Breaking News

ರೇಬೀಸ್​ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ 1 ತಿಂಗಳ ಬಳಿಕ ಮೃತ್ಯು

ಪಲಕ್ಕಾಡ್ : ಕಾಲೇಜು ವಿದ್ಯಾರ್ಥಿನಿಯೊಬ್ಬಳು ರೇಬೀಸ್​ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ 1 ತಿಂಗಳ ಬಳಿಕ ಮೃತಪಟ್ಟಿರುವ ಘಟನೆ ಕೇರಳದ ಪಲಕ್ಕಾಡ್‌ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಪಲಕ್ಕಾಡ್​ ಮೂಲದ ಸುಗುನನ್​ ಮತ್ತು ಸಿಂಧು ದಂಪತಿಯ…

Continue Reading

ಸುಳ್ಯ: ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ ನಾಲ್ಕನೇ ಭಾರೀ ಭೂಕಂಪನ

ಸುಳ್ಯ: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ನಿನ್ನೆ ತಡರಾತ್ರಿ 1.15ಕ್ಕೆ ಭಾರಿ ಶಬ್ದದೊಂದಿಗೆ ಮತ್ತೆ ಭೂಮಿ ಕಂಪಿಸಿದ ಅನುಭವ ಆಗಿದೆ. ಸುಳ್ಯದ ಸಂಪಾಜೆ, ಚೆಂಬು, ಕಲ್ಲುಗುಂಡಿ ಗಡಿಭಾಗ ಹಾಗೂ ಕೊಡಗಿನ…

Continue Reading

ಉಡುಪಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

ಉಡುಪಿ: ಬಾವಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಕಾಪುವಿನ ಮಡಂಬು ಇನ್ನಂಜೆಯಲ್ಲಿ ನಡೆದಿದೆ. ಸಾಫ್ಟ್‌ವೇರ್ ಕಂಪೆನಿ ಉದ್ಯೋಗಿ, ಗೋಪಾಲ ಶೆಟ್ಟಿಯವರ ಪುತ್ರಿ ಶರ್ಮಿಳಾ (22) ಸಾವನ್ನಪ್ಪಿದ ಯುವತಿ. ಶರ್ಮಿಳಾರವರು ಸುಮಾರು…

Continue Reading

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ ಇಂದಿನಿಂದ 198 ರೂ. ಇಳಿಕೆ

ನವದೆಹಲಿ : ಇಂದಿನಿಂದ(ಜುಲೈ 1) ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 198 ರೂಪಾಯಿ ಇಳಿಕೆಯಾಗಿದ್ದು, ಇದೀಗ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 2021 ರೂಪಾಯಿಗೆ ಇಳಿಕೆಯಾಗಿದೆ. ಈ ಹಿಂದೆ ವಾಣಿಜ್ಯ ಬಳಕೆ…

Continue Reading

ಮಲೇಷ್ಯಾ ಓಪನ್ 2022: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಪಿವಿ ಸಿಂಧು, ಎಚ್ಎಸ್ ಪ್ರಣಯ್!

ಕೌಲಾಲಂಪುರ: ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು ಮಲೇಷ್ಯಾ ಓಪನ್‌ನಲ್ಲಿ ಥಾಯ್ಲೆಂಡ್‌ನ ಫಿಟ್ಟಾಯಪೋರ್ನ್ ಚೈವಾನ್ ವಿರುದ್ಧ ಜಯಗಳಿಸಿ ಕ್ವಾರ್ಟರ್‌ಫೈನಲ್ ಪ್ರವೇಶಿಸಿದ್ದಾರೆ. ಆಕ್ಸಿಯಾಟಾ ಅರೆನಾದಲ್ಲಿ ನಡೆದ 57 ನಿಮಿಷಗಳ ಎರಡನೇ ಸುತ್ತಿನ ಹಣಾಹಣಿಯಲ್ಲಿ…

Continue Reading

ಉಡುಪಿ : ಧಾರಾಕಾರ ಮಳೆ ಹಿನ್ನೆಲೆ-ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ಆದೇಶ

ಉಡುಪಿ : ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರು ಆದೇಶಿಸಿದ್ದಾರೆ. ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ನಿರಂತರ…

