ಮೈಸೂರು: ಭಾರೀ ಮಳೆಯಿಂದ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ! October 21, 2021 ಮೈಸೂರು: ಭಾರೀ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ ಸಂಭವಿಸಿದೆ. ಬೆಟ್ಟದ ಮೇಲಿರುವ ನಂದಿ ಪ್ರತಿಮೆ ಸಂಪರ್ಕಿಸುವ ರಸ್ತೆಯ ಒಂದು ಭಾಗವು ಕುಸಿದ ನಂತರ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಎರಡು ವರ್ಷಗಳಲ್ಲಿ… Continue Reading
ಹುಬ್ಬಳ್ಳಿ: ಮತಾಂತರ ಆರೋಪ, ಪ್ರತಿಭಟನೆ ಬಳಿಕ ಓರ್ವನ ಬಂಧನ October 20, 2021 ಹುಬ್ಬಳ್ಳಿ: ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವಂತೆ ಪ್ರಚೋದನೆ ನೀಡಿದ್ದಾನೆಂಬ ಆರೋಪ ಮೇಲೆ ವ್ಯಕ್ತಿಯೋರ್ವನನ್ನು ಹುಬ್ಬಳ್ಳಿ ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ. ಸೋಮು ಅವರಾಧಿ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆಂದು ತಿಳಿದುಬಂದಿದೆ. ನವನಗರದ ಚರ್ಚ್ ನಲ್ಲಿ ಕ್ರೈಸ್ತ… Continue Reading
ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಇನ್ನೂ ನಿರ್ಧಾರ ಕೈಗೊಂಡಿಲ್ಲ: ಸಿಎಂ ಬೊಮ್ಮಾಯಿ October 20, 2021 ಬೆಳಗಾವಿ: ಬೆಳಗಾವಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಇನ್ನೂ ಅಂತಿಮ ನಿರ್ಧಾರಗಳನ್ನು ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ… Continue Reading
ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 161 ಸೇರಿ 349 ಕೇಸ್ ಪತ್ತೆ; 14 ಸಾವು! October 20, 2021 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 349 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,84,022ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 161 ಮಂದಿಗೆ ಸೋಂಕು ದೃಢಪಟ್ಟಿದ್ದು,… Continue Reading
ಕೃಷಿ ಕಾಯ್ದೆಗಳ ವಿರುದ್ಧ ಟೀಕೆ “ಬೌದ್ಧಿಕ ಅಪ್ರಾಮಾಣಿಕತೆ”: ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ October 2, 2021 ನವದೆಹಲಿ: ಪ್ರತಿಪಕ್ಷಗಳು ತಮ್ಮ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ಟೀಕಿಸುತ್ತಿರುವುದು “ಬೌದ್ಧಿಕ ಅಪ್ರಾಮಾಣಿಕತೆ” ಮತ್ತು “ರಾಜಕೀಯ ವಂಚನೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವಾಗ್ದಾಳಿ ನಡೆಸಿದ್ದಾರೆ. ದಶಕಗಳ ಹಿಂದೆಯೇ ದೇಶದ ಜನರಿಗೆ… Continue Reading
ರಾಮನಗರ: 45 ಕಾರ್ಮಿಕರನ್ನು ವಜಾಗೊಳಿಸಿದ ಟೊಯೊಟಾ ಕಂಪನಿ October 2, 2021 ರಾಮನಗರ: ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು ತನ್ನ 45 ಉದ್ಯೋಗಿಗಳನ್ನು ಸೇವೆಯಿಂದ ವಜಾ ಮಾಡಿದೆ. ಕಾರ್ಮಿಕರ ಮೇಲೆ ಅಧಿಕಾರಿಗಳು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಟಿಕೆಎಂ ನೌಕರರ ಸಂಘದ ನೇತೃತ್ವದಲ್ಲಿ… Continue Reading
