Breaking News

ಮಂಗಳೂರು : ದೇಶದಲ್ಲಿ ಎನ್ ಡಿಎ ಸರ್ಕಾರ ಬಂದ ಬಳಿಕ ಪರಿವರ್ತನೆ ಆರಂಭವಾಗಿದೆ: ನಳಿನ್ ಕುಮಾರ್ ಕಟೀಲ್

ಮಂಗಳೂರು: ದೇಶದಲ್ಲಿ  ಎನ್‌ಡಿಎ ಸರಕಾರ ಬಂದ ಮೇಲೆ ಪರಿವರ್ತನೆಯ ಹಾದಿ ಆರಂಭವಾಗಿದೆ. ನರೇಂದ್ರ ಮೋದಿಯವರು ತಂದ ಎಲ್ಲಾ ಯೋಜನೆ ಕಾಂಗ್ರೆಸ್ ವಿರೋಧಿಸುತ್ತಿದೆ. ದೇಶಕ್ಕೆ ಒಳ್ಳೆದಾಗುವುದನ್ನ ವಿರೋಧಿಸೋದು ಕಾಂಗ್ರೆಸ್ ಮಾನಸಿಕತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ…

Continue Reading

ಮಂಗಳೂರು : ಬಂಟ್ವಾಳ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ- ಪ್ರಯಾಣಿಕರು ಪಾರು

ಬಂಟ್ವಾಳ: ಬೃಹತ್ ಗಾತ್ರದ ಮರವೊಂದು ಕಾರಿನ ಮೇಲೆ ಉರುಳಿ ಬಿದಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾದಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ ಲಕ್ಷಣಕಟ್ಟೆ…

Continue Reading

ಸುಳ್ಯ: ಹಲವೆಡೆ ಲಘು ಭೂಕಂಪನ ಅನುಭವ – ಭಯಭೀತರಾದ ಜನ

ಸುಳ್ಯ: ಸುಳ್ಯ ತಾಲೂಕಿನ ಹಲವೆಡೆ ಇಂದು ಬೆಳಗ್ಗಿನ ವೇಳೆ ಲಘು ಭೂಕಂಪನದ ಅನುಭವವಾಗಿದ್ದು, ಸುಮಾರು 45 ಸೆಕೆಂಡ್‌ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದೆ. ಸುಳ್ಯ, ಮರ್ಕಂಜ, ಕಲ್ಲುಗುಂಡಿ, ಸಂಪಾಜೆ, ಪೆರಾಜೆ, ಅರಂತೋಡು, ಐವರ್ನಾಡು, ತೊಡಿಕಾನ,…

Continue Reading

ವಯನಾಡ್: ರಾಹುಲ್ ಗಾಂಧಿ ಕಚೇರಿ ಧ್ವಂಸಗೊಳಿಸಿದವರ ವಿರುದ್ಧ ಕ್ರಮ-ಸಿಎಂ ಪಿಣರಾಯಿ ವಿಜಯನ್

ವಯನಾಡ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಕಚೇರಿ ಧ್ವಂಸಗೊಳಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಕೇರಳ ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. ಈ ಘಟನೆಯ ಹಿಂದೆ ಆಡಳಿತಾರೂಢ ಸಿಪಿಐಎಂ ಪಕ್ಷದ ವಿದ್ಯಾರ್ಥಿ…

Continue Reading

ಲಖನೌ: ಅಯೋಧ್ಯೆ ನದಿಯಲ್ಲಿ ಪತ್ನಿ ಜೊತೆ ಅಸಭ್ಯ ವರ್ತನೆ; ಪತಿಗೆ ಸಾರ್ವಜನಿಕರಿಂದ ‘ಧರ್ಮದೇಟು’!

ಲಖನೌ: ಅಯೋಧ್ಯೆಯ ಸರಯೂ ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಪತ್ನಿ ಜೊತೆಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ವ್ಯಕ್ತಿ ಸಾರ್ವಜನಿಕರೇ ಸಾಮೂಹಿಕವಾಗಿ ಥಳಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸರಯೂ ನದಿಯಲ್ಲಿ ಪವಿತ್ರ…

Continue Reading

ಮುಂಬೈ : ನಾನು ಮುಖ್ಯಮಂತ್ರಿ ಬಂಗಲೆ ತೊರೆದಿದ್ದೇನೆ, ಆದರೆ ನನ್ನ ಪಟ್ಟನ್ನು ಸಡಿಲಿಸಿಲ್ಲ: ಮಹಾ ಸಿಎಂ ಉದ್ಧವ್ ಠಾಕ್ರೆ

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಸರ್ಕಾರ ತಮ್ಮದೇ ಪಕ್ಷದ ನಾಯಕರ ಬಂಡಾಯದಿಂದ ಅಲ್ಪಮತಕ್ಕೆ ಕುಸಿದಿದೆ. ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಕೊಟ್ಟ ಶಾಕ್ ನಿಂದ ಕಂಗಾಲಾಗಿರೋ ಉದ್ಧವ್ ಠಾಕ್ರೆ ಅವರು,…

Continue Reading

ಉಳ್ಳಾಲ : ಮಾವಿನಕಾಯಿ ಕೀಳಲು ಹೋಗಿ ವಿದ್ಯುತ್‌ ತಂತಿಗೆ ಬಲಿಯಾದ ಉಳ್ಳಾಲದ ಯುವಕ

ಉಳ್ಳಾಲ: ಮಾವಿನಕಾಯಿ ಕೀಳಲು ಮರಹತ್ತಿದ ಯುವಕನೋರ್ವ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜಲಾಲ್ ಬಾಗ್ ನಲ್ಲಿ ಸಂಜೆ ವೇಳೆ ಸಂಭವಿಸಿದೆ. ಮಹಮ್ಮದ್ ಇಲಿಯಾಸ್ (21) ಸಾವನ್ನಪ್ಪಿದವರು….

