Breaking News

ಪುಲ್ವಾಮಾದಲ್ಲಿ ರೈಲ್ವೆ ರಕ್ಷಣಾ ಪಡೆ ಮೇಲೆ ಉಗ್ರರ ದಾಳಿ; ಓರ್ವ ಸಿಬ್ಬಂದಿ ಹುತಾತ್ಮ!

ಜಮ್ಮು- ಕಾಶ್ಮೀರ: ಏಪ್ರಿಲ್ 18 (ಯು.ಎನ್.ಐ.) ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ರೈಲ್ವೆ ರಕ್ಷಣಾ ಪಡೆಯ ಇಬ್ಬರು ಸಿಬ್ಬಂದಿ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಹೆಡ್ ಕಾನ್‌ಸ್ಟೇಬಲ್ ಸುರಿಂದರ್ ಸಿಂಗ್ ಮತ್ತು…

Continue Reading

ಉಡುಪಿ: ತಾಯಿ, ಎರಡು ವರ್ಷದ ಮಗಳು ನಾಪತ್ತೆ- ದೂರು ದಾಖಲು

ಉಡುಪಿ : ಮಹಿಳೊಬ್ಬರು ತನ್ನ ಎರಡು ವರ್ಷದ ಮಗಳೊಂದಿಗೆ ಎಂಜಿಎಂ ಕಾಲೇಜು ಬಳಿಯ ಬಾಡಿಗೆ ಮನೆಯಿಂದ ನಾಪತ್ತೆಯಾಗಿರುವ ಘಟನೆ ನಡೆದಿದೆ. ಹನುಮಂತ ವಡ್ಡರ ಅವರ ಪತ್ನಿ ಪದ್ಮಾ ಎಂಬುವರು ಏಪ್ರಿಲ್ 15 ರಿಂದ ಮಗಳು…

Continue Reading

ಮಂಗಳೂರು: ಪ್ರೇಯಸಿಗಾಗಿ ಟವರ್ ಏರಿ ಕುಳಿತು ಅವಾಂತರ ಸೃಷ್ಟಿಸಿದ ಯುವಕ.!

ಮಂಗಳೂರು : ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕೆ ಯುವಕನೋರ್ವ ಮೊಬೈಲ್ ಟವರ್ ಏರಿ ಅವಾಂತರ ಸೃಷ್ಟಿಸಿದ ಘಟನೆ ನಗರದ ಹೊರವಲಯದ ಅಡ್ಯಾರ್ ಎಂಬಲ್ಲಿ ಏ.18 ರ ಸೋಮವಾರ ಬೆಳಗ್ಗೆ ನಡೆದಿದೆ. ಯುವಕನನ್ನು ಬಂಟ್ವಾಳದ ಕೊಡಮನ್ ಕಂಜಾರದ…

Continue Reading

ಬಿಜೆಪಿ ಕಾರ್ಯಕಾರಿಣಿ ಸಭೆ: ಅಸೆಂಬ್ಲಿ ಚುನಾವಣೆಯಲ್ಲಿ 150+ ಸೀಟು ಗೆಲ್ಲುವ ಗುರಿ

ಹೊಸಪೇಟೆ: ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಗುರಿ ಹೊಂದಿದೆ. ಯಡಿಯೂರಪ್ಪ ರೈತ ಬಂಧುವಾಗಿ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಬೆಳೆದಿದೆ, ಬೆಳಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್…

Continue Reading

ಜಮ್ಮು ಮತ್ತು ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಣಿವೆಯಲ್ಲಿ ಭಯೋತ್ಪಾದಕರ ಗುಂಡೇಟಿಗೆ ವೀರ ಯೋಧ ಹುತಾತ್ಮರಾಗಿರುವ ಘಟನೆ ಇಂದು ನಡೆದಿದೆ. ಅನಂತನಾಗ್ ಜಿಲ್ಲೆಯ ಕೋಕರ್ನಾಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಪ್ರಮುಖ ಕಾರ್ಯಾಚರಣೆಯನ್ನು ಆರಂಭಿಸಿದ್ದವು. ವಾಟ್ನಾರ್ ಪ್ರದೇಶದ…

Continue Reading

ಐಪಿಎಲ್ 2022: ದಿನೇಶ್ ಕಾರ್ತಿಕ್ ಅಬ್ಬರ, 16 ರನ್ ಗಳಿಂದ ಡೆಲ್ಲಿ ಮಣಿಸಿದ ಆರ್ ಸಿಬಿ

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಐಪಿಎಲ್ 2022 ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವು ಸಾಧಿಸಿದೆ. ಈ ಮೂಲಕ…