ಗಾಂಧಿಜಯಂತಿಯಂದು ಖಾದಿ ಬಟ್ಟೆ ಖರೀದಿಸಿದ ಸಿಎಂ ಬೊಮ್ಮಾಯಿ: ಪತ್ನಿಗೆ ಸೀರೆ, ತಮಗೆ ಜುಬ್ಬಾ ಖರೀದಿಸಿ ಮುಖ್ಯಮಂತ್ರಿ October 2, 2021 ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ ಬೆಂಗಳೂರಿನ ಗಾಂಧಿ ಭವನ ಪಕ್ಕದಲ್ಲಿ ಖಾದಿ ಎಂಪೋರಿಯಂ ಉದ್ಘಾಟಿಸಿ ಸೀರೆ ಖರೀದಿ ಮಾಡಿದರು. ಮಳಿಗೆಯಲ್ಲಿ ಮೂರು ಸೀರೆ ನೋಡಿ ಕೊನೆಗೆ ಒಂದು ಖಾದಿ ಸೀರೆಯನ್ನು ಸಿಎಂ… Continue Reading
ಬೆಲೆ ಏರಿಕೆ ಕುರಿತು ಬಿಸಿ ಬಿಸಿ ಚರ್ಚೆ: ಮಸಾಲೆ ದೋಸೆ ಒಂದಕ್ಕೆ 100 ರೂ.! ಇದಕ್ಕೆ ಏನ್ ಹೇಳ್ತೀರಿ? September 15, 2021 ಬೆಂಗಳೂರು: ವಿಧಾನಸಭಾ ಕಲಾಪದ ಮೂರನೆಯ ದಿನ ಸದನದಲ್ಲಿ ಬೆಲೆ ಏರಿಕೆ ಕುರಿತು ಬಿಸಿ ಬಿಸಿ ಚರ್ಚೆ ನಡೆದಿದ್ದು, ಒಂದು ಮಸಾಲೆ ದೋಸೆಗೆ ನೂರು ರೂಪಾಯಿ ಆಗಿದೆ. ಇದಕ್ಕೆ ಏನ್ ಹೇಳ್ತೀರಿ ಎಂದು ಪ್ರತಿಪಕ್ಷ ನಾಯಕ… Continue Reading
ದೇವಾಲಯ ಒಡೆದದ್ದು, ಅದರಲ್ಲೂ ಬಿಜೆಪಿ ಸರ್ಕಾರ ಇರುವಾಗ ಈ ರೀತಿ ಮಾಡಿದ್ದು ತಪ್ಪು: ಸಚಿವ ಕೆ.ಎಸ್. ಈಶ್ವರಪ್ಪ September 15, 2021 ಬೆಂಗಳೂರು: ಇಡೀ ರಾಜ್ಯದಲ್ಲಿ ದೇವಸ್ಥಾನ ಒಡೆಯುವ ಆತಂಕ ಶುರುವಾಗಿದೆ. ಬಿಜೆಪಿ ಸರ್ಕಾರವಿರುವ ಇಂತಹ ಸಂದರ್ಭದಲ್ಲಿ ದೇವಾಲಯ ಒಡೆದಿದ್ದು ತಪ್ಪು, ಜಿಲ್ಲಾಧಿಕಾರಿ ದೇವಸ್ಥಾನ ಒಡೆಯಲು ಆದೇಶ ನೀಡಿದ್ದು ತಪ್ಪೇ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್… Continue Reading
ನನ್ನನ್ನು ಇಂಜಿನಿಯರ್ ಬಸವರಾಜು ಅಂದರೆ ಖುಷಿಯಾಗುತ್ತದೆ: ಸಿಎಂ ಬೊಮ್ಮಾಯಿ September 15, 2021 ಬೆಂಗಳೂರು: ನನ್ನನ್ನು ಇಂಜಿನಿಯರ್ ಬೊಮ್ಮಾಯಿ ಎಂದು ಕರೆದರೆ ಖುಷಿಯಾಗುತ್ತದೆ. ನನ್ನಲ್ಲಿರುವ ಇಂಜಿನಿಯರ್ ಸದಾ ಕಾಲ ಜಾಗೃತನಾಗಿರುತ್ತಾನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸರ್ ಎಂ ವಿಶ್ವೇಶ್ವರಯ್ಯನವರ 161ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಬೊಮ್ಮಾಯಿ,… Continue Reading
ಆ್ಯಪಲ್ ಸಂಸ್ಥೆಯ ಬಹುನಿರೀಕ್ಷಿತ ಹೊಸ ಐಫೋನ್-13 ಪ್ರೊ ಸೀರೀಸ್ ಬಿಡುಗಡೆ; ದರ, ಇತರೆ ಮಾಹಿತಿ ಇಲ್ಲಿದೆ! September 15, 2021 ವಾಷಿಂಗ್ಟನ್: ನಿರೀಕ್ಷೆಯಂತೆಯೇ ಈ ವರ್ಷ ಖ್ಯಾತ ಆ್ಯಪಲ್ ಸಂಸ್ಥೆ ತನ್ನ ನೂತನ ಸರಣಿಯ ಗ್ಯಾಜೆಟ್ ಗಳನ್ನು ಬಿಡುಗಡೆ ಮಾಡಿದ್ದು, ನೂತನ ಆ್ಯಪಲ್ ಐಫೋನ್ 13 ಸರಣಿ, ಐಪ್ಯಾಡ್ 9, ಐಪ್ಯಾಡ್ ಮಿನಿ ಮತ್ತು ಆ್ಯಪಲ್… Continue Reading
ಭಯೋತ್ಪಾದನೆ ಪ್ರಕರಣಗಳಲ್ಲಿ ಬೇಕಾಗಿರುವ 25 ಭಾರತೀಯರು ಅಫ್ಘಾನಿಸ್ತಾನದಲ್ಲಿದ್ದಾರೆ: ಗುಪ್ತಚರ ಮಾಹಿತಿ September 1, 2021 ನವದೆಹಲಿ: ಭಯೋತ್ಪಾದನೆಯ ಪ್ರಕರಣಗಳಲ್ಲಿ ಬೇಕಾಗಿರುವ 25 ಭಾರತೀಯರು ಅಫ್ಘಾನಿಸ್ತಾನದಲ್ಲಿದ್ದಾರೆ ಎಂದು ಗುಪ್ತಚರ ಮಾಹಿತಿ ಮೂಲಕ ತಿಳಿದುಬಂದಿದೆ. ಪಾಕಿಸ್ತಾನ-ಅಫ್ಘಾನಿಸ್ತಾನದ ಗಡಿ ಪ್ರದೇಶದಲ್ಲಿ ಈ ಭಯೋತ್ಪಾದಕರಿದ್ದು, ಇವರನ್ನು ಈ ಹಿಂದೆ ಅಫ್ಘನ್ ಪಡೆಗಳು ಬಂಧಿಸಿದ್ದವು. ಆದರೆ ನಂತರ… Continue Reading