Breaking News

ಮಂಗಳೂರು: ನಮಗೆ ಸಿಎಂ ಬಗ್ಗೆ ಗೌರವವಿದೆ-ನಿಮಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಬಗ್ಗೆ ಗೌರವ ಇಲ್ಲವೇ?-ಪದ್ಮರಾಜ್

ಮಂಗಳೂರು: ಶಾಲಾ ಪಠ್ಯಪುಸ್ತಕ ವಿಚಾರದಲ್ಲಿ ರಾಜ್ಯ ಸರಕಾರ ಮೇಲ್ವರ್ಗದವರನ್ನು ಓಲೈಸಿ, ಬ್ರಹ್ಮರ್ಷಿ ನಾರಾಯಣ ಗುರುಗಳನ್ನು ಅವಮಾನಿಸುತ್ತಿರುವ ಬಗ್ಗೆ ಶೀಘ್ರದಲ್ಲಿಯೇ ಬಿಲ್ಲವ ಸಮಾಜ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಬಿಲ್ಲವ ಸಮಾಜದ ಮುಖಂಡರು ಸರಕಾರಕ್ಕೆ…

Continue Reading

ಬಟ್ಟೆ ಹರಿದು ಅಮಾನುಷ ಹಲ್ಲೆ-ದೆಹಲಿ ಪೊಲೀಸರ ವಿರುದ್ದ ಕಾಂಗ್ರೆಸ್ ಸಂಸದೆ ಆರೋಪ

ನವದೆಹಲಿ : ರಾಹುಲ್ ಗಾಂಧಿಯವರನ್ನು ಇಡಿ ವಿಚಾರಣೆ ನಡೆಸುತ್ತಿರುವುದರ ವಿರುದ್ದ ಕಾಂಗ್ರೆಸ್ ಹಮ್ಮಿಕೊಂಡ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ನನ್ನ ಬಟ್ಟೆ ಹರಿದು ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದೆಯೊಬ್ಬರು ಆರೋಪ…

Continue Reading

ರಾಜಸ್ಥಾನ: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ ಬಿಜೆಪಿ ಶಾಸಕಿ ಉಚ್ಛಾಟನೆ

ಜೈಪುರ: ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದ ರಾಜಸ್ಥಾನದ ಧೋಲ್ ಪುರ ಬಿಜೆಪಿ ಶಾಸಕಿ ಶೋಭಾರಾಣಿ ಕುಶ್ವಾಹ್ ಅವರನ್ನು ಬಿಜೆಪಿ ಮಂಗಳವಾರ ಪಕ್ಷದಿಂದ ಉಚ್ಚಾಟಿಸಿದೆ. ಕುಶ್ವಾಹ್ ಅವರು ರಾಜ್ಯಸಭಾ ಚುನಾವಣೆಯಲ್ಲಿ…

Continue Reading

ಬಂಟ್ವಾಳ: ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಕಳ್ಳತನ

ಬಂಟ್ವಾಳ: ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಬಾಗಿಲು ಮುರಿದು ಒಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗ-ನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ…

Continue Reading

ಪುತ್ತೂರು: ಕೋಳಿ ಫಾರ್ಮ್ ನಲ್ಲಿ ಕೆಲಸಕ್ಕಿದ್ದ ಮಹಿಳೆಗೆ ಅತ್ಯಾಚಾರ-ಆರೋಪಿಯ ವಿರುದ್ಧ ದೂರು ದಾಖಲು

ಪುತ್ತೂರು : ಕೋಳಿ ಫಾರ್ಮ್‌ನಲ್ಲಿ ಕೆಲಸಕ್ಕಿದ್ದ ಮಹಿಳೆಯ ಮೇಲೆ ಫಾರ್ಮಿನ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ವ್ಯಕ್ತಿಯೋರ್ವ ಅತ್ಯಾಚಾರವೆಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತಂತೆ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದೆ. ಅರಿಯಡ್ಕ ಗ್ರಾಮದ ಮಡ್ಯಂಗಳ…

Continue Reading

ಮಂಗಳೂರು: ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸಹಿತ ನಾಲ್ವರು ಸೆರೆ

ಮಂಗಳೂರು : ನಗರದ ಸಾರ್ವಜನಿಕರಿಗೆ ಮಾದಕ ವಸ್ತುವಾದ ಎಂಡಿಎಂಎಯನ್ನು ಬೆಂಗಳೂರಿನಿಂದ ಯಿಂದ ಖರೀದಿಸಿ ಮಂಗಳೂರಿಗೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ…

Continue Reading

ಪುತ್ತೂರು: ಬಿಸಿಯೂಟ ತಯಾರಿ ಸಂದರ್ಭ ಬಿಸಿ ಸಾಂಬಾರು ಬಿದ್ದು ಮಹಿಳೆ ಮೃತ್ಯು

ಪುತ್ತೂರು : ಶಾಲೆಯಲ್ಲಿ ಬಿಸಿಯೂಟ ಮಾಡುತ್ತಿದ್ದ ಸಂದರ್ಭ ಸಾಂಬಾರ್‌ ಪಾತ್ರೆಗೆ ಕಾಲು ಜಾರಿ ಬಿದ್ದು, ಗಂಭೀರ ಗಾಯಗೊಂಡಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಅಗ್ನೆಸ್ ಪ್ರಮೀಳಾ ಡಿಸೋಜಾ (37)…