Continue Reading

ಮಂಗಳೂರು : ಸುರತ್ಕಲ್ ಮದರಸಾದಿಂದ ವಾಪಸ್​ ಆಗುತ್ತಿದ್ದವನ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಸ್ಟ್- ಇದು ಬಾಲಕ ಕಟ್ಟಿದ ಕಟ್ಟುಕಥೆ

ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳದ ಮದರಸಾದಿಂದ ಮನೆಗೆ ತೆರಳುತ್ತಿದ್ದ ಬಾಲಕನಿಗೆ ಹಲ್ಲೆ ನಡೆಸಲಾಗಿದೆ ಎಂಬ ಪ್ರಕರಣ ತಿರುವು ಪಡೆದಿದ್ದು ಇದು ಬಾಲಕ ಕಟ್ಟಿದ್ದ ಕಟ್ಟುಕಥೆ ಎಂದು ಇದೀಗ ಪೊಲೀಸ್ ಇಲಾಖೆ…

Continue Reading

ಮಹಾರಾಷ್ಟ್ರ: ನೂತನ ಸಿಎಂ ಆಗಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕಾರ

ಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ ಎರಡು ವಾರಗಳಿಂದ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟು ಸದ್ಯಕ್ಕೆ ಅಂತ್ಯಗೊಂಡಿದೆ. ಉದ್ಧವ್ ಠಾಕ್ರೆ ನೇತೃತ್ವದ 31 ತಿಂಗಳ ಮಹಾ ಆಘಾದಿ ಸರ್ಕಾರ ಪತನವಾಗಿ ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ನೇತೃತ್ವದಲ್ಲಿನ ನೂತನ…

Continue Reading

ಕುಂದಾಪುರ : ಗದ್ದೆಯಲ್ಲಿ ಉಳುಮೆ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕ ಕುಸಿದು ಬಿದ್ದು ಸಾವು

ಕುಂದಾಪುರ: ಭತ್ತದ ಗದ್ದೆಯಲ್ಲಿ ಕೃಷಿ ಕೆಲಸ ಮಾಡುತ್ತಿರುವಾಗಲೇ ಕೃಷಿಕರೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಕುಂದಾಪುರದ ಕೆರಾಡಿ ಗ್ರಾಮದ ದೀಟಿ ಎಂಬಲ್ಲಿ ನಿನ್ನೆ ನಡೆದಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ನಿವಾಸಿ ಪ್ರಸ್ತುತ…

Continue Reading

ಮಹಾರಾಷ್ಟ್ರದ ನೂತನ ಸಿಎಂ ಏಕನಾಥ್ ಸಿಂಧೆ – ಸಂಜೆ ಪ್ರಮಾಣವಚನ

ಮುಂಬೈ : ಏಕನಾಥ್ ಶಿಂಧೆ ಇಂದು ಸಂಜೆ 7:30ಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಿನ್ನೆ ಸುಪ್ರೀಂ ಕೋರ್ಟ್ ಇಂದು ವಿಶ್ವಾಸಮತಯಾಚನೆಗೆ ಸೂಚಿಸಿದ ಕಾರಣ, ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆಯವರು ರಾಜೀನಾಮೆ ನೀಡಿದ್ದರು….

Continue Reading

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಹಿನ್ನೆಲೆ-ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜುಲೈ 1ರ ಶುಕ್ರವಾರ ರಜೆ ನೀಡಿ ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಅವರು…

Continue Reading

ಬೆಂಗಳೂರು :  ಜುಲೈ 1ರಿಂದ ರಾಜ್ಯಾದ್ಯಂತ ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆ ನಿಷೇಧ

ಬೆಂಗಳೂರು : ಜುಲೈ 1ರಿಂದ ರಾಜ್ಯಾದ್ಯಂತ ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆ ಮೇಲೆ ನಿಷೇಧ ಹೇರಲಾಗುತ್ತಿದೆ. ಹೌದು.. ಜುಲೈ 1, 2022 ರಿಂದ ದೇಶಾದ್ಯಂತ ಏಕ-ಬಳಕೆಯ ಪ್ಲಾಸ್ಟಿಕ್ ಮೇಲೆ ನಿಷೇಧ ಹೇರಲಾಗಿದ್ದು, ಕರ್ನಾಟಕ ಸರ್ಕಾರವು…

Continue Reading