Breaking News

ಅವ್ಯವಹಾರದಲ್ಲಿ ತೊಡಗಿರುವ ಆರೋಪ: ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ 9 ಕಡೆ ಎಸಿಬಿ ದಾಳಿ

ಬೆಂಗಳೂರು: ಬಿಡಿಎ ಅಧಿಕಾರಿಗಳ ಜೊತೆ ಸೇರಿಕೊಂಡು ಭ್ರಷ್ಟಾಚಾರ, ಅವ್ಯವಹಾರದಲ್ಲಿ ತೊಡಗಿದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಬಿಡಿಎ ಮಧ್ಯವರ್ತಿಗಳು, ಏಜೆಂಟ್ ಗಳ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆಂದು…

Continue Reading

ಅಡಿಕೆ ಬಗ್ಗೆ ಯಾರೂ ಇಲ್ಲಸಲ್ಲದ ಹೇಳಿಕೆಗಳನ್ನು ನೀಡಬಾರದು: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಅಡಿಕೆ ಹಾನಿಕರ, ಅದನ್ನು ನಿಷೇಧ ಮಾಡಬೇಕೆಂದು ಇತ್ತೀಚೆಗೆ ಲೋಕಸಭಾ ಸದಸ್ಯರು ಹೇಳಿದ್ದು ಭಾರೀ ದೊಡ್ಡ ಮಟ್ಟದಲ್ಲಿ ಸದ್ದಾಗುತ್ತಿದೆ. ಆಮೇಲೆ ಸಚಿವರೊಬ್ಬರು ಕೂಡ ಹೇಳಿದರು. ಈ ಹಿನ್ನೆಲೆಯಲ್ಲಿ ರಾಜ್ಯದ ಅಡಿಕೆ ಕಾರ್ಯಪಡೆ ಮೊನ್ನೆ ದೆಹಲಿಗೆ…

Continue Reading

ಬೆಂಗಳೂರಿನಲ್ಲಿ ಭೀಕರ ಅಪಘಾತ: ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಶಾಲಾ ವಿದ್ಯಾರ್ಥಿನಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೆಂಗಳೂರಿನ ಹೆಬ್ಬಾಳದ ಫ್ಲೈ ಓವರ್ ಬಳಿ ಭೀಕರ ಅಪಘಾತ ಸಂಭವಿಸಿದ್ದು ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಶಾಲಾ ವಿದ್ಯಾರ್ಥಿನಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.  ನಿನ್ನೆ ಬೆಂಗಳೂರಿನಲ್ಲಿ ಮಳೆ ಬಿದ್ದಿದ್ದರಿಂದ ಹೆಬ್ಬಾಳದ ಫ್ಲೈ ಓವರ್…

Continue Reading

ವಿಟ್ಲ: ಕ್ರಿಕೆಟ್ ಆಟದ ವಿಚಾರವಾಗಿ ಅಪ್ರಾಪ್ತನ ಮೇಲೆ ಯುವಕನಿಂದ ಮಾರಣಾಂತಿಕ ಹಲ್ಲೆ

ವಿಟ್ಲ : ಕ್ರಿಕೆಟ್ ಆಟದ ವಿಚಾರವಾಗಿ ವ್ಯಕ್ತಿಯೊಬ್ಬ ಬಾಲಕನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ. ಕೊಳ್ನಾಡು ಗ್ರಾಮದ ಕುಲ್ಯಾರು ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಗಂಭೀರ ಗಾಯಗೊಂಡಿದ್ದು, ಪುತ್ತೂರು…

Continue Reading

ಮೈಸೂರು: ಸದನ ಮೊಟಕುಗೊಳಿಸುವುದಿಲ್ಲ, ಪಠ್ಯ ಪುಸ್ತಕಗಳಲ್ಲಿ ಭಗವದ್ಗೀತೆ ಅಳವಡಿಸುವ ಚಿಂತನೆ ನಡೆಸಿಲ್ಲ- ಮಾಧುಸ್ವಾಮಿ

ಮೈಸೂರು: ಸದನವನ್ನು ಯಾವುದೇ ಕಾರಣಕ್ಕೂ ಮೊಟಕುಗೊಳಿಸುವುದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಗಳ ಸಚಿವ ಜೆ. ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. ಮೈಸೂರಿನಲ್ಲಿಂದು  ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ…

