ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ನಾಳೆಯೂ (ಜುಲೈ 7 ) ರಜೆ ಘೋಷಣೆ July 6, 2022 ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರವೂ (ಜುಲೈ 7 ) ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.ನಿರಂತರ ಮಳೆಯಿಂದ ಹಳ್ಳ… Continue Reading
ಡೋಲೋ 650 ಮಾತ್ರೆ ತಯಾರಿಕಾ ಸಂಸ್ಥೆಯ 40ಕ್ಕೂ ಅಧಿಕ ಘಟಕಗಳ ಮೇಲೆ ಐಟಿ ಧಾಳಿ July 6, 2022 ಬೆಂಗಳೂರು : ಡೋಲೋ 650 ಮಾತ್ರೆ ತಯಾರಿಕಾ ಮತ್ತು ಮಾರಾಟ ಘಟಕಗಳ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ಧಾಳಿ ನಡೆಸಿದ್ದಾರೆ. ಬೆಂಗಳೂರು ಸೇರಿದಂತೆ ದೇಶಾದ್ಯಂತ 40ಕ್ಕೂ ಹೆಚ್ಚು ಕಡೆ… Continue Reading
ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 50ರೂ. ಏರಿಕೆ July 6, 2022 ನವದೆಹಲಿ, : ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 50ರೂ. ಹೆಚ್ಚಳ ಮಾಡಲಾಗಿದೆ. ಹೀಗಾಗಿ 14.2 ಕೆ.ಜಿ.ಯ ದೇಶೀಯ ಎಲ್.ಪಿ.ಜಿ ಸಿಲಿಂಡರ್ ಗಳ ಬೆಲೆ ಹೆಚ್ಚಾಗಲಿದ್ದು,ದೆಹಲಿಯಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಈಗ 1053 ರೂ.ಗೆ… Continue Reading
ಪುತ್ತೂರು: ಹೆಬ್ಬಾವನ್ನು ಕೊಂದು ಅರಣ್ಯ ಸಮಿತಿಯ ಬಾಗಿಲಿಗೆ ನೇತು ಹಾಕಿದವರ ಬಂಧನ July 6, 2022 ಪುತ್ತೂರು : ಹೆಬ್ಬಾವೊಂದನ್ನು ಕೊಂದು ಅದನ್ನು ಪೆರ್ಲಂಪಾಡಿಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಕಟ್ಟಡದ ಬಾಗಿಲಿಗೆ ಕಟ್ಟಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರು ಅರಣ್ಯ ಇಲಾಖೆಯ ಸಿಬ್ಬಂದಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ತಾಲೂಕಿನ… Continue Reading
ಮಂಗಳೂರು : BJP ಅಂದ್ರೆ ಬ್ಯುಸಿನೆಸ್ ಜನತಾ ಪಕ್ಷ: ದ.ಕ ಕಾಂಗ್ರೆಸ್ ಉಸ್ತುವಾರಿ ಮಧು ಬಂಗಾರಪ್ಪ July 5, 2022 ಮಂಗಳೂರು: ಬಿಜೆಪಿ ಈಗ ಭಾರತೀಯ ಜನತಾ ಪಕ್ಷವಾಗಿ ಉಳಿದಿಲ್ಲ, ಬದಲಿಗೆ ಬ್ಯುಸಿನೆಸ್ ಜನತಾ ಪಕ್ಷವಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ಕಾಂಗ್ರೆಸ್‌ನ ದ.ಕ. ಜಿಲ್ಲಾ ಉಸ್ತುವಾರಿ ಮಧು ಬಂಗಾರಪ್ಪ ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,… Continue Reading
ಬೆಂಗಳೂರು: ಮಂಗಳೂರಿನ ಬದಲು ಬೆಂಗಳೂರಿನಲ್ಲಿ ವಿಮಾನ ಲ್ಯಾಂಡಿಂಗ್ July 5, 2022 ಬೆಂಗಳೂರು : ಮಂಗಳೂರಿಗೆ ಸೌದಿ ಅರೇಬಿಯಾದ ದಮ್ಮಾಮ್‌ನಿಂದ ಮಂಗಳವಾರ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವನ್ನು ಹವಾಮಾನ ವೈಪರೀತ್ಯದಿಂದ ಬೆಂಗಳೂರಿನಲ್ಲಿ ಲ್ಯಾಂಡ್ ಮಾಡಲಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಐಎಕ್ಸ್ 886 ವಿಮಾನವು… Continue Reading
