ಬಂಟ್ವಾಳ: ತಾಲೂಕಿನಲ್ಲಿ 17 ಡೆಂಗ್ಯೂ ಪ್ರಕರಣಗಳು ಪತ್ತೆ June 11, 2022 ಬಂಟ್ವಾಳ : ತಾಲೂಕಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಇಲ್ಲಿಯ ತನಕ ಸುಮಾರು 17 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಈ ಕುರಿತಂತೆ ಡಾ. ನವೀನ್ ಚಂದ್ರ ಕುಲಾಲ್ ಮಂಗಳೂರು ಅವರು ಮಾಹಿತಿ ನೀಡಿದ್ದಾರೆ. ಕಣ್ಣುಮುಚ್ಚಾಳೆಯ ಆಟದಂತೆ… Continue Reading
ರಾಜ್ಯದಲ್ಲಿ ಕೊರೋನಾ ಹೆಚ್ಚಳ: ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ June 10, 2022 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶುಕ್ರವಾರ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಕಳೆದ 10… Continue Reading
ಮಂಗಳೂರಿನಲ್ಲಿ ನಕಲಿ ವೈದ್ಯಕೀಯ ಪ್ರಮಾಣಪತ್ರ ಜಾಲ ಪತ್ತೆ: ಹೆಚ್ಚುವರಿ ಮುಖ್ಯ ವೈದ್ಯಕೀಯ ಅಧೀಕ್ಷಕ ಸೇರಿ ಮೂವರ ಬಂಧನ June 10, 2022 ಮಂಗಳೂರು: ಮಂಗಳೂರಿನಲ್ಲಿ ನಕಲಿ ವೈದ್ಯಕೀಯ ಪ್ರಮಾಣಪತ್ರ ವಿತರಿಸುತ್ತಿದ್ದ ಜಾಲ ಪತ್ತೆಯಾಗಿದ್ದು, ಶುಕ್ರವಾರ ಮಧ್ಯಾಹ್ನ ಮಂಗಳೂರು ಸೆಂಟ್ರಲ್ ಸ್ಟೇಷನ್ ಬಳಿಯ ರೈಲ್ವೆ ಆರೋಗ್ಯ ಕೇಂದ್ರದ ಮೇಲೆ ದಾಳಿ ನಡೆಸಿ ಸಿಬಿಐ, ದಂಧೆಯಲ್ಲಿ ಭಾಗಿಯಾದ ಆರೋಪದ ಮೇಲೆ… Continue Reading
ಬೆಂಗಳೂರು : ನೂಪುರ್ ಶರ್ಮ ವಿರುದ್ದ ಪ್ರತಿಭಟನೆ ಹಿನ್ನೆಲೆ-ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಸಿಎಂ ಸೂಚನೆ June 10, 2022 ಬೆಂಗಳೂರು : ಮಹಮ್ಮದ್ ಪೈಗಂಬರ್ ಕುರಿತಂತೆ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ವಿವಾದಾತ್ಮಕ ಹೇಳಿಕೆ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು… Continue Reading
ವಿದ್ಯಾರ್ಥಿಗಳ ಮೇಲಿನ ಹಲ್ಲೆ ಪ್ರಕರಣ: ಮಂಗಳೂರು ವಿವಿ ಕಾಲೇಜಿಗೆ ದಿಢೀರ್ ಮುತ್ತಿಗೆ June 10, 2022 ಮಂಗಳೂರು: ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣದಲ್ಲಿ ಹಲ್ಲೆ ನಡೆಸಿದ ವಿದ್ಯಾರ್ಥಿಗಳನ್ನು ಬಂಧಿಸುವಂತೆ ಆಗ್ರಹಿಸಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಕಾಲೇಜಿಗೆ ದಿಢೀರ್ ಮುತ್ತಿಗೆ ಹಾಕಿದರು. ಕೆಲ ದಿನಗಳಿಂದ… Continue Reading
ಕಾರ್ಕಳ: ಕಾರ್‌ನಲ್ಲಿ ಬೆಂಕಿ: ಸುಟ್ಟು ಭಸ್ಮ-ಇಬ್ಬರು ಪಾರು June 10, 2022 ಕಾರ್ಕಳ: ಚಲಿಸುತ್ತಿದ್ದ ಕಾರು ಅಚಾನಕ್ ಆಗಿ ಹೊತ್ತಿ ಉರಿದ ಘಟನೆ ನಿನ್ನೆ ಮಧ್ಯರಾತ್ರಿ ಮುಡಾರು ಗ್ರಾಮದ ಬಜಗೋಳಿ ಕಡಾರಿ ಸಮೀಪ ನಡೆದಿದೆ. ಶೃಂಗೇರಿ ಮೂಲದ ಅಬ್ದುಲ್ ಖಾದರ್ ಮತ್ತು ಕಲಂದರ್ ಎಂಬವರು ಅದೃಷ್ಟವಶಾತ್… Continue Reading
