Breaking News

ಕಾರ್ಕಳ: ಈದು ನೂರಾಲ್‌ಬೆಟ್ಟು ನಿವಾಸಿ ಸಿಡಿಲು ಬಡಿದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿ ಮೃತ್ಯು

ಕಾರ್ಕಳ : ಸೋಮವಾರ ಮಧ್ಯಾಹ್ನ ಸಿಡಿಲ ಅಘಾತದಿಂದಾಗಿ ವ್ಯಕ್ತಿ ದಾರುಣವಾಗಿ ಮೃತಪಟ್ಟ ಘಟನೆ ಈದು ನೂರಾಲ್‌ಬೆಟ್ಟು ಎಂಬಲ್ಲಿ ಸಂಭವಿಸಿದೆ. ಜಿಗೀಶ್ ಜೈನ್ ನೂರಾಲ್‌ಬೆಟ್ಟು(41) ಘಟನೆಯಲ್ಲಿ ಮೃತಪಟ್ಟವರಾಗಿದ್ದಾರೆ. ಮಳೆ ಬರುತ್ತಿದೆ ಎಂಬ ಕಾರಣಕ್ಕಾಗಿ ಕೃಷಿ ಕಾಯಕ…

Continue Reading

ಕೋವಿಡ್ 4ನೇ ಅಲೆ: ಜನಸಂದಣಿ, ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ!

ಬೆಂಗಳೂರು: ಕೋವಿಡ್ 4ನೇ ಅಲೆಯನ್ನು ತಡೆಯುವ ಮುನ್ನಚ್ಚೆರಿಕಾ ಕ್ರಮವಾಗಿ ಸಾರ್ವಜನಿಕ ಪ್ರದೇಶಗಳಲ್ಲಿ, ಜನಜಂಗುಳಿ ಹೆಚ್ಚಿರುವ ಕಡೆಗಳಲ್ಲಿ ಹಾಗೂ ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಕಡ್ಡಾಯ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ…

Continue Reading

ದೆಹಲಿಗೆ ಭೇಟಿಗೆ ಸಿಎಂ ಸಿದ್ಧತೆ: ಬೊಮ್ಮಾಯಿ ಭೇಟಿಯಾದ ರಮೇಶ್ ಜಾರಕಿಹೊಳಿ, ಸಚಿವ ಸ್ಥಾನಕ್ಕೆ ಶುರುವಾಯ್ತು ಕಸರತ್ತು

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಂಗಳಾಂತ್ಯಕ್ಕೆ ದೆಹಲಿಗೆ ಭೇಟಿ ನೀಡಲಿದ್ದು, ಸಂಪುಟ ಪುನಾರಚನೆ ಕುರಿತು ವರಿಷ್ಠರೊಂದಿಗೆ ಮಾತುಕತೆ ನಡೆಸಲಿದ್ದಾರೆಂದು ಹೇಳಲಾಗುತ್ತಿದೆ. ಈ ಬೆಳವಣಿಗೆ ಬೆನ್ನಲ್ಲೇ ಸಚಿವಾಕಾಂಕ್ಷಿಗಳಲ್ಲಿ ಆಸೆಗಳು ಗರಿಗೆದರಿದೆ. ಇದರಂತೆ ಸಚಿವ ಸ್ಥಾನಕ್ಕೆ…

Continue Reading

ನೇಮಕಾತಿ 2022: ಕೊಡಗಿನಲ್ಲಿ 35 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ

ಕೊಡಗು ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಹುದ್ದೆ ಹೆಸರು: ಗ್ರಾಮ ಲೆಕ್ಕಿಗಕರ್ತವ್ಯ ಸ್ಥಳ: ಕೊಡಗು ಜಿಲ್ಲೆಖಾಲಿಯಿರುವ ಹುದ್ದೆಗಳ ಸಂಖ್ಯೆ: ಒಟ್ಟು 35  ಶೈಕ್ಷಣಿಕ…

Continue Reading

ಐಪಿಎಲ್ 2022: ಸನ್‌ರೈಸರ್ಸ್‌ ವಿರುದ್ಧ ಆರ್ ಸಿಬಿಗೆ ಹೀನಾಯ ಸೋಲು, ವಿರಾಟ್ ಕೊಹ್ಲಿ ಮತ್ತೆ ಡಕ್ ಔಟ್

ಮುಂಬೈ: ಮುಂಬೈನ ಬ್ರಬೋರ್ನ್‌ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಂಬತ್ತು ವಿಕೆಟ್‌ಗಳ ಅತ್ಯಂತ ಹೀನಾಯ ಸೋಲು ಅನುಭವಿಸಿದೆ. ಟಾಸ್ ಸೋತು ಮೊದಲು ಬ್ಯಾಟ್‌…

Continue Reading

ಐಪಿಎಲ್ – 2022: ರಸೆಲ್ ಹೋರಾಟ ವ್ಯರ್ಥ, ಕೆಕೆಆರ್ ವಿರುದ್ಧ ಗುಜರಾತ್‌ ಟೈಟನ್ಸ್‌ ಗೆಲುವು

ಮುಂಬೈ: ಮುಂಬೈನ ಡಿ.ವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ಶನಿವಾರ ನಡೆದ 2022 ಐಪಿಎಲ್ ನಲ್ಲಿ ಆಂಡ್ರೆ ರಸೆಲ್‌(48 ರನ್‌, 4 ವಿಕೆಟ್‌) ಅವರ ಆಲ್‌ರೌಂಡರ್‌ ಪ್ರದರ್ಶನದ ಹೊರತಾಗಿಯೂ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗುಜರಾತ್…

