Breaking News

ಕೃಷಿ ಇಲಾಖೆಯಲ್ಲಿ ಖಾಲಿಯಿರುವ 300 ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು…

Continue Reading

IPL 2022: ದಾಖಲೆಯ ಆರಂಭಿಕ ಜೊತೆಯಾಟ-210 ರನ್ ಚಚ್ಚಿದ ರಾಹುಲ್, ಕ್ವಿಂಟನ್ ಡಿಕಾಕ್

ಮುಂಬೈ : ಇಲ್ಲಿ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಲಕ್ನೋ ತಂಡ ಕೊಲ್ಕತ್ತಾ ತಂಡದ ವಿರುದ್ಧ ದಾಖಲೆಯ ಮೊತ್ತ ಪೇರಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಲಕ್ನೋ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ…

Continue Reading

ಉಡುಪಿ: ರಿಕ್ಷಾ-ಟ್ಯಾಂಕರ್‌ ಢಿಕ್ಕಿ: ಪ್ರವಾಸದಲ್ಲಿದ್ದ ಫ್ರಾನ್ಸ್‌ ದಂಪತಿಗೆ ಗಾಯ

ಉಡುಪಿ: ಆಟೋ ರಿಕ್ಷಾ ಹಾಗೂ ನೀರಿನ ಟ್ಯಾಂಕರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಫ್ರಾನ್ಸ್‌ ದೇಶದ ದಂಪತಿ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯ ಸಿಟಿಜನ್ ಸರ್ಕಲ್ ಬಳಿ ಇಂದು ಸಂಜೆ ವೇಳೆ…

Continue Reading

ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಬಸ್‌ ಪಲ್ಟಿ

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ಕಳೆದುಕೊಂಡು ಖಾಸಗಿ ಬಸ್ ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ಉಪ್ಪಿನಂಗಡಿಯ ನೀರಕಟ್ಟೆ ಎಂಬಲ್ಲಿ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ‘ಭಾರತಿ’ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿ…

Continue Reading

ಉಡುಪಿ: ಭಾರೀ ಮಳೆಯ ಮುನ್ಸೂಚನೆ – ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಧಿಕಾರಿ ಸೂಚನೆ

ಉಡುಪಿ : ಕರಾವಳಿ ಜಿಲ್ಲೆಗಳಿಗೆ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಸೂಚನೆ ನೀಡಿದ್ದಾರೆ. ಈ ಕುರಿತು ಆದೇಶ ಹೊರಡಿಸಿರುವ ಅವರು,…

Continue Reading

‘ಭಾರತದ ಭವಿಷ್ಯಕ್ಕಾಗಿ ಆರೆಸ್ಸೆಸ್, ಬಿಜೆಪಿ ವಿರುದ್ದ ನಮ್ಮ ಹೋರಾಟ’-ರಾಹುಲ್ ಗಾಂಧಿ

ಉದಯಪುರ : ಆರೆಸ್ಸೆಸ್ ಮತ್ತು ಬಿಜೆಪಿ ವಿರುದ್ದದ ಹೋರಾಟಕ್ಕೆ ನಾನು ಕಾರ್ಯಕರ್ತರ ಜೊತೆಗೆ ಸದಾ ಇರುತ್ತೇನೆ. ಏಕೆಂದರೆ ಈ ಹೋರಾಟವು ಭಾರತದ ಭವಿಷ್ಯಕ್ಕಾಗಿ ನಡೆಯುವ ಹೋರಾಟವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ….

Continue Reading

ಪುತ್ತೂರು : ಅಪ್ರಾಪ್ತನಿಗೆ ಲೈಂಗಿಕ ಕಿರುಕುಳ-ಆರೋಪಿಯ ಬಂಧನ

ಪುತ್ತೂರು : ಅಪ್ರಾಪ್ತ ಬಾಲಕನಿಗೆ ದಾರಿ ಮಧ್ಯೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ನೆಕ್ರಾಜೆ ನಿವಾಸಿ ಶ್ರೀಜಿತ್‌ ಬಂಧಿತ ಆರೋಪಿ. ಈತ ಎ.22 ರಂದು ಅಪ್ರಾಪ್ತ…

Continue Reading

ಬೆಳ್ತಂಗಡಿ : ಬಿಜೆಪಿ ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ನರೇಂದ್ರ ಕುಮಾರ್‌ ಹೃದಯಾಘಾತದಿಂದ ಸಾವು

