Breaking News

ಬೀದಿ ಬದಿ ವ್ಯಾಪಾರಿಗಳ ಖಾತೆಗೆ 2,000 ರೂ. ಸಹಾಯಧನ: ಸಾಲ ಖಾತೆಗೆ ಹೊಂದಾಣಿಕೆ ಮಾಡದಂತೆ ಬ್ಯಾಂಕುಗಳಿಗೆ ಸಿಎಂ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ನೋಂದಾಯಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ಕೋವಿಡ್ 19 2ನೇ ಅಲೆಯ ಪರಿಹಾರ ಪ್ಯಾಕೇಜ್‍ನಡಿ ಘೋಷಿಸಿದ ತಲಾ ಎರಡು ಸಾವಿರ ರೂ.ಗಳ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿದರು. ಕೌಶಲ್ಯಾಭಿವೃದ್ಧಿ,…

Continue Reading

ವೃತ್ತಿಪರ ಕೋರ್ಸ್‌ ಪ್ರವೇಶಕ್ಕೆ ಸಿಇಟಿ ಅಂಕ ಮಾತ್ರ ಪರಿಗಣಿಸಿ: ಸಚಿವ ಅಶ್ವಥ್‌ ನಾರಾಯಣಗೆ ಸುರೇಶ್‌ ಕುಮಾರ್‌ ಮನವಿ

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಪಡಿಸಿರುವುದರಿಂದ ವೃತ್ತಿಪರ ಕೋರ್ಸ್‌ ಗಳ ಪ್ರವೇಶಕ್ಕೆ ಸಿ ಇ ಟಿ ಅಂಕಗಳನ್ನು ಮಾತ್ರ ಪರಿಗಣಿಸುವಂತೆ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌, ಉನ್ನತ ಶಿಕ್ಷಣ ಸಚಿವ ಅಶ್ವಥ್‌ ನಾರಾಯಣ…

Continue Reading

‘ಗೋ‘ರಕ್ಷಣೆ ಬಗ್ಗೆ ಬಿಜೆಪಿ ಹಾದಿಬೀದಿಯಲ್ಲಿ ಅರಚುತ್ತದೇಯೇ ಹೊರತು, ಗೋವುಗಳ ರಕ್ಷಣೆ ಮಾಡುವುದಿಲ್ಲ: ಎಚ್.ಡಿ.ಕೆ. ಲೇವಡಿ

ಬೆಂಗಳೂರು: ಗೋಸಂರಕ್ಷಣೆ ಬಗ್ಗೆ ಪ್ರಚಾರ ನಡೆಸುವ ಬಿಜೆಪಿ, ಹಸುಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಕಾಲುಬಾಯಿ ಜ್ವರದ ಚಿಕಿತ್ಸೆಗೆ ಸ್ಪಂದಿಸದೆ ಇರುವುದನ್ನು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಮಾಜಿ…

Continue Reading

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು: ಸಚಿವ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿರುವುದಾಗಿ ಸಚಿವ ಸುರೇಶ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.  ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದೆ. ಪ್ರಥಮ ಪಿಯುಸಿ…

Continue Reading

ಕೊರೋನಾದ ಈ ಸಂಕಷ್ಟ ಕಾಲದಲ್ಲೂ ನಮ್ಮ ರೈತರು ದಾಖಲೆಯ ಉತ್ಪಾದನೆ ಮಾಡಿದ್ದಾರೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಈ ಕೊರೋನಾ ಸೋಂಕಿನ ಸಂಕಷ್ಟ, ಲಾಕ್ ಡೌನ್ ನ ಸಮಯದಲ್ಲಿಯೂ ನಮ್ಮ ರೈತರು ದಾಖಲೆಯಲ್ಲಿ ಬೆಳೆ ಬೆಳೆದಿದ್ದಾರೆ. ಹಲವು ಕಡೆಗಳಲ್ಲಿ ರೈತರಿಗೆ ಸಾಸಿವೆಗೆ ಕನಿಷ್ಠ ಬೆಂಬಲ ಬೆಲೆಗಿಂತ ಹೆಚ್ಚಿನ ದರ ರೈತರಿಗೆ ಸಿಕ್ಕಿದೆ…

Continue Reading

ಮಂಗಳೂರು: ಮೋದಿ ಸರ್ಕಾರ ಅಧಿಕಾರಕ್ಕೆ ಬಂದು 7 ವರ್ಷ ತುಂಬಿದ ಹಿನ್ನೆಲೆ ವನಮಹೋತ್ಸವ ಕಾರ್ಯಕ್ರಮ

ಮಂಗಳೂರು : ಮೋದಿ ಸರ್ಕಾರ ಅಧಿಕಾರಕ್ಕೆ ಬಂದು 7 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಸೇವೆಯೇ ಸಂಘಟನೆ ಕಾರ್ಯಕ್ರಮದ ಪ್ರಯುಕ್ತ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಇಂದು ಮಣ್ಣಗುಡ್ಡೆಯ ಗಾಂಧಿ ಪಾರ್ಕ್‌‌‌ನಲ್ಲಿ ವನಮಹೋತ್ಸವ ಕಾರ್ಯಕ್ರಮ ಹಾಗೂ ಲೇಡಿಹಿಲ್…