ಎಟಿಎಂನಿಂದ ದರೋಡೆ ಮಾಡಲು ಬಂದವರಿಂದ ಬರೋಬ್ಬರಿ 27 ಲಕ್ಷ ಉಳಿಸಿದ ನಾಯಿ July 5, 2022 ಜಾರ್ಖಂಡ್ : ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಎಟಿಎಂ ಮೆಷಿನ್ ಪಾಯಿಂಟ್‌ನಲ್ಲಿ ದರೋಡೆ ನಡೆಯುವುದನ್ನು ನಾಯಿಯೊಂದು ತಡೆದು ಬರೋಬ್ಬರಿ 27 ಲಕ್ಷ ಉಳಿಸಿರುವ ಘಟನೆ ನಡೆದಿದೆ. ಜಾರ್ಖಂಡ್ದ ಚೌಪರಾನ್ ಪೊಲೀಸ್ ಠಾಣೆಯ ಚೈತಿ ಗ್ರಾಮದ ಜಿಟಿ… Continue Reading
5ನೇ ಟೆಸ್ಟ್: ಭಾರತದ ವಿರುದ್ಧ ದಾಖಲೆಯ ರನ್ ಚೇಸ್ ಮಾಡಿದ ಇಂಗ್ಲೆಂಡ್, ಸರಣಿ ಸಮಬಲ July 5, 2022 ಎಡ್ಜ್ ಬ್ಯಾಸ್ಟನ್: ಭಾರತದ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಬೃಹತ್ ರನ್ ಚೇಸ್ ನಲ್ಲಿ ಇಂಗ್ಲೆಂಡ್ ಯಶಸ್ವಿಯಾಗಿದ್ದು 7 ವಿಕೆಟ್ ಗಳ ಅಂತರದ ಭರ್ಜರಿ ಜಯ ದಾಖಲಿಸಿದೆ. ಬರ್ಮಿಂಗ್ಹ್ಯಾಮ್ ಎಡ್ಜ್ಬಾಸ್ಟನ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ… Continue Reading
ಗೆಳತಿಯೊಂದಿಗೆ ಏಕಾಂತದಲ್ಲಿದ್ದ ವೇಳೆ 28 ವರ್ಷದ ಯುವಕ ಹೃದಯಾಘಾತದಿಂದ ಸಾವು July 5, 2022 ನಾಗ್ಪುರ : ಗೆಳತಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ ಅಜಯ್ ಪರ್ಟೆಕಿ ಎಂಬ 28 ವರ್ಷದ ಯುವಕ ಸಾವನ್ನಪ್ಪಿದ್ದ ಘಟನೆ ನಾಗ್ಪುರದ ಸಾವೊನೆರ್ ನಲ್ಲಿ ನಡೆದಿದೆ. ಪ್ರಾಥಮಿಕ ತನಿಖೆಯಲ್ಲಿ ಈತ ಹೃದಯಘಾತದಿಂದ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,… Continue Reading
ಸುಳ್ಯ: ಗೋದಾಮಿನಿಂದ ಕಾಳುಮೆಣಸು ಕಳವು ಪ್ರಕರಣ-ಆರೋಪಿಗಳು ಬಂಧನ July 5, 2022 ಸುಳ್ಯ: ತೋಟದಲ್ಲಿರುವ ಗೋದಾಮಿನಿಂದ ಕಾಳು ಮೆಣಸು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಜನ ಆರೋಪಿಗಳನ್ನು ಬಂಧಿಸಿದ ಘಟನೆ ಸುಳ್ಯದ ಕೊಳ್ತಿಗೆ ಗ್ರಾಮದ ಕುದ್ಕುಳಿ ಎಂಬಲ್ಲಿರುವ ಮಹಮ್ಮದ್ ಶಾಫಿ ಎಂಬವರ ಮನೆಯಲ್ಲಿ ನಡೆದಿದೆ…. Continue Reading
ಹುಬ್ಬಳ್ಳಿ: ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ-ಇಬ್ಬರ ಬಂಧನ July 5, 2022 ಹುಬ್ಬಳ್ಳಿ: ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆ ಬಳಿಕ ಆರೋಪಿಗಳು ಕಾರಿನಲ್ಲಿ ಪರಾರಿಯಾಗುವ ಯತ್ನದಲ್ಲಿದ್ದರು ಎನ್ನಲಾಗಿದೆ. ಕಲಘಟಗಿ ತಾಲೂಕ ಧುಮ್ಮವಾಡ ಗ್ರಾಮದ ಮಹಾಂತೇಶ ಶಿರೂರ, ಮಂಜುನಾಥ… Continue Reading
‘ಗುರೂಜಿ ಹತ್ಯೆ ಖಂಡನೀಯ, ಆರೋಪಿಗಳ ಪತ್ತೆಗಾಗಿ 5 ಪ್ರತ್ಯೇಕ ಪೊಲೀಸ್ ತಂಡ ರಚನೆ’ – ಸಿಎಂ ಬೊಮ್ಮಾಯಿ July 5, 2022 ಬೆಂಗಳೂರು : ಇಂದು ಹುಬ್ಬಳ್ಳಿಯಲ್ಲಿ ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯನ್ನುಬರ್ಬರವಾಗಿ ಹತ್ಯೆ ಮಾಡಿರುವ ಖಂಡನೀಯ, ಕೊಲೆಗಡುಕರನ್ನು ಪತ್ತೆಹಚ್ಚಿ ಅವರಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ… Continue Reading