Continue Reading

ಕಾರ್ಕಳ: ರಸ್ತೆ ಅಘಘಾತ – ವೃದ್ಧೆ ಮೃತ್ಯು

ಕಾರ್ಕಳ : ಅಕ್ಷರಾಬ್ಯಾಸಕ್ಕೆ ಶೃಂಗೇರಿಗೆ ತೆರಳುತ್ತಿದ್ದಾಗ ಸಂಭವಿಸದ ರಸ್ತೆ ಅಘಘಾತ ಕಾರಿನಲ್ಲಿದ್ದ ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಮಾಳ ಎಸ್.ಕೆ ಬಾರ್ಡರ್‌ನಲ್ಲಿ ಸ೦ಭವಿಸಿದೆ. ಕಾಬೆಟ್ಟು ನಿವಾಸಿ ಶಾಲಿನಿ ಎಂಬವರ ತಾಯಿ ಅಮ್ಮಣ್ಣಿ, ಮಗಳು ಪ್ರತಿಮಾ ಹಾಗೂ…

Continue Reading

ಮಂಗಳೂರು: ಬಟ್ಟೆ ಗುಂಡಿ ರೂಪದಲ್ಲಿ ಅಕ್ರಮ ಚಿನ್ನ ಸಾಗಾಟ-ವಿಮಾನ ನಿಲ್ದಾಣದಲ್ಲಿ ಆರೋಪಿ ವಶಕ್ಕೆ

ಮಂಗಳೂರು : ಚಿನ್ನವನ್ನು ಬಟ್ಟೆ ಗುಂಡಿಗಳ ರೂಪದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ ಅಧಿಕಾರಿಗಳು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ವಶಕ್ಕೆ ತೆಗೆದುಕೊಂಡಿದ್ದಾರೆ. ಈತ ದುಬೈನಿಂದ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ…

Continue Reading

ಸಂತೋಷ್ ಪಾಟೀಲ್ ಸೂಸೈಡ್ ಕೇಸ್: ಬೆಳಗಾವಿ ಜಿಪಂ ಸಿಇಒ ರಜೆ, ತನಿಖೆ ಮತ್ತಷ್ಟು ವಿಳಂಬ

ಬೆಳಗಾವಿ: ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಜೆಯಲ್ಲಿರುವ ಹಿನ್ನೆಲೆಯಲ್ಲಿ ಆದೇಶವಿಲ್ಲದೆ ಹಿಂಡಲಗಾದಲ್ಲಿ ಗುತ್ತಿಗೆದಾರ ಸಂತೋಷ ಪಾಟೀಲ ಅವರು ಕೈಗೊಂಡಿರುವ ರಸ್ತೆ ಕಾಮಗಾರಿಯ ತನಿಖೆ ವಿಳಂಬವಾಗುವ ಸಾಧ್ಯತೆ ಇದೆ. ಸಂತೋಷ್‌ ಪಾಟೀಲ್ ಕಾಮಗಾರಿ ಕೈಗೆತ್ತಿಕೊಂಡಿರುವ…

Continue Reading

ಬೆಳಗಾವಿ : ‘ದಾಖಲೆಗಳಿದ್ದರೆ ಶೀಘ್ರ ಬಿಡುಗಡೆ ಮಾಡಲಿ’-ರಮೇಶ್ ಜಾರಕಿಹೊಳಿಗೆ ಹೆಬ್ಬಾಳ್ಕರ್ ಸವಾಲು

ಬೆಳಗಾವಿ : ರಮೇಶ್ ಜಾರಕಿಹೊಳಿ ಅವರ ಬಳಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ವಿಚಾರದಲ್ಲಿ ದಾಖಲೆಗಳಿದ್ದರೆ ಶೀಘ್ರ ಬಿಡುಗಡೆ ಮಾಡಲಿ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಶುಕ್ರವಾರ…

Continue Reading

ಮಂಗಳೂರು: ಹಂಪನಕಟ್ಟೆ ಅಪಘಾತ ಪ್ರಕರಣದಲ್ಲಿ ಬಸ್ ಚಾಲಕನ ಬಂಧನ

ಮಂಗಳೂರು : ನಗರದ ಹಂಪನಕಟ್ಟೆ ಬಳಿ ಬೈಕ್‌ಗೆ ಖಾಸಗಿ ಬಸ್ ಢಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಚಾಲಕನನ್ನು ಟ್ರಾಫಿಕ್ ಪೂರ್ವ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಚಾಲಕ ಬಿಜು ಮೋನು ಬಂಧಿಸಲ್ಪಟ್ಟವರು….

Continue Reading

ಪುಣೆ: ಮುಂಬೈ ವಿರುದ್ಧ ಪಂಜಾಬ್ ಕಿಂಗ್ಸ್ ಗೆ 12 ರನ್ ಗಳ ಗೆಲುವು

ಪುಣೆ : ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಮೈದಾನದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ತಂಡದ ವಿರುದ್ಧ ಪಂಜಾಬ್ ಕಿಂಗ್ಸ್ ಹನ್ನೆರಡು ರನ್ ಗಳಿಂದ ಗೆಲುವು ದಾಖಲಿಸಿಕೊಂಡಿದ್ದು, ಮುಂಬೈ ತಂಡ ಸತತ ಸೋಲಿನ ಸುಳಿಯಲ್ಲಿ ಸಿಲುಕಿ…

Continue Reading