾಗಿ ಮುಟ್ಟಿಸಬೇಕು. ಮುಂದಿನ ಚುನಾವಣೆಯವರೆಗೂ ಯಾರೂ ನಿದ್ರಿಸದೆ ಕೆಲಸ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,…

Continue Reading

ರಾಜ್ಯಸಭೆಗೆ ಡಾ.ಡಿ. ವಿರೇಂದ್ರ ಹೆಗ್ಗಡೆ ಅವರನ್ನು ನಾಮನಿರ್ದೇಶನಗೊಳಿಸಿದ ಕೇಂದ್ರ

ನವದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಕೇರಳದ ಮಾಜಿ ಅಥ್ಲೀಟ್‌ ಪಿಟಿ ಉಷಾ , ಆಂಧ್ರಪ್ರದೇಶದ ವಿ.ವಿಜಯೇಂದ್ರ ಪ್ರಸಾದ್‌, ತಮಿಳುನಾಡಿನ ಇಳಯರಾಜ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ…

Continue Reading

ರಾಜ್ಯದ ಹೆಣ್ಣುಮಕ್ಕಳಿಗೆ ಉಚಿತ ಮುಟ್ಟಿನ ಕಪ್‌ ವಿತರಿಸಲು ಚಿಂತನೆ: ಸಚಿವ ಸುಧಾಕರ್‌

ಚಾಮರಾಜನಗರ: ರಾಜ್ಯದ ಪ್ರತಿ ಹೆಣ್ಣುಮಕ್ಕಳಿಗೆ ಉಚಿತವಾಗಿ ಮೈತ್ರಿ ಮುಟ್ಟಿನ ಕಪ್‌ಗಳನ್ನು ನೀಡುವ ಚಿಂತನೆ ಸರ್ಕಾರಕ್ಕಿದೆ. ಪ್ರಾಯೋಗಿಕ ಯೋಜನೆ ಪೂರ್ಣಗೊಂಡ ಬಳಿಕ ಈ ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌…

Continue Reading

ಬೆಂಗಳೂರು: 75 ಲಕ್ಷ ರೂಪಾಯಿ ಆಸೆಗಾಗಿ 35 ಲಕ್ಷ ರೂಪಾಯಿ ಕಳೆದುಕೊಂಡ ಟೆಕ್ಕಿ

ಬೆಂಗಳೂರು: ಬೆಂಗಳೂರಿನಲ್ಲಿರುವ ಕೇರಳದ 36 ವರ್ಷದ ಮಹಿಳಾ ಸಾಫ್ಟ್ ವೇರ್ ಇಂಜಿನಿಯರ್ 75 ಲಕ್ಷ ರೂಪಾಯಿ ಆಸೆಗಾಗಿ 35 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಮುಖ್ಯ ಆರೋಪಿ ಸಂತ್ರಸ್ತೆಯನ್ನು ಸಾಮಾಜಿಕ ಜಾಲತಾಣದ ಮೂಲಕ ಟ್ರ್ಯಾಪ್ ಮಾಡಿದ್ದು,…

Continue Reading