Continue Reading

ಮಂಗಳೂರು: ತಾಕತ್ತಿದ್ದರೆ ನನ್ನ ಮೇಲೆ ಬುಲ್ಡೋಜರ್ ಹತ್ತಿಸಿ-ಸಿ.ಟಿ. ರವಿಗೆ ಸವಾಲೆಸೆದ ಸುಹೈಲ್ ಕಂದಕ್

ಮಂಗಳೂರು :  ಅಗತ್ಯ ಬಿದ್ದಲ್ಲಿ ಕರಾವಳಿಯಲ್ಲೂ ಬುಲ್ಡೋಜರ್ ಮಾದರಿ ಎಂದು ಬಂಟ್ವಾಳದಲ್ಲಿ ಹೇಳಿಕೆ ನೀಡಿದ್ದ ಸಿ.ಟಿ. ರವಿಗೆ ಕಾಂಗ್ರೆಸ್ ಮುಖಂಡ ಸುಹೇಲ್ ಕಂದಕ್ ಸವಾಲು ಹಾಕಿದ್ದಾರೆ. ಬಿಜೆಪಿಯವರಿಗೆ ತಾಕತ್ತಿದ್ದರೆ ನನ್ನ ಎದೆ ಮೇಲೆ ಬುಲ್ಡೋಜರ್…

Continue Reading

3ನೇ ಟಿ20 ಪಂದ್ಯ ಗೆಲ್ಲುವ ಮೂಲಕ ಸರಣಿ ಜೀವಂತವಿರಿಸಿದ ಟೀಂ ಇಂಡಿಯಾ!

ವಿಶಾಖಪಟ್ಟಣಂ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ಟೀಂ ಇಂಡಿಯಾ ಮೂರನೇ ಟಿ20 ಪಂದ್ಯದಲ್ಲಿ ಗೆಲುವಿನ ನಗೆ ಬೀರಿದೆ. ವಿಶಾಖಪಟ್ಟಂನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಸೋತು…

Continue Reading

ಬಂಟ್ವಾಳ: ದನದ ಮಾಂಸದ ಅಡ್ಡೆಗೆ ದಾಳಿ: ಆರೋಪಿಗಳು ಪರಾರಿ

ಬಂಟ್ವಾಳ: ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಅಡ್ಡೆಯೊಂದಕ್ಕೆ ಪುಂಜಾಲಕಟ್ಟೆ ಎಸ್.ಐ.ಸುತೇಶ್ ನೇತೃತ್ವದ ತಂಡ ದಾಳಿ ನಡೆಸಿ, 2 ಕಿಂಟ್ವಾಲ್ ಗೂ ಅಧಿಕ ದನದ ಮಾಂಸವನ್ನು ವಶಕ್ಕೆ ಪಡೆದುಕೊಂಡ ಘಟನೆ ಬಂಟ್ವಾಳದ ಪುತ್ತಿಲ…

Continue Reading

ಮಡಿಕೇರಿ : ‘ಟ್ವೀಟರ್‌ನಲ್ಲಿ ಭೇದಿ ಮಾಡುವುದು ಸಿದ್ದರಾಮಯ್ಯಗೆ ರೂಢಿಯಾಗಿದೆ’-ಪ್ರತಾಪ್ ಸಿಂಹ

ಮಡಿಕೇರಿ : ಟ್ವೀಟರ್‌ನಲ್ಲಿ ಸಿದ್ದರಾಮಯ್ಯ ಯಾವಾಗಲೂ ಭೇದಿ ಮಾಡಿಕೊಳ್ಳುತ್ತಲೇ ಇರುತ್ತಾರೆ. ಅದು ಅವರಿಗೆ ರೂಢಿಯಾಗಿದೆ. ಆ ಭೇದಿಯ ಗಬ್ಬು ವಾಸನೆಗೆ ನಾನು ಪ್ರತಿಕ್ರಿಯಿಸಲಾರೆ ಎಂದು ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಕ್ವಿಟ್ ಇಂಡಿಯಾ…

Continue Reading

27 ವರ್ಷಗಳ ಪ್ರಯಾಣ ನಿಲ್ಲಿಸಿದ ಇಂಟರ್‌ನೆಟ್‌ ಎಕ್ಸ್‌ಪ್ಲೋರರ್‌.!

ವಾಷಿಂಗ್ಟನ್‌ : 1995ರಲ್ಲಿ ಆರಂಭವಾದ ಮೈಕ್ರೋಸಾಫ್ಟ್ ನ ಇಂಟರ್‌ನೆಟ್‌ ಎಕ್ಸ್‌ಪ್ಲೋರರ್‌ ಕಂಪ್ಯೂಟರ್ ಬಳಸುತ್ತಿದ್ದ ಎಲ್ಲರ ಅಚ್ಚುಮೆಚ್ಚಿನ ಬ್ರೌಸರ್‌ ಆಗಿತ್ತು. ಆದರೆ ಇದೀಗ ಮೈಕ್ರೋಸಾಫ್ಟ್ ನ ಇಂಟರ್‌ನೆಟ್‌ ಎಕ್ಸ್‌ಪ್ಲೋರರ್‌ ಜೂ.15ರಂದು ತನ್ನ ಕಾರ್ಯವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಿ…

Continue Reading