ವಿಟ್ಲ: ಅಕ್ರಮ ಗಾಂಜಾ ಸಾಗಾಟ-ಮೂವರ ಬಂಧನ July 2, 2022 ವಿಟ್ಲ: ಮಾದಕ ವಸ್ತುಗಳಾದ ಎಂಡಿಎಮ್ಎ, ಗಾಂಜಾವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ವಿಟ್ಲದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ನೆಲ್ಲಿಗುಡ್ಡೆ… Continue Reading
ಲೈಂಗಿಕ ದೌರ್ಜನ್ಯ ಆರೋಪ-ಕೇರಳ ಮಾಜಿ ಶಾಸಕ ಅರೆಸ್ಟ್ July 2, 2022 ತಿರುವನಂತಪುರಂ : ಕೇರಳದ ಮಾಜಿ ಶಾಸಕ ಪಿ.ಸಿ. ಜಾರ್ಜ್ ಅವರನ್ನು ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ತನ್ನ ಒಡೆತನದಲ್ಲಿರುವ ಗೆಸ್ಟ್‌ಹೌಸ್‌ಗೆ ಮಹಿಳೆಯೋರ್ವರನ್ನು ಕಳೆದ ಫೆಬ್ರವರಿಯಲ್ಲಿ ಕರೆಸಿಕೊಂಡಿದ್ದ ಜಾರ್ಜ್ ಆಕೆಗೆ… Continue Reading
ಬಂಟ್ವಾಳ : ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಸೆಕೆಂಡರಿ ಸ್ಕೂಲ್ ಉದ್ಘಾಟಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ July 2, 2022 ಬಂಟ್ವಾಳ : ಬ್ರಿಟಿಷರ ಶಿಕ್ಷಣ ನೀತಿ ನಮ್ಮ ನೆಲಕ್ಕೆ ಪೂರಕವಾಗಿಲ್ಲ ಎಂದು ಬದಲಾವಣೆ ತೀರ್ಮಾನಿಸಿ ಎನ್ ಇಪಿ ಜಾರಿಗೆ ತರಲಾಗಿದೆ. ವ್ಯಕ್ತಿಯನ್ನು ಸ್ವಾವಲಂಬಿ ಮಾಡಬೇಕಾದ ಶಿಕ್ಷಣ ಎಲ್ಲಿಗೆ ಬಂದಿದೆ. ಸ್ವಾಭಿಮಾನಿ ಬದುಕುವ ಧೈರ್ಯ… Continue Reading
ಸುಳ್ಯ: ವಿದ್ಯುತ್ ಶಾಕ್ ಹೊಡೆದು ನಾಲ್ಕು ವರ್ಷದ ಮಗು ಮೃತ್ಯು July 2, 2022 ಸುಳ್ಯ : ವಿದ್ಯುತ್ ಶಾಕ್ ಹೊಡೆದು ನಾಲ್ಕು ವರ್ಷದ ಮಗು ಮೃತಪಟ್ಟಿರುವ ಘಟನೆ ಐವರ್ನಾಡಿನಲ್ಲಿ ನಡೆದಿದೆ. ಐವರ್ನಾಡಿನ ಆದಂ ಎಂಬವರ ಪುತ್ರಿ ಅಪ್ಸರವರ ಮಗ ಹೈದರ್ ಅಲಿ(4) ವಿದ್ಯುತ್ ಶಾಕ್‌ನಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.ಇನ್ನು ಹೆಚ್ಚಿನ… Continue Reading
ಬಂಟ್ವಾಳ : ಕಾರುಗಳ ಮಧ್ಯೆ ಭೀಕರ ಅಪಘಾತ: ಓರ್ವನ ಸ್ಥಿತಿ ಚಿಂತಾಜನಕ July 2, 2022 ಬಂಟ್ವಾಳ : ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಓರ್ವ ಗಂಭೀರ ಗಾಯಗೊಂಡ ಘಟನೆ ಬಿ.ಸಿ.ರೋಡು ಪುಂಜಾಲಕಟ್ಟೆ ರಾಜ್ಯ ಹೆದ್ದಾರಿಯ ಬಡಗುಂಡಿ ಎಂಬಲ್ಲಿ ನಿನ್ನೆ ಮಧ್ಯರಾತ್ರಿ ಸಂಭವಿಸಿದೆ. ಉಳಿದಂತೆ ಕಾರಿನಲ್ಲಿದ್ದ ಪ್ರಯಾಣಿಕರಿಗೆ… Continue Reading
ಹೆಜಮಾಡಿ : ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ವೇಗದೂತ ಬಸ್ July 2, 2022 ಉಡುಪಿ : ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಮರಿಗೆ ಬಿದ್ದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಖಾಸಗಿ ವೇಗದೂತ ಬಸ್… Continue Reading
