Breaking News

ಬೆಂಗಳೂರು : ಜುಲೈ 1ರಿಂದ ಮತ್ತೆ ವಿದ್ಯುತ್ ದರ ಏರಿಕೆ ಪ್ರಸ್ತಾಪ: ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಏರಿಕೆ ಪ್ರಸ್ತಾಪ ಕೇಳಿಬಂದಿದ್ದು, ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ…

Continue Reading

ಬಂಟ್ವಾಳ : ಅಂಗಳದಲ್ಲಿ ಒಣಗಿಸಲು ಇಟ್ಟಿದ್ದ ಅಲ್ಯುಮಿನಿಯಂ ಪಾತ್ರೆ ಕಳವು ಪ್ರಕರಣಕ್ಕೆ ಎಫ್‌ಐಆರ್‌

ಬಂಟ್ವಾಳ : ತೊಳೆದು ಇಟ್ಟಿದ್ದ ಪಾತ್ರೆ ಹಾಗೂ ಸ್ನಾನ ಮಾಡುವ ಹಂಡೆ ಕದ್ದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಓರ್ವನನ್ನು ಬಂಧಿಸಲಾಗಿದೆ. ಮತ್ತೋರ್ವ ಪರಾರಿಯಾಗಿದ್ದಾನೆ.ಅಗರಗಂಡಿ ನಿವಾಸಿ ಪ್ರವೀಣ…

Continue Reading

ಮಂಗಳೂರು: ನೀರಿನ ಪೈಪ್ ಲೈನ್ ಕುಸಿದು ಪಂಪ್ ವೆಲ್ ರಸ್ತೆಯಲ್ಲಿ ಭಾರೀ ಬಿರುಕು

ಮಂಗಳೂರು : 5 ದಶಕಕ್ಕೂ ಹಳೆಯದಾದ ನೀರಿನ ಪೈಪ್‌ ಭೂಮಿಯ ಆಳದಲ್ಲಿ ಒಡೆದು ಹೋಗಿ ರಸ್ತೆ ಕುಸಿದ ಘಟನೆ ನಗರದ ಕಂಕನಾಡಿಯ ಪಂಪ್‌ವೆಲ್‌ ಜಂಕ್ಷನ್‌ ಬಳಿ ಮಧ್ಯಾಹ್ನ ವೇಳೆ ನಡೆದಿದೆ. 1956ರಲ್ಲಿ ತುಂಬೆ…

Continue Reading

ಮಂಗಳೂರು : ಸಿಎನ್‍ಜಿ ಬೆಲೆ ಇಳಿಕೆಗೆ ಕೋರಿ ಮನವಿ: ಡಿಸಿ ಡಾ. ರಾಜೇಂದ್ರ ಕೆ.ವಿ.

ಮಂಗಳೂರು : ಪರಿಸರ ಸ್ನೇಹಿ ಇಂಧನ ಸಿಎನ್‍ಜಿಯ ಬೆಲೆಯನ್ನು ಆದಷ್ಟು ಇಳಿಕೆ ಮಾಡುವಂತೆ ಕೋರಿ ದಕ್ಷಿಣ ಕನ್ನಡದ ಲೋಕಸಭಾ ಸದಸ್ಯರು ಹಾಗೂ ಜಿಲ್ಲಾಧಿಕಾರಿಯವರ ಕಚೇರಿಯಿಂದ ಪತ್ರ ಮುಖೇನ ಸಂಬಂಧಿಸಿದ ಕಾರ್ಪೋರೇಟ್ ಕಚೇರಿಗೆ ಮನವಿ ಸಲ್ಲಿಸಲಾಗುವುದು…

Continue Reading

ಪುತ್ತೂರು : ಆನ್‌ಲೈನ್ ವಂಚನೆ – 7.47 ಲಕ್ಷ ರೂ. ಕಳೆದುಕೊಂಡ ಶಾಲಾ ಶಿಕ್ಷಕಿ

ಪುತ್ತೂರು : ಕೆವೈಸಿ ಅಪ್‌ಡೇಟ್‌ ಮಾಡಲು ಬ್ಯಾಂಕಿನ ಕಸ್ಟಮರ್‌ ಕೇರ್‌ಗೆ ಕರೆ ಮಾಡಲು ತಿಳಿಸಿ ಇಂಟರ್‌ ನೆಟ್‌ ಬ್ಯಾಂಕಿಂಗ್‌ ಸಿಸ್ಟಮ್‌ ಮೂಲಕ ಸಾಲ ಮಂಜೂರಾತಿ ಪಡೆದು ಶಿಕ್ಷಕಿಯೋರ್ವರು 7.47 ಲಕ್ಷ ರೂಪಾಯಿ ಕಳೆದುಕೊಂಡ ಬಗ್ಗೆ…

Continue Reading

ಕಡಬ : ತೆಂಗಿನಕಾಯಿ ಕೀಳಲು ಹೋಗಿ ಹಾರಿ ಹೋಯ್ತು ಜೀವ

ಕಡಬ: ತೆಂಗಿನಕಾಯಿ ಕೀಳುವಾಗ ಅಲ್ಯೂಮಿನಿಯಂ ಕೊಕ್ಕೆ ವಿದ್ಯುತ್ ತಂತಿಗೆ ತಾಗಿ ಶಾಕ್ ತಗುಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಸಂಭವಿಸಿದೆ. ಇಲ್ಲಿನ ಕೊಡಿಂಬಾಳ ಕೊಡೆಂಕೇರಿ ನಿವಾಸಿ ತೋಮಸ್…