ರಾಜ್ಯಸಭೆ ಚುನಾವಣೆ: ಬಿಜೆಪಿಯ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಕಾಂಗ್ರೆಸ್ ನ ಜೈರಾಂ ರಮೇಶ್ ಗೆ ಗೆಲುವು, ನಾಲ್ಕನೇ ಸ್ಥಾನಕ್ಕೆ ತ್ರಿಕೋನ ಸ್ಪರ್ಧೆ June 10, 2022 ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ (Rajya Sabha election 2022) ಬಿಜೆಪಿಯ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಜೈರಾಂ ರಮೇಶ್ ಅವರಿಗೆ ಮೊದಲ ಸುತ್ತಿನ ಪ್ರಾಶಸ್ತ್ಯ ಮತಗಳಲ್ಲಿ ಗೆಲುವು ಸಿಕ್ಕಿದೆ…. Continue Reading
ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವಂತೆ ಹೇಳಿ ಮಹಿಳೆಗೆ 45 ಲಕ್ಷ ರೂ. ವಂಚನೆ June 10, 2022 ಮಂಗಳೂರು : ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿಸಿ ಮಹಿಳೆ ಮತ್ತಾಕೆಯ ಪುತ್ರಿಗೆ 45,50,000 ರೂ. ವಂಚಿಸಿದ ಸಂಬಂಧ ಆರು ಮಂದಿಯ ವಿರುದ್ದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಂಚನೆ ಎಸಗಿದ ವಿಮಾನ… Continue Reading
ಮಂಗಳೂರು ವಿವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮಾರಾಮಾರಿ-ಆಸ್ಪತ್ರೆಗೆ ದಾಖಲು June 10, 2022 ಮಂಗಳೂರು: ಹಿಜಾಬ್ ವಿವಾದ ಹಾಗೂ ಸಾವರ್ಕರ್ ಫೋಟೋ ಅಳವಡಿಸಿ ವಿವಾದಕ್ಕೆ ಕಾರಣವಾಗಿದ್ದ ಮಂಗಳೂರಿನ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಇಂದು ವಿದ್ಯಾರ್ಥಿ ತಂಡಗಳ ಮಧ್ಯೆ ಹೊಡೆದಾಟ ನಡೆದಿದ್ದು, 3 ಜನ ಗಾಯಗೊಂಡಿದ್ದಾರೆ. ಅಬೂಬಕ್ಕರ್ ಸಿದ್ದೀಕ್, ಮಹಮ್ಮದ್… Continue Reading
ನವದೆಹಲಿ : ಭಾರತದಲ್ಲಿ ಪ್ರಾಣಿಗಳಿಗಾಗಿ ಮೊದಲ ಕೊವಿಡ್ ಲಸಿಕೆ ಬಿಡುಗಡೆ June 10, 2022 ನವದೆಹಲಿ : ದೇಶದಾದ್ಯಂತ ಕೋವಿಡ್ -19 ಪ್ರಕರಣ ಹೆಚ್ಚುತ್ತಿದ್ದು ನಾಲ್ಕನೇ ಅಲೆಗೆ ಸಾಕ್ಷಿಯಾಗಿರುವಂತೆಯೇ, ಭಾರತದಲ್ಲಿ ಪ್ರಾಣಿಗಳಿಗೆ ಮೊದಲ ಕೋವಿಡ್ ಲಸಿಕೆಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಗುರುವಾರ… Continue Reading
ಧಾರವಾಡ: ಬಸ್ ಮತ್ತು ಕಾರು ಅಪಘಾತ: ಕಾರು ನಜ್ಜುಗುಜ್ಜು-ಚಾಲಕ ಗಂಭೀರ June 10, 2022 ಧಾರವಾಡ: ಬಸ್ ಹಾಗೂ ಇನ್ನೋವಾ ಕಾರು ನಡುವೆ ಪರಸ್ಪರ ಢಿಕ್ಕಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡದ ಸೋಮಾಪುರ ಗ್ರಾಮದ ಬಳಿ ನಡೆದಿದೆ. ಘಟನೆಯ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರು ಚಾಲಕನನ್ನು… Continue Reading
ಹಳೆಯ ಫೋಟೋ ಹಂಚಿಕೊಂಡ ಮಾಜಿ ವಿಶ್ವ ಸುಂದರಿ ಪ್ರಿಯಾಂಕಾ ಚೋಪ್ರಾ! June 10, 2022 ಮುಂಬೈ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ, 2000 ಇಸವಿಯಲ್ಲಿನ ಫೋಟೋವೊಂದನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಹುಬ್ಬೇರಿಸಿದ್ದಾರೆ. ಇದೇ ಇಸವಿಯಲ್ಲಿ ಅವರು ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡಿದ್ದರು. ಮಾಲ್ಡೀವ್ಸ್ ನ… Continue Reading