Breaking News

ಉಡುಪಿ :  ಅಪಹರಣದ ನಾಟಕವಾಡಿ ಪೋಷಕರಿಗೆ 5 ಲಕ್ಷ ರೂ. ವಂಚನೆ ಯತ್ನ-ಯುವಕನ ಬಂಧನ

ಉಡುಪಿ : ಕುತೂಹಲಕಾರಿ ಘಟನೆಯೊಂದನ್ನು ಜಿಲ್ಲಾ ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನಿಗೆ ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ವರುಣ್ ನಾಯಕ್(25) ನ್ಯಾಯಾಂಗ ಬಂಧನಕ್ಕೆ ಒಳಗಾದ ವ್ಯಕ್ತಿ. ಪ್ರಕರಣದ ಹಿನ್ನೆಲೆ:ಜೂನ್…

Continue Reading

ಅಬುಧಾಬಿ ತಲುಪಿದ ಮೋದಿ: ಆಲಿಂಗಿಸಿ ಬರಮಾಡಿಕೊಂಡ ಯುಎಇ ಅಧ್ಯಕ್ಷ

ಅಬುಧಾಬಿ: ಜರ್ಮನಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಭಾಗಿಯಾದ ನಂತರ ಪ್ರಧಾನಿ ನರೇಂದ್ರ ಮೋದಿ ಯುಎಇಯ ರಾಜಧಾನಿ ಅಬುಧಾಬಿ ತಲುಪಿದ್ದಾರೆ. ಅಬು ಧಾಬಿ ಏರ್​ಪೋರ್ಟ್​ ತಲುಪುತ್ತಿದ್ದಂತೆ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್…

Continue Reading

ಬೆಂಗಳೂರು : ವಿದ್ಯುತ್ ದರ ಹೆಚ್ಚಳಕ್ಕೆ ರಾಜ್ಯ ಸರಕಾರ ಸೂಚನೆ ನೀಡಿಲ್ಲ: ಇಂಧನ ಸಚಿವರ ಸ್ಪಷ್ಟನೆ

ಬೆಂಗಳೂರು: ವಿದ್ಯುತ್ ದರ ಹೆಚ್ಚಳಕ್ಕೆ ರಾಜ್ಯ ಸರಕಾರ ಯಾವುದೇ ಸೂಚನೆ ನೀಡಿಲ್ಲ. ಕಲ್ಲಿದ್ದಲು ಹಾಗೂ‌‌ ಪೆಟ್ರೋಲಿಯಂ‌ ಉತ್ಪನ್ನಗಳ ಮಾರುಕಟ್ಟೆ ದರ ಆಧರಿತ ಹೊಂದಾಣಿಕೆ ವೆಚ್ಚದಲ್ಲಿ‌ ಮಾತ್ರ ವ್ಯತ್ಯಾಸವಾಗಿದೆ ಎಂದು ಇಂಧನ ಸಚಿವ ವಿ.ಸುನೀಲ್…

Continue Reading

ಉಡುಪಿ : ದ್ವಿತೀಯ ಪಿ.ಯು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಕೋಟ : ಕುಂದಾಪುರ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿನಿ ಮಿಸ್ರಿಯಾ (19 ವರ್ಷ ) ಜೀವನದಲ್ಲಿ ಜಿಗುಪ್ಸೆ ಹೊಂದಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟ ಪೊಲೀಸ್ ಠಾಣಾ…

Continue Reading

ಬೆಂಗಳೂರು : ಜುಲೈ 1ರಿಂದ ಮತ್ತೆ ವಿದ್ಯುತ್ ದರ ಏರಿಕೆ ಪ್ರಸ್ತಾಪ: ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಏರಿಕೆ ಪ್ರಸ್ತಾಪ ಕೇಳಿಬಂದಿದ್ದು, ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ…

Continue Reading

ಬಂಟ್ವಾಳ : ಅಂಗಳದಲ್ಲಿ ಒಣಗಿಸಲು ಇಟ್ಟಿದ್ದ ಅಲ್ಯುಮಿನಿಯಂ ಪಾತ್ರೆ ಕಳವು ಪ್ರಕರಣಕ್ಕೆ ಎಫ್‌ಐಆರ್‌

ಬಂಟ್ವಾಳ : ತೊಳೆದು ಇಟ್ಟಿದ್ದ ಪಾತ್ರೆ ಹಾಗೂ ಸ್ನಾನ ಮಾಡುವ ಹಂಡೆ ಕದ್ದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಓರ್ವನನ್ನು ಬಂಧಿಸಲಾಗಿದೆ. ಮತ್ತೋರ್ವ ಪರಾರಿಯಾಗಿದ್ದಾನೆ.ಅಗರಗಂಡಿ ನಿವಾಸಿ ಪ್ರವೀಣ…

