Breaking News

ಎರ್ನಾಕುಲಂ : ಲೈಂಗಿಕ ದೌರ್ಜನ್ಯ ಪ್ರಕರಣ: ನಟ, ನಿರ್ಮಾಪಕ ವಿಜಯ್ ಬಾಬು ಬಂಧನ

ಎರ್ನಾಕುಲಂ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಮಲಯಾಳಂ ನಟ ಮತ್ತು ನಿರ್ಮಾಪಕ ವಿಜಯ್ ಬಾಬು ಅವರನ್ನು ಬಂಧಿಸಲಾಗಿದೆ. ವಿಚಾರಣೆಗಾಗಿ ಎರ್ನಾಕುಲಂ ದಕ್ಷಿಣ ಪೊಲೀಸ್ ಠಾಣೆಗೆ ಹಾಜರುಪಡಿಸಿದ ನಂತರ ಅವರನ್ನು ಬಂಧಿಸಲಾಗಿದೆ. ಸಿನಿಮಾಗಳಲ್ಲಿ ಪಾತ್ರ ನೀಡುವುದಾಗಿ…

Continue Reading

ಮಂಗಳೂರು : ಡಿಸಿಪಿ ಹರಿರಾಂ ಶಂಕರ್‌ ವರ್ಗಾವಣೆ

ಮಂಗಳೂರು : ರಾಜ್ಯ ಸರ್ಕಾರ ಹಲವು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಹಾಗೂ ಪದೋನ್ನತಿ ಮಾಡಿ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ ವಿಭಾಗದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಆಯುಕ್ತ…

Continue Reading

ಬಂಟ್ವಾಳ : ವಿಟ್ಲ ರಸ್ತೆ ಬದಿ ನಿಲ್ಲಿಸಿದ್ದ ಕಲ್ಲು ತುಂಬಿದ ಲಾರಿ ಪಲ್ಟಿ

ವಿಟ್ಲ : ರಸ್ತೆ ಬದಿ ನಿಲ್ಲಿಸಿದ್ದ ಕಲ್ಲು ಸಾಗಾಟದ ಲಾರಿಯೊಂದು ಮಗುಚಿ ಬಿದ್ದ ಘಟನೆ ಬಂಟ್ವಾಳ ತಾಲ್ಲೂಕಿನ ವಿಟ್ಲ – ಕಾಸರಗೋಡು ರಸ್ತೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ನಡೆದಿದೆ.ಕಲ್ಲು ತುಂಬಿದ್ದ ಲಾರಿಯನ್ನು…

Continue Reading

ಭಾರತ vs ಐರ್ಲೆಂಡ್: ಮೊದಲ ಪಂದ್ಯದಲ್ಲಿ ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ

ಮೊದಲಿಗೆ ಬ್ಯಾಟಿಂಗ್ ನಡೆಸಿದ ಐರ್ಲೆಂಡ್ ತಂಡ ನಿಗದಿತ 12 ಓವರ್‌ಗಳಲ್ಲಿ 108 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿತು. ಐರ್ಲೆಂಡ್ ತಂಡದ ಪರವಾಗಿ ಹ್ಯಾರಿ ಟೆಕ್ಟರ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. 33 ಎಸೆತಗಳನ್ನು ಎದುರಿಸಿದ…

Continue Reading

ತುಮಕೂರು : ಸಮೀಕ್ಷೆಗಳು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಮುನ್ಸೂಚನೆ ನೀಡಿದೆ: ಡಿ.ಕೆ.ಶಿವಕುಮಾರ್

ತುಮಕೂರು : ‘ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಯೊಂದು ಭವಿಷ್ಯ ನುಡಿದಿದೆ. ಹಿಂಜರಿಯಬೇಡಿ… ಅಗ್ನಿಪಥ ಯೋಜನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಮಹಿಳೆಯರು, ರೈತರು, ವಿಶೇಷವಾಗಿ ಯುವಕರನ್ನು ಸಂಘಟಿಸಿ ಎಂದು…

Continue Reading

ಮಂಗಳೂರು : ಮುಳುಗಿದ ಸರಕು ಸಾಗಾಣಿಕಾ ಹಡಗು, ತೈಲ ಸೋರಿಕೆ ಭೀತಿ, ಕರಾವಳಿಯಲ್ಲಿ ತೀವ್ರ ಕಟ್ಟೆಚ್ಚರ

ಮಂಗಳೂರು : ಚೀನಾ ಟು ಲೆಬನಾನ್ ಹಡಗು ಮುಳುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಮಿನಿ ಜೆಟ್ ವಿಮಾನದ ಮೂಲಕ ಸಮುದ್ರದಲ್ಲಿ ಕಣ್ಗಾವಲು ಏರ್ಪಡಿಸಲಾಗಿದೆ. ಕೋಸ್ಟ್ ಗಾರ್ಡ್ ಗೆ ಸೇರಿದ ಮಿನಿ ಜೆಟ್ ವಿಮಾನದ ಮೂಲಕ ಹಡಗಿನ…

