Breaking News

ಪುತ್ತೂರು: ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಸ್ತೆಗೆಸೆಯಲ್ಪಟ್ಟು ಮಹಿಳೆ ಸಾವು

ಪುತ್ತೂರು : ಬೈಕ್‍ನಲ್ಲಿ ಹಿಂಬದಿ ಸವಾರೆಯಾಗಿದ್ದ ಮಹಿಳೆಯೊಬ್ಬರು ರಸ್ತೆಗೆಸೆಯಲ್ಪಟ್ಟು ಮೃತಪಟ್ಟ ಘಟನೆ ಏ.20 ರ ಬುಧವಾರ ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಗ್ರಾಮದ ಕೋರಿಯ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಬೆಳ್ಳಿಪ್ಪಾಡಿ ಅಳಿಮೆ ನಿವಾಸಿ ಸೇಸಪ್ಪ ಗೌಡ…

Continue Reading

ಕಂಬಳ ಅಸೋಸಿಯೇಷನ್ ರಚನೆಗೆ ಸರಕಾರದ ನಿರ್ಧಾರ

ಬೆಂಗಳೂರು : ರಾಜ್ಯದ ಕರಾವಳಿಯಲ್ಲಿ ಶತಮಾನಗಳಿಂದ ಐತಿಹಾಸಿಕ ಪರಂಪರೆಯಿರುವ ಕಂಬಳ ಕ್ರೀಡೆಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಕಂಬಳ ಅಸೋಸಿಯೇಷನ್ ರಚಿಸುವ ತೀರ್ಮಾನವನ್ನು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರ ಅಧ್ಯಕ್ಷತೆಯಲ್ಲಿ ಏ.19 ರಂದು…

Continue Reading

ಗಮನಿಸಿ: ಇನ್ಮುಂದೆ ಪಂಚಾಯತ್‌ನಲ್ಲೂ ಸಿಗಲಿದೆ ಮ್ಯಾರೇಜ್ ಸರ್ಟಿಫಿಕೇಟ್….

ಬೆಂಗಳೂರು: ಇನ್ನು ಮುಂದೆ ವಿವಾಹ ನೋಂದಣಿ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗೆ ನೀಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಮುಂದೆ ಗ್ರಾಮಸ್ಥರು ತಮ್ಮ ತಮ್ಮ…

Continue Reading

ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಕೋಮು ಭಾವನೆ ಕೆರಳಿಸುವ ಹಾಗೂ ಕೊಲೆ ಬೆದರಿಕೆ ಪೋಸ್ಟ್-ಓರ್ವನ ಬಂಧನ

ಮಂಗಳೂರು: ನಕಲಿ ಇನ್‌ಸ್ಟಾಗ್ರಾಂ ಖಾತೆ ಮೂಲಕ ಕೋಮು ಭಾವನೆ ಕೆರಳಿಸುವ ಪೋಸ್ಟ್‌ ಹಾಗೂ ಕೊಲೆ ಬೆದರಿಕೆ ಹಾಕುತ್ತಿದ್ದ ಬೆಳ್ತಂಗಡಿ ಮೂಲದ ಯುವಕನೋರ್ವರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೆಳ್ತಂಗಡಿಯ ಮುಹಮ್ಮದ್ ಅಝಲ್…

Continue Reading

ಮಂಗಳೂರು: ಮಹಾನಗರ ಪಾಲಿಕೆ – ಕರ್ತವ್ಯ ಲೋಪ ಇಬ್ಬರ ಅಮಾನತು

ಮಂಗಳೂರು: ಹೊರಗುತ್ತಿಗೆ ಕಾವಲು ಸಿಬ್ಬಂದಿ ನೇಮಕ ವಿಚಾರದಲ್ಲಿ ಕರ್ತವ್ಯಲೋಪ ಆರೋಪದಲ್ಲಿ ಮಹಾನಗರ ಪಾಲಿಕೆಯ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಪಾಲಿಕೆಯ ಸಹಾಯಕ ಎಂಜಿನಿಯರ್ ರಾಜೇಶ್ ಮತ್ತು ಆಕೃತಿ ರಚನಾಕಾರ (ಡ್ರಾಫ್ಟ್‌ಮೆನ್) ಪುಷ್ಪರಾಜ್ ಅಮಾನತಿಗೆ ಒಳಗಾದವರು. ಪಾಲಿಕೆ ಆಯುಕ್ತ ಅಕ್ಷಯ್…

Continue Reading

ಬೆಳ್ತಂಗಡಿ: ಆಲ್ಕೋಹಾಲ್ ಎಂದು ಭಾವಿಸಿ ಆಸಿಡ್ ಕುಡಿದು ವ್ಯಕ್ತಿ ಸಾವು

ಬೆಳ್ತಂಗಡಿ : ಆಲ್ಕೋಹಾಲ್ ಎಂದು ಭಾವಿಸಿ ರಬ್ಬರ್ ಶೀಟ್ ಗೆ ಬಳಸುವ ಆಸಿಡ್ ಕುಡಿದು 62 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದ ಹುಂಬಾಜೆಯ ಹೇರಲ್ ಎಂಬಲ್ಲಿ ನಡೆದಿದೆ. ಮೃತನನ್ನು ಬಾಬು ಎಂದು…

