Breaking News

ವಿಟ್ಲ: ಕೆಂಪು ಕಲ್ಲಿನ ಲಾರಿಯಡಿಗೆ ಬಿದ್ದು ವ್ಯಕ್ತಿ ಸಾವು

ಬಂಟ್ವಾಳ: ಕೆಂಪು ಕಲ್ಲು ಸಾಗಾಟದ ಲಾರಿಯಡಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ನಾರಾಯಣ ನಾಯ್ಕ (38) ಎಂದು ಗುರುತಿಸಲಾಗಿದೆ.ವಿಟ್ಲ ಪೇಟೆಯಿಂದ ಕಾಸರಗೋಡು ಕಡೆಗೆ ತೆರಳುವ…

Continue Reading

ಮಧ್ಯಪ್ರದೇಶ : ಆಂಬ್ಯುಲೆನ್ಸ್ ಸಿಗದೆ 4 ವರ್ಷದ ಬಾಲಕಿಯ ಮೃತದೇಹವನ್ನು ಹೆಗಲ ಮೇಲೆ ಹೊತ್ತು ಸಾಗಿದ ತಂದೆ

ಮಧ್ಯಪ್ರದೇಶ : ಆಂಬ್ಯುಲೆನ್ಸ್​ ನೀಡದ ಕಾರಣ 4 ವರ್ಷದ ಬಾಲಕಿಯ ಮೃತದೇಹವನ್ನು ತಂದೆ ಹೆಗಲ ಮೇಲೆ ಹೊತ್ತುಕೊಂಡು ಹೋಗಿರುವ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ನಾಲ್ಕು ವರ್ಷದ ಬಾಲಕಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಆಕೆಯ…

Continue Reading

ಮೊದಲ ಟಿ20 ಪಂದ್ಯ: ಭಾರತದ ವಿರುದ್ಧ ಗೆದ್ದ ದಕ್ಷಿಣ ಆಫ್ರಿಕಾ, ಮಿಂಚಿದ ಡೇವಿಡ್ ಮಿಲ್ಲರ್, ಡುಸ್ಸೆನ್

ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತ ತಂಡವನ್ನು ಮಣಿಸಿ ಮೊದಲ ಜಯ ದಾಖಲಿಸಿದೆ.  ಐದು ಪಂದ್ಯಗಳ ಟಿ-20 ಸರಣಿ ಇದಾಗಿದ್ದು,  ಪಂದ್ಯದಲ್ಲಿ ರಾಸ್ಸಿ…

Continue Reading

ಬಂಟ್ವಾಳ : ಅಪಘಾತದಲ್ಲಿ ಕಾಣೆಯಾದ ನಗದು ಪತ್ತೆ – ಹಸ್ತಾಂತರ

ಬಂಟ್ವಾಳ : ಕೆಲವು ದಿನಗಳ ಹಿಂದೆ ಬಂಟ್ವಾಳದ ಚಂಡ್ತಿಮಾರಿನಲ್ಲಿ ಕಾರು ಹಾಗೂ ಟ್ಯಾಂಕರ್ ಮಧ್ಯೆ ನಡೆದ ಅಪಘಾತದ ವೇಳೆ ಕಾಣೆಯಾದ 2.3 ಲಕ್ಷ ರೂ. ನಗದು ಹಾಗೂ ದಾಖಲೆ ಕಾಣೆಯಾಗಿದೆ ಎಂದು ಪೊಲೀಸರಿಗೆ ದೂರು…

Continue Reading

ಪುತ್ತೂರು: ಮಹಿಳೆಯ ಕರಿಮಣಿ ಸರ ಎಳೆದು ಪರಾರಿ – ಪ್ರಕರಣ ದಾಖಲು

ಪುತ್ತೂರು : ಬೈಕ್‌ನಲ್ಲಿ ಬಂದ ಇಬ್ಬರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕರಿಮಣಿ ಸರ ಎಳೆದುಕೊಂಡು ಪರಾರಿಯಾದ ಘಟನೆ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದ ಕೋನಡ್ಕದಲ್ಲಿ ನಡೆದಿದೆ. ರತ್ನಾ ಎಂಬವರು ಮನೆಗೆ ಹೋಗುತ್ತಿದ್ದ…

Continue Reading

ಕಾಸರಗೋಡು: ಜಲ್ಲಿ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಬೆಂಕಿಗಾಹುತಿ

ಕಾಸರಗೋಡು: ಲಾರಿಯೊಂದು ಸಂಚರಿಸುತ್ತಿರುವಾಗಲೇ ಬೆಂಕಿಗೆ ಆಹುತಿಯಾದ ಘಟನೆ ಇಂದು ಮಧ್ಯಾಹ್ನ ಪೆರ್ಲ ಸಮೀಪದ ನಲ್ಕದಲ್ಲಿ ನಡೆದಿದೆ. ಲಾರಿಯಲ್ಲಿ ಜಲ್ಲಿ ತುಂಬಿಸಿಕೊಂಡು ವಿಟ್ಲ ಕಡೆಯಿಂದ ಬದಿಯಡ್ಕಕ್ಕೆ ಹೋಗುತ್ತಿದ್ದ ಲಾರಿಯಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಇದನ್ನು…