Continue Reading

ತುಮಕೂರಿನ ಪಾವಗಡದಲ್ಲಿ ಬಸ್ ಅಪಘಾತ: ನಾಪತ್ತೆಯಾಗಿದ್ದ ಚಾಲಕ ಪೊಲೀಸ್ ವಶಕ್ಕೆ, ಎಫ್ಐಆರ್ ದಾಖಲು

ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕಿನ ಪಳವಳ್ಳಿ ಬಳಿ ಖಾಸಗಿ ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿ ಚಾಲಕ ರಘು ಎಂಬಾತನನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ. ಚಾಲಕನ ಹೆಸರು ಬಳಸದೆ ಬಸ್ ನಂಬರ್ ಉಲ್ಲೇಖಿಸಿ FIR…

Continue Reading

ಸಂಚಾರಿ ನಿಯಮ ಗಾಳಿಗೆ ತೂರಿದವರ ಲೈಸೆನ್ಸ್ ರದ್ದು: ಸಿಎಂ ಬೊಮ್ಮಾಯಿ ಎಚ್ಚರಿಕೆ

ಬೆಂಗಳೂರು: ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿದವರ ಲೈಸನ್ಸ್ ರದ್ದು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ತುಮಕೂರು ಬಸ್ ಅಪಘಾತ ವಿಚಾರ ಕುರಿತು ಬೆಂಗಳೂರಿನ ಆರ್ ಟಿ ನಗರದ ತಮ್ಮ ನಿವಾಸದ ಬಳಿ…

Continue Reading

ಶೀಘ್ರದಲ್ಲೇ ಹಾಲಿನ ದರ ಏರಿಕೆ: ಸುಳಿವು ಕೊಟ್ಟ ಕೆಎಂಎಫ್

ಬೆಳಗಾವಿ: ಇಂಧನ ದರ ಏರಿಕೆ, ಖಾದ್ಯ ತೈಲ ದರ ಏರಿಕೆಯಿಂದಾಗಿ ಒತ್ತಡದಲ್ಲಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಕಾದಿದ್ದು, ಶೀಘ್ರದಲ್ಲೇ ನಂದಿನಿ ಹಾಲಿನ ದರ ಕೂಡ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಸ್ವತಃ ಕರ್ನಾಟಕ…

Continue Reading

ನಂದಿನಿ ಹಾಲಿನ ಬೆಲೆ ಏರಿಕೆ ಮುನ್ಸೂಚನೆ ನೀಡಿದ ಜಾರಕಿಹೊಳಿ

ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಳ ಮಾಡುವಂತೆ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮನವಿ ಮಾಡಿಕೊಂಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ…

Continue Reading

ಕ್ರೀಡಾಪಟುಗಳಿಗೆ ವೈಜ್ಞಾನಿಕವಾಗಿ ತರಬೇತಿ ಅಗತ್ಯವಿದೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಕ್ರೀಡಾಳುಗಳಿಗೆ ವೈಜ್ಞಾನಿಕವಾಗಿ ಮಾರ್ಗದರ್ಶನ ನೀಡುವ ಕೆಲಸವನ್ನು ತರಬೇತುಗೊಂಡಿರುವ ಕೋಚ್ ಗಳು ಮಾಡಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದ್ದಾರೆ.  ಕಾಮನ್ವೆಲ್ತ್ ಕ್ರೀಡಾಕೂಟದ ಬ್ಯಾಟನ್ ವಿನಿಮಯ ಕಾರ್ಯಕ್ರಮದಲ್ಲಿ ಇಂದು…

Continue Reading

ಸುರತ್ಕಲ್: ಸಾಲಭಾದೆ – ಡೆತ್ ನೋಟ್ ಬರೆದಿಟ್ಟು 26ರ ಯುವಕ ಸಾವು

ಮಂಗಳೂರು : ಯುವಕನೊಬ್ಬ ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಶರಣಾದ ಘಟನೆ ಸೋಮವಾರ ಜನವರಿ 10 ರಂದು ನಡೆದಿದೆ. ಕಿನ್ನಿಗೋಳಿ ಪಕ್ಷಿಕೆರೆ ನಿವಾಸಿ ದಿ. ದಿನೇಶ್…

Continue Reading

ಬೂಸ್ಟರ್​ ಡೋಸ್​ ಲಸಿಕೆಗೆ ಚಾಲನೆ ನೀಡಿದ ಬೆನ್ನಲ್ಲೇ ಸಿಎಂ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ಕೊರೋನಾ ಮೂರನೇ ಅಲೆ ಅಬ್ಬರಿಸುತ್ತಿರುವುದರ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ರಾಜ್ಯದಲ್ಲಿ 60 ವರ್ಷ ದಾಟಿದ ಅನಾರೋಗ್ಯ ಪೀಡಿತರು, ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಮುಂಜಾಗ್ರತಾ ಡೋಸ್(ಬೂಸ್ಟರ್ ಡೋಸ್)…

Continue Reading