ಬೆಳ್ತಂಗಡಿ : ಬೆಂಗಳೂರಿನ ಉತ್ತರ ವಲಯದ ಬಿಜೆಪಿ ಎಸ್‌ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ, ಬಂಡೆ ಕೋಡಿಗೇನ ಹಳ್ಳಿ ನಿವಾಸಿ ಹಾಗೂ ಯಲಹಂಕ ಮತ್ತು ಬಂಡಿ ಕೋಡಿಗೇನ ಹಳ್ಳಿಯಲ್ಲಿರುವ ಶ್ರೀ ಜ್ಞಾನಕ್ಷಿ ವಿದ್ಯಾಮಂದಿರದ ಮಾಲಕರಾಗಿರುವ ನರೇಂದ್ರ…

Continue Reading

ಬಂಟ್ವಾಳ: ಸಾಲ ಬಾಧೆ-ಕೆರೆಗೆ ಹಾರಿ ಯುವಕ ಆತ್ಮಹತ್ಯೆ

ಬಂಟ್ವಾಳ: ಸಾಲದ ಬಾಧೆಯಿಂದ ಕೆರೆಗೆ ಹಾರಿ ಯುವಕನ್ನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಲಾಡಿ ನಿವಾಸಿ ಅವಿವಾಹಿತ ಪ್ರಶಾಂತ್(33) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ದಿನಸಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ…

Continue Reading

38 ವರ್ಷದ ಬಹುಕಾಲದ ಗೆಳತಿಯೊಂದಿಗೆ ಮದುವೆಯಾಗಲಿದ್ದಾರೆ 66ರ ಮಾಜಿ ಕ್ರಿಕೆಟಿಗ

ಕೋಲ್ಕತಾ:  ಭಾರತದ ಮಾಜಿ ಕ್ರಿಕೆಟಿಗ ಅರುಣ್ ಲಾಲ್ ಅವರು ತಮ್ಮ ಬಹುಕಾಲದ ಗೆಳೆತಿ ಬುಲ್ ಬುಲ್ ಸಹಾ ಅವರ ಜತೆ ಶೀಘ್ರವೇ ಹಸೆ ಮಣೆ ಏರಲಿದ್ದಾರೆ.ಅಂದಹಾಗೆ ಅರುಣ್ ಲಾಲ್ ಅವರಿಗೆ ಈಗ 66…

Continue Reading

ಮೂಡುಬಿದಿರೆಗೆ ಮುಖ್ಯಮಂತ್ರಿ ಆಗಮನ ಎ 27: ವಾಹನ ಸಂಚಾರದಲ್ಲಿ ಬದಲಾವಣೆ

ಮೂಡುಬಿದಿರೆ: ತಾಲೂಕು ಆಡಳಿತ ಸೌಧ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ನಾಳೆ(ಬುಧವಾರ) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂಡುಬಿದಿರೆಗೆ  ಆಗಮಿಸುತ್ತಿರುವ ಹಿನ್ನೆಲೆಯಲ್ಲಿ  ಮಂಗಳೂರು ನಗರ ಪೊಲೀಸ್ -ಮಂಗಳೂರು ಉತ್ತರ ಉಪವಿಭಾಗದ ನಿರ್ದೇಶನದಂತೆ ಮೂಡುಬಿದಿರೆಯಲ್ಲಿ…

Continue Reading

ಮಂಗಳೂರು: ರಸ್ತೆ ಕಾಮಗಾರಿ-ಸಂಚಾರಕ್ಕೆ ಬದಲಿ ವ್ಯವಸ್ಥೆ

ಮಂಗಳೂರು : ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯ ಅಂಬೇಡ್ಕರ್ ವೃತ್ತದಿಂದ ಫಳ್ನೀರ್ ರಸ್ತೆಯವರೆಗೆ ಒಳಚರಂಡಿ ಅಳವಡಿಸುವುದರಿಂದ ಮೇ.8 ರವರೆಗೆ, ಯೆಯ್ಯಾಡಿ ಮುದ್ದರ ಮನೆ ರಸ್ತೆಗೆ ಕಾಲು ಸಂಕ ನಿರ್ಮಾಣ ಮಾಡಲು ಮೇ.19 ರವರೆಗೆ, ಶರಬತ್…

Continue Reading