Continue Reading

ಮಂಗಳೂರು: ಮಳಲಿ ಮಸೀದಿ ವಿವಾದ – ವಿಚಾರಣೆ ನಾಳೆಗೆ ಮುಂದೂಡಿಕೆ

ಮಂಗಳೂರು : ಮಳಲಿ ಮಸೀದಿ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಶುಕ್ರವಾರಕ್ಕೆ(ನಾಳೆಗೆ) ಮೂರನೇ ಸಿವಿಲ್ ನ್ಯಾಯಾಲಯ ಮುಂದೂಡಿದೆ. ಇಂದು ವಾದ ಮಂಡಿಸಿದ ವಿಶ್ವ ಹಿಂದೂ ಪರಿಷತ್ ಪರ ವಕೀಲ ವಕೀಲ ಚಿದಾನಂದ ಕೆದಿಲಾಯ, ಮಳಲಿ…

Continue Reading

ಬೆಂಗಳೂರು : ಪಿಎಸ್‌ಐ ನೇಮಕಾತಿ ಅಕ್ರಮ – ಮೊದಲ ರ್‍ಯಾಂಕ್‌ ಅಭ್ಯರ್ಥಿ ಕುಶಾಲ್ ಬಂಧನ

ಬೆಂಗಳೂರು : ಪಿಎಸ್‌ಐ ನೇಮಕಾತಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಐಡಿ ಅಧಿಕಾರಿಗಳು ಅನೇಕರನ್ನು ಬಂಧಿಸಿದ್ದು, ಈ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಮೊದಲ ರ್‍ಯಾಂಕ್‌ ಅಭ್ಯರ್ಥಿ ಕುಶಾಲ್ ಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ. ಪಿಎಸ್‌ಐ…

Continue Reading

ಪುತ್ತೂರು: ಗಾಯಾಳುವಂತೆ ರಸ್ತೆಯಲ್ಲಿ ಬಿದ್ದು ಹೈಡ್ರಾಮ ಸೃಷ್ಟಿಸಿದ ಯುವಕ.!

ಪುತ್ತೂರು : ಇಲ್ಲಿನ ಸಮೀಪದ ಕೊಂಬೆಟ್ಟು ಎಂಬಲ್ಲಿ ಯುವಕನೊಬ್ಬ ರಸ್ತೆಯಲ್ಲಿ ಬಿದ್ದು ಹೈಡ್ರಾಮ ಸೃಷ್ಟಿಸಿದ ಘಟನೆ ನಡೆದಿದೆ.ಗದಗ ಮೂಲದ ಯುವಕ ಕಂಠ ಪೂರ್ತಿ ಕುಡಿದು ಕೈಗೆ, ಹೊಟ್ಟ್ರೆಗೆ ಬ್ಯಾಂಡೇಜ್ ಕಟ್ಟಿಕೊಂಡು ಪ್ರಜ್ಞೆ ತಪ್ಪಿ ರಸ್ತೆಯಲ್ಲಿ…

Continue Reading

ಮಂಗಳೂರು: ವಿದೇಶದಲ್ಲಿ ಹೆಚ್ಚುತ್ತಿರುವ ಮಂಕಿ ಪಾಕ್ಸ್ ಕಾಯಿಲೆ – ದ.ಕ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ

ಮಂಗಳೂರು : ವಿದೇಶದಲ್ಲಿ ಮಂಕಿ ಪಾಕ್ಸ್ ಕಾಯಿಲೆ ಪತ್ತೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ನಿಗಾ ವಹಿಸಲು ಸೂಚಿಸಲಾಗಿದೆ. ಇದಕ್ಕಾಗಿ ವೆನ್ಲಾಕ್ ಆಸ್ಪತ್ರೆಯಲ್ಲಿ ಎರಡು ಬೆಡ್ ಗಳ ಐಸೊಲೇಶನ್ ವಾರ್ಡ್ ಸಿದ್ದಗೊಳಿಸಲಾಗಿದೆ. ರಾಜ್ಯ ಸರ್ಕಾರ…

Continue Reading

ಕಲಬುರಗಿ : ಲೂಡೋ ಗೇಮ್‌ ಗಲಾಟೆ ವಿದ್ಯಾರ್ಥಿಯ ಕೊಲೆಯಲ್ಲಿ ಅಂತ್ಯ-ಸ್ನೇಹಿತ ಪೊಲೀಸ್ ವಶಕ್ಕೆ

ಕಲಬುರಗಿ : ಆನ್‌ಲೈನ್‌ ಲೂಡೋ ಗೇಮ್ ಆಟಕ್ಕೆ ಸಂಬಂಧಿಸಿದಂತೆ ಸ್ನೇಹಿತರ ನಡುವೆ ಆರಂಭವಾದ ಗಲಾಟೆ ವಿದ್ಯಾರ್ಥಿಯೋರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ನಡೆದಿದೆ. ಶಾಮರಾಯ ಪರೀಟ್ (16) ಕೊಲೆಯಾದ ವಿದ್ಯಾರ್ಥಿ….

Continue Reading

ಉಡುಪಿ: ಹಿಜಾಬ್ ವಿವಾದ ಶುರುವಾದ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ದಾಖಲಾತಿ ಹೆಚ್ಚಳ

ಉಡುಪಿ : ಆಶಾದಾಯಕ ಬೆಳವಣಿಗೆಯೆಂಬಂತೆ ಹಿಜಾಬ್‌ ವಿವಾದ ಶುರುವಾದ ಉಡುಪಿ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪಡೆಯುತ್ತಿರುವ ಮುಸ್ಲಿಂ ಹೆಣ್ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಹಿಜಾಬ್‌ ತೆಗೆದಿರಿಸಿ ತರಗತಿಯೊಳಗೆ ಹಾಜರಾಗುವುದಾಗಿ ಇವರೆಲ್ಲರೂ ಒಪ್ಪಿಗೆ…

Continue Reading