Breaking News

ಡೆಲ್ಟಾಗೆ ನೀಡಲಾಗುತ್ತಿರುವ ಚಿಕಿತ್ಸೆಯನ್ನೇ ಓಮಿಕ್ರಾನ್ ಗೂ ನೀಡಲಾಗುತ್ತದೆ, ಮೂರು ಪ್ರಕರಣ ದಾಖಲಾದರೆ ಅದು ಕ್ಲಸ್ಟರ್ ಹಂತ: ಸಿಎಂ ಬೊಮ್ಮಾಯಿ

ಬೆಂಗಳೂರು: ಕೊರೋನಾ ಹಾವಳಿ ಹಾಗೂ ಹೊಸ ರೂಂಪಾಂತರಿ ಬಗ್ಗೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಓಮಿಕ್ರಾನ್ ಹೊಸ…

Continue Reading

ಓಮಿಕ್ರಾನ್ ಭೀತಿ: ಯಾವುದೇ ದೇಶದಿಂದ ಬಂದರೂ ಕ್ವಾರಂಟೈನ್ ಕಡ್ಡಾಯ- ಆರೋಗ್ಯ ಸಚಿವ ಸುಧಾಕರ್

ಬೆಂಗಳೂರು: ಓಮಿಕ್ರಾನ್ ಕೊರೊನಾ ರೂಪಾಂತರ ವೈರಸ್ ಭೀತಿ ಹೆಚ್ಚಾಗಿರುವಂತೆಯೇ ರಾಜ್ಯದಲ್ಲಿ ವ್ಯಾಕ್ಸಿನೇಷನ್ ಕಡ್ಡಾಯವಲ್ಲ, ವಿದೇಶಿ ಪ್ರಯಾಣಿಕರಿಗೆ ಕ್ವಾರಂಟೈನ್ ಕಡ್ಡಾಯ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ. ಓಮಿಕ್ರಾನ್ ಕೊರೊನಾ ರೂಪಾಂತರ ವೈರಸ್ ತೀವ್ರತೆಯ ಕುರಿತಾಗಿ…

Continue Reading

ಓಮಿಕ್ರಾನ್​​ ರೂಪಾಂತರಿ ಹೆಚ್ಚಳ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ವಿಶ್ವದಾದ್ಯಂತ ಕೊರೊನಾ ವೈರಸ್​ನ ಹೊಸ​​ ರೂಪಾಂತರಿ ಓಮಿಕ್ರಾನ್ ಹೆಚ್ಚುತ್ತಿರುವ ಹಿನ್ನೆಲೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾರತಕ್ಕೆ ಬರುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಗಳು…

Continue Reading

ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

ದಾವಣಗೆರೆ: ಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾವನೆ ಇಲ್ಲ. ಶಾಲಾ-ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಿದ್ದು, ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.  ದಾವಣಗೆರೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

Continue Reading

ಏರ್ಟೆಲ್, ವಿ ಬೆನ್ನಲ್ಲೇ ಜಿಯೋದಿಂದಲೂ ದರ ಏರಿಕೆ ಶಾಕ್, ಡಿಸೆಂಬರ್ 1 ರಿಂದ ಶೇ. 21ರ ವರೆಗೆ ಹೆಚ್ಚಳ

ನವದೆಹಲಿ: ಭಾರ್ತಿ ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾ(ವಿ) ನಂತರ ಭಾರತದ ಅತಿದೊಡ್ಡ ಮೊಬೈಲ್ ಆಪರೇಟರ್ ರಿಲಯನ್ಸ್ ಜಿಯೋ ಸಹ ದರ ಏರಿಕೆ ಶಾಕ್ ನೀಡಿದ್ದು, ಮುಂದಿನ ತಿಂಗಳಿನಿಂದ ತನ್ನ ಪ್ರಿಪೇಯ್ಡ್ ದರಗಳಲ್ಲಿ ಶೇಕಡಾ 21…

Continue Reading

ರಾಜ್ಯಕ್ಕೆ ಇನ್ನೂ ಕೋವಿಡ್ ಹೊಸ ತಳಿ ಎಂಟ್ರಿ ಕೊಟ್ಟಿಲ್ಲ: ಆರೋಗ್ಯ ಸಚಿವ ಡಾ ಕೆ ಸುಧಾಕರ್

ಬೆಂಗಳೂರು: ರಾಜ್ಯಕ್ಕೆ ಇನ್ನೂ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ಪ್ರವೇಶಿಸಿಲ್ಲ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಏರ್ ಪೋರ್ಟ್ ನಲ್ಲಿ ಪ್ರತಿಯೊಬ್ಬರ ಪರೀಕ್ಷೆ…

Continue Reading

ಕೊರೋನಾ ಹೊಸ ರೂಪಾಂತರಿ: ರಾಜ್ಯದಲ್ಲಿ ಕಠಿಣ ನಿಯಮ, ಗಡಿಗಳಲ್ಲಿ ಹೈ ಅಲರ್ಟ್, ಏರ್ ಪೋರ್ಟ್ ನಲ್ಲಿ ಬಿಗಿ ಕ್ರಮ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ಧಾರವಾಡದ ಎಸ್ ಡಿಎಂ ಮೆಡಿಕಲ್ ಕಾಲೇಜಿನಲ್ಲಿ ಕೊರೋನಾ ಕ್ಲಸ್ಟರ್ ರೂಪದಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿರುವುದರಿಂದ ಹೆಚ್ಚಿನ ಎಚ್ಚರಿಕೆಯ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಮೆಡಿಕಲ್ ಕಾಲೇಜಿನ ಹಾಸ್ಟೆಲ್, ಕಾಲೇಜು ಸುತ್ತಮುತ್ತ ಕಂಟೈನ್ ಮೆಂಟ್ ವಲಯವನ್ನಾಗಿ…