Continue Reading

ಸೋಮವಾರದಿಂದ ಶಿವಮೊಗ್ಗದಲ್ಲಿ ಸಂಪೂರ್ಣ ಲಾಕ್ ಡೌನ್: ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಶಿವಮೊಗ್ಗದಲ್ಲಿ ಕೋವಿಡ್ ಸಾಂಕ್ರಾಮಿಕವನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಸೋಮವಾರದಿಂದ ಸಂಪೂರ್ಣ ಲಾಕ್ ಡೌನ್ ಹೇರಲು ನಿರ್ಧರಿಸಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ಸೋಮವಾರ ಬೆಳಿಗ್ಗೆ 10 ಗಂಟೆಯಿಂದ ಜೂನ್ 7…

Continue Reading

‘ಜನಪ್ರತಿನಿಧಿಗಳು ಅಧಿಕಾರಿಗಳಿಂದ ನೀತಿಪಾಠ ಕಲಿಯಬೇಕಾಗಿಲ್ಲ’, ಹುಟ್ಟುಹಬ್ಬಕ್ಕೆ ಡಿಸಿ ರೋಹಿಣಿ ಸಿಂಧೂರಿಗೆ ವಾಗ್ದಾಳಿಯ ಉಡುಗೊರೆ ಕೊಟ್ಟ ಸಂಸದ ಪ್ರತಾಪ್ ಸಿಂಹ

ಮೈಸೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮತ್ತೊಮ್ಮೆ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಕೊರೋನಾ ಬಂದಿರುವ ಸಂದರ್ಭದಲ್ಲಿ ಇಡೀ ರಾಜ್ಯದಲ್ಲಿ ಬೊಕ್ಕಸ ಬರಿದಾಗಿದೆ, ಜನರಿಗೆ ಕಷ್ಟ ಇದೆ. ಅಭಿವೃದ್ಧಿ ಕಾರ್ಯಗಳಿಗೆ ಅನುದಾನ…

Continue Reading

ಐಪಿಎಲ್ 2021 ಉಳಿದ ಪಂದ್ಯಗಳು ಯುಎಇಗೆ ಶಿಫ್ಟ್: ಬಿಸಿಸಿಐ ಪ್ರಕಟಣೆ

ಕೋಲ್ಕತ್ತಾ: ಈ ವರ್ಷದ ಸೆಪ್ಟೆಂಬರ್-ಅಕ್ಟೋಬರ್ ತಿಂಗಳಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ 2021 ಸೀಸನ್ ನ ಉಳಿದ ಪಂದ್ಯಗಳನ್ನು ಆಡಲು ತೀರ್ಮಾನಿಸಿದ್ದಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)…

Continue Reading

ಲಾಕ್ ಡೌನ್ ವಿಸ್ತರಣೆ ಕುರಿತು ಜೂನ್ 5 ರಂದು ನಿರ್ಧಾರ: ಕರ್ನಾಟಕ ಸಿಎಂ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿ ನೋಡಿಕೊಂಡು ಲಾಕ್ ಡೌನ್ ವಿಸ್ತರಣೆ ಕುರಿತು ಜೂನ್ 5 ರಂದು ನಿರ್ಧರಿಸಲಾಗುತ್ತದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ…

Continue Reading

ಪಶ್ಚಿಮ ಬಂಗಾಳ: ಭವಾನಿಪುರ ಕ್ಷೇತ್ರದ ಹಾಲಿ ಶಾಸಕ ರಾಜೀನಾಮೆ, ಉಪಚುನಾವಣೆಯಲ್ಲಿ ಮಮತಾ ಸ್ಪರ್ಧೆ ಸಾಧ್ಯತೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಭವಾನಿಪುರ ಕ್ಷೇತ್ರದಿಂದ ಗೆದಿದ್ದ  ಕೃಷಿ ಸಚಿವ ಹಾಗೂ ಹಿರಿಯ ಟಿಎಂಸಿ ಮುಖಂಡ ಶೋಭಾನ್ ದೇವ್ ಚಟ್ಟೋಪಾಧ್ಯಾಯ ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಮುಖ್ಯಮಂತ್ರಿ ಮಮತಾ…

Continue Reading

ರಾಜ್ಯದಲ್ಲಿ ಇಂದು ಕೊರೋನಾಗೆ 353 ಬಲಿ, ಬೆಂಗಳೂರಿನಲ್ಲಿ 9,591 ಸೇರಿ 32,218 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಶುಕ್ರವಾರ ಒಂದೇ ದಿನ ಬರೋಬ್ಬರಿ 353 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 24207ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 9,591 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ…

Continue Reading