ತುಮಕೂರು : ಪಿಡಿಒ ಕೈಗೆ ಚುಂಬಿಸಿದ ಗ್ರಾಪಂ ಸದಸ್ಯ-ಸಚಿವ ಮಾಧುಸ್ವಾಮಿ ತವರು ಕ್ಷೇತ್ರದಲ್ಲಿ ಘಟನೆ July 2, 2022 ತುಮಕೂರು : ಗ್ರಾಮ ಪಂಚಾಯತ್ ಸದಸ್ಯನೋರ್ವ ಪಂಚಾಯತ್ ಕಚೇರಿಯಲ್ಲೇ ಪಿಡಿಒ ಕೈಗೆ ಚುಂಬಿಸಿದ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಜೆಸಿ ಪುರ ಗ್ರಾಮ ಪಂಚಾತ್‌ನಲ್ಲಿ ನಡೆದಿದೆ. ಸಚಿವ ಮಾಧುಸ್ವಾಮಿ ಅವರ ತವರು ಕ್ಷೇತ್ರ… Continue Reading
ಮಂಗಳೂರು: ‘ದೇರಳಕಟ್ಟೆಯಲ್ಲಿ ನೂತನ ಸರ್ಕಾರಿ ಪಿಯು ಕಾಲೇಜು ಈ ಶೈಕ್ಷಣಿಕ ವರ್ಷದಿಂದ ಆರಂಭ’-ಯು.ಟಿ. ಖಾದರ್ July 1, 2022 ಮಂಗಳೂರು : ರಾಜ್ಯದಲ್ಲಿ ಮೂರು ಸರಕಾರಿ ಪಿಯು ಕಾಲೇಜು ಆರಂಭಕ್ಕೆ ಸರ್ಕಾರ ಅನುಮತಿ ನೀಡಿದ್ದು, ಈ ಪೈಕಿ ಒಂದು ಕಾಲೇಜು ದೇರಳಕಟ್ಟೆ ನೇತಾಜಿ ಶುಭಾಶ್ ಚಂದ್ರ ಬೋಸ್ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಆರಂಭವಾಗಲಿದೆ ಎಂದು… Continue Reading
ತುಮಕೂರು : ‘ದೇವೇಗೌಡರ ಬಗ್ಗೆ ಬೇಜವಾಬ್ದಾರಿ ಹೇಳಿಕೆಗೆ ವ್ಯಾಪಕ ಆಕ್ರೋಶ’-ಕೊನೆಗೂ ಕ್ಷಮೆ ಯಾಚಿಸಿದ ರಾಜಣ್ಣ July 1, 2022 ತುಮಕೂರು : ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಕುರಿತು ಬೇಜವಾಬ್ದಾರಿ ಹೇಳಿಕೆ ನೀಡಿ ಸಾರ್ವಜನಿಕ ವಲಯದಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಕಾಂಗ್ರೆಸ್ ನಾಯಕ ಕೆ.ಎನ್. ರಾಜಣ್ಣ ಇದೀಗ ಕ್ಷಮೆ ಕೇಳಿದ್ದಾರೆ. ನನ್ನ… Continue Reading
ಸುಳ್ಯ : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಯುವಕನ ಮೇಲೆ ಕೇಸ್ ದಾಖಲು July 1, 2022 ಸುಳ್ಯ : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಯುವಕನೋರ್ವನ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಪುತ್ತೂರು ಗ್ರಾಮದ ಅರಿಯಡ್ಕ ನಿವಾಸಿ ಸಂದೀಪ (22) ಎಂಬಾತನ… Continue Reading
ಕುಂದಾಪುರ: ಸಪ್ಲಿಮೆಂಟರಿ ಫಲಿತಾಂಶಕ್ಕೆ ಹೆದರಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ July 1, 2022 ಕುಂದಾಪುರ : ಸಪ್ಲಿಮೆಂಟರಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಫಲಿತಾಂಶ ಬರುವ ಮೊದಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.30 ರ ಗುರುವಾರ ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಂಕರನಾರಾಯಣ ಸರ್ಕಾರಿ ಪದವಿ ಪೂರ್ವ… Continue Reading
ಪುತ್ತೂರು : ಸ್ವಿಫ್ಟ್ ಮತ್ತು ಓಮ್ನಿ ಕಾರು ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ July 1, 2022 ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಸ್ವಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ… Continue Reading