ಬಂಟ್ವಾಳ: 18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ June 8, 2022 ಬಂಟ್ವಾಳ : ಬಂಟ್ವಾಳ ತಾಲೂಕಿನ ಬಡಕಬೈಲು ಸಮೀಪದ ಗಾಣೆಮಾರಿನಲ್ಲಿ2004ರಲ್ಲಿ ಸಂಬಂಧಿಕರ ಮಧ್ಯೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು 18 ವರ್ಷಗಳ ಬಳಿಕ, ಜೂ. ೦೫ ರಂದು ಬಂಧಿಸುವಲ್ಲಿ… Continue Reading
ಮೈಸೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿಗರು ದೇಶದ ಮರ್ಯಾದೆ ಹರಾಜು ಹಾಕುತ್ತಿದ್ದಾರೆ: BJP ಎಂಎಲ್‌ಸಿ June 8, 2022 ಮೈಸೂರು: ಬಿಜೆಪಿಯವರಿಗೆ ನಾಚಿಕೆಯಾಗುವುದಿಲ್ಲವೇ? ರಾಜಪ್ರಭುತ್ವದ ಕೊಲ್ಲಿ ರಾಷ್ಟ್ರಗಳಿಂದ ಜನತಂತ್ರದ ಭಾರತವು ಪಾಠ ಹೇಳಿಸಿಕೊಳ್ಳಬೇಕಾಗಿರುವುದು ಶೋಭಾಯಮಾನವಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಬೇಸರ ವ್ಯಕ್ತಪಡಿಸಿದರು. ‘ಕೊಲ್ಲಿ ರಾಷ್ಟ್ರಗಳಲ್ಲಿ 25 ಲಕ್ಷ ಭಾರತೀಯ ಕುಟುಂಬಗಳು… Continue Reading
ಬೆಳ್ತಂಗಡಿ: ಚಾರ್ಮಾಡಿಯಲ್ಲಿ ಟ್ರಕ್ ಹರಿದು ಬೈಕ್ ಸವಾರ ಸಾವು June 8, 2022 ಬೆಳ್ತಂಗಡಿ : ಚಾರ್ಮಾಡಿಯ ಪಂಡಿಕಟ್ಟೆಯಲ್ಲಿ ಬೈಕ್ ಗಳೆರಡು ಢಿಕ್ಕಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರನೋರ್ವನ ಮೇಲೆ ಹಿಂದಿನಿಂದ ಬರುತ್ತಿದ್ದ ಟ್ರಕ್ ಹರಿದು ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಚಾರ್ಮಾಡಿ ಗ್ರಾಮದ… Continue Reading
ಹುಬ್ಬಳ್ಳಿ: ಸಿದ್ದರಾಮಯ್ಯ ಓರ್ವ ಪುಂಡ ಪೋಕರಿ; ಕಾಂಗ್ರೆಸ್ ಶೀಘ್ರ ಸರ್ವನಾಶ-ಜಗದೀಶ್ ಶೆಟ್ಟರ್ June 8, 2022 ಹುಬ್ಬಳ್ಳಿ, : ಸಿದ್ದರಾಮಯ್ಯ ವಿರುದ್ಧ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯ ಓರ್ವ ಪುಂಡ ಪೋಕರಿ ಎಂದು ಟೀಕಿಸಿದ್ದಾರೆ. ಸಿದ್ದರಾಮಯ್ಯ ಒಬ್ಬ ಮಾಜಿ ಸಿಎಂರಂತೆ ವರ್ತಿಸುತ್ತಿಲ್ಲ. ಬದಲಾಗಿ ಪುಂಡ, ಪೋಕರಿಗಳ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಸಾಮಾನ್ಯ… Continue Reading
ಉಪ್ಪಿನಂಗಡಿ: 13ರ ಬಾಲಕಿಯ ಮೇಲೆ ಅತ್ಯಾಚಾರ – ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು June 8, 2022 ಉಪ್ಪಿನಂಗಡಿ : ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಕಾರಿನಲ್ಲಿ ಶಾಲೆಗೆ ಬಿಡುವ ಆಮಿಷವೊಡ್ಡಿ , ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರ ಮಾಡಿರುವುದಾಗಿ ಆರೋಪಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಮುನಾಸೀರ್… Continue Reading
ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ: 8 ಆರೋಪಿಗಳ ಬಂಧನ May 30, 2022 ಮಂಗಳೂರು: ಕಾಲೇಜಿನಲ್ಲಿ ನಡೆದ ಗಲಾಟೆ ದ್ವೇಷದಿಂದ ಅಪಾರ್ಟ್‌ಮೆಂಟ್‌ಗೆ ನುಗ್ಗಿ ವಿದ್ಯಾರ್ಥಿಯೋರ್ವನ ಮೇಲೆ ಎದುರಾಳಿ ವಿದ್ಯಾರ್ಥಿ ತಂಡ ವಿಕೆಟ್ ಕೀಪರ್‌ನಿಂದ ಹಲ್ಲೆ ನಡೆಸಿದ ಪ್ರಕರಣದಲ್ಲಿ 8 ಆರೋಪಿಗಳನ್ನು ಉರ್ವ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು… Continue Reading
