Breaking News

ಬೆಂಗಳೂರಿನಲ್ಲಿ 146 ಓಮಿಕ್ರಾನ್, ರಾಜ್ಯದಲ್ಲಿ 11,698 ಹೊಸ ಕೋವಿಡ್-19 ಪ್ರಕರಣಗಳು ವರದಿ; 4 ಸಾವು

ಬೆಂಗಳೂರು: ಬೆಂಗಳೂರಿನಲ್ಲಿ 146 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು ರಾಜ್ಯದಲ್ಲಿ ಒಟ್ಟು ಓಮಿಕ್ರಾನ್ ಸೋಂಕು 479ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯಾದ್ಯಂತ 24 ಗಂಟೆಗಳಲ್ಲಿ 11,698 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, ನಾಲ್ವರು ಕೋವಿಡ್-19 ಸೋಂಕಿನಿಂದ…

Continue Reading

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೋವಿಡ್ ಸೋಂಕು

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲುಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಸಂಬಂಧ  ಟ್ವೀಟ್ ಮಾಡಿರುವ ನಳೀನ್ ಕುಮಾರ್ ಕಟೀಲ್  ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ…

Continue Reading

2ನೇ ಟೆಸ್ಟ್: ಟೀಂ ಇಂಡಿಯಾ ವಿರುದ್ಧ ದಕ್ಷಿಣ ಆಫ್ರಿಕಕ್ಕೆ 7 ವಿಕೆಟ್ ಗಳ ಭರ್ಜರಿ ಜಯ

ಜೋಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾ ಮತ್ತು ಟೀಂ ಇಂಡಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 7 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.  ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ…

Continue Reading

2021-2022ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2021-22ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ ಪ್ರಕಟಿಸಿದೆ. ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ಮಾರ್ಚ್​​ 28ರಿಂದ ಏಪ್ರಿಲ್​ 11ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯಲಿದೆ. ಜನವರಿ 14ರೊಳಗೆ…

Continue Reading

ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಎರಡು ಪಟ್ಟು ಹೆಚ್ಚಳ: ಮುಂದಿನ 4-6 ವಾರ ನಿರ್ಣಾಯಕ!

ಬೆಂಗಳೂರು: ಓಮಿಕ್ರಾನ್ ಕೊರೋನಾ ರೂಪಾಂತರಿ ಹೆಚ್ಚಳವಾಗುತ್ತಿದ್ದಂತೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಿನ್ನೆ ಒಂದೇ ದಿನ ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣ ಶೇಕಡಾ 3.33ಕ್ಕೆ ಏರಿಕೆಯಾಗಿದ್ದು ಹೊಸ…

Continue Reading

ಜಮ್ಮು-ಕಾಶ್ಮೀರ: ಅರ್ನಿಯಾ ವಲಯ ಗಡಿಯೊಳಗೆ ನುಸುಳಲು ಯತ್ನಿಸಿದ್ದವನ ಗುಂಡಿಕ್ಕಿ ಹತ್ಯೆಗೈದ BSF

ಜಮ್ಮು: ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ಅರ್ನಿಯಾ ವಲಯದಲ್ಲಿರುವ ಅಂತರರಾಷ್ಟ್ರೀಯ ಗಡಿಯೊಳಗೆ ನುಸುಳಲು ಯತ್ನಿಸಿದ್ದವನನ್ನು ಗಡಿ ಭದ್ರತಾ ಪಡೆ(BSF) ಗುಂಡಿಕ್ಕಿ ಹೊಡೆದುರುಳಿಸಿದೆ. ಅರ್ನಿಯಾ ವಲಯದಲ್ಲಿ ಗಡಿಯೊಳಗೆ ನುಸಳಲು ಯತ್ನಿಸಿದವನನ್ನು ಇಂದು ನಸುಕಿನ ಜಾವ ಗುಂಡಿಕ್ಕಿ ಹತ್ಯೆ…

Continue Reading

ರಾಜ್ಯದಲ್ಲಿ ಹೆಚ್ಚಿದ ಹೆಮ್ಮಾರಿ ಓಮಿಕ್ರಾನ್ ಆತಂಕ: ಆಕ್ಸಿಜನ್ ತಯಾರಿಕಾ ಘಟಕ ಸಿದ್ಧವಾಗಿರಿಸಿಕೊಳ್ಳುವಂತೆ ಆಸ್ಪತ್ರೆಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಳಗಾವಿ: ಕಳೆದ ವಾರ ದೇಶದಲ್ಲಿ ಪ್ರಮುಖವಾಗಿ ನೆರೆ ರಾಜ್ಯ ಮಹಾರಾಷ್ಟ್ರ ಮತ್ತು ಅದರ ರಾಜಧಾನಿ ಮುಂಬೈನಲ್ಲಿ ಕೋವಿಡ್ -19 ಮತ್ತು ‘ಓಮಿಕ್ರಾನ್’ ರೂಪಾಂತರದ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚಳಗೊಂಡಿದ್ದು, ಈ ಬೆಳವಣಿಗೆ ರಾಜ್ಯದಲ್ಲಿನ…

