‘ನಮಗೆ ಯಾವಾಗಲೂ ಜನರೇ ಮೊದಲು: ಪೆಟ್ರೋಲ್ ಬೆಲೆ ಇಳಿಕೆ ಬಳಿಕ ಪ್ರಧಾನಿ ಮೋದಿ ಹೇಳಿಕೆ May 21, 2022 ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯನ್ನು ಕೇಂದ್ರ ಸರ್ಕಾರ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ, ನಮಗೆ ಯಾವಾಗಲೂ ಜನರು ಮೊದಲು ಎಂದು ಒತ್ತಿ ಹೇಳಿದ್ದಾರೆ. ನಮಗೆ ಯಾವಾಗಲೂ ಜನರು ಮೊದಲು. ಇಂದಿನ… Continue Reading
ಅಬಕಾರಿ ಸುಂಕ ಇಳಿಸಿದ ಕೇಂದ್ರ ಸರ್ಕಾರ; ಪೆಟ್ರೋಲ್ ಬೆಲೆ .9.5ರೂ, ಡೀಸೆಲ್ ದರ 7 ರೂ ಇಳಿಕೆ May 21, 2022 ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ಇಂಧನ ಅಬಕಾರಿ ಸುಂಕದಲ್ಲಿ ಭಾರಿ ಇಳಿಕೆ ಮಾಡಿದ್ದು, ಪರಿಣಾಮ ಪೆಟ್ರೋಲ್ ಬೆಲೆ .9.5ರೂ, ಡೀಸೆಲ್ ದರ 7 ರೂ ಇಳಿಕೆಯಾಗಿದೆ. ಈ ಕುರಿತು ಕೇಂದ್ರ ವಿತ್ತ ಸಚಿವೆ… Continue Reading
ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ; ತುರ್ತು ಭೂಸ್ಪರ್ಶ May 20, 2022 ಮುಂಬೈ: ಟಾಟಾ ಗ್ರೂಪ್ ನಡೆಸುತ್ತಿರುವ ಏರ್ ಇಂಡಿಯಾದ ಏರ್‌ಬಸ್ A320neo ವಿಮಾನವು ಟೇಕ್ ಆಫ್ ಆದ ಕೇವಲ 27 ನಿಮಿಷಗಳ ನಂತರ ಮುಂಬೈ ವಿಮಾನ ನಿಲ್ದಾಣಕ್ಕೆ ಮರಳಿದೆ. ಬೆಂಗಳೂರು ಕಡೆಗೆ ತೆರಳುತ್ತಿದ್ದ ವಿಮಾನದ ಎಂಜಿನ್… Continue Reading
ಮಂಗಳೂರು : ನಾರಾಯಣ ಗುರು ಪಾಠ; ಸಮುದಾಯದ ಸಚಿವರು ರಾಜೀನಾಮೆ ನೀಡಲಿ – ರೈ May 20, 2022 ಮಂಗಳೂರು : ಕರ್ನಾಟಕ ಪಠ್ಯ ಪರಿಶೀಲನಾ ಸಮಿತಿಯು 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಅಧ್ಯಾಯವನ್ನು ಕೈಬಿಟ್ಟಿರುವುದರಿಂದ ಸಮುದಾಯದ ಇಬ್ಬರು ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು… Continue Reading
ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ: ಶಿಕ್ಷಣ ಸಚಿವ ಬಿ ಸಿ ನಾಗೇಶ್ May 20, 2022 ಬೆಂಗಳೂರು: ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ನಿನ್ನೆ ಹತ್ತನೇ ತರಗತಿ ಫಲಿತಾಂಶ… Continue Reading
ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಪಾಠಕ್ಕೆ ಕತ್ತರಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ May 20, 2022 ಬೆಂಗಳೂರು: ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಟ್ಟ ಕುರಿತು ಊಹಾಪೋಹಗಳೆದ್ದಿದ್ದು, ಈ ಬಗ್ಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ… Continue Reading
ಮೈಸೂರು : ತ್ರಿಬಲ್ ರೈಡಿಂಗ್ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನ-ಬಸ್ ಡಿಕ್ಕಿಯಾಗಿ ಯುವಕರಿಬ್ಬರ ದಾರುಣ ಸಾವು May 20, 2022 ಮೈಸೂರು : ತ್ರಿಬಲ್ ರೈಡಿಂಗ್ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಇಬ್ಬರು ಯುವಕರು ಪ್ರಾಣ ಕಳೆದುಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ. ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ. ಕೂಡ್ಲಾಪುರದ ಸಚಿನ್ ಮತ್ತು ಉತ್ತನಹಳ್ಳಿಯ ದೊರೆಸ್ವಾಮಿ ಮೃತಪಟ್ಟವರು. ಮೈಸೂರಿನ… Continue Reading
ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ, ಕೋಟ್ಯಾಂತರ ರೂ. ವಂಚನೆ May 20, 2022 ಮಂಗಳೂರು : ನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಾಗಿದ್ದ ಮಹಿಳೆಯೊಬ್ಬರ ವಿಶ್ವಾಸಗಳಿಸಿ, ನಂತರ ಮದುವೆಯಾಗುವುದಾಗಿ ನಂಬಿಸಿ ನಿರಂತರ ಅತ್ಯಾಚಾರಗೈದು 1.5ಕೋಟಿ ರೂ. ವಂಚನೆಗೈದಿರುವ ಬಗ್ಗೆ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ. ಮೂಲತಃ ವಿಟ್ಲ… Continue Reading
ಸ್ಟೂಡೆಂಟ್ಸ್‌ಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಶಿಕ್ಷಕರ ಬಂಧನ May 20, 2022 ಕೊಚ್ಚಿ: ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ದೈಹಿಕ ಶಿಕ್ಷಣ ಶಿಕ್ಷಕಿ ಸಹಿತ ಓರ್ವ ಶಿಕ್ಷಕ ಹಾಗೂ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ತಿರುವನಂತಪುರಂನ ದೈಹಿಕ ಶಿಕ್ಷಕಿ ಅಮೃತಾ… Continue Reading
ಬಂಟ್ವಾಳ: ಬಾಲಕಿಗೆ ಅತ್ಯಾಚಾರ ಎಸಗಿದ ಪ್ರಕರಣ-ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು May 20, 2022 ಬಂಟ್ವಾಳ : ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಗೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಿನ್ನಿಗೋಳಿ ಮೂಲದ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಕಿನ್ನಿಗೊಳಿ ಕೊಲ್ಲೂರು ನಿವಾಸಿ ಆರೋಪಿ ಅಶ್ವಥ ಪ್ರಕರಣದ ಆರೋಪಿಯಾಗಿದ್ದಾನೆ. ಈತ… Continue Reading
IPL 2022: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗುಜರಾತ್ ಮಣಿಸಿದ ಆರ್ ಸಿಬಿ!!; ಡೆಲ್ಲಿ ಸೋತರೆ ಪ್ಲೇ ಆಫ್ ಗೆ ಡುಪ್ಲೆಸಿಸ್ ಪಡೆ May 20, 2022 ಮುಂಬೈ: ಹಾಲಿ ಐಪಿಎಲ್ ಟೂರ್ನಿಯಲ್ಲಿ ಇಂದಿನ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗುಜರಾತ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್ ಗಳಿಂದ ಮಣಿಸಿ ತನ್ನ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಮುಂಬೈನ… Continue Reading
ಮಂಗಳೂರು: ಜಾನಪದ ಕ್ಷೇತ್ರದ ಸುದೀರ್ಘ ಸೇವೆಗೆ ಉದಯ್ ಕುಮಾರ್ ಗೆ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯ ಗರಿ May 18, 2022 ಮಂಗಳೂರು : ಜಾನಪದ ಕ್ಷೇತ್ರದಲ್ಲಿ ಕಳೆದ ಹದಿನೇಳು ವರ್ಷಗಳಿಂದ ಸೇವೆ ಸಲ್ಲಿಸಿದ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿ ಉದಯ್ ಕುಮಾರ್ ಲಾಯಿಲ ಇವರು ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಳ್ತಂಗಡಿಯ ಬಹುಮುಖ… Continue Reading