Continue Reading

ರಾಜ್ಯದಲ್ಲಿ ಕೊರೋನಾ ದಿಢೀರ್ ಇಳಿಕೆ: ಇಂದು ಬೆಂಗಳೂರಿನಲ್ಲಿ 131 ಸೇರಿ 133 ಮಂದಿಗೆ ಪಾಸಿಟಿವ್; ಸಾವು ಶೂನ್ಯ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 133 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,64,835ಕ್ಕೆ ಏರಿಕೆಯಾಗಿದೆ. ಇನ್ನೂ ರಾಜ್ಯದಲ್ಲಿ ಮಹಾಮಾರಿ…

Continue Reading

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿಯಿಂದ 819 ಕೋಟಿ ರೂ. ಲೂಟಿ: ಕಾಂಗ್ರೆಸ್ ಗಂಭೀರ ಆರೋಪ!

ಬೆಂಗಳೂರು : ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ ಬಿಜೆಪಿ ಸರ್ಕಾರ ತಂದ ರೂವಾರಿ ರಮೇಶ್ ಜಾರಕಿಹೊಳಿ ಅವರು ಸುಮಾರು 819 ಕೋಟಿ ಸಾರ್ವಜನಿಕ ಹಣವನ್ನು ಲೂಟಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಗಂಭೀರ ಆರೋಪ ಮಾಡಿದೆ….

Continue Reading

ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲೇ ಆರಂಭ : ಸಿಎಂ ಬೊಮ್ಮಾಯಿ

ಬೆಳಗಾವಿ : ಧಾರವಾಡ ಮತ್ತು ಬೆಳಗಾವಿ ರೈಲು ಸಂಪರ್ಕ ಯೋಜನೆಯನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಬೆಳಗಾವಿಯ ತಿಲಕವಾಡಿಯ ಮಿಲೇನಿಯಮ್ ಗಾರ್ಡನ್ ಬಳಿ ಆಯೋಜಿಸಿದ್ದ ಬಿ.ಎಸ್.ಚನ್ನಬಸಪ್ಪ…

Continue Reading

ಉಪ ಚುನಾವಣೆ: ತ್ರಿಪುರಾ ಸಿಎಂ ಗೆಲುವು; ಉತ್ತರ ಪ್ರದೇಶದಲ್ಲೂ ಅರಳಿದ ಕಮಲ, ಅಖಿಲೇಶ್ ಯಾದವ್ ಗೆ ಮುಖಭಂಗ

ಲಖನೌ/ತ್ರಿಪುರ: ಉತ್ತರ ಪ್ರದೇಶ ಮತ್ತು ತ್ರಿಪುರ ಉಪ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಗೆಲವು ಸಾಧಿಸಿದ್ದಾರೆ. ಉತ್ತರ ಪ್ರದೇಶದಲ್ಲೂ ಕಮಲ ಅರಳಿದ್ದು, ಅಖಿಲೇಶ್ ಯಾದವ್…

Continue Reading

ರಣಜಿ ಟ್ರೋಫಿ ಫೈನಲ್: ಇತಿಹಾಸ ಬರೆದ ಮಧ್ಯ ಪ್ರದೇಶ; 41 ಬಾರಿ ಚಾಂಪಿಯನ್ ಮುಂಬೈ ವಿರುದ್ಧ 6 ವಿಕೆಟ್ ಗಳ ಜಯ

ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ್ದ ರಣಜಿ ಟ್ರೋಫಿ 2022 ಫೈನಲ್ ಪಂದ್ಯದಲ್ಲಿ 41 ಬಾರಿ ಚಾಂಪಿಯನ್ ಮುಂಬೈ ವಿರುದ್ಧ 6 ವಿಕೆಟ್ ಗಳ ಜಯಗಳಿಸುವ ಮೂಲಕ ಮಧ್ಯ ಪ್ರದೇಶ ತಂಡ ಚೊಚ್ಚಲ ಬಾರಿಗೆ…

Continue Reading

ಹಾಸನ : ಪ್ರೇಯಸಿಯಿಂದ ಮೋಸ – ವಿಡಿಯೋ ಮಾಡಿ ಯುವಕ ಆತ್ಮಹತ್ಯೆ

ಹಾಸನ : ಹಾಸನ ಜಿಲ್ಲೆಯ ಅರಸಿಕೆರೆಯ ಯುವಕನೊಬ್ಬ ತಾನು ಪ್ರೀತಿಸಿದ ಹುಡುಗಿ ಮೋಸ ಮಾಡಿದ್ದಕ್ಕೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಯುವಕನನ್ನು ದಿಲೀಪ್ ಎಂದು ಗುರುತಿಸಲಾಗಿದೆ. ಕೆಲ‌ ವರ್ಷಗಳಿಂದ…

Continue Reading