Continue Reading

ಮಂಗಳೂರು: ಬಾಲಕಿಗೆ ಮೊಬೈಲ್ ನಂಬರ್ ನೀಡಿ ಕರೆ ಮಾಡಿದ ಬಸ್ ನಿರ್ವಾಹಕನಿಗೆ ತಾಯಿಯಿಂದ ಥಳಿತ

ಮಂಗಳೂರು : ಅಪ್ರಾಪ್ತ ಬಾಲಕಿಗೆ ಮೊಬೈಲ್ ನಂಬರ್ ನೀಡಿದ್ದಲ್ಲದೆ ಕರೆ ಮಾಡಿ ಮಾತನಾಡಿದ ಬಸ್ ನಿರ್ವಾಹಕನೋರ್ವನಿಗೆ ಬಾಲಕಿಯ ತಾಯಿ ಹಿಗ್ಗಾಮುಗ್ಗ ಥಳಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸದ್ಯ ಈ ವೀಡಿಯೋ ಭಾರೀ ವೈರಲ್ ಆಗಿದೆ….

Continue Reading

ಕರ್ನಾಟಕದಲ್ಲಿ ಆಮ್ ಆದ್ಮಿ ಪಾರ್ಟಿ: ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು: ಏಪ್ರಿಲ್ 22 (ಯು.ಎನ್.ಐ.) ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಎಸಗಿರುವುದು ಜಾಮೀನು ರಹಿತ ಅಪರಾಧ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಈಗ ತನಿಖೆ ನಡೆಯುತ್ತಿದೆ. ತನಿಖೆ ನಿಷ್ಪಕ್ಷಪಾತವಾಗಿ ನಡೆಯಲಿ. ಆ ನಂತರ ಅಪರಾಧಿಗಳ…

Continue Reading

ಚಾಮರಾಜನಗರ: ಬೈಕ್ ಟ್ಯಾಂಕ್ ಮೇಲೆ ಹುಡುಗಿ ಕೂರಿಸಿಕೊಂಡು ಲಿಪ್ ಲಾಕ್, ಸವಾರನ ಬಂಧನ!

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ರಸ್ತೆಯಲ್ಲಿ ಬೈಕ್  ಟ್ಯಾಂಕ್ ಮೇಲೆ ಹುಡುಗಿಯನ್ನು ಕೂರಿಸಿಕೊಂಡು ಲಿಪ್ ಲಾಕ್ ಮಾಡುತ್ತಾ ಬೈಕ್ ಚಲಾಯಿಸಿದ ಸವಾರನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬೈಕ್ ಮೇಲೆ ಸವಾರನಿಗೆ ಎದುರಾಗಿ ಕುಳಿತಿದ್ದ ಹುಡುಗಿ…

Continue Reading

ಐಪಿಎಲ್ 2022: ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 15 ರನ್ ಗಳಿಂದ ಮಣಿಸಿದ ರಾಜಸ್ಥಾನ ರಾಯಲ್ಸ್ !

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಶುಕ್ರವಾರ ರಾತ್ರಿ ನಡೆದ 2022 ಐಪಿಎಲ್ ಪಂದ್ಯದಲ್ಲಿ ಜೋಸ್ ಬಟ್ಲರ್ ಅವರ ಆಕರ್ಷಕ ಶತಕದ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 15 ರನ್ ಗಳಿಂದ ರೋಚಕ…

Continue Reading

ಮನಪಾ : ಮಂಗಳೂರು ಒನ್ ಸೇವಾ ಮತ್ತು ಅಂಚೆ ಕಚೇರಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಅವಕಾಶ

ಮಂಗಳೂರು :  ನಾಗರಿಕರ ಹಿತದೃಷ್ಟಿಯಿಂದ ತೆರಿಗೆ ಪಾವತಿಯನ್ನು ಸರಳೀಕರಿಸುವ ನಿಟ್ಟಿನಲ್ಲಿ ಎ.25ರಿಂದ ನಗರದ ಅಂಚೆ ಕಚೇರಿ ಮತ್ತು ಮಂಗಳೂರು ಒನ್ ಸೇವಾ ಕೇಂದ್ರದಲ್ಲಿಯೂ ಆಸ್ತಿ ತೆರಿಗೆ ಪಾವತಿಸಲು ಅವಕಾಶ ಕಲ್ಪಿಸಲಾಗಿದ್ದು ಇದನ್ನು ಸದುಪಯೋಗಪಡಿಸುವಂತೆ…

Continue Reading

ಮಂಗಳೂರು: ದ್ವಿತೀಯ ಪಿಯು ಪರೀಕ್ಷೆ-ದ.ಕದಲ್ಲಿ 337 ವಿದ್ಯಾರ್ಥಿಗಳು ಗೈರು

ಮಂಗಳೂರು : ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಏ.22ರ ಶುಕ್ರವಾರ ಆರಂಭಗೊಂಡಿದೆ. ಮೊದಲ ದಿನವೇ ದ.ಕ. ಜಿಲ್ಲೆಯಲ್ಲಿ 337 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ…

Continue Reading