ಕಲ್ಲಡ್ಕ: ಜ್ವರದಿಂದ ಬಳಲುತ್ತಿದ್ದ ಆರು ವರ್ಷದ ಬಾಲಕಿ ಸಾವು June 23, 2022 ಬಂಟ್ವಾಳ : ಜ್ವರದಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಇಲ್ಲಿನ ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ ಆಚಾರ್ಯ(6) ಮೃತ ಬಾಲಕಿ…. Continue Reading
ಮಂಗಳೂರು : ಉಳ್ಳಾಲ ಹತ್ತಿ ದಾಸ್ತಾನು ಮತ್ತು ತಯಾರಿಕಾ ಕೇಂದ್ರದಲ್ಲಿ ಬೆಂಕಿ ಆಕಸ್ಮಿಕ June 22, 2022 ಉಳ್ಳಾಲ : ಹತ್ತಿ ದಾಸ್ತಾನು ಗೋದಾಮು ಮತ್ತು ಹತ್ತಿ ಉತ್ಪನ್ನಗಳ ತಯಾರಿಕಾ ಘಟಕಕ್ಕೆ ಆಕಸ್ಮಿಕ ಬೆಂಕಿ ತಗುಲಿ ಘಟಕ ಭಾಗಶಃ ಸುಟ್ಟುಹೋದ ಘಟನೆ ನರಿಂಗಾನ ಗ್ರಾಮದ ತೌಡುಗೋಳಿ ಕ್ರಾಸ್‌ನಲ್ಲಿರುವ ಗ್ರಾಮ ಪಂಚಾಯತ್ ಕಚೇರಿ ಬಳಿ… Continue Reading
ಕಾರ್ಕಳ: ಪತ್ತೊಂಜಿಕಟ್ಟೆ ಪೊಲ್ಲಾರು ಸೇತುವೆ ಬಳಿ ಪತ್ತೆಯಾದ ನವಜಾತ ಶಿಶು ಸಾವು June 22, 2022 ಕಾರ್ಕಳ: ಕಾರ್ಕಳ ನಗರದ ಹೊರವಲಯದ ಪತ್ತೊಂಜಿಕಟ್ಟೆ ಪೊಲ್ಲಾರು ಎಂಬಲ್ಲಿ ಕಿರುಸೇತುವೆ ಬಳಿ ಜೂ 21 ರಂದು ಸಂಜೆ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಸೇತುವೆ ಪಕ್ಕದಲ್ಲಿರುವ ಮನೆಯವರಿಗೆ ಮಗು ಅಳುವ ಶಬ್ದ ಕೇಳಿ ಬಂದ… Continue Reading
ಬೆಂಗಳೂರು : ಭಾರೀ ಮಳೆ ಹಿನ್ನೆಲೆ-ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ June 21, 2022 ಬೆಂಗಳೂರು : ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳಿಗೆ ಜೂ. 25ರವರೆಗೆ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಸಕ್ರಿಯವಾಗಿದ್ದು, ದಕ್ಷಿಣ ಕನ್ನಡ, ಉಡುಪಿ… Continue Reading
ಪ್ರಧಾನಿ ಮೋದಿ ಬೆಂಗಳೂರು : ಪ್ರವಾಸಕ್ಕೆ 34 ಕೋಟಿ ರೂ. ಖರ್ಚು ಮಾಡಿದ ರಾಜ್ಯ ಸರ್ಕಾರ June 21, 2022 ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಬೆಂಗಳೂರು ಹಾಗೂ ಮೈಸೂರು ಪ್ರವಾಸಕ್ಕಾಗಿ ರಾಜ್ಯ ಸರಕಾರ ಒಟ್ಟು 34 ಕೋಟಿ ರೂ. ಖರ್ಚು ಮಾಡಿದ್ದು, ರಸ್ತೆ ಹಾಗೂ ಮೂಲಸೌಕರ್ಯ ಯೋಜನೆಗೆ ಈ ಹಣ ವಿನಿಯೋಗಿಸಲಾಗಿದೆ. ಮೋದಿಯವರು… Continue Reading
ಮಂಗಳೂರು: ಬಸ್ ನಿಲ್ದಾಣದಲ್ಲೇ ಪತಿಯನ್ನು ಬಿಟ್ಟು ಪತ್ನಿ ಎಸ್ಕೆಪ್! June 21, 2022 ಮಂಗಳೂರು : ಬಸ್ ನಿಲ್ದಾಣದಲ್ಲೇ ಪತಿಯನ್ನು ಬಿಟ್ಟು ಪತ್ನಿ ಪರಾರಿಯಾಗಿರುವ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪರಾರಿಯಾಗಿರುವ ಪತ್ನಿಯನ್ನು ಶಿಲ್ಪಾ (30) ಎಂದು ಗುರುತಿಸಲಾಗಿದ್ದು, ತನ್ನ ಪತಿಯೊಂದಿಗೆ ಬಂಟ್ವಾಳ ತಾಲೂಕಿನ… Continue Reading