Continue Reading

ಪರಿಷತ್ ಚುನಾವಣೆ ದಕ್ಷಿಣ ಕನ್ನಡದಲ್ಲಿ ಚುರುಕು, ಚಿತ್ರದುರ್ಗದಲ್ಲಿ ನೀರಸ: ಮಧ್ಯಾಹ್ನ 2 ಗಂಟೆ ವೇಳೆಗೆ ಶೇ.76ರಷ್ಟು ಮತದಾನ

ಬೆಂಗಳೂರು: ವಿಧಾನ ಪರಿಷತ್ ಚುನಾವಣಾ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮಧ್ಯಾಹ್ನ 2ಗಂಟೆ ಹೊತ್ತಿಗೆ ರಾಜ್ಯಾದ್ಯಂತ ಶೇ.76ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. ದಕ್ಷಿಣಕನ್ನಡದಲ್ಲಿ  ಬೆಳಗಿನಿಂದಲೇ ಬಿರುಸಿನ ಮತದಾನವಾಗುತ್ತಿದ್ದು ಇಲ್ಲಿ ಮಧ್ಯಾಹ್ನ 2 ಗಂಟೆ ಹೊತ್ತಿಗೆ ಶೇ.98.05…

Continue Reading

ರಾಜ್ಯದ 10 ಸಾವಿರ ಖಾಸಗಿ ಶಾಲೆಗಳು ಬಾಗಿಲು ಮುಚ್ಚುವ ಸಾಧ್ಯತೆ: ಆತಂಕದಲ್ಲಿ ವಿದ್ಯಾರ್ಥಿಗಳು!

ಬೆಂಗಳೂರು: ಸೂಕ್ತ ಮಾರ್ಗಸೂಚಿಗಳ ಕೊರತೆ ಹಾಗೂ ಸುರಕ್ಷತಾ ಮಾನದಂಡಗಳನ್ನುಅನುಸರಿಸಲು ಅಸಮರ್ಥತೆಯ ಹಿನ್ನೆಲೆಯಲ್ಲಿ ರಾಜ್ಯದ ಸುಮಾರು 10 ಸಾವಿರ ಶಾಲೆಗಳು ಬಾಗಿಲು ಮುಚ್ಚುವ ಸಾಧ್ಯತೆಯಿದೆ. ಈ ಶಾಲೆಗಳು ರಾಜ್ಯದ ಹಲವು ಬಡ ಮತ್ತು ಮಧ್ಯಮವರ್ಗದ ವಿದ್ಯಾರ್ಥಿಗಳಿಗೆ…

Continue Reading

‘ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಅಬ್ಬರಿಸುವುದಕ್ಕೆ ಮುನ್ನ ನೆಟ್ಟಗೆ ಒಂದು ಕ್ಷೇತ್ರದಲ್ಲಿ ಗೆಲ್ಲುವ ಸಾಮರ್ಥ್ಯ ಬೇಕು’

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಭಾರತೀಯ ಜನತಾ ಪಕ್ಷ ಕಿಡಿ ಕಾರಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ಆಕಾಶವನ್ನು ಅಳೆಯುವುದಕ್ಕೆ ಮುನ್ನ ಅಂಗಳ ಅಳೆಯುವ ಸಾಮರ್ಥ್ಯ ಇರಬೇಕು ಎಂದು ಛೇಡಿಸಿದೆ. ಸಿದ್ದರಾಮಯ್ಯನವರೇ,…

Continue Reading

ಕನ್ನಡ ಚಿತ್ರರಂಗದ ಹಿರಿಯ ನಟ ಎಸ್ ಶಿವರಾಮ್ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಸ್​.ಶಿವರಾಂ ಅವರು ಇಹಲೋಕ ತ್ಯಜಿಸಿದ್ದು, ಅವರಿಗೆ 84 ವರ್ಷ ವಯಸ್ಸಾಗಿತ್ತು.  ಇತ್ತೀಚಿಗೆ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಅಪಘಾತ ಸಂಭವಿಸಿ ಶಿವರಾಂ ಅವರ ತಲೆಗೆ ಸ್ವಲ್ಪ ಪೆಟ್ಟಾಗಿತ್ತು….

Continue Reading

2ನೇ ಟೆಸ್ಟ್ ಪಂದ್ಯ: ಭಾರತೀಯ ಬೌಲರ್ ಗಳ ಪಾರಮ್ಯ, 62 ರನ್ ಗಳಿಗೆ ಕಿವೀಸ್ ಪಡೆ ಆಲೌಟ್

ಮುಂಬೈ: ಟೀಂ ಇಂಡಿಯಾ ಬೌಲರ್ ಗಳ ಅರ್ಭಟದ ಮುಂದೆ ಮಂಕಾದ ನ್ಯೂಜಿಲೆಂಡ್ ತಂಡ ಕೇವಲ 62 ರನ್ ಗಳಿಗೆ ಆಲೌಟ್ ಆಗಿದ್ದು, ಆ ಮೂಲಕ 263 ರನ್ ಗಳ ಹಿನ್ನಡೆ ಅನುಭವಿಸಿದೆ. ಭಾರತ ನೀಡಿದ…

Continue Reading