Continue Reading

ಮಂಗಳೂರು: ನೀರಿನ ಪೈಪ್ ಲೈನ್ ಕುಸಿದು ಪಂಪ್ ವೆಲ್ ರಸ್ತೆಯಲ್ಲಿ ಭಾರೀ ಬಿರುಕು

ಮಂಗಳೂರು : 5 ದಶಕಕ್ಕೂ ಹಳೆಯದಾದ ನೀರಿನ ಪೈಪ್‌ ಭೂಮಿಯ ಆಳದಲ್ಲಿ ಒಡೆದು ಹೋಗಿ ರಸ್ತೆ ಕುಸಿದ ಘಟನೆ ನಗರದ ಕಂಕನಾಡಿಯ ಪಂಪ್‌ವೆಲ್‌ ಜಂಕ್ಷನ್‌ ಬಳಿ ಮಧ್ಯಾಹ್ನ ವೇಳೆ ನಡೆದಿದೆ. 1956ರಲ್ಲಿ ತುಂಬೆ…

Continue Reading

ಮಂಗಳೂರು : ಸಿಎನ್‍ಜಿ ಬೆಲೆ ಇಳಿಕೆಗೆ ಕೋರಿ ಮನವಿ: ಡಿಸಿ ಡಾ. ರಾಜೇಂದ್ರ ಕೆ.ವಿ.

ಮಂಗಳೂರು : ಪರಿಸರ ಸ್ನೇಹಿ ಇಂಧನ ಸಿಎನ್‍ಜಿಯ ಬೆಲೆಯನ್ನು ಆದಷ್ಟು ಇಳಿಕೆ ಮಾಡುವಂತೆ ಕೋರಿ ದಕ್ಷಿಣ ಕನ್ನಡದ ಲೋಕಸಭಾ ಸದಸ್ಯರು ಹಾಗೂ ಜಿಲ್ಲಾಧಿಕಾರಿಯವರ ಕಚೇರಿಯಿಂದ ಪತ್ರ ಮುಖೇನ ಸಂಬಂಧಿಸಿದ ಕಾರ್ಪೋರೇಟ್ ಕಚೇರಿಗೆ ಮನವಿ ಸಲ್ಲಿಸಲಾಗುವುದು…

Continue Reading

ಪುತ್ತೂರು : ಆನ್‌ಲೈನ್ ವಂಚನೆ – 7.47 ಲಕ್ಷ ರೂ. ಕಳೆದುಕೊಂಡ ಶಾಲಾ ಶಿಕ್ಷಕಿ

ಪುತ್ತೂರು : ಕೆವೈಸಿ ಅಪ್‌ಡೇಟ್‌ ಮಾಡಲು ಬ್ಯಾಂಕಿನ ಕಸ್ಟಮರ್‌ ಕೇರ್‌ಗೆ ಕರೆ ಮಾಡಲು ತಿಳಿಸಿ ಇಂಟರ್‌ ನೆಟ್‌ ಬ್ಯಾಂಕಿಂಗ್‌ ಸಿಸ್ಟಮ್‌ ಮೂಲಕ ಸಾಲ ಮಂಜೂರಾತಿ ಪಡೆದು ಶಿಕ್ಷಕಿಯೋರ್ವರು 7.47 ಲಕ್ಷ ರೂಪಾಯಿ ಕಳೆದುಕೊಂಡ ಬಗ್ಗೆ…

Continue Reading

ಕಡಬ : ತೆಂಗಿನಕಾಯಿ ಕೀಳಲು ಹೋಗಿ ಹಾರಿ ಹೋಯ್ತು ಜೀವ

ಕಡಬ: ತೆಂಗಿನಕಾಯಿ ಕೀಳುವಾಗ ಅಲ್ಯೂಮಿನಿಯಂ ಕೊಕ್ಕೆ ವಿದ್ಯುತ್ ತಂತಿಗೆ ತಾಗಿ ಶಾಕ್ ತಗುಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಸಂಭವಿಸಿದೆ. ಇಲ್ಲಿನ ಕೊಡಿಂಬಾಳ ಕೊಡೆಂಕೇರಿ ನಿವಾಸಿ ತೋಮಸ್…

Continue Reading

ಮಂಗಳೂರು : ಸುರತ್ಕಲ್‌ನಲ್ಲಿ ಮದರಸ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕನ ಮೇಲೆ ಹಲ್ಲೆ

ಮಂಗಳೂರು : ಮದರಸ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕನೊಬ್ಬನಿಗೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಟಿಪಳ್ಳ ಆರನೇ ಬ್ಲಾಕ್ ನಲ್ಲಿ ನಿನ್ನೆ ರಾತ್ರಿ ನಡೆದಿದೆ….

Continue Reading

ಸುಳ್ಯ : ಮತ್ತೆ ಕಂಪಿಸಿದ ಭೂಮಿ: ಮರಗಳು ಧರೆಗೆ-ವಿದ್ಯುತ್‌ ಸಂಪರ್ಕ ಕಡಿತ

ಸುಳ್ಯ: ಸುಳ್ಯ ತಾಲೂಕಿನಲ್ಲಿ ಮತ್ತೆ ಇಂದು ಭೂಮಿ ಕಂಪಿಸಿರುವ ಬಗ್ಗೆ ವರದಿಯಾಗಿದೆ. ಎರಡು ದಿನಗಳ ಹಿಂದೆ ಇಲ್ಲಿ ಭೂಕಂಪನ ಸಂಭವಿಸಿತ್ತು. ಇಂದು ಮತ್ತೆ ಅದೇ ರೀತಿಯ ಅನುಭವ ಆಗಿದೆ. ಹಾಗೂ ಮೊನ್ನೆಗಿಂತ ಇಂದಿನ…

Continue Reading