Continue Reading

ಎಸಿಬಿ ದಾಳಿ: ತಪ್ಪಿಸಿಕೊಳ್ಳಲು ಭ್ರಷ್ಟರ ಖತರ್ನಾಕ್ ಐಡಿಯಾ..! ಮನೆಯ ಪೈಪ್ ನಲ್ಲಿ ಕಂತೆ-ಕಂತೆ ಹಣ..!

ಕಲಬುರಗಿ: ರಾಜ್ಯದಲ್ಲಿ ಎಸಿಬಿ ದಾಳಿ ಭಾರೀ ಸದ್ದು ಮಾಡುತ್ತಿದೆ. ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳಿಗೆ ಸಂಬಂಧಿಸಿದ 68 ಕಡೆಗಳಲ್ಲಿ ಎಸಿಬಿ (ACB raid) ಬುಧವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದು 408 ಎಸಿಬಿ ಅಧಿಕಾರಿಗಳು…

Continue Reading

ಮಕ್ಕಳಲ್ಲಿ ಅಪೌಷ್ಟಿಕತೆ: ಡಿಸೆಂಬರ್​ನಿಂದ ಬಿಸಿಯೂಟದ ವೇಳೆ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಿಸಲು ನಿರ್ಧಾರ

ಬೆಂಗಳೂರು: ಮಕ್ಕಳಲ್ಲಿ ಅಪೌಷ್ಟಿಕತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಡಿಸೆಂಬರ್ ತಿಂಗಳಿ​ನಿಂದ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಿಸಲು ನಿರ್ಧರಿಸಿದೆ. ಯಾದಗಿರಿ, ಕಲಬುರಗಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್ ಮತ್ತು ವಿಜಯಪುರ ಜಿಲ್ಲೆಯ 7 ಜಿಲ್ಲೆಗಳಲ್ಲಿ…

Continue Reading

ಅನಾಥ ಮಕ್ಕಳ ಮುಂದೆ ಉಳ್ಳವರ ಆಡಂಬರ ಬೇಡ: ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ಅನಾಥಾಶ್ರಮಗಳಿಗೆ ಹೋಗಿ ಅಲ್ಲಿನ ಮಕ್ಕಳ ಮುಂದೆ ತಮ್ಮ ಮಕ್ಕಳ ಹುಟ್ಟುಹಬ್ಬ ಮತ್ತಿತರ ಆಚರಣೆಗಳನ್ನು ಅದ್ದೂರಿಯಿಂದ ಆಚರಿಸಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿಷೇಧಕ್ಕೆ ಕಾರಣವೇನು ಎಂಬ ಅಂಶಗಳು…

Continue Reading

ಮುಂದಿನ ತಿಂಗಳು ಗಲ್ಫ್ ರಾಷ್ಟ್ರಗಳಿಂದ ರಾಜ್ಯದೊಂದಿಗೆ ಬಂಡವಾಳ ಹೂಡಿಕೆ ಒಪ್ಪಂದ- ಡಾ.ಸಿ. ಎನ್. ಅಶ್ವತ್ಥ ನಾರಾಯಣ

ಬೆಂಗಳೂರು: ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಸೂಕ್ತ ಒಡಂಬಡಿಕೆಗಳನ್ನು ಮಾಡಿಕೊಳ್ಳಲು  ಗಲ್ಫ್ ಸಹಕಾರ ಸಮಿತಿ (ಜಿಸಿಸಿ) ರಾಷ್ಟ್ರಗಳಿಂದ ಹೂಡಿಕೆದಾರರ ನಿಯೋಗವೊಂದು ಮುಂದಿನ ತಿಂಗಳು ಬೆಂಗಳೂರಿಗೆ ಆಗಮಿಸಲಿದೆ ಎಂದು ಐಟಿ ಬಿಟಿ ಮತ್ತು ತಂತ್ರಜ್ಞಾನ ಸಚಿವ ಡಾ….

Continue Reading

ಹೋಮ್ ವರ್ಕ್ ಮಾಡಿಲ್ಲವೆಂದು ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕ: ಕ್ಷಣದಲ್ಲೇ ಹಾರಿಹೋಯಿತು ಪ್ರಾಣಪಕ್ಷಿ!

ಚುರು: ಹೋಮ್​ವರ್ಕ್​ ಮಾಡದಿದ್ದಕ್ಕೆ ಶಿಕ್ಷಕನಿಂದ ಹಲ್ಲೆಗೊಳಗಾದ ಏಳನೇ ತರಗತಿ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಚುರು ಜಿಲ್ಲೆಯ ಸಲಸರ್ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲಾಸಾರ್ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಹೋಮ್​​ವರ್ಕ್​ ಮಾಡಿಲ್ಲ ಎಂದು ಶಿಕ್ಷಕ…

Continue Reading