ಚಿಕ್ಕಮಗಳೂರು : ಸತ್ಯ ಮತ್ತು ಸಿದ್ದರಾಮಯ್ಯ ಎಣ್ಣೆ-ಸಿಗೇಕಾಯಿ ಇದ್ದಂತೆ – ಸಿ.ಟಿ.ರವಿ ವ್ಯಂಗ್ಯ June 21, 2022 ಚಿಕ್ಕಮಗಳೂರು: ಸುಳ್ಳು ಮತ್ತು ಸಿದ್ದರಾಮಯ್ಯ ಒಂದೇ ನಾಣ್ಯದ ಎರಡು ಮುಖಗಳು. ಸತ್ಯ ಮತ್ತು ಸಿದ್ದರಾಮಯ್ಯ ಎಣ್ಣೆ-ಸಿಗೇಕಾಯಿ ಇದ್ದಂತೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ. ಮೋದಿಯವರು ಆಕ್ಸಿಜನ್ ಕೊಡಲಿಲ್ಲ, ಈಗ ಯೋಗಕ್ಕೆ… Continue Reading
ಬಂಟ್ವಾಳ : ವಿಟ್ಲದಲ್ಲಿ ಬಜರಂಗದಳ ಮುಖಂಡನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಪುತ್ತೂರು ಆಸ್ಪತ್ರೆಗೆ ದಾಖಲು!! June 19, 2022 ಬಂಟ್ವಾಳ : ಬಜರಂಗದಳದ ವಿಟ್ಲ ಪ್ರಖಂಡ ಸಂಚಾಲಕರಾದ ಚಂದ್ರಹಾಸ ಕನ್ಯಾನ ರವರಿಗೆ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಸಾಲೆತ್ತೂರಿನಲ್ಲಿ ಇಂದು ( ಭಾನುವಾರ) ಸಂಜೆ ನಡೆದಿದೆ…. Continue Reading
ದ್ವಿತೀಯ ಪಿಯು ಫಲಿತಾಂಶ: ವಿದ್ಯಾರ್ಥಿಗಳ ಆತ್ಮಹತ್ಯೆಯಿಂದ ತೀವ್ರ ದಿಗ್ಬ್ರಮೆ- ಎಚ್.ಡಿ. ಕುಮಾರಸ್ವಾಮಿ June 19, 2022 ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬರಲಿಲ್ಲ ಅಥವಾ ಫೇಲಾದೆವು ಎನ್ನುವ ಕಾರಣಕ್ಕೆ ರಾಜ್ಯದಲ್ಲಿ 8 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಸಂಬಂಧಿತ… Continue Reading
ಬೆಂಗಳೂರು : ‘ಅಗ್ನಿಪಥದ ಮೂಲ ಉದ್ದೇಶ ಅರಿಯದವರಿಂದ ತಪ್ಪು ಮಾಹಿತಿ’-ಸಿ.ಟಿ. ರವಿ ಕಿಡಿ June 19, 2022 ಬೆಂಗಳೂರು : ಕಾಂಗ್ರೆಸ್‌ನವರು ಹಾಗೂ ಎಡಪಂಥೀಯರು ಅಗ್ನಿಪಥ್ ಯೋಜನೆಯ ಮೂಲ ಉದ್ದೇಶ ಅರಿಯದೆ ಯುವಕರನ್ನು ತಪ್ಪು ದಾರಿಗೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ… Continue Reading
ಪುತ್ತೂರು: ಕುಖ್ಯಾತ ಅಂತರ್ ರಾಜ್ಯ ದಂತಚೋರರನ್ನು ಬಂಧಿಸಿದ ಅರಣ್ಯ ಇಲಾಖೆ ತಂಡ June 19, 2022 ಪುತ್ತೂರು: ಅರಣ್ಯ ಇಲಾಖೆಯ ವಿಶೇಷ ತಂಡ ಕುಖ್ಯಾತ ಅಂತರ್ ರಾಜ್ಯ ದಂತಚೋರರನ್ನು ಸಿನಿಮೀಯ ರೀತಿಯಲ್ಲಿ ಬಂಧಿಸಿದ ಘಟನೆ ಇಂದು ನಡೆದಿದೆ. ಶಶಿಕುಮಾರ್, ಸತೀಶ್ , ವಿಜ್ಞೇಶ್, ವಿನಿತ್, ಸಂಪತ್‌ಕುಮಾರ, ರತೀಶ ಬಂಧಿತ ಆರೋಪಿಗಳು…. Continue Reading
ಮೂಡುಬಿದಿರೆ: ಗ್ರಾಮಸಭೆಗೆ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಆಕ್ರೋಶ-ಶಿಸ್ತು ಕ್ರಮಕ್ಕೆ ಗ್ರಾಮಸ್ಥರ ಆಗ್ರಹ June 19, 2022 ಮೂಡುಬಿದಿರೆ: ಗ್ರಾಮ ಪಂಚಾಯತ್‌ನಲ್ಲಿ ನಡೆಯಬೇಕಿದ್ದ ದ್ವಿತೀಯ ಹಂತದ ಗ್ರಾಮಸಭೆಗೆ ವಿವಿಧ ಇಲಾಖೆಯ ಅಧಿಕಾರಿಗಳು ಗೈರು ಹಾಜರಾದ ಕಾರಣದಿಂದ ಗ್ರಾಮಸ್ಥರೆಲ್ಲರೂ ಆಕ್ರೋಶಗೊಂಡು ಸಭೆಯನ್ನು ರದ್ದುಗೊಳಿಸಿ, ಗೈರು ಹಾಜರಾದ ಇಲಾಖಾ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ… Continue Reading