ಬೆಂಗಳೂರು: ರೈತ ಮುಖಂಡ ಟಿಕಾಯತ್ ಗೆ ಮಸಿ ಎರಚಿದ ಮೂವರ ಬಂಧನ-ಗೃಹ ಸಚಿವ ಅರಗ ಜ್ಞಾನೇಂದ್ರ May 30, 2022 ಬೆಂಗಳೂರು: ರೈತ ಮುಖಂಡ ರಾಕೇಶ್ ಟಿಕಾಯತ್ ಅವರ ಮುಖಕ್ಕೆ ಕಪ್ಪು ಮಸಿ ಎರಚಿ, ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಮೂವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸೋಮವಾರ ತಿಳಿಸಿದ್ದಾರೆ…. Continue Reading
ಕಾರ್ಕಳ: ತಲೆ ದಿಂಬಿಗಾಗಿ ಹೊಡೆದಾಟ-ಪತ್ನಿಗೆ ಖುರ್ಚಿಯಿಂದ ಹಲ್ಲೆ ನಡೆಸಿದ ಪತಿ May 30, 2022 ಕಾರ್ಕಳ : ತಲೆದಿಂಬಿನ ವಿಚಾರದಲ್ಲಿ ಪತ್ನಿಗೆ ಕುಡುಕ ಪತಿಯೊಬ್ಬ ಪಕ್ಕದಲ್ಲಿ ಇದ್ದ ಖುರ್ಚಿಯಿಂದ ತಲೆ ಹೊಡೆದು ಗಾಯಗೊಳಿಸಿರುವ ಘಟನೆ ನಲ್ಲೂರು ಪಕ್ಕಿಬೆಟ್ಟು ಎಂಬಲ್ಲಿ ನಡೆದಿದೆ. ಪ್ರಮೀಳಾ(35) ಘಟನೆಯಲ್ಲಿ ಗಾಯಗೊಂಡವರು. ಪತಿ ಸಂದೇಶ್ ಹಲ್ಲೆ ನಡೆಸಿದ… Continue Reading
ಬಂಟ್ವಾಳ: ರಾಜಸ್ಥಾನದಲ್ಲಿ ಮುಸ್ಲಿಂ ಮಹಿಳೆಯರನ್ನು ರಕ್ಷಿಸಿದ್ದು ಆರ್.ಎಸ್.ಎಸ್.-ಕಲ್ಲಡ್ಕ ಪ್ರಭಾಕರ್ ಭಟ್ May 30, 2022 ಬಂಟ್ವಾಳ : ಆರ್.ಎಸ್.ಎಸ್. ಸಂಘಟನೆಯ ಬಗ್ಗೆ ಕೀಳು ಪದ ಉಪಯೋಗಿಸಿ ಮಾತನಾಡಿದವರ ಬಗ್ಗೆ ಆರ್.ಎಸ್.ಎಸ್. ಪ್ರಮುಖ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರು, ನಾಲಗೆ ಇದೆ ಎಂದು ಅಸಂಬದ್ಧವಾದ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ ಎಂದು… Continue Reading
ಐಪಿಎಲ್ 2022: ಡೆಲ್ಲಿ ಪ್ಲೇಆಫ್ ಕನಸು ಭಗ್ನಗೊಳಿಸಿದ ಮುಂಬೈ: ಪ್ಲೇಆಫ್‌ಗೆ ಎಂಟ್ರಿಕೊಟ್ಟ ಆರ್‌ಸಿಬಿ May 21, 2022 ಐಪಿಎಲ್ 15ನೇ ಆವೃತ್ತಿಯಲ್ಲಿ ಪ್ಲೇಆಫ್‌ಗೇರುವ ಡೆಲ್ಲಿ ಕನಸು ಅಂತಿಮ ಪಂದ್ಯದಲ್ಲಿ ಭಗ್ನವಾಗಿದೆ. ಮುಂಬೈ ಇಂಡಿಯನ್ಸ ವಿರುದ್ಧ ಗೆಲ್ಲಲೇಬೇಕಿದ್ದ ಪಂದ್ಯದಲ್ಲಿ ಎಡವಿದ ರಿಷಭ್ ಪಂತ್ ಪಡೆ 5 ವಿಕೆಟ್‌ಗಳ ಅಂತರದಿಂದ ಸೋಲು ಕಂಡಿದ್ದು ಲೀಗ್… Continue Reading
ಉಡುಪಿ: ಯುವಕನ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ವಾಟ್ಸಾಪ್‌ನಲ್ಲಿ ಹರಿಬಿಟ್ಟ ಮಹಿಳೆ-ದೂರು ದಾಖಲು May 21, 2022 ಉಡುಪಿ : ಮಹಿಳೆಯೋರ್ವಳು ಉಡುಪಿ ಮೂಲದ ಯುವಕನೊಬ್ಬನ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆಯಲ್ಲಿ ನೆಲೆಸಿರುವ ಉಡುಪಿ ಮೂಲದ ಅಶೋಕ್ ಶೆಟ್ಟಿ ಅವರು ಕೆಲ ದಿನಗಳ… Continue Reading
ಮಂಗಳೂರು: ಬೆಳೆ ವಿಮೆ ಅನುಷ್ಟಾನ May 21, 2022 ಮಂಗಳೂರು : ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಕಾರ್ಯಕ್ರಮವನ್ನು 2022ರ ಮುಂಗಾರು ಹಂಗಾಮಿಗೆ ಅನ್ವಯಿಸಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಅನುಷ್ಟಾನಗೊಳಿಸಲು ಅಧಿಸೂಚಿಸಲಾಗಿದೆ. 2022ರ ಮುಂಗಾರು ಹಂಗಾಮಿಗೆ ಸಂಬಂಧಿಸಿ… Continue Reading