Continue Reading

ಮೈಸೂರು: ಮರಕ್ಕೆ ಢಿಕ್ಕಿಯಾದ ಬೊಲೆರೊ ವಾಹನ – ಅಪಘಾತದಲ್ಲಿ 6 ಮಂದಿ ಸಾವು

ಮೈಸೂರು : ಬೊಲೆರೊ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆ ಡಿಕ್ಕಿ ಹೊಡೆದು ಸ್ಥಳದಲ್ಲೇ 6ಮಂದಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು ಕೂಡಲೇ…

Continue Reading

‘ವಿದ್ಯುತ್ ಕ್ಷಾಮದ ಬಗ್ಗೆ ಕಾಂಗ್ರೆಸ್ ಹೇಳಿಕೆ ಕಟ್ಟುಕತೆ’-ವಿ. ಸುನಿಲ್‌ಕುಮಾರ್

ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ತಲೆದೋರಬಾರದೆಂಬ ಮುಂಜಾಗ್ರತೆಯೊಂದಿಗೆ ಕಲ್ಲಿದ್ದಲು ದಾಸ್ತಾನಿಗೆ ಆದ್ಯತೆ ನೀಡಲಾಗಿದೆ. ವಿದ್ಯುತ್ ಕ್ಷಾಮದ ಬಗ್ಗೆ ಹುಯಿಲೆಬ್ಬಿಸುತ್ತಿರುವ ಕಾಂಗ್ರೆಸ್‌ ನಾಯಕರದ್ದು ಕೇವಲ ಕಟ್ಟುಕತೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕ್ರತಿ ಸಚಿವ…

Continue Reading

ಮಂಗಳೂರು: ಪೋಸ್ಟರ್ ತಯಾರಿಸಿ ಪ್ರಾಧ್ಯಾಪಕಿಗೆ ಕಿರುಕುಳ – ಮೂವರ ಬಂಧನ

ಮಂಗಳೂರು : ಕಾಲೇಜಿನ ಪ್ರಾಧ್ಯಾಪಕಿಯೊಬ್ಬರ ಕುರಿತು ಮಾನಹಾನಿಕರ ಪತ್ರವನ್ನು ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಅಂಟಿಸಿ ಕಿರುಕುಳ ನೀಡುತ್ತಿದ್ದ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು ಪ್ರಾಧ್ಯಾಪಕರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಳ್ತಂಗಡಿನ…

Continue Reading

ಐಪಿಎಲ್ 2022: ಏಳು ರನ್ ಗಳಿಂದ ಕೆಕೆಆರ್ ಸೋಲಿಸಿದ ರಾಜಸ್ಥಾನ ರಾಯಲ್ಸ್!

ಮುಂಬೈ: ಬ್ರಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2022ರ 30ನೇ ಪಂದ್ಯದಲ್ಲಿ ಯುಜ್ವೇಂದ್ರ ಚಹಾಲ್ ಅವರ ಹ್ಯಾಟ್ರಿಕ್ ವಿಕೆಟ್ ಗಳ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಏಳು ರನ್ ಗಳಿಂದ ರಾಜಸ್ಥಾನ ರಾಯಲ್ಸ್ ತಂಡವನ್ನು ಬಗ್ಗು…

Continue Reading

ಭಾರತದಲ್ಲಿ ಕಡು ಬಡತನ ಪ್ರಮಾಣ ಕಡಿಮೆಯಾಗಿದೆ : ವಿಶ್ವಬ್ಯಾಂಕ್ ವರದಿ

ಹೊಸದಿಲ್ಲಿ : ಭಾರತದ ಕಡು ಬಡತನ ಪ್ರಮಾಣವು ಕಡಿಮೆಯಾಗಿದೆ ಎಂದು ವಿಶ್ವಬ್ಯಾಂಕ್ ನ ಪ್ರಾಥಮಿಕ ವರದಿ ಮಾಹಿತಿ ನೀಡಿದೆ. ಭಾರತದ ಕಡು ಬಡತನ ಪ್ರಮಾಣವು 2011ರಲ್ಲಿ ಇದ್ದುದಕ್ಕಿಂತ 2019ರಲ್ಲಿ ಶೇ 12.3ರಷ್ಟು ಕಡಿಮೆಯಾಗಿದೆ. 2011ರಲ್ಲಿ…

Continue Reading

ಮಂಗಳೂರಿನ ಮೀನು ಸಂಸ್ಕಾರಣಾ ಘಟಕದಲ್ಲಿ ಐವರು ಕಾರ್ಮಿಕರ ಸಾವು!

ಮಂಗಳೂರು: ಏಪ್ರಿಲ್ 18 (ಯು.ಎನ್. ಐ.) ಮಂಗಳೂರಿನ ಮೀನು ಸಂಸ್ಕರಣಾ ಘಟಕದಲ್ಲಿ ಉಸಿರುಗಟ್ಟಿ ಐವರು ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಐವರು ಕಾರ್ಮಿಕರು ಮೀನು ಸಂಸ್ಕರಣಾ ಘಟಕದಲ್ಲಿ ಉಸಿರುಗಟ್ಟಿ…

Continue Reading