Continue Reading

ಬೆಂಗಳೂರು : ಡೇಟಿಂಗ್ ಯುವತಿಗೆ ಕೋಟ್ಯಾಂತರ ರೂ. ವರ್ಗಾಯಿಸಿದ ಬ್ಯಾಂಕ್‌ ಮ್ಯಾನೇಜರ್‌ ಈಗ ಪೊಲೀಸರ ಅತಿಥಿ

ಬೆಂಗಳೂರು : ಡೇಟಿಂಗ್ ಆಪ್‌ನಲ್ಲಿ ಪರಿಚಯವಾದ ಯುವತಿಯೊಬ್ಬಳಿಗೆ ಕೇವಲ ಆರೇ ದಿನಗಳಲ್ಲಿ 5.70 ಕೋಟಿ ರೂ. ಹಣ ನೀಡಿ ಬ್ಯಾಂಕ್ ವ್ಯವಸ್ಥಾಪಕನೊಬ್ಬ ಕೈ ಸುಟ್ಟುಕೊಂಡಿದ್ದಾನೆ. ಠೇವಣಿದಾರರ ಹೆಸರಿನಲ್ಲಿ ಸಾಲದ ದಾಖಲೆ ಸೃಷ್ಟಿಸಿ ಕೋಟ್ಯಾಂತರ ರೂಪಾಯಿ…

Continue Reading

ಬೆಂಗಳೂರು : ಜೂನ್ 27ರಿಂದ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2022ನೇ ಸಾಲಿನ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಜೂನ್ 27ರಿಂದ ಜುಲೈ 4ರವರೆಗೆ ನಡೆಯಲಿದೆ.  ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್ ಸೈಟ್…

Continue Reading

ಬೆಳ್ತಂಗಡಿ: ಚಲಿಸುತ್ತಿದ್ದ ರಿಕ್ಷಾಕ್ಕೆ ಅಡ್ಡಬಂದ ನಾಯಿ- ಆಟೋ ಪಲ್ಟಿಯಾಗಿ ಮೂವರಿಗೆ ಗಾಯ

ಬೆಳ್ತಂಗಡಿ: ಚಲಿಸುತ್ತಿದ್ದ ಆಟೋ ರಿಕ್ಷಾಕ್ಕೆ ನಾಯಿಯೊಂದು ಅಡ್ಡಬಂದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಮೂವರು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮದ ನೇರಳಕಟ್ಟೆ ಎಂಬಲ್ಲಿ ಜೂ.19ರಂದು ನಡೆದಿದೆ. ಗಾಯಗೊಂಡವರನ್ನು ಧೀರಜ್, ಕಿರಣ್ ಹಾಗೂ…

Continue Reading

ಉತ್ತರ ಪ್ರದೇಶ : ಕುಡಿದ ಅಮಲಿನಲ್ಲಿ ವಧುವಿನ ಅತ್ತಿಗೆಯ ಕುತ್ತಿಗೆಗೆ ಹಾರ ಹಾಕಿದ ವರ

ಉತ್ತರ ಪ್ರದೇಶ : ಕಂಠಪೂರ್ತಿ ಕುಡಿದು ಮದುವೆ ಮಂಟಪಕ್ಕೆ ಬಂದ ವರನೊಬ್ಬ ವಧುವಿಗೆ ಹೂಹಾರ ಹಾಕುವ ಬದಲು ಆಕೆಯ ಅತ್ತಿಗೆಯ ಕುತ್ತಿಗೆಗೆ ಹಾರ ಹಾಕಿ ಕಪಾಳ ಮೋಕ್ಷ ಮಾಡಿಸಿಕೊಂಡ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ…

Continue Reading

ಬೆಂಗಳೂರು : ಕಳಪೆ‌ ಕಾಮಗಾರಿ – ‘ಜನಪ್ರಿಯ‌ ಮುಖ್ಯಮಂತ್ರಿ’ಗೆ ಸ್ಪಷ್ಟನೆ ಕೇಳಿದ ಪ್ರಧಾನಿ ಕಚೇರಿ

ಬೆಂಗಳೂರು : ಪ್ರಧಾನಿ ನರೇಂದ್ರ‌ ಮೋದಿ ಬೆಂಗಳೂರು ಭೇಟಿ ಸಂದರ್ಭದಲ್ಲಿ ಆರು ಕೋಟಿ ರೂ. ವೆಚ್ಚ ಮಾಡಿ ನಿರ್ಮಿಸಿದ ರಸ್ತೆ ಮೂರೇ ದಿನದಲ್ಲಿ ಕಿತ್ತು ಹೋಗಿದ್ದು, ಇದಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಂದ ಪ್ರಧಾನಿ…

Continue Reading