Continue Reading

ಮಂಗಳೂರು : ಸುರತ್ಕಲ್‌ನಲ್ಲಿ ಮದರಸ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕನ ಮೇಲೆ ಹಲ್ಲೆ

ಮಂಗಳೂರು : ಮದರಸ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕನೊಬ್ಬನಿಗೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಟಿಪಳ್ಳ ಆರನೇ ಬ್ಲಾಕ್ ನಲ್ಲಿ ನಿನ್ನೆ ರಾತ್ರಿ ನಡೆದಿದೆ….

Continue Reading

ಸುಳ್ಯ : ಮತ್ತೆ ಕಂಪಿಸಿದ ಭೂಮಿ: ಮರಗಳು ಧರೆಗೆ-ವಿದ್ಯುತ್‌ ಸಂಪರ್ಕ ಕಡಿತ

ಸುಳ್ಯ: ಸುಳ್ಯ ತಾಲೂಕಿನಲ್ಲಿ ಮತ್ತೆ ಇಂದು ಭೂಮಿ ಕಂಪಿಸಿರುವ ಬಗ್ಗೆ ವರದಿಯಾಗಿದೆ. ಎರಡು ದಿನಗಳ ಹಿಂದೆ ಇಲ್ಲಿ ಭೂಕಂಪನ ಸಂಭವಿಸಿತ್ತು. ಇಂದು ಮತ್ತೆ ಅದೇ ರೀತಿಯ ಅನುಭವ ಆಗಿದೆ. ಹಾಗೂ ಮೊನ್ನೆಗಿಂತ ಇಂದಿನ…

Continue Reading

ಎರ್ನಾಕುಲಂ : ಲೈಂಗಿಕ ದೌರ್ಜನ್ಯ ಪ್ರಕರಣ: ನಟ, ನಿರ್ಮಾಪಕ ವಿಜಯ್ ಬಾಬು ಬಂಧನ

ಎರ್ನಾಕುಲಂ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಮಲಯಾಳಂ ನಟ ಮತ್ತು ನಿರ್ಮಾಪಕ ವಿಜಯ್ ಬಾಬು ಅವರನ್ನು ಬಂಧಿಸಲಾಗಿದೆ. ವಿಚಾರಣೆಗಾಗಿ ಎರ್ನಾಕುಲಂ ದಕ್ಷಿಣ ಪೊಲೀಸ್ ಠಾಣೆಗೆ ಹಾಜರುಪಡಿಸಿದ ನಂತರ ಅವರನ್ನು ಬಂಧಿಸಲಾಗಿದೆ. ಸಿನಿಮಾಗಳಲ್ಲಿ ಪಾತ್ರ ನೀಡುವುದಾಗಿ…

Continue Reading

ಮಂಗಳೂರು : ಡಿಸಿಪಿ ಹರಿರಾಂ ಶಂಕರ್‌ ವರ್ಗಾವಣೆ

ಮಂಗಳೂರು : ರಾಜ್ಯ ಸರ್ಕಾರ ಹಲವು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಹಾಗೂ ಪದೋನ್ನತಿ ಮಾಡಿ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ ವಿಭಾಗದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಆಯುಕ್ತ…

Continue Reading

ಬಂಟ್ವಾಳ : ವಿಟ್ಲ ರಸ್ತೆ ಬದಿ ನಿಲ್ಲಿಸಿದ್ದ ಕಲ್ಲು ತುಂಬಿದ ಲಾರಿ ಪಲ್ಟಿ

ವಿಟ್ಲ : ರಸ್ತೆ ಬದಿ ನಿಲ್ಲಿಸಿದ್ದ ಕಲ್ಲು ಸಾಗಾಟದ ಲಾರಿಯೊಂದು ಮಗುಚಿ ಬಿದ್ದ ಘಟನೆ ಬಂಟ್ವಾಳ ತಾಲ್ಲೂಕಿನ ವಿಟ್ಲ – ಕಾಸರಗೋಡು ರಸ್ತೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ನಡೆದಿದೆ.ಕಲ್ಲು ತುಂಬಿದ್ದ ಲಾರಿಯನ್ನು…

Continue Reading

ಭಾರತ vs ಐರ್ಲೆಂಡ್: ಮೊದಲ ಪಂದ್ಯದಲ್ಲಿ ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ

ಮೊದಲಿಗೆ ಬ್ಯಾಟಿಂಗ್ ನಡೆಸಿದ ಐರ್ಲೆಂಡ್ ತಂಡ ನಿಗದಿತ 12 ಓವರ್‌ಗಳಲ್ಲಿ 108 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿತು. ಐರ್ಲೆಂಡ್ ತಂಡದ ಪರವಾಗಿ ಹ್ಯಾರಿ ಟೆಕ್ಟರ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. 33 ಎಸೆತಗಳನ್ನು ಎದುರಿಸಿದ…

Continue Reading